ಮಂಗಳೂರಿನ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಹುಲಿಗಳ ಮಧ್ಯೆ ನಡೆದ ಕಚ್ಚಾಟದಲ್ಲಿ ಗಾಯಗೊಂಡಿದ್ದ ಸುಮಾರು ಎರಡೂವರೆ ವರ್ಷ ಪ್ರಾಯದ ಹುಲಿಮರಿಯೊಂದು ಮೃತಪಟ್ಟಿದೆ. ಇದರೊಂದಿಗೆ ಪಿಲಿಕುಳದಲ್ಲಿ ಹುಲಿಗಳ ಸಂಖ್ಯೆ 11ಕ್ಕಿಳಿದಿದೆ. ಕೆಲ ಸಮಯದ ಹಿಂದೆ ಹುಲಿಗಳ ನಡುವಿನ ಕಚ್ಚಾಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಹುಲಿಮರಿಗೆ ಜೈವಿಕ ಉದ್ಯಾನವನದ ವೈದ...
Bengaluru: The Karnataka Milk Federation, popularly known as KMF, has increased the price of milk and curd by Rs three each and the new prices would come into effect from Tuesday. The KMF said that the price of each litre of milk and curd are being increased by Rs 3 after t...
ದಕ್ಷಿಣ ಕನ್ನಡ ಜಿಲ್ಲೆಯ ಕೆಲ ಕಡೆಗಳಲ್ಲಿ ಕೆಂಗಣ್ಣು ಕಾಯಿಲೆ ಸಮಸ್ಯೆ ಕಾಣಿಸಿಕೊಂಡಿದೆ. ಕೆಲವರ ಕಣ್ಣು ಇದ್ದಕ್ಕಿದ್ದಂತೆ ಕೆಂಪು ಕೆಂಪಾಗಿ ಕಾಣಿಸಿದ್ದು ಆತಂಕ ಮೂಡಿಸಿದೆ. ಇದು ಕೆಂಗಣ್ಣು ಎಫೆಕ್ಟ್. ಕರಾವಳಿಯಾದ್ಯಂತ ಕೆಂಗಣ್ಣು ಕಾಯಿಲೆ ಹರಡುತ್ತಿದ್ಯಾ ಎಂಬ ಪ್ರಶ್ನೆ ಮೂಡಿದೆ. ಹೀಗಾಗಿ ಜನ ಆತಂಕಕ್ಕೊಳಗಾಗಿದ್ದಾರೆ. ಮಕ್ಕಳಲ್ಲಿ ಕೆಂಗಣ್ಣ...
ಭಾರೀ ವಿವಾದಕ್ಕೆ ಕಾರಣವಾಗಿದ್ದ ಮಂಗಳೂರು ನಗರದ ಸುರತ್ಕಲ್ ಟೋಲ್ಗೇಟ್ ವಿರುದ್ಧ ಟೋಲ್ ವಿರೋಧಿ ಹೋರಾಟ ಸಮಿತಿ ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತಿದೆ. ಇದೀಗ ಟೋಲ್ ಸಂಗ್ರಹ ರದ್ದುಪಡಿಸಲಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದಾರೆ. ಈ ಬಗ್ಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಹಾಗೂ ಪ್ರಧಾನಿಗೆ ಕೃತಜ್ಞತೆ ಸಲ್ಲಿಸಿರ...
ಉಡುಪಿ: ಹದಿನೈದು ಅಡಿ ಆಳದ ತ್ಯಾಜ್ಯ ನೀರು ಸಂಗ್ರಹಣ ಗುಂಡಿಯಲ್ಲಿ ಬಿದ್ದಿದ್ದ ಗೂಳಿಯನ್ನು ಅಗ್ನಿಶಾಮಕ ದಳ, ಹಾಗೂ ನಾಗರಿಕ ಸಮಿತಿಯ ಕಾರ್ಯಕರ್ತರು ಸತತ ಮೂರು ಗಂಟೆಗಳ ಕಾರ್ಯಚರಣೆ ಮೂಲಕ ರಕ್ಷಿಸಿರುವ ಘಟನೆ ಸೋಮವಾರ ಮಣಿಪಾಲದಲ್ಲಿ ನಡೆದಿದೆ. ಕಾರ್ಯಚರಣೆಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ, ನಾಗರಿಕ ಸಮಿತಿಯ ನಿತ್ಯಾನಂದ ಒಳಕಾಡು, ಹೇಮಂತ್ ಸ...
ಪುತ್ತೂರು: ವಿಟ್ಲ ಹಾಗೂ ಪುತ್ತೂರಿನಲ್ಲಿ ಅಂಬೇಡ್ಕರ್ ಭವನವನ್ನು ನಿರ್ಮಾಣ ಮಾಡುವಂತೆ ಒತ್ತಾಯಿಸಿ ದಲಿತ್ ಸೇವಾ ಸಮಿತಿ ವತಿಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು ಅವರ ಕಚೇರಿಯವರೆಗೆ ಕಾಲ್ನಡಿಗೆ ಜಾಥಾ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಮಿತಿಯ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಯು .ವಿಟ್ಲ, ವಿಟ್ಲದಲ್ಲಿ ಅ...
ಸದ್ಯ ಹಿಟ್ ಜೊತೆಗೆ ವಿವಾದವನ್ನು ತನ್ನ ಮೇಲೆ ಎಳೆದುಕೊಳ್ಳುತ್ತಿರುವ ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ’ ಚಿತ್ರದ ‘ವರಾಹ ರೂಪಂ’ ಹಾಡನ್ನು ಇದೀಗ ಉಡುಪಿಯ ಮುಸ್ಲಿಂ ಹುಡುಗಿ ಅಂಶ ಝಾಕೀರ್ ಹಾಡಿರುವ ಹಾಡಿನ ವೀಡಿಯೋ ಕರಾವಳಿಯಲ್ಲಿ ಸೆನ್ಸೇಶನ್ ಸೃಷ್ಟಿಸಿದೆ. ವರಹಾರೂಪಂ ಹಾಡು ಜನಪ್ರಿಯತೆ ಪಡೆದಿದ್ರೆ, ಕೇರಳದ ತೈಕುಡಂ ಬ್ರಿಡ್ಜ್ ಮ್ಯೂಸಿಕ್...
ಉಡುಪಿ: ಆನ್ಲೈನ್ ಕಂಪೆನಿಗಳು ಆಫರ್ ಹೆಸರಿನಲ್ಲಿ ಗ್ರಾಹಕರಿಗೆ ಹಾಗೂ ಸ್ಥಳೀಯ ವ್ಯಾಪಾರಿಗಳಿಗೆ ಮೋಸ ಮಾಡುತ್ತಿವೆ. ಆನ್ಲೈನ್ ಕಂಪೆನಿಗಳಿಂದ ಸ್ಥಳೀಯ ಅಂಗಡಿಯವರಿಗೂ ನಷ್ಟವಾಗುತ್ತಿದೆ ಎಂದು ಎಂದು ಉಡುಪಿ, ದಕ್ಷಿಣ ಕನ್ನಡ ಮೊಬೈಲ್ ರೀಟೇಲರ್ ಅಸೋಸಿಯೇಶನ್ ನ ಜಿಲ್ಲಾ ಕಾರ್ಯದರ್ಶಿ ವಿವೇಕ್ ಸುವರ್ಣ ಆರೋಪಿಸಿದ್ದಾರೆ. ಉಡುಪಿಯಲ್ಲಿ ಕರೆದ ಪತ್ರ...
ಎರಡು ಖಾಸಗಿ ಬಸ್ ಗಳ ನಡುವೆ ಅಪಘಾತ ಸಂಭವಿಸಿದ ಘಟನೆ ಮಂಗಳೂರು ನಗರದ ಅಂಬೇಡ್ಕರ್ ಸರ್ಕಲ್ ಬಳಿ ಇಂದು ಬೆಳಗ್ಗೆ ನಡೆದಿದೆ. ಅಪಘಾತದಲ್ಲಿ ಎರಡು ಬಸ್ಸುಗಳಿಗೆ ಹಾನಿ ಉಂಟಾಗಿದ್ದು, ಚಾಲಕ ಸೇರಿದಂತೆ ಬಸ್ ನಲ್ಲಿದ್ದ ಪ್ರಯಾಣಿಕರು ಸಣ್ಣ-ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಈ ಅಪಘಾತದಿಂದಾಗಿ ವಾಹನ ಸಂಚಾರದಲ್ಲಿ ಅಡಚಣೆ ಉಂಟಾಯ...
ಹೊಂಡ ಗುಂಡಿಗಳು ಲೆಕ್ಕಕ್ಕಿಲ್ಲ.. ಬೆಟ್ಟಗುಡ್ಡಗಳ ಮ್ಯಾಲಿನ ಸವಾರಿ ಮೈನವಿರೇಳಿಸಿತ್ತಲ್ಲ.. ನೀರು ಹರೀತಿದ್ರೂ ಅದೇ ಖದರ್.. ಕೆಸರಲ್ಲಿ ಸಿಲುಕಿಕೊಂಡ್ರೂ ಅದೇ ಪವರ್.. ಹಸಿರ ಕಾಫಿತೋಟ, ಜಾರೋ ಗದ್ದೆಯಲ್ಲಂತೂ ಜೀಪ್ ಡ್ರೈವಿಂಗ್ ಬಲು ಸೂಪರ್. ಕಾಫಿನಾಡಿನ ಬಿಂದಾಸ್ ಆಫ್ ರೋಡ್ ಜೀಪ್, ಜಿಪ್ಸಿ ಱಲಿ. ನೀವೇ ನೋಡಿ.. ಗುಂಡಿಯಾದ್ರೇನು, ಕೆಸರಾದ್ರ...