ಚೆನ್ನೈ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿಗಳಲ್ಲಿ ಓರ್ವರಾದ ನಳಿನಿ ಶ್ರೀಹರನ್ ಅವರು ಜೈಲಿನಿಂದ ಬಿಡುಗಡೆಯಾದ ಬಳಿಕ ಪಶ್ಚಾತಾಪದ ಮಾತುಗಳನ್ನಾಡಿದ್ದಾರೆ. ಸ್ಫೋಟದಲ್ಲಿ ಸಾವನ್ನಪ್ಪಿದವರ ಹಾಗೂ ಗಾಂಧಿ ಕುಟುಂಬದ ಕ್ಷಮೆಯಾಚಿಸಿರುವ ನಳಿನಿ, ಸ್ಫೋಟದಲ್ಲಿ ಸಾವನ್ನಪ್ಪಿದವರ ಬಗ್ಗೆ ತಂಬಾ ವಿಷಾದವಿದೆ. ಈ ಘಟನೆಗಳ ಬಗ್ಗೆ ...
ಮಲ್ಪೆ: ಜೇನು ನೊಣ ದಾಳಿ ನಡೆಸಿ ಕಚ್ಚಿದ ಪರಿಣಾಮ ತೀವ್ರವಾಗಿ ಅಸ್ವಸ್ಥಗೊಂಡ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವರದಿಯಾಗಿದೆ. ಕೆಮ್ಮಣ್ಣು ನಿವಾಸಿ ಸಂಪಾ(53) ಮೃತ ಮಹಿಳೆ. ಇವರು ನ.11ರಂದು ಹಸುಗಳಿಗೆ ಹುಲ್ಲು ತರಲು ತೋಟಕ್ಕೆ ಹೋಗಿದ್ದು, ಅಲ್ಲಿ ಹುಲ್ಲು ಕೊಯ್ಯುತ್ತಿದ್ದಾಗ ಜೇನು ದಾಳಿ ನಡೆಸಿ ಕಚ್ಚಿತ್ತೆನ್ನಲಾಗಿ...
ಮಂಗಳೂರು: ಬಿಜೆಪಿ ಸರ್ಕಾರ ಬಂದಾಗಿನಿಂದ ದಲಿತರ ಮೇಲೆ ಒಂದಲ್ಲ ಒಂದು ರೀತಿಯ ದೌರ್ಜನ್ಯ ಹಾಗೂ ತಾರತಮ್ಯ ನಡೆಯುತ್ತಿದೆ ಎಂದು ದಸಂಸ ಅಂಬೇಡ್ಕರ್ ವಾದ ಜಿಲ್ಲಾ ಸಂಘಟನಾ ಸಂಚಾಲಕರಾದ ಕೇಸಪ್ಪ ನೆಕ್ಕಿಲು ಹೇಳಿದ್ದಾರೆ. ಗುರುವಾರ ಮಂಗಳೂರು ತಾಲೂಕು ತಹಶೀಲ್ದಾರ್ ಕಚೇರಿ ಮಿನಿ ವಿಧಾನಸೌಧ ಎದುರು ಭೂಮಿ ವಸತಿ ಶಿಕ್ಷಣ ಹಾಗೂ ದಲಿತರ ಮೇಲೆ ನಿರಂತರ ದ...
ಝೀ ಕನ್ನಡ ವಾಹಿನಿಯಲ್ಲಿ ಡ್ರಾಮಾ, ಕಾಮಿಡಿ ಕಿಲಾಡಿಗಳು ಹೀಗೆ ಹಲವು ಕಾರ್ಯಕ್ರಮಗಳಲ್ಲಿ ಜಡ್ಜ್ ಆಗಿರುವ ಯೋಗರಾಜ್ ಭಟ್ ಹಾಗೂ ಅದೇ ವಾಹಿನಿಯ ಮನರಂಜನೆಯ ಮುಖ್ಯಸ್ಥ ರಾಘವೇಂದ್ರ ಹುಣಸೂರು ಸಂಬಂಧ ಹದಗೆಟ್ಟಿದೆ ಅನ್ನೋ ಸುದ್ದಿ ಇದೀಗ ಹರಿದಾಡ್ತಿದೆ. ತಾವು ನಿರ್ದೇಶಿಸಿರುವ ಮುಂದಿನ ಚಿತ್ರಗಳ ಡಿಜಿಟಲ್ ಹಕ್ಕನ್ನು ಖರೀದಿಸುವುದಾಗಿ ಹೇಳಿದ್ದ ರಾ...
ಸ್ಯಾಂಡಲ್ ವುಡ್ ನಟಿ ಮೇಘನಾ ರಾಜ್ ಅವರು ಥೈಲ್ಯಾಂಡ್ ಪ್ರವಾಸದಲ್ಲಿದ್ದು, ತಮ್ಮ ಆಪ್ತ ಸ್ನೇಹಿತೆಯರ ಜೊತೆಗೆ ಥೈಲ್ಯಾಂಡ್ ನಲ್ಲಿ ಎಂಜಾಯ್ ಮಾಡುತ್ತಿದ್ದಾರೆ. ಥೈಲ್ಯಾಂಡ್ ನ ಸಂತೋಷಕರ ಸನ್ನಿವೇಶಗಳನ್ನು ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಥೈಲ್ಯಾಂಡ್ ನ ಸುಂದರ ಪರಿಸರಗಳಲ್ಲಿ ಫೋಟೋಗಳನ್ನು ತೆಗೆಸಿಕೊಂಡಿರುವ ಮೇಘನಾ ಸ್ವಿಮ್...
ಇಂದೋರ್: ಯೂಟ್ಯೂಬ್ ವಿಡಿಯೋ ನೋಡಿ ಸೋರೆಕಾಯಿ ಜ್ಯೂಸ್ ಮಾಡಿ ಕುಡಿದ ವ್ಯಕ್ತಿಯೊಬ್ಬರು ಅಸ್ವಸ್ಥಗೊಂಡು ಸಾವನ್ನಪ್ಪಿದ ದಾರುಣ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಖಂದ್ವಾ ಜಿಲ್ಲೆಯ ಸ್ವರ್ಣಬಾಘ್ ಕಾಲನಿಯ ನಿವಾಸಿ, ವೃತ್ತಿಯಲ್ಲಿ ಚಾಲಕನಾಗಿರುವ ಧರ್ಮೇಂದ್ರ ಕೊರೊಲೆ (32) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಕೈ ನೋವಿನಿಂದ ಬಳಲುತ...
ಬೆಂಗಳೂರು: ಕಾಪಿರೈಟ್ ವಿವಾದ ಬೆನ್ನಲ್ಲೆ ಕಾಂತಾರ ಚಿತ್ರತಂಡ ನ್ಯಾಯಾಲಯದ ಆದೇಶದ ಮೇರೆಗೆ ಯೂಟ್ಯೂಬ್ ಮತ್ತು ಮ್ಯೂಸಿಕ್ ಆಪ್ಗಳಿಂದ ವರಾಹ ರೂಪಂ ಹಾಡನ್ನು ಡಿಲೀಟ್ ಮಾಡಿದೆ. ತೈಕ್ಕುಡಂ ಬ್ರಿಡ್ಜ್ ತಮ್ಮ ʼನವರಸಂʼ ಹಾಡಿನ ಟ್ಯೂನ್ನನ್ನು ಕಾಂತಾರ ಚಿತ್ರತಂಡ ʼವರಾಹ ರೂಪಂʼಗೆ ಬಳಕೆ ಮಾಡಿದೆ ಎಂದು ನ್ಯಾಯಾಲಯದ ಮೇಟ್ಟಿಲೇರಿದ್ದರು. ಆದರೆ...
ಬೆಳಗಾವಿ: ಗಾಂಜಾ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ಪೊಲೀಸ್ ವಶದಲ್ಲಿರುವಾಗಲೇ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಈ ಪ್ರಕರಣವನ್ನು ಸಿಐಡಿ ತನಿಖೆಗೆ ಕಮಿಷನರ್ ಡಾ.ಎಂ.ಬಿ.ಬೋರಲಿಂಗಯ್ಯ ಶಿಫಾರಸು ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ ಬಸನಗೌಡ ಈರನಗೌಡ ಪಾಟೀಲ್ (45) ಸಾವನ್ನಪ್ಪಿದ ಆರೋಪಿ ...
ಡೆಹ್ರಾಡೂನ್: ಉತ್ತರಾಖಂಡ ಆಯುರ್ವೇದ ಮತ್ತು ಯುನಾನಿ ಪರವಾನಗಿ ಪ್ರಾಧಿಕಾರವು ಇಲ್ಲಿನ ದಿವ್ಯ ಫಾರ್ಮಸಿಗೆ ಪತಂಜಲಿ ಸಂಸ್ಥೆಗೆ ಸೇರಿದ ಐದು ಔಷಧಗಳ ಉತ್ಪಾದನೆಯನ್ನು ನಿಲ್ಲಿಸುವಂತೆ ಸೂಚಿಸಿದೆ. ದಿವ್ಯ ಫಾರ್ಮಸಿಯು ಯೋಗ ಗುರು ರಾಮ್ದೇವ್ ಅವರ ಪತಂಜಲಿ ಉತ್ಪನ್ನಗಳನ್ನು ಉತ್ಪಾದಿಸುತ್ತದೆ. ಕೇರಳದ ವೈದ್ಯ ಕೆ.ವಿ.ಬಾಬು ಅವರು, ದಿವ್ಯ ಫಾರ್ಮಸಿ...
ಮುರುಘಾ ಶ್ರೀ ವಿರುದ್ಧ ದಾಖಲಾಗಿರುವಂತ ಪೋಕ್ಸೋ ಪ್ರಕರಣ ಸಂಬಂಧ ಪೊಲೀಸರು ನ್ಯಾಯಾಲಯಕ್ಕೆ 694 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದು, ಈ ಚಾರ್ಜ್ ಶೀಟ್ ನಿಂದಾಗಿ ಒಂದೊಂದೇ ಸ್ಫೋಟಕ ವಿಚಾರಗಳು ಬಯಲಾಗುತ್ತಿದೆ. ಶ್ರೀಗಳ ಸಹಾಯಕ ಮಹಾಲಿಂಗ ಪೊಲೀಸರ ಮುಂದೆ ಬಾಯಿ ಬಿಟ್ಟ ವಿಷಯಗಳಲ್ಲಿ ಪ್ರಮುಖವಾಗಿ ಸ್ವಾಮೀಜಿಯ ಬೆಡ್ ಮೇಲೆ ಕೆಲವೊಮ್ಮೆ ಕಲೆಗಳು ...