ಕೊಟ್ಟಿಗೆಹಾರ:ಬಿ ಹೊಸಹಳ್ಳಿ ಗ್ರಾಮದ ಬಡಕುಟುಂಬವೊಂದು ಹಕ್ಕುಪತ್ರಕ್ಕಾಗಿ ಅಲೆದಾಡಿ ತಿಂಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ ಕತೆ ಇದು. ಬಿ ಹೊಸಹಳ್ಳಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಪ್ರಸನ್ನ ಎಂಬುವವರ ಕುಟುಂಬವು ಗುಡಿಸಿಲಿನಲ್ಲಿ ವಾಸ ಮಾಡಿಕೊಂಡಿದ್ದು, ಬಿ ಹೊಸಳ್ಳಿ ಗ್ರಾ.ಪಂ. ವ್ಯಾಪ್ತಿಯ ಸರ್ವೆ ನಂ 38 ರಲ್ಲಿ ಆಶ್ರಯ ನಿವೇಶನಕ್ಕಾ...
ಬೆಂಗಳೂರು: ಎಲ್.ಲೋಕೇಶ್ ಜನಸೇವಾ ಕೇಂದ್ರ ಮತ್ತು ಭಾರತೀಯ ಪರಿವರ್ತನ ಸಂಘ(BPS)ವತಿಯಿಂದ ಇಂದು ಮೊದಲನೇ ವರ್ಷದ ಶಾಟ್ ಪಿಚ್ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ‘ನಾಲ್ವಡಿ ಕೃಷ್ಣರಾಜ ಒಡೆಯರ್ ಕಪ್—2022’ ನಡೆಯಿತು. ಕಾರ್ಯಕ್ರಮದಲ್ಲಿ ಚಲನಚಿತ್ರ ನಟ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ, ಅಕ್ಕ IAS ಅಕಾಡೆಮಿಯ ಮುಖ್ಯಸ್ಥರಾದ...
ಕಾಂತಾರ ಸಿನಿಮಾದ 'ವರಾಹ ರೂಪಂ' ಹಾಡಿನ ಟ್ಯೂನ್ ಮಲೆಯಾಳಂ ಮ್ಯೂಸಿಕ್ ಆಲ್ಬಂನಿಂದ ಚೌರ್ಯ ಮಾಡಿರೋದು ಎಂಬ ಆರೋಪ ಇತ್ತೀಚೆಗೆ ಭಾರೀ ಸದ್ದು ಮಾಡಿತ್ತು. ಈ ವಿಚಾರ ಸುದ್ದಿಯಲ್ಲಿರುವಾಗಲೇ ಮತ್ತೆ 'ಕಾಂತಾರ'ದಲ್ಲಿ ದಲಿತ ಅವಹೇಳನಕಾರಿ ವಿಚಾರಗಳಿವೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಮಂಗಳೂರಲ್ಲಿ ಸಮತಾ ಸೈನಿಕ ದಳದ ರಾಜ್ಯ ಕಾರ್ಯದರ್ಶಿ ಲೋಲಾಕ...
ಬೆಂಗಳೂರು: ಸಚಿವ ಆರ್.ಅಶೋಕ್ ಅವರು ನಿರ್ಮಲಾನಂದನಾಥ ಸ್ವಾಮೀಜಿಯ ಹೆಗಲ ಮೇಲೆ ಕೈ ಹಾಕಿದ ಘಟನೆ ನಡೆದಿದ್ದು, ಘಟನೆಯ ವಿರುದ್ಧ ರಾಜ್ಯ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಬಿಜೆಪಿ ನಾಯಕರಿಗೆ ಕನಿಷ್ಠ ಸಂಸ್ಕಾರವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಕಂದಾಯ ಸಚಿವ ಆರ್.ಅಶೋಕ್ ಅವರು ಸ್ವಾಮೀಜಿಯ ಹೆಗಲ ಮೇಲೆ ಕೈಇಟ್ಟು ನಿಂತ ಫ...
ಹೆಬ್ರಿ: ಹೆಬ್ರಿಯ ಜಿಲ್ಲಾ ಪರಿಶಿಷ್ಟ ಪಂಗಡ ವರ್ಗದ ಕಿರಿಯ ಪ್ರಾಥಮಿಕ ಆಶ್ರಮ ಶಾಲೆಯ ಹಾಸ್ಟೆಲ್ ನಲ್ಲಿ ಅಗ್ನಿ ಅವಘಡದಿಂದ ನಾಲ್ವರು ವಿದ್ಯಾರ್ಥಿಗಳು ತೀವ್ರ ಗಾಯಗೊಂಡಿರುವ ಘಟನೆ ಬುಧವಾರ ಸಂಜೆ ವೇಳೆ ಸಂಭವಿಸಿದೆ. ಗಾಯಗೊಂಡವರನ್ನು ರಾಯಚೂರು ಮೂಲದ ವಿದ್ಯಾರ್ಥಿಗಳಾದ ಶ್ರಿನಿವಾಸ್, ಅಮರೀಶ್, ವಿನೋದ್, ಮನೋಜ್ ಎಂದು ಗುರುತಿಸಲಾಗಿದೆ. ಈ ಮಕ್...
ಮಂಗಳೂರು: ಏರ್ ಪೋರ್ಟ್ ನಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ನಾಲ್ಕು ಮಂದಿಯನ್ನು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ನಾಲ್ಕು ಮಂದಿ ಪ್ರಯಾಣಿಕರಿಂದ 24 ಕ್ಯಾರೆಟ್ ಶುದ್ಧತೆಯ 3.895 ಕೆ.ಜಿ.ಯ ಒಟ್ಟು 2.01 ಕೋ.ರೂ. ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರು ನ.10ರಂದು ದು...
ಬೆಳ್ತಂಗಡಿ; ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ನೆಲಮಂಗಲದ ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ. ಮೃತ ವ್ಯಕ್ತಿ ನೆಲಮಂಗಲ ನಿವಾಸಿ ಉಮೇಶ (55) ಎಂಬವರಾಗಿದ್ದಾರೆ. ಶುಕ್ರವಾರ ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಪೊಲೀಸ್ ಠಾಣೆಯ ಸಮೀಪ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥ...
ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದ ಬಾಲಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಸಮೀಪದ ಬ್ರಹ್ಮರಕೂಟ್ಲು ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ. ಬಿ.ಸಿ.ರೋಡ್ ಕೈಕಂಬ ಪರ್ಲ್ಯ ಮದ್ದ ನಿವಾಸಿ ಜುನೈದ್ ಎಂಬವರ ಪುತ್ರ ಸಲ್ಮಾನ್ (15) ಮೃತಪಟ್ಟ ಬಾಲಕ. ಶುಕ್ರವಾರ ಶಾಲೆಗೆ...
ಮುಂಬೈ: ಜಿಮ್ ಮಾಡುವ ವೇಳೆ ಹಿಂದಿ ಕಿರುತೆರೆ ನಟ ಸಿದ್ಧಾಂತ್ ವೀರ್ ಸೂರ್ಯವಂಶಿ ಕುಸಿದು ಬಿದ್ದು ಮೃತಪಟ್ಟ ದಾರುಣ ಘಟನೆ ನಡೆದಿದ್ದು, ಕೇವಲ 46 ವರ್ಷ ವಯಸ್ಸಿನಲ್ಲೇ ಮೃತಪಟ್ಟ ನಟನ ಸಾವಿಗೆ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದ ಸಿದ್ಧಾಂತ್ ವೀರ್ ಸೂರ್ಯವಂಶಿ ಅವರು ಏಕಾಏಕಿ ಕುಸಿದು ಬಿದ್ದು ಮೃತಪಟ್...
ಗೂಡ್ಸ್ ಟೆಂಪೋ ರಿಕ್ಷಾವೊಂದು ಬಸ್ಸಿನ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ನಗರದ ಶಿರಿಬೀಡು ಎಂಬಲ್ಲಿ ಇಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ನಡೆದಿದೆ. ತೀವ್ರವಾಗಿ ಗಾಯಗೊಂಡಿರುವ ಗೂಡ್ಸ್ ರಿಕ್ಷಾ ಚಾಲಕ ಸಹಿತ ಇಬ್ಬರನ್ನು ಉಡುಪಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಕರಾವಳಿ ಬೈಪಾಸ್ ಕಡೆಯಿಂ...