ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳಾ ಪ್ರಯಾಣಿಕರೊಬ್ಬರ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪದಡಿಯಲ್ಲಿ ಬಸ್ ಕ್ಲೀನರ್ ನನ್ನು ಉಳ್ಳಾಲ ಠಾಣಾ ಪೊಲೀಸರು ಗುರುವಾರ ಬೆಳಗ್ಗೆ ಬಂಧಿಸಿದ್ದಾರೆ. ಬಸ್ ಕ್ಲೀನರ್ ಮುಹಮ್ಮದ್ ಇಮ್ರಾನ್(26) ಬಂಧಿತ ಆರೋಪಿ. ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಅಸಿಸ್...
ಮೂಡಿಗೆರೆ: ತಾಲೂಕುನಂದಿಪುರ ಗ್ರಾ.ಪಂ. ವ್ಯಾಪ್ತಿಯ ಬಸ್ಕಲ್ ಗ್ರಾಮದ ಬಸ್ ನಿಲ್ದಾಣವನ್ನು ಒತ್ತುವರಿ ಮಾಡಲಾಗಿದೆ ಎಂದು ಗ್ರಾ.ಪಂ. ಮಾಜಿ ಅಧ್ಯಕ್ಷರಾದ ನಾರಾಯಣ್ ಅವರು ಆರೋಪಿಸಿದ್ದಾರೆ. ಬಸ್ಕಲ್ ಗ್ರಾಮದ ಮಂಜುನಾಥ್ ಎಂಬುವವರು ಸಾರ್ವಜನಿಕರಿಗೆ ಉಪಯೋಗವಾಗಲೆಂದು ಬಸ್ ನಿಲ್ದಾಣಕ್ಕೆ ಜಾಗವನ್ನು ದಾನವಾಗಿ ನೀಡಿದ್ದರು. ಈ ಜಾಗವನ್ನು ದುರುಪಯ...
'ಕಂಬ್ಳಿ ಹುಳ' ಚಿತ್ರಕ್ಕೆ ಎಲ್ಲೆಡೆಯಿಂದ ಸಾಕಷ್ಟು ಪ್ರಶಂಸೆ ಕೇಳಿಬರುತ್ತಿದೆ. ಆದಷ್ಟು ಬೇಗ ಸಿನಿಮಾ ನೋಡುತ್ತೇನೆ ಎಂದು ಕಾಂತಾರ ಚಿತ್ರದ ನಿರ್ದೇಶಕ, ನಟ ರಿಷಬ್ ಶೆಟ್ಟಿ ಹೇಳಿದ್ದಾರೆ. ಒಂದು ಉತ್ತಮ ಚಿತ್ರವನ್ನು ಗೆಲ್ಲಿಸಲು ಇಡೀ ಚಿತ್ರರಂಗ ಒಟ್ಟಾಗಿ ನಿಂತಿರುವುದು ಹೆಮ್ಮೆಯ ವಿಷಯ. ಇದು ಜನತೆಗೂ ತಲುಪಿ ಚಿತ್ರಮಂದಿರಗಳು ಹೌಸ್ ಫುಲ್ ಆಗ...
ಬೆಂಗಳೂರು: ಹಿಂದೂಗಳು ಎದ್ದು ನಿಂತರು ಅಂದರೆ ನಿಮಗೆ ಹೇಳೋಕೆ ಹೆಸರು ಇಲ್ಲದಂಗೆ ಮಾಡಿಬಿಡ್ತಾರೆ ಎಂದು ರಾಜ್ಯ ಸಭಾ ಸದಸ್ಯ, ನಟ ಜಗ್ಗೇಶ್ ಸತೀಶ್ ಜಾರಕಿಹೊಳಿ ಅವರಿಗೆ ಎಚ್ಚರಿಕೆ ನೀಡಿದ್ದಾರೆ. ಹಿಂದೂ ಧರ್ಮ ಅನ್ನೋದು ಭಾರತೀಯ ಪದವಲ್ಲ ಪರ್ಷಿಯನ್ ಪದ, ಪರ್ಷಿಯನ್ ಭಾಷೆಯಲ್ಲಿ ಇದು ಅಶ್ಲೀಲ ಅರ್ಥವನ್ನು ಹೊಂದಿದೆ ಎಂಬ ಸತೀಶ್ ಜಾರಕಿಹೊಳಿ ಅವರ ...
ಉಡುಪಿ : 7 ತಿಂಗಳ ಹಿಂದೆ ಉಪ್ಪೂರಿನ ರಾಷ್ಟಿಯ ಹೆದ್ದಾರಿಯಲ್ಲಿ ಮಾನಸಿಕ ಅಸ್ವಸ್ಥಗೊಂಡು ಭಯದ ವಾತಾವರಣ ಸೃಷ್ಟಿಸಿದ್ದ ರಾಜಸ್ಥಾನ ಮೂಲದ ರವಿ ಸಿಂಗ್ (27) ಸಮಾಜ ಸೇವಕರ ಸ್ಪಂದನೆ ಹಾಗೂ 7 ತಿಂಗಳ ನಿರಂತರ ಚಿಕಿತ್ಸೆಯಿಂದ ಬಹುತೇಕ ಗುಣಮುಖನಾಗಿದ್ದಾನೆ. ಆದರೆ ಮಗನನ್ನು ಸ್ವೀಕರಿಸಲು ತಂದೆ ಒಪ್ಪದ ಕಾರಣ ಅನಿವಾರ್ಯವಾಗಿ ಆತ ಮತ್ತೆ ಆಶ್ರಮವನ್ನು ...
ಬೆಂಗಳೂರು: ಹಿಂದೂ ಪದ ಭಾರತದ್ದಲ್ಲ, ಪರ್ಷಿಯನ್ ಭಾಷೆಯದ್ದು. ಪರ್ಷಿಯನ್ ಭಾಷೆಯಲ್ಲಿ ಅದು ಅಶ್ಲೀಲ ಅರ್ಥವನ್ನು ಹೊಂದಿದೆ ಎಂಬ ಹೇಳಿಕೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಾಪಸ್ ಪಡೆದುಕೊಂಡಿದ್ದಾರೆ. ಸದ್ಯ ನಡೆಯುತ್ತಿರುವ ಚರ್ಚೆಗಳ ಪ್ರಕಾರ ಕಾಂಗ್ರೆಸ್ ನಾಯಕರ ತೀವ್ರ ಒತ್ತಡದ ಬಳಿಕ ಸತೀಶ್ ಜಾರಕಿಹೊಳಿ ಅವರು ತಮ್ಮ ಹೇಳಿ...
ಬೆಳ್ತಂಗಡಿ: ನಗರದಲ್ಲಿ ಬ್ಯಾನರ್ ಅಳವಡಿಸುವ ವೇಳೆ ವಿದ್ಯುತ್ ತಂತಿಗೆ ತಗುಲಿ ವಿದ್ಯುತ್ ಆಘಾತಕ್ಕೆ ವ್ಯಕ್ತಿಯೋರ್ವ ಮೃತಪಟ್ಟ ಬೆನ್ನಲ್ಲಿಯೇ ನಗರದಾದ್ಯಂತ ಇದ್ದ ಅನಧಿಕೃತ ಬ್ಯಾನರ್ ಗಳನ್ನು ರಾತ್ರಿಯ ವೇಳೆಯೇ ಪಟ್ಟಣ ಪಂಚಾಯತ್ ಆಡಳಿತ ತೆರವುಗೊಳಿಸಿದೆ. ನಗರದ ಹಲವೆಡೆಗಳಲ್ಲಿ ವಿದ್ಯುತ್ ಕಂಬಗಳ ಮೇಲೆಯೇ ಫ್ಲೆಕ್ಸ್ , ಬ್ಯಾನರ್ ಗಳನ್ನು ಹಾ...
ಚಿಕ್ಕಮಗಳೂರು: ಸತೀಶ್ ಜಾರಕಿಹೊಳಿ ಹಿಂದವಿ ಸಾಮ್ರಾಜ್ಯ ಸ್ಥಾಪನೆ ಮಾಡಿದ ಶಿವಾಜಿ ಮಹಾರಾಜ, ಮರಾಠ ಸಮುದಾಯಕ್ಕೆ ಅಪಮಾನ ಮಾಡಿದ್ದಾರೆ ಎಂದು ಚಿಕ್ಕಮಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ.ರವಿ ಹೇಳಿಕೆ ನೀಡಿದ್ದಾರೆ. ಹಿಂದೂ ಅನ್ನೋ ಪದ ಭಾರತೀಯ ಮೂಲದಲ್ಲ, ಪರ್ಷಿಯನ್ ಮೂಲದ್ದು, ಅದು ಅಶ್ಲೀಲ ಅರ್ಥವನ್ನು ನೀಡುತ್ತದ...
ಮಳಲಿ ಮಸೀದಿ ಕುರಿತು ಮಂಗಳೂರು ಜಿಲ್ಲಾ ಮೂರನೇ ಹೆಚ್ಚುವರಿ ನ್ಯಾಯಾಲಯ ನೀಡಿರುವ ತೀರ್ಪನ್ನು ವಿಎಚ್ ಪಿ ಸ್ವಾಗತಿಸುತ್ತದೆ. ಇದು ಹಿಂದೂಗಳ ಭಾವನೆಗೆ ಸಂದಿರುವ ಮೊದಲನೇ ಹಂತದ ಜಯ. ಈ ಮೂಲಕ ನಾವು ಮಂದಿರವಿರುವ ಸ್ಥಳದಲ್ಲಿಯೇ ಭವ್ಯವಾದ ಮಂದಿರ ನಿರ್ಮಾಣವನ್ನು ಮಾಡಲಿದ್ದೇವೆ ಎಂದು ವಿಎಚ್ ಪಿ ಪ್ರಾಂತೀಯ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಹೇಳಿದರ...
ಹಿಂದೂ ಎಂಬುವುದು ಭಾರತೀಯ ಪದವಲ್ಲ, ಅದೊಂದು ಪರ್ಷಿಯನ್ ಪದ, ಅದರ ಅರ್ಥ ಅಶ್ಲೀಲವಾಗಿದೆ ಎಂಬ ಹೇಳಿಕೆ ನೀಡಿರುವ ಕೆ.ಪಿ.ಸಿ.ಸಿ. ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ ವಿರುದ್ಧ ಇಂದು ಉಡುಪಿ ಜಿಲ್ಲಾ ಬಿಜೆಪಿ ಕಚೇರಿ ಬಳಿಯಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಉಡುಪಿ ಶಾಸಕ ಕೆ.ರಘುಪತಿ ಭಟ್ , ಬಿಜೆಪಿ ಜಿಲ್ಲಾ ಅಧ್ಯಕ್ಷ ಸುರೇಶ್ ನಾಯಕ...