ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಅಶ್ಲೀಲ ಚಿತ್ರವಿರುವ ಹಾಲ್ ಟಿಕೆಟ್ ನ್ನು ಮಹಿಳೆಗೆ ನೀಡಲಾಗಿದ್ದು, ಬಾಲಿವುಡ್ ನಟಿ ಸನ್ನಿ ಲಿಯೊನ್ ಅವರ ಅಶ್ಲೀಲ ಚಿತ್ರ ತನ್ನ ಹಾಲ್ ಟಿಕೆಟ್ ನಲ್ಲಿರುವುದು ಕಂಡು ಪರೀಕ್ಷೆ ಬರೆಯಲು ಬಂದ ಮಹಿಳಾ ಅಭ್ಯರ್ಥಿ ಬೆಚ್ಚಿ ಬಿದ್ದಿದ್ದಾರೆ. ಈ ಹಾಲ್ ಟಿಕೆಟ್ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರ...
ಮಂಗಳೂರು: ನಗರದ ಮಳಲಿ ಮಸೀದಿ ವಿವಾದ ಪ್ರಕರಣದಲ್ಲಿ ವಿಎಚ್ ಪಿ ಅರ್ಜಿ ಸ್ವೀಕರಿಸಿರುವ ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ಕೋರ್ಟ್ ಮಸೀದಿ ಆಡಳಿತ ಮಂಡಳಿ ಸಲ್ಲಿಸಿರುವ ಅರ್ಜಿಯನ್ನು ವಜಾ ಮಾಡಿದೆ. ಸಿವಿಲ್ ಕೋರ್ಟ್ ವ್ಯಾಪ್ತಿಯಲ್ಲೇ ನಡೆಯಲಿದೆ ಮಳಲಿ ಮಸೀದಿಯ ಅರ್ಜಿಯನ್ನು ವಿಚಾರಣೆ ಮಾಡಿರುವ ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ಕೋರ್...
ಚಿತ್ರದುರ್ಗ: ಸ್ವಾಮೀಜಿಯೊಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದಿಂದಾಗಿ ಹೆಣ್ಣುಮಕ್ಕಳು ಸ್ವಾಮಿಗಳ ಬಳಿ ಹೋಗಲಾರದಂತ ಸ್ಥಿತಿ ನಿರ್ಮಾಣವಾಗಿದೆ ಎಂದು ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹೇಳಿದರು. ಸಾಣೇಹಳ್ಳಿಯಲ್ಲಿ ನಡೆದ ನಾಟಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಹೆಣ್ಣು ಮಕ್ಕಳು ಸ್ವ...
ಬಳ್ಳಾರಿ: ಅನ್ಯಕೋಮಿನ ಯುವಕನನ್ನು ಪ್ರೀತಿಸಿದ್ದಕ್ಕೆ ಪಾಪಿ ತಂದೆಯೋರ್ವ ಪುತ್ರಿಯನ್ನು ಕಾಲುವೆಗೆ ದೂಡಿ ಹಾಕಿ ಹತ್ಯೆ ಮಾಡಿದ ಘಟನೆ ಬಳ್ಳಾರಿ ಜಿಲ್ಲೆಯ ಕುಡುತಿನಿ ಪಟ್ಟಣದ ಸಿದ್ದಮ್ಮನಹಳ್ಳಿ ಬಳಿ ನಡೆದಿದೆ. ಓಂಕಾರ ಗೌಡ ಎಂಬಾತ ದುಷ್ಕೃತ್ಯ ನಡೆಸಿದ ಪಾಪಿ ತಂದೆಯಾಗಿದ್ದು, ಪೊಲೀಸರ ಮುಂದೆ ಆರೋಪಿ ತನ್ನ ದುಷ್ಕೃತ್ಯವನ್ನು ಒಪ್ಪಿಕೊಂಡಿದ್ದಾ...
ಕಾಂತಾರ ಚಿತ್ರ ದೇಶಾದ್ಯಂತ ಈಗಲೂ ಪ್ರದರ್ಶನಗೊಳ್ಳುತ್ತಿದೆ. ಇದೇ ಸಂದರ್ಭದಲ್ಲಿ ಚಿತ್ರದ ಕೆಲವು ಭಾಗಗಳಲ್ಲಿ ತೋರಿಸಿರುವ ವಿಚಾರಗಳು ಅಸಮಾನತೆಯ ವಿಚಾರಗಳು ಚರ್ಚೆಯಾಗುತ್ತಿದೆ. ದೈವಾರಾಧನೆ ಹಿಂದೂ ಆಚರಣೆ ಹೌದೋ ಅಲ್ಲವೋ ಅನ್ನೋ ಚರ್ಚೆ ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದರ ಬೆನ್ನಲ್ಲೇ ಅಸಮಾನತೆಯ ಆಚರಣೆ ಮತ್ತು ಮೇಲ್ವರ್...
ಸುರತ್ಕಲ್: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಚುನಾವಣಾ ಪೂರ್ವ ಕಾರ್ಯಕರ್ತರ ಸಭೆಯು ಚೊಕ್ಕಬೆಟ್ಟು ಎಂ ಜೆ ಎಂ ಹಾಲ್ ನಲ್ಲಿ ನಡೆಯಿತು. ಸಭಾಧ್ಯಕ್ಷತೆಯನ್ನು ಕ್ಷೇತ್ರ ಸಮಿತಿಯ ಅಧ್ಯಕ್ಷ ಯಾಸೀನ್ ಅರ್ಕುಲ ವಹಿಸಿ ಪ್ರಾಸ್ತಾವಿಕವಾಗಿ ಮಾತಾಡಿದರು. ಮುಖ್ಯ ಅತಿಥಿಗಳಾಗ...
ಚೆನ್ನೈ: ಪತ್ನಿ ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ಮಾಡ್ತಿದ್ದಾಳೆ ಎಂದು ಆಕ್ರೋಶಗೊಂಡ ಪತಿಯೋರ್ವ ಪತ್ನಿಯನ್ನು ಶಾಲು ಹೊದಿಸಿ ಉಸಿರುಗಟ್ಟಿಸಿ ಬರ್ಬರವಾಗಿ ಹತ್ಯೆ ಮಾಡಿರುವ ವಿಲಕ್ಷಣ ಘಟನೆ ತಮಿಳುನಾಡಿನ ತಿರುಪ್ಪೂರು ಜಿಲ್ಲೆಯಲ್ಲಿ ನಡೆದಿದೆ. ಚಿತ್ರ ಎಂಬ ಮಹಿಳೆ ಪತಿಯ ದುಷ್ಕೃತ್ಯಕ್ಕೆ ಬಲಿಯಾದವರಾಗಿದ್ದು, ಇವರು ಗಾರ್ಮೆಂಟ್ಸ್ ಫ್ಯಾಕ್ಟರ...
ಅಂಗನವಾಡಿ ಕಾರ್ಯಕರ್ತೆಯ ಕುತ್ತಿಗೆಯಿಂದ ಚಿನ್ನ ಕಸಿದು ಪರಾರಿಯಾದ ಘಟನೆ ಕಾರ್ಕಳ ತಾಲೂಕಿನ ಇನ್ನಾದಲ್ಲಿ ಇಂದು 9:15ಕ್ಕೆ ನಡೆದಿದೆ. ಇನ್ನಾ ನಿವಾಸಿ ರೇಖಾ ಚಿನ್ನದ ಕರಿಮಣಿ ಸರ ಕಳೆದುಕೊಂಡ ಮಹಿಳೆ. ಇವರು ಕುರ್ಕಿಲಬೆಟ್ಟುವಿನ ಅಂಗನವಾಡಿಯಲ್ಲಿ ಕಾರ್ಯಕರ್ತೆಯಾಗಿ ಕೆಲಸ ಮಾಡಿಕೊಂಡಿದ್ದು, ಸ್ಕೂಟಿಯಲ್ಲಿ ಮನೆಯಿಂದ ಅಂಗನವಾಡಿಗೆ ಇನ್ನಾ ಹೊಸಕಾ...
- ಕರ್ನಾಟಕದಲ್ಲಿ ಸಮೀಕ್ಷೆಗೆ ಪ್ರತಿಕ್ರಿಯಿಸಿದವರಲ್ಲಿ ಶೇ. 93ರಷ್ಟು ಜನರು ಹೋಟೆಲ್ ಗಳಲ್ಲಿ ಉಳಿದುಕೊಳ್ಳುವಾಗ ಏಕಾಂತವನ್ನು ಬಯಸುವುದಾಗಿ ತಿಳಿಸಿದ್ದಾರೆ. - ಹೋಟೆಲ್ ಅನುಭವದಲ್ಲಿ, ಕೊಠಡಿ ಸೇವೆ (60%), ಸ್ವಾದಿಷ್ಟ ಆಹಾರ (58%) ಮತ್ತು ಈಜುಕೊಳ, ಸೌನಾದಂತಹ ಸೌಲಭ್ಯಗಳನ್ನು (57%) ಅತಿಥಿಗಳು ಅನ್ವೇಷಿಸುತ್ತಾರೆ. - ಪ್ರತಿಕ್ರಿಯಿಸ...
ಬೆಳ್ತಂಗಡಿ: ನಗರದಲ್ಲಿ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಬ್ಯಾನರ್ ಅಳವಡಿಸುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಒರ್ವ ಮೃತಪಟ್ಟು ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳವಾರ ರಾತ್ರಿಯ ವೇಳೆ ಸಂಭವಿಸಿದೆ. ಭಾರತೀಯ ಮಜ್ದೂರ್ ಸಂಘದ ಮಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದ ಬ್ಯಾನರ್ ಅನ್ನು ಅಳವಡಿಸುತ್ತಿದ್ದ ವೇಳೆ ಅನಾಹುತ ಸಂಭವಿಸಿದೆ...