ಬೆಳ್ತಂಗಡಿ: ಬಳೆಂಜ ಗ್ರಾ.ಪಂ ವ್ಯಾಪ್ತಿಯ ಪೆರಾಲ್ದರಕಟ್ಟೆ ಎಂಬಲ್ಲಿ ಹುಚ್ಚು ನಾಯಿಯೊಂದು ಆಡಿನ ಮರಿಯೊಂದನ್ನು ಕಚ್ಚಿ ಸಾಯಿಸಿದ್ದೂ ಮಾತ್ರವಲ್ಲದೆ ಜನ ಜಾನುವಾರುಗಳನ್ನು ಕಚ್ಚಿ ಗಾಯಗೊಳಿಸಿದ ಘಟನೆ ಮಂಗಳವಾರ ನಡೆದಿದೆ. ಪೆರಾಲ್ದರಕಟ್ಟೆಯ ಪಿ.ಕೆ ಇಂಡಸ್ಟ್ರೀಸ್ ನಲ್ಲಿ ಇಬ್ಬರು ಮಹಿಳೆಯರು ಮತ್ತು ಮಸೀದಿಯ ಬಳಿಯ ಮಹಿಳೆಯೊಬ್ಬರಿಗೆ ನಾಯಿ ಕಚ...
ಮಂಗಳೂರು: ಬಿಜೆಪಿಯ ಸರಕಾರದ ಇಂಜಿನ್ ಕೆಟ್ಟು ಹೋಗಿದೆ. ಸೈಲೆನ್ಸರ್ ಮಾತ್ರ ಸದ್ದು ಮಾಡುತ್ತಿದೆ ಎಂದು ಶಾಸಕ ಯು.ಟಿ.ಖಾದರ್ ವ್ಯಂಗ್ಯ ಮಾಡಿದ್ದಾರೆ. ಮಂಗಳೂರು ನಗರದ ಮಲ್ಲಿಕಟ್ಟೆಯಲ್ಲಿರೋ ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಬಿಜೆಪಿ ಸರಕಾರ 2019ರಿಂದ ಈವರೆಗಿನ ಬಜೆಟ್ ನ ಭರವಸೆ,...
ಬೆಳ್ತಂಗಡಿ: ಸರಕಾರಿ ಪ್ರೌಢಶಾಲೆ ಬಂಗಾಡಿ ಪರಿಸರದಲ್ಲಿ ಮಕ್ಕಳನ್ನು ಹಿಡಿಯುವವರು ಪ್ರತ್ಯಕ್ಷರಾಗಿದ್ದಾರೆ, ಪೋಷಕರೇ ಜಾಗೃತೆ ವಹಿಸಿ ಎಂಬ ವಿಷಯವನ್ನು ಯಾರೋ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದು, ಇದು ಮಕ್ಕಳ ಅಪಹರಣ ಎಂಬ ವದಂತಿಗೆ ಕಾರಣವಾಗಿ ಪೋಷಕರಲ್ಲಿ ಆತಂಕ ಸೃಷ್ಟಿಸಿದೆ. ಸೋಮವಾರ ಬಂಗಾಡಿ ಪ್ರೌಢ ಶಾಲಾ ಬಳಿ ಯಾರೋ ಅಪರಿಚಿತ ವ್ಯಕ್ತಿಗಳು ...
ಬೆಂಗಳೂರು: ಹಲವು ದಿನಗಳಿಂದ ವೆಂಟಿಲೇಟರ್ ನಲ್ಲಿದ್ದ ಕನ್ನಡ ಚಿತ್ರರಂಗದ 80 ವರ್ಷ ವಯಸ್ಸಿನ ಹಿರಿಯ ನಟ ಟಿ.ಎಸ್.ಲೋಹಿತಾಶ್ವ ಮಂಗಳವಾರ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಟ ಲೋಹಿತಾಶ್ವ ಅವರಿಗೆ ಇತ್ತೀಚಿಗೆ ತೀವ್ರ ಹೃದಯಾಘಾತವಾಗಿತ್ತು. ತಕ್ಷಣ ಅವರನ್ನು ಕುಮಾರಸ್ವಾಮಿ ಲೇಔಟ್ ನಲ್ಲಿರುವ ಅ...
ವಿಟ್ಲ: ಯುವಕನನ್ನು ಕೊಲೆ ಮಾಡಿ ಪೆಟ್ರೋಲ್ ಸುರಿದು ಸುಟ್ಟು ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿ ಆಟೋ ಚಾಲಕನನ್ನು ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬೊಳಂತರೂ ನಿವಾಸಿ, ಆಟೋ ರಿಕ್ಷಾ ಚಾಲಕ ಅದ್ದು ಯಾನೆ ಅದ್ರಾಮ ಎಂದು ಪೊಲೀಸರು ತಿಳಿಸಿದ್ದಾರೆ. ಸುರಿಬೈಲ್ ನಿವಾಸಿ, ಸುಮಾರು 19 ವರ್ಷ ಪ್ರಾಯದ ಸಮದ...
ಬೆಳಗಾವಿ: ಹಿಂದೂ ಪದ ಭಾರತೀಯ ಪದವಲ್ಲ, ಅದು ಪರ್ಷಿಯನ್ ಭಾಷೆಯ ಪದ. ಪರ್ಷಿಯನ್ ಭಾಷೆಯಲ್ಲಿ ಇದೊಂದು ಅಶ್ಲೀಲ ಪದ ಎಂದು ಹೇಳಿಕೆ ನೀಡಿರುವ ಸತೀಶ್ ಜಾರಕಿಹೊಳಿ ವಿರುದ್ಧ ಬಿಜೆಪಿ ನಾಯಕರು ಕಿಡಿಕಾಡಿದ್ದಾರೆ. ಈ ನಡುವೆ ಸತೀಶ್ ಜಾರಕಿಹೊಳಿ ತಮ್ಮ ಹೇಳಿಕೆಯನ್ನು ಸಮರ್ಥಿಸಿದ್ದು, ತನ್ನ ಹೇಳಿಕೆ ಸುಳ್ಳು ಎಂದು ಸಾಬೀತು ಪಡಿಸಿದರೆ, ಕ್ಷಮೆ ಅಲ್ಲ, ನ...
ಜಾರಕಿಹೊಳಿ ಹೇಳಿಕೆಗೆ ಕಾಂಗ್ರೆಸ್ ಕ್ಷಮೆ ಯಾಚಿಸಲೇಬೇಕು. ಕಾಂಗ್ರೆಸ್ ನ ಕಾರ್ಯಾಧ್ಯಕ್ಷನಾಗಿ ಜಾರಕಿಹೋಳಿ ಹೇಳಿಕೆ ಕೊಟ್ಟಿದ್ದಾರೆ. ಹಿಂದೂ ಪದ ಅಶ್ಲೀಲ ಎಂದು ಸತೀಶ್ ಜಾರಕಿಹೊಳಿ ಹೇಳಿರೋದು ನಾಚಿಕೆಗೇಡು ಸಂಗತಿ. ಈ ಅಪಮಾನ ಸಹಿಸಿಕೊಳ್ಳಲು ಸಾಧ್ಯವಿಲ್ಲ ಇಂಧನ ಮತ್ತು ಕನ್ನಡ ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ. ಉಡುಪಿಯಲ್ಲ...
ಉಡುಪಿ: ಸತೀಶ್ ಜಾರಕಿಹೋಳಿ ಹಿಂದುಗಳಿಗೆ ಅಪಮಾನ ಮಾಡುವ ರೀತಿಯಲ್ಲಿ ಮಾತನಾಡಿದ್ದು ಖಂಡನೀಯ. ಕಾಂಗ್ರೆಸ್ ಕೇವಲ ಖಂಡನೆ ಮಾಡಿದರೆ ಸಾಕಾಗೋದಿಲ್ಲ. ಸತೀಶ್ ಜಾರಕಿಹೊಳಿ ರಾಜ್ಯದ ಜನರ ಕ್ಷಮಾಪಣೆ ಕೇಳಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಉಡುಪಿಯಲ್ಲಿ ಎಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಹಗುರವಾಗಿ ಮಾತನಾ...
ಉಡುಪಿ: ಸತೀಶ್ ಜಾರಕಿಹೋಳಿ ಹರೇ ಬರೇ ಓದಿದ ವ್ಯಕ್ತಿ. ಯಾವುದೇ ಆಳವಾದ ಅಧ್ಯಯನ ಇಲ್ಲದೆ ಮಾತನಾಡಿದ್ದಾರೆ. ಅಲ್ಪಸಂಖ್ಯಾತ ಮತ ಬರುತ್ತೆ ಎಂಬ ಭ್ರಮೆಯಲ್ಲಿದ್ದಾರೆ. ಸತೀಶ್ ಹೇಳಿಕೆಯಿಂದ ಭಾರತದ ಭಾವನೆಗೆ ಧಕ್ಕೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ ಉಡುಪಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕ್ಷೋಭೆಭರಿ...
ಚಿತ್ರದುರ್ಗ: ಏಕಾಏಕಿ ನಾಯಿ ಅಡ್ಡ ಬಂದ ಪರಿಣಾಮ ಕಾರು ಅಪಘಾತಕ್ಕೀಡಾಗಿದ್ದು, ಇಬ್ಬರು ಮಹಿಳೆಯರು ಪ್ರಾಣ ಕಳೆದುಕೊಂಡ ಘಟನೆ ಚಿತ್ರದುರ್ಗ ತಾಲೂಕಿನ ಚಿಕ್ಕ ಬೆನ್ನೂರು ಬಳಿಯಲ್ಲಿ ನಡೆದಿದೆ. ಮಹಾರಾಷ್ಟ್ರ ಮೂಲದ ಮಾನ್ಸಿ (40) ಹಾಗೂ ಉಜ್ವಲ್ ಬಾರ್ವಿ (44) ಮೃತಪಟ್ಟವರು ಎಂದು ಗುರುತಿಸಲಾಗಿದೆ. ತಿರುಪತಿಗೆ ತೆರಳಿ, ಮಹಾರಾಷ್ಟ್ರಕ್ಕೆ ವಾಪಸ್ ...