ಹಿಂದೂ ಅನ್ನೋ ಪದ ಭಾರತೀಯ ಮೂಲದ್ದಲ್ಲ, ಅದು ಪರ್ಷಿಯನ್ ಮೂಲದ್ದಾಗಿದೆ. ಇದರ ಅರ್ಥ ಅಶ್ಲೀಲವಾದ ಅರ್ಥವನ್ನು ಕೊಡುತ್ತದೆ ಎಂಬ ಹೇಳಿಕೆಯನ್ನು ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ಕಾರ್ಯಕ್ರಮವೊಂದರಲ್ಲಿ ನೀಡಿದ್ದರು. ಇದೀಗ ತಮ್ಮ ಹೇಳಿಕೆಯನ್ನು ಅವರು ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡಿ ವಿಡಿಯೋವೊಂದನ್ನು ಬಿಡುಗಡೆ ಮಾಡಿರು...
ಜೀವನದಲ್ಲಿ ಇಂತಹ ಭ್ರಷ್ಟ ಸರಕಾರ ನೋಡಿಲ್ಲ ಎಂಬ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ತಿರುಗೇಟು ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಐವತ್ತು ವರ್ಷ ಪೂರ್ಣ ಭ್ರಷ್ಟ ಸರ್ಕಾರವೇ ಅಧಿಕಾರದಲ್ಲಿತ್ತು. ಕಾಂಗ್ರೆಸ್ ಭ್ರಷ್ಟಾಚಾರದ ಗಂಗೋತ್ರಿ. ಭ್ರಷ್ಟಾಚಾರ ಆರಂಭವಾಗಿದ್ದೆ ಕಾಂಗ್ರೆಸ್ ನಿಂದ. ಕಾಂಗ್ರೆಸ್ ಕಾಲದಲ್ಲಿ ದಾಖಲೆ ಪ್ರಮಾಣದಲ್ಲಿ ಭ್ರಷ...
ಕಾಪು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಕನಸಿನ ಮಾತು ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಉಡುಪಿ ಜಿಲ್ಲೆಯ ಕಾಪುವಿನಲ್ಲಿ ಇಂದು ಜನಸಂಕಲ್ಪ ಯಾತ್ರೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಕ್ಫ್ ಜಾಗ ಕಬಳಿಸಿದವರು ಕಾಂಗ್ರೆಸ್ ಪಕ್ಷದವರು ಎಂದು ಟೀಕಿಸಿದರು. ಒಡೆದು ಆಳುವ ನೀತಿ ಕಾಂಗ್ರೆಸ್ಸಿ...
ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಾಣವಾಗುತ್ತಿರುವ ಕೇಂದ್ರ ಮಾರುಕಟ್ಟೆಯಲ್ಲಿ ಬೀಫ್ ಅಂಗಡಿಗಳಿಗೆ ಅವಕಾಶ ನೀಡುವ ಯೋಜನೆಯನ್ನು ಕೈಬಿಡುವಂತೆ ವಿಎಚ್ ಪಿ - ವಿಶ್ವ ಹಿಂದೂ ಪರಿಷತ್ ಆಗ್ರಹಿಸಿ ಶಾಸಕ ವೇದವ್ಯಾಸ ಕಾಮತ್ ರಿಗೆ ಮನವಿ ಸಲ್ಲಿಸಿತು. ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಕೇಂದ್ರ ಮಾರುಕಟ್ಟೆ ನಿರ್ಮಾಣಕ್ಕೆ ಸ್ಮಾರ್ಟ್ ಸಿಟಿಯ ಮುಖಾಂತರ ಯ...
ಬೆಳಗಾವಿ: ಹಿಂದೂ ಪದವು ಪರ್ಷಿಯನ್ ಭಾಷೆಯಿಂದ ಬಂದಿರೋದು ಇದು ಭಾರತೀಯ ಪದವೇ ಅಲ್ಲ ಎಂದು ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದ ಕಾರ್ಯಕ್ರಮವೊಂದರಲ್ಲಿ ಸತೀಶ್ ಜಾರಕಿಹೊಳಿ ಮಾತನಾಡಿದ್ದಾರೆನ್ನಲಾಗಿರುವ ವಿಡಿಯೋವೊಂದು ವೈರಲ್ ಆಗಿದ್ದು, ಈ ವಿಡಿಯೋದಲ್ಲಿ ಮಾತನಾಡುತ್ತಿರುವ ಸತೀಶ್ ಜಾರಕ...
ಉತ್ತರಪ್ರದೇಶ: ತೋಟವೊಂದರಿಂದ ಪೇರಳೆ ಹಣ್ಣು ಕಿತ್ತು ತಿಂದ ಆರೋಪ ಹೊರಿಸಿ 25 ವರ್ಷ ವಯಸ್ಸಿನ ದಲಿತ ಯುವಕನನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಕೊಲೆಗೈದ ಘಟನೆ ಉತ್ತರ ಪ್ರದೇಶದ ಅಲಿಗಢ ಮನೇನಾ ಗ್ರಾಮದಲ್ಲಿ ನಡೆದಿದೆ. ಭೀಮ್ ಸೇನ್, ಬನ್ವಾರಿ ಎಂಬವರು ತನ್ನ ಸಹಚಾರರೊಂದಿಗೆ ಸೇರಿ ಈ ದುಷ್ಕೃತ್ಯವನ್ನು ನಡೆಸಿದ್ದು, ಓಂ ಪ್ರಕ...
ನವದೆಹಲಿ: ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಕೇಂದ್ರೀಯ ಸಂಸ್ಥೆಗಳು ಮತ್ತು ಉದ್ಯೋಗದಲ್ಲಿ ಶೇ. 10 ರಷ್ಟು ಮೀಸಲಾತಿ ಕಲ್ಪಿಸುವ ಸಂವಿಧಾನದ 103ನೇ ತಿದ್ದುಪಡಿಯನ್ನು ಸುಪ್ರೀಂಕೋರ್ಟ್ ಸೋಮವಾರ ಎತ್ತಿ ಹಿಡಿದಿದೆ. ಸಾಮಾನ್ಯ ವರ್ಗಗಳಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ. 10 ರಷ್ಟು ಮೀಸಲಾತಿ ಒದಗಿಸುವ ಸಂವಿಧಾನದ 103ನೇ ತಿದ್ದುಪ...
ಸೊರಬ: ತಾಲ್ಲೂಕಿನ ಚಂದ್ರಗುತ್ತಿ ಹೋಬಳಿ ಬೆನ್ನೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕಮರೂರು ಗ್ರಾಮದ ಅಲೆಮಾರಿಗಳಿಗೆ ಸ್ಮಶಾನ ಭೂಮಿ ಮಂಜೂರಾತಿ ಮಾಡುವಂತೆ ಒತ್ತಾಯಿಸಿ ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಯಿತು. ಸೊರಬ ತಾಲ್ಲೂಕಿನ ಸಂಚಾಲಕರಾದ ಮಹೇಶ ಶಕುನವಳ್ಳಿ, ರಾಜ್ಯವಿಭಾಗೀಯ ಸಂಚಾಲಕರಾದ ಗುರುರಾಜ್ ಸೊರಬ, ಜಿ...
ಚಿಕ್ಕಮಗಳೂರು: ಪ್ರತಿ ವರ್ಷ ಬರೋದು, ಹೆಣ ಇಲ್ಲದ ಗೋರಿ ನೋಡೋದು ವಾಪಸ್ ಹೋಗೋದು. ಎಚ್ಚರಿಕೆ ನೀಡಿ, ನೀಡಿ, ಬೇಜಾರಾಗಿ ಆಕ್ರೋಶವಾಗಿದೆ. ನಮಗೆ ಈ ಬಿಜೆಪಿ ಸರ್ಕಾರದ ಮೇಲೆ ಹೇಸಿಗೆ ಬರುತ್ತಿದೆ ಎಂದು ರಾಜ್ಯ ಬಿಜೆಪಿ ವಿರುದ್ಧ ಶ್ರೀರಾಮಸೇನೆ ರಾಜ್ಯ ಕಾರ್ಯಾಧ್ಯಕ್ಷ ಗಂಗಾಧರ್ ಕುಲಕರ್ಣಿ ಕಿಡಿಕಾರಿದ್ದಾರೆ. 18ನೇ ವರ್ಷದ ಶ್ರೀರಾಮ ಸೇನೆಯ ದ...
ದಾವಣಗೆರೆ: ಹೊನ್ನಾಳಿ ಶಾಸಕ ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರು ಸಾವಿನ ಪ್ರಕರಣ ಹಲವಾರು ಅನುಮಾನಗಳಿಗೆ ಕಾರಣವಾಗುತ್ತಿದ್ದು, ಚಂದ್ರು ತಂದೆ ನೀಡಿರುವ ಹೇಳಿಕೆ ಇದೀಗ ತೀವ್ರ ಚರ್ಚೆಗೆ ಕಾರಣವಾಗಿದೆ. ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಇದು ಕೊಲೆ ಅಲ್ಲ ಅಪಘಾತ ಎನ್ನುವ ವಿಚಾರ ತಿಳಿದು ಬಂದಿದೆ ಎನ್ನಲಾಗುತ್ತಿದೆ. ಆದರೆ, ಚಂದ್ರು ತಂ...