ಮತ್ತೆ ಭೈರ ಸೇಫ್. ಆ ದಸರಾ ಆನೆಗಳ ಗ್ಯಾಂಗ್ ಆರು ದಿನಗಳ ಹಿಂದೆಯಷ್ಟೇ ಕಾಫಿನಾಡಿಗರ ನಿದ್ದೆಗೆಡಿಸಿದ ಕಿರಾತಕ ಕಾಡಾನೆಯನ್ನ ಹಿಡಿಯಲು ಬಂದಿದ್ವು. ಜನರಿಗೋ ಖುಷಿಯೋ ಖುಷಿ.. ಅರಣ್ಯ ಇಲಾಖೆಯವ್ರಿಗಂತೂ ಅಬ್ಬಾ, ಇನ್ಮೇಲೆ ಜನರಿಂದ ತೇಪೆ ಹಾಕಿಸಿಕೊಳ್ಳುವ ಕಾರ್ಯಕ್ರಮ ಇರಲಲ್ವಾ ಅಂತಾ ಅವ್ರಿಗೂ ಡಬಲ್ ಖುಷಿ. ಆದ್ರೆ ಈ ಖುಷಿ, ಸಂಭ್ರಮ ಎಲ್ಲಾ ತಾತ್ಕ...
ಬೆಳ್ತಂಗಡಿ: ಚಾರ್ಮಾಡಿಯಲ್ಲಿ ಸಾಲಬಾಧೆಯಿಂದ ವ್ಯಕ್ತಿಯೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ. ಮೃತ ವ್ಯಕ್ತಿ ಇಲ್ಲಿನ ನಿವಾಸಿ ಯಶೋಧರ(39) ಎಂಬಾತನಾಗಿದ್ದಾನೆ. ಈತನ ಸ್ವ ಸಹಾಯ ಸಂಘದಲ್ಲಿ ಹಾಗೂ ಬ್ಯಾಂಕಿನಲ್ಲೂ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. ಅಲ್ಲದೇ ಅಮಲು ಪದಾರ್ಥ ಸೇವಿಸುವ ಚಟ ಹೊಂದಿದ್ದ ಎನ್ನಲಾಗಿದೆ. ಈ ...
ಝೈದ್ ಖಾನ್ ನಟನೆಯ ಬನಾರಸ್ ಚಿತ್ರಕ್ಕೆ ರಾಜ್ಯದಲ್ಲಿ ಉತ್ತಮ ಸ್ಪಂದನೆ ದೊರಕಿದೆ. ಇದೇ ವೇಳೆ ಝೈದ್ ಖಾನ್ ಅವರು, ಬನಾರಸ್ ಸಿನಿಮಾದ ಟೈಟಲ್ ಲಾಂಚ್ ನ್ನು ಪುನೀತ್ ರಾಜ್ ಕುಮಾರ್ ಮಾಡಬೇಕಿತ್ತು. ಅವರು ಒಪ್ಪಿಗೆ ಕೂಡ ಸೂಚಿಸಿದ್ದರು. ಆದರೆ ಅಷ್ಟರೊಳಗೆ ಅವರು ನಿಧನರಾಗಿದ್ದರು ಎಂದು ನೆನಪುಗಳನ್ನು ಹಂಚಿಕೊಂಡಿದ್ದಾರೆ. ಅಪ್ಪು ನಿಧನದ ಬಳಿಕ ಅವರ ಸ...
ನವದೆಹಲಿ: ಕಾಂಗ್ರೆಸ್ ಹಾಗೂ ಬಿಜೆಪಿ ಸೇರಿಕೊಂಡು ಗುಜರಾತ್ ನಲ್ಲಿ 'ಐ ಲವ್ ಯೂ- ಐ ಲವ್ ಯೂ' ಆಟ ಆಡುತ್ತಿವೆ ಎಂದು ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ವ್ಯಂಗ್ಯವಾಡಿದ್ದಾರೆ. ಗುಜರಾತ್ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ವಿರುದ್ಧ ಹರಿಹಾಯ್ದ ಅವರು, ಗುಜರಾತ್ ಚುನಾ...
ದಾವಣಗೆರೆ: ಶಾಸಕ ಎಂ.ಪಿ.ರೇಣುಕಾಚಾರ್ಯ ಅವರ ಸಹೋದರನ ಮಗ ಚಂದ್ರಶೇಖರ್ ಸಾವು ಪ್ರಕರಣಕ್ಕೆ ಹೊಸ ತಿರುವು ದೊರಕಿದ್ದು, ಚಂದ್ರಶೇಖರ್ ನಾಪತ್ತೆಯಾದ ದಿನ ಒಂದೇ ಮೊಬೈಲ್ ನಂಬರ್ ನಿಂದ 10ಕ್ಕೂ ಹೆಚ್ಚು ಬಾರಿ ಕರೆ ಬಂದಿದೆ ಎಂದು ವರದಿಯಾಗಿದೆ. ಚಂದ್ರಶೇಖರ್ ನದ್ದು ಅಪಘಾತದ ಸಾವಲ್ಲ, ಅದೊಂದು ಯೋಜಿತ ಕೊಲೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ...
ಬಿಗ್ ಬಾಸ್ ಮನೆಯಲ್ಲಿ ಕನ್ನಡ ಪರ ಹೋರಾಟಗಾರರನ್ನು ನಿಂದಿಸಿರುವ ವಿಚಾರವಾಗಿ ಪ್ರಶಾಂತ್ ಸಂಬರ್ಗಿ ಕ್ಷಮೆ ಕೇಳಿ, ಬಿಕ್ಕಿ ಬಿಕ್ಕಿ ಅತ್ತ ಘಟನೆ ನಡೆದಿದ್ದು, ಕನ್ನಡ ಪರ ಹೋರಾಟಗಾರರ ತೀವ್ರ ಪ್ರತಿಭಟನೆಯ ಹಿನ್ನೆಲೆಯಲ್ಲಿ ಈ ಹೈಡ್ರಾಮಾ ನಡೆದಿದೆ. ಬಿಗ್ ಬಾಸ್ ಮನೆಗೆ ಪ್ರವೇಶಿಸಿದ ದಿನದಿಂದ ಪ್ರಶಾಂತ್ ಸಂಬರ್ಗಿ ಹಾಗೂ ರೂಪೇಶ್ ರಾಜಣ್ಣ ವಿರುದ...
ಕೊಟ್ಟಿಗೆಹಾರ: ಊರುಬಗೆಯಲ್ಲಿ ಕಾಡಾನೆ ಸೆರೆಗೆ ಆಗಮಿಸಿರುವ ದಸರಾದಲ್ಲಿ ಅಂಬಾರಿ ಹೊರುವ ಆನೆ ಅಭಿಮನ್ಯು ವಿಗೆ ಅನಾರೋಗ್ಯ ಪ್ರಾರಂಭವಾಗಿದೆ. ಜ್ವರ ಹಾಗೂ ಬೇದಿಯಿಂದಾಗಿ ಅಭಿಮನ್ಯು ಬಳಲುತ್ತಿದ್ದು, ಆಪರೇಷನ್ ಭೈರ ಕಾರ್ಯಾಚರಣೆ ಸಧ್ಯಕ್ಕೆ ಸ್ಥಗಿತಗೊಳಿಸುವ ಸಾಧ್ಯತೆ ಹೆಚ್ಚಾಗಿದೆ. ಕಾರ್ಯಾಚರಣೆಗೆ ಬಂದಿರುವ ಇನ್ನೆರಡು ಆನೆಗಳಾದ ಅಜಯ್, ಗೋಪಾ...
ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಹಲವೆಡೆ ಪಿಎಫ್ ಐ, ಎಸ್ ಡಿಪಿಐ ಮುಖಂಡರ ಮನೆಗಳ ಮೇಲೆ ಎನ್ ಐಎ ಅಧಿಕಾರಿಗಳು ಮತ್ತೆ ದಾಳಿ ನಡೆಸಿದ್ದು, ಮೂವರನ್ನು ವಶಕ್ಕೆ ಪಡೆದಿದ್ದಾರೆ. ದಕ್ಷಿಣ ಕನ್ನಡ, ಮೈಸೂರು, ಹುಬ್ಬಳ್ಳಿ ಸೇರಿದಂತೆ ಹಲವಡೆ ನಿಷೇಧಿತ ಪಿಎಫ್ ಐ ಸಂಘಟನೆಯ ಮುಖಂಡರ ಮನೆಗಳ ಮೇಲೆ ಎ...
ಬೀದರ್: ಟ್ರಕ್ ಮತ್ತು ಆಟೋ ಮುಖಾಮುಖಿ ಡಿಕ್ಕಿಯಾಗಿ 7 ಮಂದಿ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಬೆಮ್ಮಳಖೇಡ ಬಳಿ ನಿನ್ನೆ ರಾತ್ರಿ ನಡೆದಿದೆ. ಘಟನೆಯಲ್ಲಿ ನಿನ್ನೆ ಪ್ರಭಾವತಿ(36), ಯಾದಮ್ಮ(40), ಗುಂಡಮ್ಮ(52), ಜಕ್ಕಮ್ಮ(32) ಹಾಗೂ ರುಕ್ಮಿಣಿ(60) ಎಂಬವರು ಮೃತಪಟ್ಟಿದ್ದರು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂ...
ಬೆಳ್ತಂಗಡಿ: ತೋಟತ್ತಾಡಿ ನೆಲ್ಲಿಗುಡ್ಡೆ ನಿವಾಸಿ ಚಂದ್ರಶೇಖರ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಗಳು ರಾಜಾರೋಷವಾಗಿ ತಿರುಗಾಡುತ್ತಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸುತ್ತಿಲ್ಲ ಇವರ ಬಂಧನಕ್ಕೆ 3 ದಿನ ಗಡುವು ನೀಡುತ್ತಿದ್ದು, ಸಾವಿನ ಮನೆಯಲ್ಲಿ ರಾಜಕೀಯ ಮಾಡದೆ ನ್ಯಾಯ ಒದಗಿಸಿ ಇಲ್ಲವಾದಲ್ಲಿ ನ. 7 ರಂದು ಧರ್ಮಸ್ಥಳ ಠಾಣೆಯ ಎದುರ...