ಶಿರೂರು: ನಮ್ಮ ನಾಡ ಒಕ್ಕೂಟ ಬೈಂದೂರು ತಾಲೂಕು ಘಟಕದ ಅಧ್ಯಕ್ಷರಾದ ಅಬ್ದುಲ್ ಸಮೀ ಹಳಗೇರಿರವರಿಗೆ ಬೀಳ್ಕೊಡುವ ಸಮಾರಂಭ ಶಿರೂರಿನ ಎ-ಒನ್ ಸೂಪರ್ ಮಾರ್ಕೆಟ್ ನ ಸಭಾಂಗಣದಲ್ಲಿ ಅಕ್ಟೋಬರ್ 31ರಂದು ನಡೆಯಿತು. ನಮ್ಮ ನಾಡ ಒಕ್ಕೂಟ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಹುಸೇನ್ ಹೈಕಾಡಿಯವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮವು, ಉಡುಪಿ ಜಿ...
ಶಿರೂರು: ನಮ್ಮ ನಾಡ ಒಕ್ಕೂಟ ಉಡುಪಿ ಜಿಲ್ಲಾ ಘಟಕದ ಕೋಶಾಧಿಕಾರಿ ಜನಾಬ್ ಸಯ್ಯದ್ ಅಜ್ಮಲ್ ರವರು ಹಿರಿಯ ನಾಗರಿಕರ ವೇದಿಕೆ ಶಿರೂರಿನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ನಮ್ಮ ನಾಡ ಒಕ್ಕೂಟ ಬೈಂದೂರು ವತಿಯಿಂದ ಸನ್ಮಾನಿಸಲಾಯಿತು. ದಿನಾಂಕ 31 ಅಕ್ಟೋಬರ್ ಸೋಮವಾರದಂದು ಸನ್ಮಾನ ಕಾರ್ಯಕ್ರಮವು ಶಿರೂರಿನ ಎ-ವನ...
ಸರ್ಕಾರಿ ಬಸ್ಸೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉಪ್ಪಿನಂಗಡಿಯ ಹಳೇ ಅರಣ್ಯ ತಪಾಸಣಾ ಕೇಂದ್ರದ ಬಳಿ ನಡೆದಿದೆ. ಗಾಯಗೊಂಡ ಸವಾರ ಭರತ್ ಕುಮಾರ್ ಬಜತ್ತೂರು ಗ್ರಾಮದ ಬೆದ್ರೋಡಿ ನಿವಾಸಿಯಾಗಿದ್ದು, ಕಾರ್ಯನಿಮಿತ್ತ ಉಪ್ಪಿನಂಗಡಿಗೆ ಬೈಕ್ನಲ್ಲಿ ಸಂಚರಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಅಪಘಾ...
ಬೆಳ್ತಂಗಡಿ: ಕಲ್ಮಂಜ ಗ್ರಾಮದ ಕರಿಯ ನೆಲದಲ್ಲಿ ತಂತಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿ ವ್ಯಕ್ತಿಯ ಸಾವಿಗೆ ಕಾರಣರಾದ ಮೂವರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ಬೆನ್ನಲ್ಲಿಯೇ ಇದೀಗ ಆರೋಪಿಗಳ ಬಂಧನವಾಗಿದೆ. ಬಂಧಿತ ಆರೋಪಿಗಳು ಕಲ್ಮಂಜ ನಿವ...
ಸಾಮಾಜಿಕ ಜಾಲತಾಣದಲ್ಲಿ ಎಡಿಟ್ ಮಾಡಿದ ಫೋಟೋ ಹಾಕಿ ಬೈಂದೂರು ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ ಅವರಿಗೆ ಅವಮಾನ ಮಾಡಿರುವ ಆರೋಪದಲ್ಲಿ ಆರೋಪಿ ಸತೀಶ್ ಶೆಟ್ಟಿ ಹಡಾಳಿ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸತೀಶ್ ಶೆಟ್ಟಿ ಬಿಜೆಪಿ ಕಾರ್ಯಕರ್ತರಾಗಿದ್ದು, ಅಂಪಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾಗಿದ್ದಾರೆ. ಬಿಜೆಪಿ ಪಕ್ಷದಲ್ಲಿ ಶಾಸಕ...
ಬೆಳ್ತಂಗಡಿ: ವೇಣೂರು ಗೋಳಿಯಂಗಡಿಯ ಮಜ್ಮಉ ಸ್ಸಆದ ಸಂಸ್ಥೆಯ ಹೆಸರಿಗೆ ಧಕ್ಕೆ ತಂದು ಮುಚ್ಚಿಸುವ ಹುನ್ನಾರದಿಂದ ಅಥವಾ ನಮ್ಮ ಏಳಿಗೆ ಸಹಿಸದೆ ಅಸೂಯೆಯಿಂದ ನಮ್ಮ ಫೋಟೋ ಬಳಸಿ ಇಲ್ಲಸಲ್ಲದ ಆಪಾದನೆ ಮಾಡಿ ಪಾಕ್ಷಿಕ ಪತ್ರಿಕೆಯಲ್ಲಿ ಮತ್ತು ಸಾಮಾಜಿಕ ಜಾಲತಾಣದಲ್ಲಿ ವರದಿ ಬಿತ್ತರಿಸಿದ್ದು, ಅದರ ವಿರುದ್ಧ ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿ...
ಬೆಂಗಳೂರು: ಯೋಗ-ಧ್ಯಾನ ಯಾವುದಕ್ಕೂ ನನ್ನ ವಿರೋಧ ಇಲ್ಲ. ಆದರೆ ಶಾಲೆಗಳಲ್ಲಿ ಯಾವುದು ಮುಖ್ಯ, ಶಿಕ್ಷಣ ಸಚಿವರು ಯಾವುದಕ್ಕೆ ಆದ್ಯತೆ ನೀಡಬೇಕೆನ್ನುವುದಷ್ಟೇ ಪ್ರಶ್ನೆ. ಒಂದೆಡೆ ಶಾಲೆ ನಡೆಸಲು ಸಾರ್ವಜನಿಕರಿಂದ ಭಿಕ್ಷೆ ಬೇಡುತ್ತಿರುವ ಸರ್ಕಾರ ಇನ್ನೊಂದೆಡೆ ದಿನಕ್ಕೊಂದರಂತೆ ಗಿಮಿಕ್ ಗಳನ್ನು ಮಾಡುತ್ತಿರುವುದು ಖಂಡನೀಯ ಎಂದು ಮಾಜಿ ಸಿಎಂ, ವಿಪಕ್...
ದಾವಣಗೆರೆ: ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ನಾಪತ್ತೆ ಪ್ರಕರಣಕ್ಕೆ ಹೊಸ ತಿರುವು ದೊರಕಿದ್ದು, ತುಂಗಾ ಕಾಲುವೆಯಲ್ಲಿ ಬಿಳಿ ಕಾರಿನಲ್ಲಿ ಚಂದ್ರಶೇಖರ್ ನ ಮೃತದೇಹ ಪತ್ತೆಯಾಗಿದೆ. ಕಾರನ್ನು ಕಾಲುವೆಯಿಂದ ಎತ್ತಿದಾಗ ಕಾರಿನ ಏರ್ ಬ್ಯಾಗ್ ಓಪನ್ ಆಗಿರುವುದು ಕಂಡು ಬಂದಿದೆ. ಕಾರಿನಲ್ಲಿ ಕೊಳೆತ ಸ...
ಶಶಿ, ಬೆತ್ತದಕೊಳಲು ಅದೊಂದು ಕಾಲ್ದಲ್ಲಿ ಅಡ್ಕೆ ಸುಲ್ತಾ ಅಂದ್ರೆ ಒಂಥರಾ ಮಜಾ, ಈಗೆಲ್ಲ ಕೈ ಸುಲ್ತಾ ಹೋಗಿ ಮಿಷನ್ ಬಂದ್ಮೇಲೆ ಮಜಾಯೆಲ್ಲ ಮಾಯಾನೇ ಆಗೋತು.. ಅಡ್ಕೆ ಸುಲ್ದುದ್ ಟೈಮಲ್ಲಿ ಕತ್ಲೆ ಬೇಗ ಮಾರ್ರೆ, ಹೋಗ್ತಾ ಬರ್ತಾ ಆವಾಗೆಲ್ಲ ದೊಂದಿನೇ ಜಾಸ್ತಿ(ಟಾರ್ಚ್ಗಳೆಲ್ಲ ಇತ್ತು ಆದ್ರೆ ಭಾರೀ ಕಮ್ಮಿ.).. ಆವಾಗೆಲ್ಲ ಹಳ್ಳಿಲಿ ಸಾರಾಯಿ...
ಮೂಡಬಿದ್ರೆ: ಕಾರು ಡಿಕ್ಕಿಯಾಗಿ ಮಹಿಳೆ ಹಾಗೂ ಕಾರಿನಲ್ಲಿದ್ದ ನಾಲ್ವರು ಗಾಯಗೊಂಡ ಘಟನೆ ಕಿನ್ನಿಗೋಳಿ ಮೂಡಬಿದ್ರೆ ರಾಜ್ಯ ಹೆದ್ದಾರಿಯ ಎಂಸಿಸಿ ಬ್ಯಾಂಕ್ ಬಳಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಜಯಂತಿ ಶೆಟ್ಟಿ (50) ಎಂದು ಗುರುತಿಸಲಾಗಿದೆ. ಉಳಿದಂತೆ ಕಾರಿನಲ್ಲಿದ್ದ ಚಾಲಕ ಕೆ.ಹೆಚ್.ಅಬ್ದುಲ್ ಖಾದರ್ (65), ರಿದಾ (16), ರಶ್ಮಿ...