ಬೆಳ್ತಂಗಡಿ : ಯುವಕನೊಬ್ಬ ಅನಾರೋಗ್ಯ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಿತ್ತಬಾಗಿಲಿನಲ್ಲಿ ನಡೆದಿದೆ. ತಾಲೂಕಿನ ಮಿತ್ತಬಾಗಿಲು ಗ್ರಾಮದ ಬಿರ್ಮನೊಟ್ಟು ನಿವಾಸಿ ದಿನೇಶ್ ಗೌಡ (26) ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ. ಅನಾರೋಗ್ಯ ಸಮಸ್ಯೆಯಿಂದ ನೊಂದುಕೊಂಡು ದಿಡುಪೆ ಗುಡ್ಡದಲ್ಲಿ ನೇಣುಬಿಗಿದು ಇವರು ಆ...
ಬೆಳ್ತಂಗಡಿ: ಪುನೀತ್ ರಾಜ್ ಕುಮಾರ್ ಅವರು ಕರ್ನಾಟಕ ರತ್ನ ಪ್ರಶಸ್ತಿಗೆ ಅತ್ಯಂತ ಅರ್ಹರಾಗಿದ್ದವರು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಹೇಳಿದ್ದಾರೆ. ಕರ್ನಾಟಕ ರತ್ನ ಪ್ರಶಸ್ತಿ ಸಿಗುವ ಈ ಸಂದರ್ಭದಲ್ಲಿ ನಾನು ಆತನನ್ನು ಸ್ಮರಿಸುತ್ತೇನೆ ಎಂದ ಅವರು ಪುನೀತ್ ಅವರ ತಂದೆ ಡಾ. ರಾಜಕುಮಾರ್ ಅವರು ನನಗೆ ಅತ್ಯಂತ ಪ್...
ದಕ್ಷಿಣ ಕನ್ನಡ: ಜಿಲ್ಲೆಯ ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಭಾಗಿಯಾಗಿ, ತಲೆಮರೆಸಿಕೊಂಡಿರುವ ಪ್ರಮುಖ ನಾಲ್ವರು ಆರೋಪಿಗಳ ಬಗ್ಗೆ ಸುಳಿವು ಕೊಟ್ಟರೆ ನಗದು ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ ಎನ್ ಐಎ ಘೋಷಿಸಿದೆ. ಕಳೆದ ಜುಲೈ 26ರಂದು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ದುಷ್ಕರ್ಮಿಗಳ...
ಬೆಂಗಳೂರು: ನಾನು ವಿಜ್ಞಾನಿ ಡ್ರೋಣ್ ತಯಾರಿಸಿದ್ದೇನೆ ಎಂದು ವ್ಯಾಪಕ ಸುದ್ದಿಗೆ, ವಿವಾದಕ್ಕೆ ಕಾರಣವಾಗಿದ್ದ ಡ್ರೋಣ್ ಪ್ರತಾಪ್ ಬಹಳಷ್ಟು ಕಾಲಗಳವರೆಗೆ ತೆರೆಯಮರೆಗೆ ಸರಿದಿದ್ದರು. ಇದೀಗ ಮತ್ತೆ ಡ್ರೋಣ್ ಪ್ರತಾಪ್ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಡ್ರೋಣ್ ವಿಚಾರವಾಗಿ ಪ್ರತಾಪ್ ಹೇಳಿದ್ದೆಲ್ಲ ಸುಳ್ಳು ಅನ್ನೋದು ತಿಳಿದು ಬಂದಿತ್ತು. ಈ ವ...
ಚಿಕ್ಕಮಗಳೂರು: ಕನ್ನಡ ರಾಜ್ಯೋತ್ಸವ ಸಂಭ್ರಮದಲ್ಲಿ ಪಿ.ಎಸ್.ಐ ಮಸ್ತ್ ಡ್ಯಾನ್ಸ್ ಮಾಡಿದ್ದು, ಸಾರ್ವಜನಿಕರ ಜೊತೆ ಗೂಡಿ ಡಾ.ರಾಜ್ ಕುಮಾರ್ ಅವರ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಎಂಬ ಡಾ.ರಾಜ್ ಕುಮಾರ್ ಅವರು ಹಾಡಿದ ಹಾಡಿಗೆ ಹೆಜ್ಜೆ ಹಾಕಿದ ಪಿಎಸ್ ಐ ರಮ್ಯಾ ಅವರು ಹೆಜ್ಜೆ ಹಾಕಿದ್ದಾರೆ. ಚಿಕ್ಕಮಗಳೂ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎಂ.ಆರ್.ರವಿಕುಮಾರ್ ಇಂದು ಅಧಿಕಾರ ಸ್ವೀಕರಿಸಿದರು. ಪ್ರಭಾರ ಜಿಲ್ಲಾಧಿಕಾರಿಯಾಗಿದ್ದ ದ.ಕ. ಜಿ.ಪಂ. ಸಿಇಒ ಡಾ.ಕುಮಾರ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರ ಮಾಡಿದರು. ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ಆಗಿದ್ದ ಎಂ.ಆರ್.ರವಿಕುಮಾರ್...
ಮಂಗಳೂರು: ಪ್ರವೀಣ್ ನೆಟ್ಟಾರು ಕನಸಿನ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಶಂಕು ಸ್ಥಾಪನೆ ಮಾಡಿದ್ದು, ಈ ಮೂಲಕ ಪ್ರವೀಣ್ ಕನಸು ನನಸು ಮಾಡಲು ಮುಂದಾಗಿದ್ದಾರೆ. ದ.ಕ.ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯ ನೆಟ್ಟಾರುವಿನಲ್ಲಿರುವ ಪ್ರವೀಣ್ ಸಮಾಧಿ ಬಳಿಯ ಜಾಗದಲ್ಲೇ ಹೊಸ ಮನೆಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಸುಮಾರ...
ಬೆಳ್ತಂಗಡಿ: ಪುದುವೆಟ್ಟುವಿನಲ್ಲಿ ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಧರ್ಮಸ್ಥಳ ಪೊಲೀಸರು ಪತ್ತೆ ಹಚ್ಚಿದ್ದು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂದಿ ಆರೋಪಿಗಳು ನೆರಿಯ ಗ್ರಾಮದ ನಿವಾಸಿಗಳಾದ ಅಬ್ದುಲ್ ಅಜೀಜ್ (55) ಮಹಮ್ಮದ್ ರಫೀಕ್ (39) ಎಂಬವರಾಗಿದ್ದಾರೆ. ಇನ್ನೋರ್ವ ಆರೋಪಿ ಅನ್ವರ್ ತಪ್ಪಿಸಿಕೊಂಡಿದ್ದಾನೆ...
ಭಾರೀ ಯಶಸ್ಸು ಕಂಡು ದೇಶಾದ್ಯಂತ ಹವಾ ಸೃಷ್ಟಿಸಿದ "ಕಾಂತಾರಾ" ಚಲನ ಚಿತ್ರದಲ್ಲಿ ನಟಿಸಿದ್ದ ಉಡುಪಿ ಜಿಲ್ಲೆಯ ಕುಂದಾಪುರದ ಅಂಪಾರು ಗ್ರಾಮದ ತುಲುಕುಲು ಗುಡ್ಡೆ ನಾಗರಾಜ ಪಾಣರ ಅವರಿಗೆ ಕನ್ನಡ ರಾಜ್ಯೋತ್ಸವದ ಪ್ರಶಸ್ತಿ ಪ್ರದಾನ ಮಾಡಲಾಯಿತು. ಉಡುಪಿ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವದ ಪ್ರಶಸ್ತಿ ನೀಡಿ ಗೌರವಿಸಿದ ಸಂದರ್ಭದಲ್ಲಿ ನಾಗರಾಜ ಪಾ...
ಹಾಸನ: ಅಭಿವೃದ್ಧಿ ವಿಚಾರವಾಗಿ ಶಾಸಕ ಪ್ರೀತಂ ಗೌಡ ಹೆಸರು ಪ್ರಸ್ತಾಪ ಮಾಡದೇ ಶಾಸಕರು ಎಂಬ ಗೌರವಯುತ ಶಬ್ದ ಬಳಸಿ ಪ್ರೀತಂ ಗೌಡ ಅವರನ್ನು ಟೀಕೆ ಮಾಡಿರುವ ಭವಾನಿ ರೇವಣ್ಣ ಅವರ ಮೇಲೆ ವೈಯಕ್ತಿಕ ದಾಳಿ ನಡೆಸಿರುವುದು ಶಾಸಕರು ಪರೋಕ್ಷವಾಗಿ ತಮ್ಮ ವೈಫಲ್ಯವನ್ನು ಒಪ್ಪಿಕೊಂಡಂತಾಗಿದೆ ಎಂದು ಜೆಡಿಎಸ್ ಯುವ ನಾಯಕ ಪ್ರವೀಣ್ ಹೇಳಿದರು. ಒಬ್ಬ ಶಾಸಕ ತ...