ಬೆಂಗಳೂರು: ಬಹುಭಾಷಾ ನಟಿ ರಂಭಾ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಅಪಘಾತದಲ್ಲಿ ಅವರ ಮಗಳ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ವಿವಾಹದ ಬಳಿಕ ನಟಿ ರಂಭಾ ಅವರು ವಿದೇಶ (ಕೆನಡಾ)ದಲ್ಲಿ ವಾಸವಿದ್ದಾರೆ. ವಿದೇಶದಲ್ಲೇ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ರಂಭಾ ಅವರು ಸ್ವಲ್ಪದರಲ್ಲೇ ಅಪಾಯದಿ...
ಮಂಗಳೂರು: ಏರ್ಪೋರ್ಟ್ ಗೆ ಮಂಗಳೂರು ಹಾಗೂ ಮಣಿಪಾಲದಿಂದ ಹಲವು ವರ್ಷಗಳಿಂದ ಬಸ್ ಬಿಡಬೇಕು ಎಂಬ ಬೇಡಿಕೆ ಇತ್ತು. ಈ ಬೇಡಿಕೆಯನ್ನು ಸಚಿವ ಶ್ರೀರಾಮುಲು ಅವರು ಕೊನೆಗೂ ಈಡೇರಿಸಿದ್ದಾರೆ ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ಮಂಗಳೂರಲ್ಲಿ ಮಾಧ್ಯಮದವರ ಜೊತೆಗೆ ಮಾತನಾಡಿದ ಅವ್ರು, ಈಗ ನಾವು ಮೂರು ಬಸ್ಸುಗಳನ್ನು...
ಚಿಕ್ಕಮಗಳೂರು: ಗುಜರಾತಿನ ಮೊರ್ಬಿ ಸೇತುವೆ ದುರಂತಕ್ಕೆ ತಾಂತ್ರಿಕ ಕಾರಣ ಮಾತ್ರವಲ್ಲ, ಜವಾಬ್ದಾರಿ ಇರುವವರು ಕೂಡ ಇದಕ್ಕೆ ಹೊಣೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು. ಗುಜರಾತಿನ ಮೊರ್ಬಿ ಸೇತುವೆ ದುರಂತಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸೇತುವೆ ಸಾಮ...
ಬೆಂಗಳೂರು: ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ, ಗಣ್ಯರ ಸಮ್ಮುಖದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಡಾ.ಸುಧಾಮೂರ್ತಿ ಅವರು ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರಿಗೆ ಪ್ರಶಸ್ತಿ ಪ್ರದಾ...
ಕೊಟ್ಟಿಗೆಹಾರ: ಆ್ಯಂಬುಲೆನ್ಸ್ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ. ಮೂಡಿಗೆರೆ ಹೊರವಲಯದ ರೈತ ಭವನ ಬಳಿ ಮದುವೆ ಹಿನ್ನೆಲೆ ರಸ್ತೆಯ ಪಕ್ಕ ಅಡ್ಡಾದಿಡ್ಡಿ ಪಾರ್ಕಿಂಗ್ ನಡೆಸಿರುವುದರಿಂದಾಗಿ ಸುಮಾರು ಸುಮಾರು 2 ಕಿಲೋಮೀಟರ್ ದೂರ ಫುಲ್ ಟ್ರಾಫಿಕ್ ಜಾಮ್ ಉಂಟ...
ಚಿಕ್ಕಮಗಳೂರು: ತಾಲೂಕಿನ ಜೇನುಗದ್ದೆ ಸಮೀಪ ಕೂಲಿ ಕಾರ್ಮಿಕರ ಮೇಲೆ ಹಲ್ಲೆ ಮಾಡಿರುವ ತೋಟದ ಮಾಲೀಕನ ಬಂಧನಕ್ಕೆ ಆಗ್ರಹಿಸಿ, ಕನ್ನಡ ರಾಜ್ಯೋತ್ಸವ ಮೆರವಣಿಗೆ ವೇಳೆ ದಲಿತ ಸಂಘಟನೆಗಳು ಕಪ್ಪು ಪಟ್ಟಿ ಪ್ರದರ್ಶಿಸಿ ಜಿಲ್ಲಾಡಳಿತ ಹಾಗೂ ಸಿ.ಟಿ.ರವಿ ವಿರುದ್ಧ ಪ್ರತಿಭಟನೆಗೆ ಮುಂದಾದರು. 67ನೇ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮಕ್ಕೂ ...
ಮಂಗಳೂರು: ಈ ಪ್ರಜಾಪ್ರಭುತ್ವದ ದೇಶದಲ್ಲಿ ಎಲ್ಲರಿಗೂ ಹೋರಾಟ ಮಾಡಲು ಹಕ್ಕಿದೆ. ಅದಕ್ಕೆ ನಮ್ಮದೇನು ಅಭ್ಯಂತರ ಇಲ್ಲ. ಕಾನೂನು ನಿಯಮಗಳಡಿಯಲ್ಲಿ ನಾವು ಸುರತ್ಕಲ್ ಟೋಲ್ ತೆರವು ಮಾಡ್ತೇವೆ ಎಂದು ಸಂಸದ ನಳೀನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ. ಮಂಗಳೂರಲ್ಲಿ ಮಾಧ್ಯಮದವ್ರ ಜೊತೆಗೆ ಮಾತನಾಡಿದ ಅವ್ರು, ಇಂದು ಮುಖ ಕಪ್ಪಗೆ ಮಾಡಿ ಪ್ರತಿಭಟನೆ ...
ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ವಿವಿಧ ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುವುದರಿಂದ ಈ ಕೆಳಕಂಡ ದಿನಾಂಕಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. 110/33/11ಕೆವಿ ಹಿರಿಯಡ್ಕ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಪೆರ್ಡೂರು ಫೀಡರಿನಲ್ಲಿ ಮೆಂಟೆನೆನ್ಸ್ ಕಾಮಗಾರಿಯನ್ನು ಹಮ್...
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಹಾಗೂ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ವಿರುದ್ಧ ನ್ಯಾಯಾಲಯದ ಆದೇಶ ಉಲ್ಲಂಘಿಸಿ ಮಾನಹಾನಿಕರ ಹೇಳಿಕೆಗಳನ್ನು ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಶಿಕ್ಷೆಗೆ ಒಳಗಾಗಿರುವ ನಾಗರಿಕ ಸೇವಾ ಟ್ರಸ್ಟ್ ಅಧ್ಯಕ್ಷ ಕೆ.ಸೋಮನಾಥ ನಾಯಕ್ ಸೋಮವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ಶ್...
ಧಮ್ಮಪ್ರಿಯಾ, ಬೆಂಗಳೂರು ಕರ್ನಾಟಕ ಸರ್ಕಾರವು 67 ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಹಮ್ಮಿಕೊಂಡಿರುವ ಕೋಟಿ ಕಂಠ ಗಾಯನ ಕಾರ್ಯಕ್ರಮವು ಹೆಮ್ಮೆಯ ಕನ್ನಡಿಗರಿಗೆ ವಿನೂತನವಾಗಿದ್ದು, ಕನ್ನಡಿಗರ ಸ್ವಾಭಿಮಾನಕ್ಕೆ ಒಂದು ಮೈಲುಗಲ್ಲು ಎನ್ನಬಹುದು. ಇಂತಹ "ಅಭಿಯಾನ ಕೇವಲ ನವೆಂಬರ್ ತಿಂಗಳ ಯಶಸ್ಸಾಗದೇ ಅದೊಂದು ಯುಗದ ಯಶಸ್ಸಾಗಬೇಕು "ಎಂಬ...