ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕೋರ್ಟ್ ಗೆ ಹಾಜರಾಗದೇ ವಿದೇಶದಲ್ಲಿ ತಲೆಮರೆಸಿ ಕೊಂಡಿದ್ದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಸಂದೇಶ್ ಕೆ.ಎಸ್, ಬಂಧಿತ ಆರೋಪಿ. ಈ ವ್ಯಕ್ತಿ ನ್ಯಾಯಾಲಯಕ್ಕೆ ಹಾಜರಾಗದೇ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ. ವಿದೇಶದಿಂದ ಬಂದ ಆರೋಪಿಯನ್ನು ಮುಂಬೈಯ ಛತ್ರ...
ಕೊಟ್ಟಿಗೆಹಾರ: ಮೂಡಿಗೆರೆ ತಾಲ್ಲೂಕಿನ ಬೈರಾಪುರದಲ್ಲಿ ಉಪಟಳ ನೀಡುತ್ತಿರುವ ಪುಂಡಾನೆ ಬೈರನ ಸೆರೆಗೆ ಕಾರ್ಯಾಚರಣೆ ಆರಂಭವಾಗಿದ್ದು, ಆಪರೇಷನ್ ಬೈರ ಕಾರ್ಯಾಚರಣೆಗೆ ಗಜಪಡೆ ಬೈರಾಪುರಕ್ಕೆ ಆಗಮಿಸಿದೆ. ಈ ಬಾರಿ ಮೈಸೂರು ದಸರದಲ್ಲಿ ಅಂಬಾರಿ ಹೊತ್ತ ಆನೆ ಅಭಿಮನ್ಯು ಹಾಗೂ ಭೀಮ, ಗೋಪಾಲಸ್ವಾಮಿ, ಮಹೇಂದ್ರ, ಅಜ್ಜಯ್ಯ, ಪ್ರಶಾಂತ್ ಎಂಬ ಆನೆಗಳು ಆಗಮಿ...
ನರ್ಮದಾ: ನಾನು ಏಕ್ತಾ ನಗರದಲ್ಲಿದ್ದರೂ ನನ್ನ ಮನಸ್ಸು ಮೋರ್ಬಿ ಸಂತ್ರಸ್ತರ ಜೊತೆಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುಜರಾತ್ ಸೇತುವೆ ದುರಂತದ ಕುರಿತು ಮಾತನಾಡಿದ್ದಾರೆ. ಗುಜರಾತ್ ನ ಕೆವಾಡಿಯಾದಲ್ಲಿ ಸೋಮವಾರ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಗೌರವ ಸಲ್ಲಿಸಿದ ಬಳಿಕ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಅಪಘಾತದಲ್ಲಿ ...
ತಿರುವನಂತಪುರಂ: ಬ್ರೇಕಪ್ ಮಾಡಿಕೊಳ್ಳುವಂತೆ ಹೇಳಿದರೂ ಆತ ಬ್ರೇಕಪ್ ಮಾಡಿಕೊಳ್ಳಲಿಲ್ಲ. ನನ್ನ ಜಾತಕದಲ್ಲಿ ಮೊದಲ ಗಂಡ ಸಾಯುತ್ತಾನೆ ಎಂದು ಬರೆದಿದೆ ಎಂದು ಸುಳ್ಳು ಹೇಳಿ ಅವನ ಮನಸ್ಸು ಬದಲಿಸಲು ಪ್ರಯತ್ನಿಸಿದರೂ ಸಫಲವಾಗಲಿಲ್ಲ. ಆಕೆ ತೆಗೆದುಕೊಂಡ ಕೊನೆಯ ದಾರಿ ಮಾತ್ರ ಅತ್ಯಂತ ಕಠೋರವಾಗಿತ್ತು. ಹೌದು..! ಕೇರಳದ ತಿರುವನಂತಪುರಂ ಮೂಲದ ಶರೋನ್ ...
ಗುಜರಾತ್ ನ ಮೊರ್ಬಿಯ ನವೀಕರಣಗೊಂಡ ಶತಮಾನಗಳಷ್ಟು ಹಳೆಯ ಸೇತುವೆ ಕುಸಿದು ಬಿದ್ದ ಪರಿಣಾಮ 132 ಜನರು ಸಾವನ್ನಪ್ಪಿದ್ದು, 177 ಹೆಚ್ಚು ಜನರನ್ನು ರಕ್ಷಣೆ ಮಾಡಲಾಗಿದೆ. ಸೇನೆ, ನೌಕಾಪಡೆ, ವಾಯುಪಡೆ, ಎನ್ ಡಿಆರ್ಎಫ್, ಅಗ್ನಿಶಾಮಕ ದಳ ನಿರಂತರ ಕಾರ್ಯಾಚರಣೆ ಮೂಲಕ ಜನರ ರಕ್ಷಣೆಗೆ ಕಾರ್ಯಾಚರಣೆ ನಡೆಸುತ್ತಿದೆ. ದುರಂತ ಸಂಭವಿಸುತ್ತಿದ್ದಂತೆ...
ಬೆಳ್ತಂಗಡಿ: ತಾಲೂಕಿನ ಹಿರಿಯ ನೃತ್ಯ ಗುರು ಕಮಲಾಕ್ಷ ಅಚಾರ್ ಅವರಿಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಕಳೆದ ಅರ್ಥ ಶತಮಾನದಿಂದ ನೃತ್ಯ ಗುರುಗಳಾಗಿ ಸೇವೆ ಸಲ್ಲಿಸುತ್ತಿರುವ ಪಿ.ಕಮಲಾಕ್ಷ ಆಚಾರ್ ಅವರು ಸಹಸ್ರಾರು ಮಂದಿ ಶಿಷ್ಯರನ್ನು ಹೊಂದಿದ್ದಾರೆ. ಕಮಲಾಕ್ಷ ಆಚಾರ್ 1947ರಲ್ಲಿ ಬೆಳ್ತಂಗಡಿ ಯಲ್ಲಿ ಜನಿಸಿದ ಕಮಲಾಕ್...
ಬೆಳ್ತಂಗಡಿ: ಮನೆಯಿಂದ ತೋಟಕ್ಕೆ ಹೋದ ವ್ಯಕ್ತಿಯೊಬ್ಬರು ತೋಟದಲ್ಲಿ ಸಾವನ್ನಪ್ಪಿದ ಘಟನೆ ಕಲ್ಮಂಜದಲ್ಲಿ ಇಂದು ಸಂಜೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಕರಿಯನೆಲದ ಕರ್ಬಿತ್ತಿಲ್ ನಿವಾಸಿ ಶೀನಪ್ಪ ಗೌಡರ ಮಗನಾದ ಉದಯ ಗೌಡ(43) ಎಂಬವರು ಇಂದು ತೋಟಕ್ಕೆ ಹೋದವರು ವಾಪಸ್ ಬಂದಿರಲ್ಲಿಲ್ಲ ಮನೆಮಂದಿ ಸುತ್ತಮುತ್ತ ಹುಡುಕಾಟ ನಡೆಸಿದಾ...
ಚಿತ್ರದುರ್ಗ: ಶಾಲಾ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಭಗತ್ ಸಿಂಗ್ ಪಾತ್ರ ಅಭ್ಯಾಸ ಮಾಡುತ್ತಿದ್ದ ಬಾಲಕನೋರ್ವ ಆಕಸ್ಮಿಕವಾಗಿ ನೇಣಿಗೆ ಸಿಲುಕಿ ಸಾವನ್ನಪ್ಪಿರುವ ದಾರುಣ ಘಟನೆ ಕೋಟೆನಾಡು ಚಿತ್ರದುರ್ಗದಲ್ಲಿ ನಡೆದಿದೆ. ಚಿತ್ರದುರ್ಗದ ಕೆಳಗೋಟೆ ಬಡಾವಣೆಯ ಸಂಜಯ್ ಗೌಡ(12) ಮೃತಪಟ್ಟ ಬಾಲಕನಾಗಿದ್ದು, ಈತ ಇಲ್ಲಿನ ಎಸ್ ಎಲ್ ವಿ ಶಾಲೆಯಲ್ಲಿ 7ನೇ ತರ...
ಭಾರತೀಯ ಜನತಾ ಪಕ್ಷದ ಸರ್ಕಾರ ಭ್ರಷ್ಟಾಚಾರದ ಮೂಲಕ ಶಾಸಕರನ್ನು ಖರೀದಿಸಿ ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬಂದಿದೆ, ಇದಕ್ಕಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೋಟ್ಯಂತರ ರೂಪಾಯಿ ಖರ್ಚು ಮಾಡಿ ನಮ್ಮ ಪಕ್ಷದ ಹಾಗೂ ಜೆಡಿಎಸ್ ಶಾಸಕರನ್ನು ಖರೀದಿಸಿ ಸರ್ಕಾರ ರಚನೆ ಮಾಡಿದ್ದಾರೆ ಎಂದು ವಿಪ...
ಅಲ್ಲು ಅರ್ಜುನ್ ನಟನೆಯ ಬಹು ನಿರೀಕ್ಷಿತ ಚಿತ್ರ ಪುಷ್ಪ-- 2 ಚಿತ್ರದ ಚಿತ್ರೀಕರಣ ಆರಂಭಗೊಂಡಿದ್ದು, ಈ ಸಂಬಂಧ ಸಿನಿಮಾಟೋಗ್ರಾಫರ್ ಕೂಬಾ ಬ್ರೊಜೆಕ್ ತಮ್ಮ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ಚಿತ್ರ ಹಂಚಿಕೊಂಡಿದ್ದಾರೆ. ಬಿಳಿ ಶರ್ಟ್, ಗಡ್ಡ ಬಿಟ್ಟಿರುವ ಅಲ್ಲು ಅರ್ಜುನ್ ಫೋಟೋದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋವನ್ನು ಹಂಚಿಕೊಂಡು ಕೆಲವೇ ಕ್ಷ...