ಮೂಡಿಗೆರೆ: ಬೆಥನಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ವೈಷ್ಣವಿ ಎಂಬ ಬಾಲಕಿ ಹೃದಯಾಘಾತದಿಂದ ಅಕಾಲಿಕವಾಗಿ ನಿಧನ ಹೊಂದಿದ್ದು, ಈ ನೋವಿನ ನಡುವೆಯೂ ಅವರ ಕುಟುಂಬಸ್ಥರು ಅಂಗಾಂಗ ದಾನ ಮಾಡಿ, ಸಾರ್ಥಕತೆ ಮೆರೆದಿದ್ದಾರೆ. ಬಾಲಕಿಯ ಪೋಷಕರು ಆಕೆಯ ಎರಡೂ ಕಣ್ಣುಗಳನ್ನು ದಾನ ಮಾಡಲು ನಿರ್ಧರಿಸಿದ್ದಾರೆ. ಹಾಸನದ ಮೆಡಿಕಲ್ ಕಾಲೇಜಿನ Eye Bank ವೈದ...
ಮಂಗಳೂರು: ನಗರದ ಸುರತ್ಕಲ್ ಟೋಲ್ ಗೇಟ್ ಹೋರಾಟ ಸಮಿತಿ ಮತ್ತು ಸಮಾನ ಮನಸ್ಕ ಸಂಘಟನೆಗಳು ಹಮ್ಮಿಕೊಂಡಿರುವ ಆಹೋರಾತ್ರಿ ಧರಣಿಯ ದ್ವಿತೀಯ ದಿನದ ರಾತ್ರಿಯಲ್ಲಿ ಟೋಲ್ ತೆರವಿಗೆ ಆಗ್ರಹಿಸಿ ನಡೆಯುತ್ತಿರುವ ಅನಿರ್ಧಿಷ್ಟಾವಧಿ ಧರಣಿ ವೇದಿಕೆಗೆ ವಿರೋಧ ಪಕ್ಷದ ಉಪ ನಾಯಕ ಯು ಟಿ ಖಾದರ್ ಭೇಟಿ ನೀಡಿದರು. ಹೋರಾಟಗಾರರಿಗೆ ಬೆಂಬಲ ನೀಡಿದ ಖಾದರ್, ಧರಣಿ...
ಕೊಟ್ಟಿಗೆಹಾರ: ಕರುಣೆಯ ಕಡೆಗೋಲಿನಿಂದ ಜಗತ್ತನ್ನು ಬಡಿದೆಬ್ಬಿಸಿದವರು ಪ್ರವಾದಿ ಮಹಮ್ಮದ್ ಪೈಗಂಬರ್ ಅವರು ಎಂದು ಚಕ್ಕಮಕ್ಕಿಯ ಖಲಂದರಿಯ ಅನಾಥಾಶ್ರಮದ ಪ್ರಾಂಶುಪಾಲರಾದ ಮೌಲಾನ ಸಿನಾನ್ ಫೈಝಿ ಹೇಳಿದರು. ಬಣಕಲ್ ಹೋಬಳಿ ಮಿಲಾದ್ ಟ್ರಸ್ಟ್, ಬಣಕಲ್ ಹೋಬಳಿ ಮಟ್ಟದ ಎಲ್ಲಾ ಆರು ಜಮಾಅತ್ ಗಳ ಸಹಯೋಗದೊಂದಿಗೆ ಬಣಕಲ್ ನಲ್ಲಿ ನಡೆದ ವಾರ್ಷಿಕ ಈದ್ ಮ...
ಉಡುಪಿ: ಕಾರು ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಹಿರಿಯಡಕ ಸರ್ಕಾರಿ ಪದವಿಪೂರ್ವ ಕಾಲೇಜಿನ ಬಳಿ ಇಂದು ಮಧ್ಯಾಹ್ನ ನಡೆದಿದೆ. ಮೃತ ಯುವಕನನ್ನು ಹಿರಿಯಡಕ ಸಮೀಪದ ಪುತ್ತಿಗೆ ನಿವಾಸಿ 18ವರ್ಷ ಪ್ರಾಯ ಸ್ಟ್ಯಾಲಿನ್ ಎಂದು ಗುರುತಿಸಲಾಗಿದೆ. ಈತ ಇಂದು ಮಧ್ಯಾಹ್ನ ಹಿರಿಯಡಕ ಪೇಟೆಯಿಂದ...
ಗಂಧದಗುಡಿ ಚಿತ್ರ ರಾಜ್ಯಾದ್ಯಂತ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ. ಅಭಿಮಾನಿಗಳನ್ನು ಅಕಾಲಿಕವಾಗಿ ಅಗಲಿದ ಅಪ್ಪುವನ್ನು ಜೀವಂತವಾಗಿರಿಸಲು ಗಂಧದ ಗುಡಿ ಯಶಸ್ವಿಯಾಗಿದೆ. ಕಾಡಿನ ದೃಶ್ಯವೊಂದರಲ್ಲಿ ಅಪ್ಪು ಆಡಿದ ಮಾತು ಅವರ ಅಭಿಮಾನಿಗಳನ್ನು ಕಣ್ಣೀರು ಹಾಕುವಂತೆ ಮಾಡಿದೆ. ಪುನೀತ್ ರಾಜ್ ಕುಮಾರ್ ಹಾಗೂ ಅಮೋಘವರ್ಷ ಪಶ್ಚಿಮ ಘಟ್ಟದ ಕಾಡಿಗೆ ಭ...
ಮಂಗಳೂರು: ನಗರದ ಹೊರವಲಯದ ದೇರಳಕಟ್ಟೆ ಖಾಸಗಿ ಶಾಲೆಯ 9 ನೇ ತರಗತಿಯ ವಿದ್ಯಾರ್ಥಿ ಮೇಲಂಗಡಿಯ ಅಬ್ದುಲ್ ಮನಾಫ್ ಎಂಬ ಬಾಲಕನಿಗೆ ಚೊಂಬುಗುಡ್ಡೆಯ ಇಬ್ಬರು ವಿದ್ಯಾರ್ಥಿಗಳು ಹಲ್ಲೆ ನಡೆಸಿದ ಘಟನೆ ತೊಕ್ಕೊಟ್ಟು ಎಂಬಲ್ಲಿ ನಡೆದಿದೆ. ಗುರುವಾರ ಸಂಜೆ ಮನಾಫ್ ಶಾಲೆ ಬಿಟ್ಟು ಬಸ್ಸಿನಲ್ಲಿ ಬಂದು ತೊಕ್ಕೊಟುವಿನಲ್ಲಿ ಇಳಿದು ನಡೆದುಕೊಂಡು ಹೋಗುತ್...
ಚೆನ್ನೈ: ಹೊಸದಾಗಿ ಕಟ್ಟಿಸಿದ ಮನೆಗೆ ಹುಂಜವನ್ನು ಬಲಿಕೊಡಲು ಹೋದ 70 ವರ್ಷದ ವೃದ್ಧ ತಾನೇ ಬಲಿಯಾದ ದಾರುಣ ಘಟನೆ ಚೆನ್ನೈಯ ಪಲ್ಲವರಂ ಎಂಬಲ್ಲಿ ನಡೆದಿದೆ. ರಾಜೇಂದ್ರನ್ ಎಂಬ ದಿನಗೂಲಿ ಕಾರ್ಮಿಕ ಮೃತಪಟ್ಟವರಾಗಿದ್ದಾರೆ. ಚೆನ್ನೈಯ ಪಲ್ಲವರಂ ಎಂಬಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಈ ದುರ್ಘಟನೆ ನಡೆದಿದೆ. ಪಲ್ಲಾವರಂನ ಪೊಜಿಚಲೂರಿನ...
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ ಇಂದಿಗೆ ಒಂದು ವರ್ಷ ತುಂಬಿದ್ದು, ಇದೇ ಸಂದರ್ಭದಲ್ಲಿ ಲಕ್ಷಾಂತರ ಅಭಿಮಾನಿಗಳು ಕಂಠೀರವ ಸ್ಟುಡಿಯೋ ಬಳಿಗೆ ಆಗಮಿಸಿ ನಮನ ಸಲ್ಲಿಸುತ್ತಿದ್ದಾರೆ. ನಿನ್ನೆ ರಾತ್ರಿಯಿಂದಲೇ ಸ್ಟುಡಿಯೋದಲ್ಲಿ ಪೊಲೀಸರು ಮೊಕ್ಕಾಂ ಹೂಡಿದ್ದು, ಬ್ಯಾರಿಕೇಡ್ ಅಳವಡಿಸಿ ಯಾವುದೇ ನೂಕುನುಗ್ಗಲಿನಿಂದ ಅಹಿತಕ...
ಹೈದರಾಬಾದ್: ತೆಲಂಗಾಣ ರಾಷ್ಟ್ರ ಸಮಿತಿ(TRS)ಯ ನಾಲ್ವರು ಶಾಸಕರಿಗೆ ಪಕ್ಷ ಬದಲಿಸಲು ಬಿಜೆಪಿ ಹಣದ ಆಮಿಷ ಒಡ್ಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, 15 ಕೋಟಿ ರೂಪಾಯಿ ಹಣ ಇವರಿಂದ ವಶಪಡಿಸಿಕೊಳ್ಳಲಾಗಿದೆ. ಈ ಮೂಲಕ ದೇಶದಲ್ಲಿ ಆಪರೇಷನ್ ಕಮಲದ ಕರಾಳತೆ ಮತ್ತೊಮ್ಮೆ ಬಯಲಿಗೆ ಬಂದಿದೆ. ಈ ನಡುವೆ ಸ್ವಾಮೀಜಿಯೊಬ್ಬ...
ಬೆಂಗಳೂರು: ದೀಪಾವಳಿ ನೆಪದಲ್ಲಿ ಪತ್ರಕರ್ತರಿಗೆ ಲಂಚ ನೀಡಿದ ಆರೋಪ ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರ ಉಂಟು ಮಾಡಿದೆ. ಜೊತೆಗೆ ಉಡುಗೊರೆ ಸ್ವೀಕರಿಸಿದ ಪತ್ರಕರ್ತರ ಮೌನದ ವಿರುದ್ಧ ಪತ್ರಕರ್ತರ ವಲಯದಲ್ಲೇ ತೀವ್ರ ಅಸಮಾಧಾನ ಸೃಷ್ಟಿಯಾಗಿದೆ. ರಾಜಕೀಯ ವರದಿಗಾರಿಕೆ ವಿಭಾಗದಲ್ಲಿರುವ ಕೆಲವು ಹಿರಿಯ ಪತ್ರಕರ್ತರು ತಮಗೆ ಅ.22 ರಂದು ಹಬ್ಬದ ಉಡುಗ...