ಉಡುಪಿ: ವಿದ್ಯಾರ್ಥಿಗಳನ್ನು ಮತ್ತು ದೈವದ ಚಾಕ್ರಿದಾರರನ್ನು ಇತ್ತೀಚೆಗೆ ಉಡುಪಿ ಶಾಸಕ ರಘುಪತಿ ಭಟ್ ಮತ್ತು ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ತಮ್ಮ ಕೆಲಸದ ಒತ್ತಡದ ನಡುವೆಯೂ ಚಲನಚಿತ್ರ ವೀಕ್ಷಣೆಗೆ ಕರೆದುಕೊಂಡು ಹೋಗಿದ್ದಾರೆ. ಅದೇ ರೀತಿ ಉಡುಪಿ ಜಿಲ್ಲೆಯ ರಸ್ತೆಗುಂಡಿಗಳ ವೀಕ್ಷಣೆಗೆ ಲೋಕೋಪಯೋಗಿ, ಜಿ.ಪಂ. ಹಾಗೂ ನಗರಸಭೆಯ ಇಂಜಿನಿಯರ...
ಬೆಂಗಳೂರು: ರಾಜ್ಯದಲ್ಲಿನ ಹಲವು ಅರಬಿ ಶಾಲೆಗಳು ಶಿಕ್ಷಣ ಇಲಾಖೆಯ ನಿಯಮವನ್ನು ಪಾಲಿಸದೆ ಇರುವುದು ಕಂಡು ಬಂದಿದ್ದು, ಈ ಹಿನ್ನೆಲೆಯಲ್ಲಿ ಆ ಶಾಲೆಗಳ ವಿರುದ್ದ ಸಮೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಹೇಳಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್ಚಿನ ಅರೇಬಿಕ್ ಶಾಲೆಗಳು ...
ಬೆಳ್ತಂಗಡಿ: ಪಡಂಗಡಿ ಗ್ರಾಮದ ಕಾರ್ಯಾಣ ನಿವಾಸಿ, ಪ್ರಸ್ತುತ ತೆಂಕಕಾರಂದೂರುವಿನಲ್ಲಿ ನೆಲೆಸಿರುವ ಊರಿನ ಪ್ರಸಿದ್ದ ಗಾಯಕ ಜಿತೇಂದ್ರ ಶೆಟ್ಟಿ(55) ಕಾರ್ಯಾಣ ಅಲ್ಪಕಾಲದ ಅಸೌಖ್ಯದಿಂದ ಇಂದು (ಅ.28) ಬೆಳಗ್ಗಿನ ಜಾವ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ ಹಲವಾರು ವರ್ಷಗಳಿಂದ ಭಜನೆ, ಸಂಗೀತ, ಭಕ್ತಿ ರಸಮಂಜರಿ ಮುಖೇನಾ ಹಲವಾ...
ಗಾಂಧಿನಗರ: ಇತ್ತೀಚೆಗೆ ಯುವಕರ ಅಚ್ಚುಮೆಚ್ಚಿನ ಹೇರ್ ಕಟ್ ಆಗುತ್ತಿರುವ ಫೈರ್ ಕಟ್ ಯುವಕನೋರ್ವನ ಬದುಕಿನಲ್ಲಿ ಅನಾಹುತವೇ ಸೃಷ್ಟಿಸಿದೆ. ಫೈರ್ ಕಟ್ಟಿಂಗ್ ಮಾಡಿಸಿಕೊಳ್ಳುತ್ತಿದ್ದ ವೇಳೆ ವೇಳೆ ಯುವಕನ ತಲೆಗೆ ಬೆಂಕಿ ಹತ್ತಿಕೊಂಡ ಘಟನೆ ನಡೆದಿದ್ದು, ಯುವಕನಿಗೆ ಗಂಭೀರ ಸುಟ್ಟಗಾಯಗಳಾಗಿವೆ. ಗುಜರಾತ್ ನ ವಲಸಾಡ್ ಜಿಲ್ಲೆಯ ವಾಪಿ ನಗರದ ಸಲೂನ್ ನ...
ಮಂಗಳೂರು: ನಗರದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಟೋಲ್ ಗೇಟ್ ಸಮೀಪದ 200 ಮೀಟರ್ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ 6ರಿಂದ ನವೆಂಬರ್ 3ರ ಸಂಜೆ 6ರವರೆಗೆ ಸೆಕ್ಷನ್ 144 ಪ್ರಕಾರ ನಿಷೇಧಾಜ್ಞೆ ವಿಧಿಸಿ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ಎನ್’ಐಟಿಕೆ ಬಳಿಯ ಟೋಲ್ ಗೇಟ್’ನ್ನು ತೆರವುಗೊಳಿಸುವಂತೆ ಒತ್ತಾಯಿಸ...
ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯ ಬೋಳೂರಿನ ಸುಲ್ತಾನ್ ಬತ್ತೇರಿ ಪರಿಸರದಲ್ಲಿ ಸುಮಾರು ಎರಡು ಮೂರು ವರ್ಷಗಳಿಂದ ಹಾಕಲಾದ ಕಲ್ಲು ಮತ್ತು ಮಣ್ಣಿನ ರಾಶಿಯನ್ನು ತುರ್ತಾಗಿ ತೆರವುಗೊಳಿಸುವಂತೆ ಮಹಾನಗರ ಪಾಲಿಕೆಯ ಮೇಯರ್ ಜಯಾನಂದ ಅಂಚನ್ ರವರು ಸದ್ರಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿರುತ್ತಾರೆ. ಅದರಂತೆ ಅಧಿಕಾರಿಗಳು ಇಂದು ಹಾಕಲಾದ...
ಬೆಂಗಳೂರು: ಮಾಗಡಿ ತಾಲೂಕಿನ ಕಂಚುಗಲ್ ಬಂಡೆಮಠದ 45 ವರ್ಷದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆಗೆ ಪ್ರಚೋದನೆ ಕುರಿತ ತನಿಖೆ ಚುರುಕುಗೊಂಡಿದೆ. ಮಹಿಳೆಯೊಬ್ಬರ ಜೊತೆ ಸ್ವಾಮೀಜಿ ವೀಡಿಯೋ ಕಾಲ್ ಮಾಡಿ ಮಾತನಾಡಿದ್ದಾರೆ ಎಂದು ಹೇಳಲಾದ ವಿಡಿಯೋದಲ್ಲಿರುವ ಮಹಿಳೆಗಾಗಿ ರಾಮನಗರ ಜಿಲ್ಲಾ ಪೊಲೀಸ ಹುಡುಕಾಟ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. ಮ...
ಮಂಗಳೂರು: ಕಾಂಗ್ರೆಸ್ ಮುಖಂಡೆ, ಸಾಮಾಜಿಕ ಕಾರ್ಯಕರ್ತೆ ಪ್ರತಿಭಾ ಕುಳಾಯಿಯವರ ಬಗ್ಗೆ ಮಾನಹಾನಿಕರವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರೋ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ವಿಳಂಬ ತೋರುತ್ತಿದ್ದಾರೆ. ಆರೋಪಿಗಳನ್ನು ತಕ್ಷಣ ಬಂಧಿಸಬೇಕು ಎಂದು ಒತ್ತಾಯಿಸಿ ಬಿಲ್ಲವ ಸಮಾಜದ ನಿಯೋಗ ಇಂದು ಮಂಗಳೂರು ನಗರದ ಪೊಲೀಸ್ ಆಯುಕ್ತರಿಗೆ ಮನವಿ ...
ಮಂಗಳೂರು: ಪತ್ನಿಯನ್ನು ಕೊಲೆ ಮಾಡಿ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮೇಶ್ವರ ಗ್ರಾಮದ ಪಿಲಾರ್ ನ ಪಂಜಂದಾಯ ದೇವಸ್ಥಾನದ ಸಮೀಪ ನಡೆದಿದೆ. 55 ವರ್ಷದ ಶಿವಾನಂದ ತನ್ನ ಹೆಂಡತಿ ಶೋಭರನ್ನು ಹತ್ಯೆ ಮಾಡಿ ತಾನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂಶಯದ ಸ್ವಭಾವದ ಶಿವಾನಂದ ತ...
ಉಡುಪಿ: ತಾಲೂಕಿನ ನೇಜಾರು ನಿಡಂಬಳ್ಳಿ ಎಂಬಲ್ಲಿಂದ ಅ.18ರಂದು ರಾತ್ರಿ ನಾಪತ್ತೆಯಾಗಿದ್ದ 44 ವರ್ಷದ ಪ್ರವೀಣ್ ಬೆಳ್ಚಾಡ ಎಂಬವರ ಮೃತದೇಹ ಹತ್ತು ದಿನ ಬಳಿಕ ಬ್ರಹ್ಮಾವರ ತಾಲೂಕಿನ ಹಂದಾಡಿ ಕಂಬಳ ಗದ್ದೆಯ ಹೊಳೆ ಬದಿಯಲ್ಲಿ ಇಂದು ಪತ್ತೆಯಾಗಿದೆ. ಇವರು ನೇಜಾರಿನ ಬಂಗ್ಲೆ ಮನೆ ಬಳಿಯಲ್ಲಿ ಸ್ವಂತ ಮನೆಯಲ್ಲಿ ವಾಸ ಮಾಡಿಕೊಂಡಿದ್ದು, 6 ವರ್ಷಗಳ ಹಿ...