ವಿಜಯಪುರ: ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಪಾಕಿಸ್ತಾನದ ಮೇಲೆ ಪ್ರೀತಿ ಇದೆ. ಹಾಗಾಗಿ ಅವರು ಪದೇ ಪದೇ ಪಾಕಿಸ್ತಾನದ ಹೆಸರು ಹೇಳುತ್ತಿರುತ್ತಾರೆ ಎಂದು ಎಐಎಂಐಎಂ ಅಧ್ಯಕ್ಷ ಮತ್ತು ಸಂಸದ ಅಸಾದುದ್ದೀನ್ ಓವೈಸಿ ವ್ಯಂಗ್ಯವಾಡಿದ್ದಾರೆ. ವಿಜಯಪುರ ನಗರ ಪಾಲಿಕೆ ಚುನಾವಣೆಗೆ ಎಐಎಂಐಎಂ ಅಭ್ಯರ್ಥಿಗಳ ಪರ ಮಂಗಳವಾರ ಪ್...
ಯಾದಗಿರಿ: ಕಲುಷಿತ ನೀರು ಸೇವಿಸಿ ಓರ್ವ ಸಾವನ್ನಪ್ಪಿ, 37 ಮಂದಿ ಅಸ್ವಸ್ಥಗೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹೊಟ್‘ಪೇಟ್ ಗ್ರಾಮದಲ್ಲಿ ನಡೆದಿದೆ. ಹೊನ್ನಪ್ಪ ಗೌಡ ಎಂಬವರು ಮೃತಪಟ್ಟವರು ಎಂದು ಗುರುತಿಲಾಗಿದೆ. 37 ಜನರು ಅಸ್ವಸ್ಥಗೊಂಡಿರುವ ಪ್ರಕರಣಗಳು ಪತ್ತೆಯಾಗಿವೆ. ಕಳೆದ ಮೂರು ದಿನಗಳಲ್ಲಿ ಗ್ರಾಮದಲ್ಲಿ ಇಬ್ಬರು ...
ರಾಮನಗರ: ಬಂಡೆಮಠದ ಶ್ರೀ ಬಸವಲಿಂಗ ಸ್ವಾಮೀಜಿಯ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಡೆತ್ ನೋಟ್ ನಲ್ಲಿ ಬರೆದಿರುವ ಹಲವು ಸಂಗತಿಗಳು ಇದೀಗ ಸ್ವಾಮೀಜಿ ಹನಿಟ್ರ್ಯಾಪ್ ಗೆ ಬಲಿಯಾದರೆ ಎನ್ನುವ ಅನುಮಾನಗಳಿಗೆ ಕಾರಣವಾಗಿದೆ. ಸ್ವಾಮೀಜಿ ಐದು ಪುಟದ ಡೆತ್ ನೋಟ್ ಬರೆದಿದ್ದಾರೆ, ಮೂರು ಪುಟ ಪೊಲೀಸರಿಗೂ ಸಿಕ್ಕಿದ್ದು, ತನಿಖೆ ನಡೆಯುತ್ತಿದೆ. ...
ಉಡುಪಿ: ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಡೆಕಾರ್ ಗ್ರಾಮ ಪಂಚಾಯತ್ ಕಚೇರಿ ಸನಿಹ ಇರುವ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ರಾಜು ಗಜಾನನ ನಾಯ್ಕ (52) ಎನ್ನುವರು ಆತ್ಮಹತ್ಯೆ ಮಾಡಿಕೊಡವರೆಂದು ತಿಳಿದುಬಂದಿದೆ. ಜೀವನದಲ್ಲಾದ ಜಿಗುಪ್ಸೆಯಿಂದ ವ್ಯಕ್ತಿ ಆತ್ಮ...
ಗಂಗೊಳ್ಳಿ: ಜುಮ್ಮಾ ಮಸೀದಿಯಲ್ಲಿ ಸೂರ್ಯ ಗ್ರಹಣ ಹಿನ್ನೆಲೆ ಒಂದು ಗಂಟೆಯ ಕಾಲ ವಿಶೇಷ ನಮಾಝ್ ಹಾಗೂ ಪ್ರಾರ್ಥನೆ ನೆರವೇರಿತು. ಧರ್ಮಗುರುಗಳು ಆದ ಜನಾಬ್ ಮೌಲಾನ ಮುಜಮ್ಮಿಲ್ ನದ್ವಿ ಇವರು ಪ್ರಾರ್ಥನೆ ಹಾಗೂ ನಮಾಝ್ ನೆರವೇರಿಸಿದರು. ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸ...
ಭಾರತ—ಪಾಕಿಸ್ತಾನ ಕ್ರಿಕೆಟ್ ಪಂದ್ಯಾಟದಲ್ಲಿ ಭಾರತ ಕ್ರಿಕೆಟ್ ತಂಡವು ಭರ್ಜರಿ ಜಯ ಸಾಧಿಸಿದೆ. ಭಾರತದ ಈ ಗೆಲುವು ಇಡೀ ದೇಶಕ್ಕೆ ಸಂತಸ ತಂದಿದ್ದರೂ, ಬಿಜೆಪಿ ಪರ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅವರು ಈ ವಿಚಾರದಲ್ಲೂ ಕೊಂಕು ಮಾತನಾಡಿರುವುದು ಭಾರತೀಯರ ಆಕ್ರೋಶಕ್ಕೆ ಕಾರಣವಾಗಿದೆ. ಚಕ್ರವರ್ತಿ ಸೂಲಿಬೆಲೆ ಅವರು ಮಾಡಿರುವ ಟ್ವೀಟ್ ವೊಂದು ಇದೀಗ...
ಬೆಳ್ತಂಗಡಿ: ಮದ್ದಡ್ಕಗ್ರಾಮದ ಲಾಡಿ ಎಂಬಲ್ಲಿ ಒಂದೇ ಮನೆಯ ಇಬ್ಬರು ಮಕ್ಕಳು ಜ್ವರದಿಂದಾಗಿ ಮೃತಪಟ್ಟ ಘಟನೆ ಸಂಭವಿಸಿದೆ. ಸ್ಥಳೀಯ ನಿವಾಸಿ ಅಬ್ಬಾಸ್ ಎಂಬವರ ಮಕ್ಕಳಾದ ಸಫಾನ್ (8)ಹಾಗೂ ಸಿನಾನ್ (4)ಎಂಬವರೇ ಮೃತ ಬಾಲಕರಾಗಿದ್ದಾರೆ. ಮಕ್ಕಳಿಗೆ ಕೆಲವು ದಿನಗಳಿಂದ ಜ್ವರ ಕಾಣಿಸಿಕೊಂಡಿತ್ತು. ಸ್ಥಳೀಯವಾಗಿ ಚಿಕಿತ್ಸೆ ಪಡೆದು ಮಕ್ಕಳು ಮನೆಯಲ್ಲ...
ಬೆಳ್ತಂಗಡಿ: ಕೆ.ಸೋಮನಾಥ ನಾಯಕ್ ರವರಿಗೆ 3 ತಿಂಗಳ ಸಜೆಯಲ್ಲದೆ, ಕ್ಷೇತ್ರಕ್ಕೆ 4.5 ಲಕ್ಷ ರೂಪಾಯಿ ಪರಿಹಾರವನ್ನು ನೀಡಬೇಕು ಎಂಬ ಬೆಳ್ತಂಗಡಿ ನ್ಯಾಯಾಲಯದ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದ್ದು ಸೋಮನಾಥ ನಾಯಕ್ ಅವರು ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದೆ. ಇದೀಗ ಆರೋಪ ಸಾಬೀತಾಗಿರುವ ಹಿನ್ನಲೆಯಲ್ಲಿ ಸೋಮನಾಥ ನಾಯಕ್ ಅವರ...
ಮೆಸೇಜಿಂಗ್ ಫ್ಲಾಟ್ ಫಾರ್ಮ್ ವಾಟ್ಸಾಪ್ ಯುಕೆ ಮತ್ತು ಪ್ರಪಂಚದಾದ್ಯಂತ ಮೆಸೇಜ್ ಕಳುಹಿಸಲು ಅಥವಾ ಸ್ವೀಕರಿಸಲು ಸಾಧ್ಯವಾಗದೇ ಬಳಕೆದಾರರು ಪರದಾಡುವಂತಾಗಿದೆ. ಮೆಟಾ ಒಡೆತನದ ಫ್ಲಾಟ್ ಫಾರ್ಮ್ ನ ಬಳಕೆದಾರರರು ಮಂಗಳವಾರ ಬೆಳಗ್ಗೆ 8ರಿಂದಲೇ ಸಮಸ್ಯೆಗಳನ್ನು ಅನುಭವಿಸಲು ಆರಂಭಿಸಿದ್ದರು. ಸದ್ಯ ಭಾರತ ಸೇರಿದಂತೆ ಪ್ರಪಂಚದಾದ್ಯಂತ ವಾಟ್ಸಾಪ್ ನಲ್ಲಿ...
ಶಿವಮೊಗ್ಗ: ವಾಹನ ಜಖಂಗೊಳಿಸಿರುವ ಸಂಬಂಧ ಹರ್ಷ ಸಹೋದರಿ ಅಶ್ವಿನಿ ಸಹಿತ ಹಲವರ ವಿರುದ್ಧ ಪ್ರಕರಣ ದಾಖಲಾಗಿರುವ ಬೆನ್ನಲ್ಲೇ, ದುಷ್ಕರ್ಮಿಗಳು ನಮಗೆ ಬೆದರಿಕೆ ಹಾಕಿದ್ದಾರೆ, ನಮಗೆ ಸೂಕ್ತ ರಕ್ಷಣೆ ಬೇಕು ಎಂದು ಹರ್ಷ ಸಹೋದರಿ ಅಶ್ವಿನಿ ಆಗ್ರಹಿಸಿರುವ ಘಟನೆ ನಡೆದಿದೆ. ರಾತ್ರಿ 11:15ರ ವೇಳೆಗೆ ಬೈಕ್ ನಲ್ಲಿ ಬಂದ ಯುವಕರು ಮಾರಕಾಸ್ತ್ರ ಹಿಡಿದು ...