ಉಡುಪಿ: ರೌಡಿಶೀಟರ್ ಹಾಗೂ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಗಂಗೊಳ್ಳಿಯ ಜಾಮೀಯ ಮೊಹಲ್ಲಾ ಮೀನು ಮಾರುಕಟ್ಟೆ ಬಳಿಯ ನಿವಾಸಿ ಮುಹಮ್ಮದ್ ಸುಭಾನ್(25) ಎಂಬಾತನನ್ನು ಆರು ತಿಂಗಳ ಕಾಲ ಗಡಿಪಾರು ಮಾಡಿ ಕುಂದಾಪುರ ಉಪವಿಭಾಗ ದಂಡಾಧಿಕಾರಿ ಅ.17 ರಂದು ಆದೇಶ ಹೊರಡಿಸಿದ್ದಾರೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಮಚ್ಚೀಂದ್ರ ಹಾಕ...
ಸುರತ್ಕಲ್: ಟೋಲ್ ಗೇಟ್ ಮುತ್ತಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ತಕ್ಷಣ ಹೋರಾಟಗಾರರು, ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಭೆಯನ್ನು ಕರೆದು ಚರ್ಚಿಸಲಿ ವಿಪಕ್ಷ ಉಪನಾಯಕ, ಮಾಜಿ ಸಚಿವ ಯು.ಟಿ.ಖಾದರ್ ಹೇಳಿದರು. ಸುರತ್ಕಲ್ ಟೋಲ್ ಗೆ ಬಗ್ಗೆ ನಾನು ವಿಧಾನ ಸಭೆಯ ಸದನದಲ್ಲಿ ಪ್ರಸ್ತಾಪಿಸಿದಾಗಲೇ ಸರಕಾರವು ಇದನ್ನು...
ಅಲ್ಲಿ ಆಕ್ರೋಶ, ಸಿಟ್ಟು ಇತ್ತು. ಕಾರಣ ಆ ಒಂದೇ ಒಂದು ಟೋಲ್ ಗೇಟ್. ಕೇಂದ್ರ ಸರ್ಕಾರ, ಕೇಂದ್ರ ಸಚಿವರು ಅದನ್ನು ಕಾನೂನು ಬಾಹಿರ ಅಂತಾ ಹೇಳಿದ್ರೂ ಆ ಟೋಲ್ ಗೇಟನ್ನು ತೆರವು ಮಾಡದ ಕರಾವಳಿಯ ಜನಪ್ರತಿನಿಧಿಗಳ ವಿರುದ್ಧ ಇಂದು ಸಮಾನ ಮನಸ್ಕ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿ ಟೋಲ್ ಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ್ರು. ಕಟ್ಟೆಯೊಡೆದ ಆಕ್ರ...
ಶಂಕರನಾರಾಯಣ: ಮೊಬೈಲ್ ನಲ್ಲಿ ಲೂಡ ಆಡುತ್ತಿದ್ದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಅ.16ರಂದು ರಾತ್ರಿ ವೇಳೆ ಶಂಕರನಾರಾಯಣ ಕೌಲಾಳಿ ಎಂಬಲ್ಲಿ ನಡೆದಿದೆ. ಮೃತರನ್ನು ಕೌಲಾಳಿ ನಿವಾಸಿ ಜಯರಾಮ (30) ಎಂದು ಗುರುತಿಸಲಾಗಿದೆ. ಇವರು ತನ್ನ ಪತ್ನಿ ಜೊತೆ ಮೊಬೈಲ್ ನಲ್ಲಿ ಲೂಡ ಆಡುತ್ತಿದ್ದರು. ಈ ವೇಳೆ ಒಮ್ಮೆಲೆ ಕುಸಿದು ಬಿದ್ದು ತ...
ಸುರತ್ಕಲ್ ಎನ್ ಐಟಿಕೆ ಟೋಲ್ ಗೇಟ್ ತೆರವು ಕಾರ್ಯಾಚರಣೆಗೆ ಸಮಾನ ಮನಸ್ಕ ಸಂಘಟನೆಗಳು ಇಂದು ನಿರ್ಧಾರ ಮಾಡಿದ್ದು ಸ್ಥಳದಲ್ಲಿ ಪೊಲೀಸ್ ಸರ್ಪಗಾವಲು ಏರ್ಪಡಿಸಲಾಗಿದೆ. ಅಲ್ಲದೇ ಪ್ರತಿಭಟನೆಯನ್ನು ತಡೆಯಲು ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಹಾಗೂ ಜಿಲ್ಲೆಯ ಹೆಚ್ಚುವರಿ ಪೊಲೀಸರನ್ನು ನಿನ್ನೆ ಸಂಜೆಯಿಂದ ಸ್ಥಳದಲ್ಲಿ ನಿಯೋಜನೆ ಮಾಡಲಾಗಿ...
ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಅವರ ಕಾರನ್ನು ಅಡ್ಡಗಟ್ಟಿ ದಾಳಿ ನಡೆಸಿದ ಪ್ರಕರಣವನ್ನು ಸಿಐಡಿ ತನಿಖೆಗೆ ಹಸ್ತಾಂತರಿಸಿ ರಾಜ್ಯ ಸರಕಾರ ಆದೇಶ ನೀಡಿದೆ. ಬಂಟ್ವಾಳ ತಾಲೂಕಿನ ಫರಂಗಿಪೇಟೆಯಲ್ಲಿ ಶಾಸಕರ ಕಾರಿನ ಮೇಲೆ ತಲವಾರು ದಾಳಿ ನಡೆಸಲಾಗಿತ್ತು ಎಂದು ಶಾಸಕರ ಕಾರಿನ ಚಾಲಕನ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಪ್ರಕರಣಕ್...
ಕನ್ನಡ ಚಿತ್ರರಂಗದಲ್ಲಿ ದಾಖಲೆ ಬರೆಯಲು ಮತ್ತೊಂದು ಚಿತ್ರ ಸಜ್ಜಾಗಿದ್ದು, ಬಹು ನಿರೀಕ್ಷಿತ ಚಿತ್ರ ಹೆಡ್ ಬುಷ್ ದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರದ ಟ್ರೈಲರ್ ಹೊಸತೊಂದು ಕಿಡಿ ಹತ್ತಿಸಿದ್ದು, ಚಿತ್ರಪ್ರಿಯರು ಮತ್ತೊಮ್ಮೆ ಸಿನಿಮಾ ಮಂದಿರಗಳ ಮುಂದೆ ನೂಕುನುಗ್ಗಲಿನಲ್ಲಿ ಟಿಕೆಟ್ ಖರೀದಿಸಿ ಸಿನಿಮಾ ನೋಡುವ ಸಂದರ್ಭವನ್ನು ಹೆಡ್ ಬುಷ್ ಚಿತ್...
ಮಂಗಳೂರು: ಟೋಲ್ ಗೇಟ್ ವಿರುದ್ಧ ಹೋರಾಟ ನಡೆಸುವವರನ್ನು ಹತ್ತಿಕ್ಕುವ ಕೆಲಸ ಸರಿಯಲ್ಲ ಎಂದು ಮಾಜಿ ಸಚಿವ ರಮಾನಾಥ ರೈ ಕಿಡಿಕಾರಿದ್ದಾರೆ. ಮಾಧ್ಯಮದವ್ರ ಜೊತೆಗೆ ಮಾತನಾಡಿದ ಅವ್ರು, ಮನಪಾ ಸದಸ್ಯೆ ಪ್ರತಿಭಾ ಕುಳಾಯಿ ಮನೆಗೆ ಅವರು ಇಲ್ಲದೇ ಇದ್ದಾಗ ಪೊಲೀಸರು ಮಧ್ಯರಾತ್ರಿ ವೇಳೆ ಹೋಗಿರುವುದು ಸರಿಯಾದ ಕ್ರಮವಲ್ಲ, ಆ ಹೊತ್ತಿನಲ್ಲಿ ಹೋಗಿ ಕಿರುಕ...
ಮೂಡಿಗೆರೆ: ತಾಲ್ಲೂಕಿನ ಜೊಗಣಕೆರೆ ಗ್ರಾಮದ ಕೆಸವಳಲು ಕೂಡಿಗೆಗೆ ದಕ್ಷಿಣ ಕರ್ನಾಟಕದ ಹೆಚ್ಚಿನ ಜನ ಬರುತ್ತಾರೆ. ಇದು ಕೆಸವಳಲು ಮತ್ತು ಅಬಚೂರು- ಹಾಲೂರು ಮಧ್ಯ ಭಾಗದಲ್ಲಿ ಸೇರುವ ಹೇಮಾವತಿ ಮತ್ತು ಜಪವಾತಿ ನದಿ ಸೇರುವ ಸ್ಥಳಕ್ಕೆ ಕೂಡಿಗೆ ಅನ್ನುತ್ತಾರೆ . ಇಲ್ಲಿ ರಾಮ ದೇವಸ್ಥಾನ ಇದೇ ಹಾಗೆ ನದಿಗಳು ಸೇರುವ ಜಾಗದಲ್ಲಿ ಆಸ್ರಕೊಂಡ ಇದೆ. ಅದೇ ರೀತ...
ಬೆಳ್ತಂಗಡಿ: ವೇಣೂರಿನಲ್ಲಿ ವ್ಯಕ್ತಿಯೊಬ್ಬರ ಮೇಲೆ ತಂಡವೊಂದು ತಲವಾರು ದಾಳಿ ನಡೆಸಿದ ಘಟನೆ ನಡೆದಿದ್ದು, ಪ್ರಕರಣದ ಆರೋಪಿಗಳನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಹಾವೇರಿ ನಿವಾಸಿಗಳಾಗಿರುವ ಲಿಂಗಪ್ಪ ಗುರುಪಾದಯ್ಯ ಹಿರೇಮಠ ಹಾಗೂನಾಗರಾಜ ಬಸಪ್ಪ ಎಂಬವರಾಗಿದ್ದಾರೆ. ಗಾಯಾಳು ಅಂಡಂಜೆ ಗ್ರಾಮದ ನಿವಾಸಿ ರಾಜೇಂದ್ರ ಜೈ...