ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರ ಮೇಲೆ ದಾಳಿಗೆ ಯತ್ನಿಸಿದ ದುಷ್ಕರ್ಮಿಗಳು ಸಂಚನ್ನು ರೂಪಿಸಿ ಈ ಕಾರ್ಯನಡೆಸಿದ್ದಾರೆ. ಈ ಪೈಶಾಚಿಕ ನಡೆಯನ್ನು ನಡೆಸಿದವರಿಗೆ ಬೆಳ್ತಂಗಡಿ ತಾಲೂಕಿನ 241 ಬೂತ್ ಗಳಿಂದ ಸಾವಿರಾರು ಕಾರ್ಯಕರ್ತರ ಮೂಲಕ ಖಂಡಿಸಿ ಎಚ್ಚರಿಕೆ ನೀಡುತ್ತಿದ್ದೇವೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಹೇಳಿದರು. ಬೆಳ್ತಂಗಡ...
ಉಡುಪಿ: ರಾಜ್ಯದಲ್ಲಿ ರಾಹುಲ್ ಭಾರತ್ ಜೋಡೋ ಯಾತ್ರೆ ಸಂಬಂಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯದಲ್ಲಿ ರಾಹುಲ್ ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿಯವರ ಬಾಡಿ ಫಿಟ್ನೆಸ್ ಪ್ರದರ್ಶನವಾಗುತ್ತಿದೆ. ಆದರೆ ದೇಶದ ನೇತೃತ್ವ ವಹಿಸಲು ರಾಹುಲ್ ಗೆ ಸಾಧ್ಯಾನಾ? ಎಂದು ಶೋಭಾ ಕರಂದ್ಲಾಜೆ ಪ್ರಶ್ನಿಸಿದ್ದಾರೆ....
ಮಂಗಳೂರು: ರಾಜ್ಯದಲ್ಲಿ ಮುಸ್ಲಿಮರು ಹಾಗೂ ಹಿಂದುಳಿದ ಜಾತಿಗಳಿಗೆ ಉದ್ಯೋಗ ಮತ್ತು ಶಿಕ್ಷಣ ರಂಗದಲ್ಲಿ ಈಗ ಇರುವ ಶೇಕಡಾವಾರು ಮೀಸಲಾತಿ ಜೊತೆಗೆ ಹೆಚ್ಚುವರಿಯಾಗಿ ಜನಸಂಖ್ಯೆ ಆಧಾರದಲ್ಲಿ ಮೀಸಲಾತಿ ಕಲ್ಪಿಸಿ ಪ್ರಾತಿನಿಧ್ಯ ನೀತಿಯನ್ನು ಜಾರಿಗೊಳಿಸಬೇಕು ಎಂದು ಅಲ್ಪಸಂಖ್ಯಾತರು, ಹಿಂದುಳಿಸಲ್ಪಟ್ಟ ಜಾತಿಗಳು ಹಾಗೂ ದಲಿತರ ಜನ ಚಳವಳಿ ಅಹಿಂದದ ದಕ್ಷಿಣ...
ಬೆಳ್ತಂಗಡಿ: ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಬೆಳ್ತಂಗಡಿ ಪೊಲೀಸರು ಪತ್ತೆ ಹಚ್ಚಿದ್ದು ಇಬ್ಬರು ಆರೋಪಿಗಳನ್ನು ಬಂಧಿಸಿ ಅವರಿಂದ ಗಾಂಜಾ ಹಾಗೂ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳು ಕಾಸರಗೋಡು ನಿವಾಸಿಗಳಾಗಿರುವ ಮಹಮ್ಮದ್ ಅಶ್ರಫ್ (35) ಹಾಗೂ ಅಬ್ದುಲ್ ಲತೀಫ್ (36) ಎಂಬವರಾಗಿದ್ದಾರೆ. ಇವರಿಂದ ...
ಬೆಳ್ತಂಗಡಿ: ಆಕಸ್ಮಿಕವಾಗಿ ಕೆರೆಗೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಉಜಿರೆ ಅತ್ತಾಜೆಯಲ್ಲಿ ಸಂಭವಿಸಿದೆ. ಮೃತ ವ್ಯಕ್ತಿ ಉಜಿರೆ ಗ್ರಾಮದ ಅತ್ತಾಜೆ ನಿವಾಸಿ ಗೋಪಾಲನಾಯ್ಕ (60)ಎಂಬವರಾಗಿದ್ದಾರೆ. ಇವರು ಗುರುವಾರದಿಂದ ನಾಪತ್ತೆಯಾಗಿದ್ದರು ಇವರಿಗಾಗಿ ಹುಡುಕಾಟ ನಡೆಸಿದಾಗ ಅತ್ತಾಜೆ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದೆ. ಬೆಳ್ತಂಗಡಿ ಪೊ...
ಬೆಂಗಳೂರು: ಬಿಜೆಪಿ ನಾಯಕರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಪದೇ ಪದೇ ನಾಸ್ತಿಕ ಎಂಬಂತೆ ಬಿಂಬಿಸುತ್ತಿದ್ದಾರೆ. ಈ ನಡುವೆ ಕರ್ನಾಟಕದೆಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿರುವ ರಾಹುಲ್ ಗಾಂಧಿ, ತಮ್ಮ ಆಧ್ಯಾತ್ಮಿಕ ನಂಬಿಕೆಯ ಕುರಿತು ಅಭಿಪ್ರಾಯ ಹಂಚಿಕೊಂಡಿದ್ದಾರೆ. ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿದ್ದ ರಾಹುಲ್ ಗಾಂಧಿ ಅವರಿಗೆ...
ಹಿಂದಿಯ ಜನಪ್ರಿಯ ಯೂಟ್ಯೂಬರ್ ಸೂರಜ್ ಕುಮಾರ್ ಅವರು ಸಂದರ್ಶನದ ವೇಳೆ ರಿಷಬ್ ಶೆಟ್ಟಿ ಅವರ ಕಾಲಿಗೆ ಬಿದ್ದು ನಮಸ್ಕರಿಸಿದ ಘಟನೆ ನಡೆದಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಾಂತಾರ ಚಿತ್ರದ ವಿಚಾರವಾಗಿ ರಿಷಬ್ ಶೆಟ್ಟಿ ಹಾಗೂ ನಟಿ ಸಪ್ತಮಿ ಗೌಡ ಅವರು ಸಂದರ್ಶನಕ್ಕೆ ತೆರಳಿದ್ದರು. ಸಂದರ್ಶನದ ವೇಳೆ, ಸರ್ ದಯವಿಟ್...
ಉಡುಪಿ: ಹಿಜಾಬ್ ವಿವಾದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟಿನ ದ್ವಿಸದಸ್ಯ ನ್ಯಾಯಪೀಠ ಒಮ್ಮತದ ತೀರ್ಪು ನೀಡದೇ, ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ನ್ಯಾಯಪೀಠಕ್ಕೆ ವರ್ಗಾಯಿಸಿದೆ. ಈ ಮಧ್ಯೆ, ಹಿಜಾಬ್ ವಿಚಾರದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ಎತ್ತಿಹಿಡಿದಿರುವುದು ಮುಂಬರುವ ತೀರ್ಪು ಸಕಾರಾತ್ಮಕವಾಗಿ ಬರಲಿದೆ ಎಂಬ ಸೂಚನೆ ...
ಮಂಗಳೂರು ನಗರದ ಬಂದರ್ ಧಕ್ಕೆಯಲ್ಲಿರುವ ಹೊಟೇಲೊಂದರಲ್ಲಿ ಸಭೆ ಸೇರಿ ದಾಳಿ ನಡೆಸಲು ಸಂಚು ಹೂಡುತ್ತಿದ್ದ ಆರೋಪದಡಿಯಲ್ಲಿ ನಿಷೇಧಿತ ಪಿಎಫ್ ಐ ಸಂಘಟನೆಯ ಐವರು ಮುಖಂಡರನ್ನು ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಜೋಕಟ್ಟೆಯ ಮುಹಮ್ಮದ್ ರಫೀಕ್ ಯಾನೆ ಶಾರ್ಟ್ ರಫೀಕ್, ಕಸಬಾ ಬೆಂಗರೆಯ ಮುಹಮ್ಮದ್ ಬಿಲಾಲ್, ಉ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರನ್ನು ಫರಂಗಿಪೇಟೆ ಎಂಬಲ್ಲಿ ಕಳೆದ ರಾತ್ರಿ ಅಡ್ಡಗಟ್ಟಿದ ದುಷ್ಕರ್ಮಿಗಳು ತಲವಾರು ಝಳಪಿಸಿದ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ. ಶಾಸಕ ಹರೀಶ್ ಪೂಂಜಾರ ಕಾರು ಚಾಲಕ ನವೀನ್ ಎಂಬುವವರು ಈ ಬಗ್ಗೆ ದೂರು ನೀಡಿದ್ದಾರೆ. ಬೆಂಗಳೂರಿನಿಂದ ಮಂಗ...