ಮೈಸೂರು: ಚಿತ್ರದುರ್ಗ ಮುರುಘಾ ಮಠದ ಮುರುಘಾ ಶ್ರೀಗೆ ಮತ್ತೊಂದು ಸಂಕಷ್ಟ ಆರಂಭವಾಗಿದ್ದು, ಮಠದ ನೌಕರರ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಸ್ವಾಮೀಜಿಯು ಮಠದಲ್ಲಿ ಕೆಲಸ ಮಾಡುತ್ತಿದ್ದ ನೌಕರರ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ. ...
ವಿಟ್ಲ: ವಿಟ್ಲ ಪಂಚಾಯತ್ ಗೆ ಬಂದಿದ್ದ ದಲಿತ ಯುವತಿ ಮಾನಭಂಗಕ್ಕೆ ಯತ್ನಿಸಿ ಬಂಧನಕ್ಕೊಳಗಾಗಿರುವ ಆರೋಪಿ ಉಸ್ಮಾನ್ (57)ನನ್ನು ಕರ್ತವ್ಯದಿಂದ ವಜಾಗೊಳಿಸುವಂತೆ ಒತ್ತಾಯಿಸಿ ದ.ಕ. ಜಿಲ್ಲಾ ದಲಿತ್ ಸೇವಾ ಸಮಿತಿ (ರಿ) ವಿಟ್ಲ ಇದರ ಸ್ಥಾಪಕಧ್ಯಕ್ಷರಾದ ಸೇಸಪ್ಪ ಬೆದ್ರಕಾಡು ನೇತೃತ್ವದಲ್ಲಿ ಪುಣಚ ಗ್ರಾ.ಪಂ. ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಗೆ ...
ಬೆಳಗಾವಿ: ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದ್ದು, ಯುವತಿಯ ದೇಹದ ಮೇಲೆ ಸಿಗರೇಟ್ ನಿಂದ ಸುಟ್ಟ ಗಾಯಗಳು ಪತ್ತೆಯಾಗಿವೆ ಎಂದು ತಿಳಿದು ಬಂದಿದೆ. ಬೈಲಹೊಂಗಲ ಪಟ್ಟಣದ ನಿವಾಸಿ ತಬಸ್ಸುಮ್ ಸವದತ್ತಿ(19) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಈಕೆ ಬೆಂಗಳೂರಿನ ಕಾಲ್ ಸೆಂಟರ್ ವೊಂದರಲ್ಲಿ ಕೆಲಸ ನಿರ್ವಹಿಸುತ...
ಹಿಜಾಬ್ ವಿಚಾರಕ್ಕೆ ಸಂಬಂಧಿಸಿ ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಹಲವು ಕಾಲೇಜುಗಳಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ವಿವಾದದ ಕೇಂದ್ರಬಿಂದು ಆಗಿರುವ ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಉಡುಪಿ ಅಜ್ಜರಕಾಡು ಮಹಿಳಾ ಪದವಿ ಕಾಲೇಜು, ಉಡುಪಿ ಎಂಜಿಎಂ ಕಾಲೇಜು ಹಾಗೂ ಕುಂದಾಪುರ ಸರಕಾ...
ತುಮಕೂರು: ದೇವಸ್ಥಾನಕ್ಕೆ ತೆರಳಿದ ದಲಿತ ಕುಟುಂಬಕ್ಕೆ ಅರ್ಚಕನೋರ್ವ ಅವಮಾನ ಮಾಡಿರುವ ಘಟನೆ ಗುಬ್ಬಿ ತಾಲೂಕಿನ ನಿಟ್ಟೂರು ಗ್ರಾಮದಲ್ಲಿ ನಡೆದಿದ್ದು, ದೇವಸ್ಥಾನಕ್ಕೆ ಪೂಜೆ ಮಾಡಲು ಹೋದ ವೇಳೆ ನಿಮ್ಮನ್ನು ಯಾರು ದೇವಸ್ಥಾನಕ್ಕೆ ಬರಲು ಹೇಳಿದ್ದು, ನಡೆಯಿರಿ ಇಲ್ಲಿಂದ ಎಂದು ಧಮ್ಕಿ ಹಾಕಿರುವ ಘಟನೆ ನಡೆದಿದೆ. ನಿಟ್ಟೂರು ಗ್ರಾಮದ ಮುಳಕಟ್ಟಮ್ಮ ದ...
ವಿಟ್ಲ: ಅಂಗಡಿಯೊಂದರ ಶಟರ್ ನಲ್ಲಿ ಕಿಡಿಗೇಡಿಗಳು ‘Name Jihad’ ಎಂದು ಬರೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೇಟೆಯ ಹೃದಯ ಭಾಗದಲ್ಲಿರುವ ದೀಪಕ್ ವಾಚ್ ವರ್ಕ್ಸ್ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ ಈ ಘಟನೆ ನಡೆದಿದ್ದು, ಅಂಗಡಿ ಮಾಲಕರು ಬಾಗಿಲು ತೆಗೆಯಲು ಬಂದು ನೋಡಿದಾಗ ಬರೆದಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಅಂಗಡಿ ಮಾಲ...
ಮಂಗಳೂರು: ಇಂದು ಬೆಳ್ಳಂಬೆಳಗ್ಗೆ ನಿಷೇಧಿತ ಪಿಎಫ್ ಐ ಸಂಘಟನೆಯ ಮುಖಂಡರ ಮನೆ ಮೇಲೆ ಪೊಲೀಸರು ದಾಳಿ ಮಾಡಿದ್ದು, ಎಸ್ ಡಿಪಿಐ ಜಿಲ್ಲಾಧ್ಯಕ್ಷ ಅಬೂಬಕರ್ ಕುಳಾಯಿ ಮನೆ ಮೇಲೆ ದಾಳಿ ನಡೆಸಲಾಗಿದೆ. ಅಬೂಬಕರ್ ಕುಳಾಯಿಯವರನ್ನು ಬಂಧಿಸಲು ಪೊಲೀಸರು ದಾಳಿ ಮಾಡಿದ್ದು, ದಾಳಿಯ ವೇಳೆ ಅಬೂಬಕರ್ ಕುಳಾಯಿ ಮನೆಯಲ್ಲಿ ಇರಲಿಲ್ಲ ಎಂದು ತಿಳಿದು ಬಂದಿದೆ. ...
ಕೊಪ್ಪಳ: ಬಿಜೆಪಿಯ ಜನಸಂಕಲ್ಪ ಯಾತ್ರೆಯಲ್ಲಿ ಕಳ್ಳರು ಕೈಚಳಕ ತೋರಿಸಿದ ಘಟನೆ ನಡೆದಿದ್ದು, ಬಿಜೆಪಿ ಕಾರ್ಯಕರ್ತರ ಹಣ, ಮೊಬೈಲ್ ಗಳನ್ನು ಕಳವು ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಮಾಜಿ ಸಿಎಂ, ಬಿಜೆಪಿಯ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದ ಬೃಹತ್ ಸಭೆಯೊಳಗೆ ಕಾರ್ಯಕರ್ತರ ಜೊತೆಗೆ ...
ಮಣಿಪಾಲ: ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿಬಿದ್ದು ಲಕ್ಷಾಂತರ ರೂಪಾಯಿ ನಷ್ಟ ಉಂಟಾದ ಘಟನೆ ಮಣಿಪಾಲ ಈಶ್ವರನಗರದ ಸಮೀಪದ ವಿವೇಕಾನಂದ ನಗರ ಎಂಬಲ್ಲಿ ಇಂದು ನಡೆದಿದೆ. ವಿವೇಕಾನಂದ ನಗರ ನಿವಾಸಿ ರವಿರಾಜ್ ಎಂಬವರ ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಮನೆಯ ಪಿಠೋಪಕರಣಗಳು ಸುಟ್ಟು ಕರಕಲಾಗಿದೆ. ಘಟನೆ ನಡೆದಾಗ ಮನೆಯಲ್ಲಿ ಯಾರು ಇರಲಿ...
ಮಣಿಪಾಲ: ಮಣಿಪಾಲ -- ಉಡುಪಿ ರಸ್ತೆಯಲ್ಲಿ ಅಕ್ಟೋಬರ್ 9ರಂದು ಅಪಘಾತಕ್ಕೀಡಾಗಿ ಮೆದುಳು ನಿಷ್ಕ್ರಿಯಗೊಂಡಿದ್ದ ಎಂಐಟಿ ವಿದ್ಯಾರ್ಥಿ 19 ವರ್ಷ ವಯಸ್ಸಿನ ವೆಮುಲಾ ಸುದರ್ಶನ್ ಚೌಧರಿ ಅವರು ಅಂಗಾಂಗ ದಾನದ ಮೂಲಕ ತಮ್ಮ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಆಂಧ್ರಪ್ರದೇಶ ಮೂಲದ ವೆಮುಲ ಅಲೇಖಾ ಪ್ರಸಾದ್ ಇವರ ಮಗನಾದ ವೆಮುಲಾ ಸುದರ್ಶನ್ ಚೌಧ...