ವಾಮಂಜೂರು ಜಂಕ್ಷನ್ ನಲ್ಲಿ ಶಾರದೋತ್ಸವದ ಫ್ಲೆಕ್ಸ್ ಹರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸುಮಿತ್ ಹೆಗ್ಡೆ, ಯತೀಶ್ ಪೂಜಾರಿ, ಪ್ರವೀಣ್ ಪೂಜಾರಿ ಎಂದು ಗುರುತಿಸಲಾಗಿದೆ. ಅಲ್ಲದೇ ಕೃತ್ಯಕ್ಕೆ ಉಪಯೋಗಿಸಿದ ಸ್ವಿಫ್ಟ್ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಕ...
ಬೆಳ್ತಂಗಡಿ: ಮುಂಡಾಜೆ ಸೀಟ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರುಗಳೆರಡು ಮುಖಾಮುಖಿ ಡಿಕ್ಕಿಯಾದ ಘಟನೆ ಸಂಭವಿಸಿದೆ. ಚಾರ್ಮಾಡಿಯಿಂದ ಉಜಿರೆ ಕಡೆಗೆ ಬರುತ್ತಿದ್ದ ಕಾರಿನ ಟಯರ್ ಒಡೆದು ನಿಯಂತ್ರಣ ಕಳೆದುಕೊಂಡು ಉಜಿರೆಯಿಂದ ಚಾರ್ಮಾಡಿ ಕಡೆಗೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಹೊಡೆತದ ರಭಸಕ್ಕೆ ಎರಡೂ ಕಾರುಗಳು ಜಖಂಗೊಂಡಿದೆ ...
ಉಡುಪಿ: ನಗರದಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ಅಪರಿಚಿತ ವೃದ್ಧರನ್ನು ರಕ್ಷಿಸಲಾಗಿದ್ದು, ಇವರಿಗೆ ಉದ್ಯಾವರದ ಹಿರಿಯ ನಾಗರಿಕರ ಕನಸಿನ ಮನೆ ವೃದ್ಧರಿಗೆ ಆಶ್ರಯ ನೀಡಲಾಗಿದೆ. ವೃದ್ಧರು ಕೋಟ ನಿವಾಸಿ ಬಾಬುರಾಯ ಪ್ರಭು (77) ಎಂದು ತಿಳಿದುಬಂದಿದೆ. ವೃದ್ಧರ ಸಂಬಂಧಿಕರು ಯಾರದರೂ ಇದ್ದಲ್ಲಿ ಕನಸಿನ ಮನೆಯನ್ನು ಸಂಪರ್ಕಿಸಲು ಸೂಚಿಸಲಾಗಿದೆ. ನ...
‘ಕಾಂತಾರ’ ಚಿತ್ರ ಯಶಸ್ವಿ ಪ್ರದರ್ಶನವಾಗ್ತಿದೆ. ಚಿತ್ರಕ್ಕೆ ದೇಶಾದ್ಯಂತ ಉತ್ತಮ ಬೆಂಬಲ ಕೂಡ ವ್ಯಕ್ತವಾಗ್ತಿದೆ. ಈ ನಡುವೆ ‘ಕಾಂತಾರ’ ಚಿತ್ರದ ನಾಯಕ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರ ಹೇಳಿಕೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಂದರ್ಶನವೊಂದರಲ್ಲಿ ನಿರೂಪಕಿಯು ಸಿನಿಮಾ ನಟರ ಹೆಸರು ಹೇಳಿ ಚುಟುಕು ಪ್ರಶ್ನೆಗಳನ್ನು ಕೇಳುತ್ತ...
ಕಾರ್ಕಳ: ಕೊರೊನಾ ಲಸಿಕೆ ನೀಡಿರುವ ಪರಿಣಾಮ ಕೈ ನೋವಿನಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ಕೌಡೂರು ಗ್ರಾಮದ ತಡ್ಪೆದೋಟ ಎಂಬಲ್ಲಿ ಅ.10ರಂದು ಸಂಜೆ ವೇಳೆ ನಡೆದಿದೆ. ಮೃತರನ್ನು ಕೌಡೂರು ಗ್ರಾಮದ ತಡ್ಪೆದೋಟ ನಿವಾಸಿ ಪ್ರದೀಪ್ ಪೂಜಾರಿ (37) ಎಂದು ಗುರುತಿಸಲಾಗಿದೆ. ಕಳೆದ ವರ್ಷ ಕೊರೋನಾ ಸಂದರ್ಭ ಇವರ ಕೈಗೆ ಲಸಿಕೆ ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರ ತಾಯಿ, ಉಳಿಪಾಡಿಗುತ್ತು ಸರೋಜಿನಿ ನಾಯ್ಕ್ (90) ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ. ಸರೋಜಿನಿ ಅವರು ಪೊಳಲಿ ದೇವಸ್ಥಾನದ ಆಡಳಿತದ ಒಂದು ಮನೆತನವಾದ ಉಳಿಪ್ಪಾಡಿಗುತ್ತು ದಿ.ರಮೇಶ್ ನಾಯ್ಕ್ ಅವರ ಪತ್ನಿಯಾಗಿದ್ದಾರೆ. ಇವರು ಅಲ್ಪಕಾಲದ ಅ...
ಉಡುಪಿ: ಗೋವಾ ಸಿಎಂ ಪ್ರಮೋದ್ ಸಾವಂತ್ ಮಾಂಸಹಾರ ಸೇವಿಸಿ ಕೃಷ್ಣ ಮಠ ಭೇಟಿ ಆರೋಪಕ್ಕೆ ಸಂಬಂಧಿಸಿದಂತೆ ಉಡುಪಿ ಶಾಸಕ ರಘುಪತಿ ಭಟ್ ಪ್ರತಿಕ್ರಿಯಿಸಿದ್ದು, ಮಧ್ಯಾಹ್ನ ಊಟ ಮಾಡುವಾಗ ನಾನೂ ಜೊತೆಗಿದ್ದೆ ಎಂದಿದ್ದಾರೆ. ಗೋವಾ ಸಿಎಂ ಸಾವಂತ್ ಊಟಕ್ಕೆ ಯಾವುದೇ ಮಾಂಸಹಾರ ಸೇವಿಸಿಲ್ಲ. ಸಿಎಂ ಜೊತೆಗೆ ಬಂದಿದ್ದ ಸಿಬ್ಬಂದಿಗಳಿಗೆ ಮಾಂಸಾಹಾರ ಊಟದ ವ್ಯವ...
ಉಡುಪಿ: ಕಳೆದ ಹಲವು ವರ್ಷಗಳಿಂದ ಕುವೈಟ್ ನಲ್ಲಿ ಉದ್ಯೋಗದಲ್ಲಿದ್ದ ಸಾಸ್ತಾನ ನಿವಾಸಿ 50 ವರ್ಷದ ಜಾಕ್ಸನ್ ಒಲಿವೇರ ಅವರು ಇಂದು ಬೆಳಿಗ್ಗೆ ಕುವೈಟ್ ನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಜಾಕ್ಸನ್ ಇಂದು ಮಧ್ಯಾಹ್ನ ಕರ್ತವ್ಯ ಮುಗಿಸಿ ಅವರು ವಾಸವಿದ್ದ ಕೊಠಡಿಗೆ ಬಂದು ಕುಳಿತಿದ್ದ ಸಂದರ್ಭದಲ್ಲಿ ತೀವ್ರ ಹೃದಯಾಘಾತಕ್ಕೆ ಒಳಗಾಗಿ ಕುಸಿದು...
ಕುಂಬಳೆ ಸಮೀಪದ ಸರೋವರ ಕ್ಷೇತ್ರ ಅನಂತಪುರ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದಲ್ಲಿ ಕ್ಷೇತ್ರ ಪಾಲಕನಂತಿದ್ದ ದೈವೀ ಸ್ವರೂಪಿ ಮೊಸಳೆ ಬಬಿಯಾ ಇಹಲೋಕ ತ್ಯಜಿಸಿದೆ. ಭಕ್ತರ ಪ್ರೀತಿ ಪಾತ್ರವಾಗಿದ್ದ ಈ ಮೊಸಳೆ ಬಗ್ಗೆ ನಾನಾ ಕಥೆಗಳು ಹಬ್ಬಿದ್ದವು. ಇದೀಗ ಈ ಕಥೆಗಳ ಹಿಂದಿನ ಸತ್ಯ ಕೂಡ ತೆರೆದುಕೊಂಡಿದೆ. ಶ್ರೀ ಅನಂತಪದ್ಮನಾಭ ಸ್ವಾಮಿ ದೇವ...
ಕಾಪು: ಲಾರಿಯೊಂದು ಹರಿದು ಬೈಕ್ ಸವಾರ ಸ್ಥಳದಲ್ಲೆ ಮೃತಪಟ್ಟ ಘಟನೆ ಉದ್ಯಾವರ ಸೇತುವೆ ಬಳಿ ಇಂದು ಸಂಜೆ ನಡೆದಿದೆ. ಮೃತರನ್ನು ಸರಕಾರಿಗುಡ್ಡೆ ನಿವಾಸಿ ರಫೀಕ್ ಎಂದು ಗುರುತಿಸಲಾಗಿದೆ. ಇವರು ಇಂದು ಕಟಪಾಡಿ ಕಡೆಯಿಂದ ಉಡುಪಿಗೆ ತಮ್ಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಈ ಸಂದರ್ಭ ಹಿಂದಿನಿಂದ ಬಂದ ಟ್ರಕ್ ಅವರ ಬೈಕ್ ಗೆ ಡಿಕ್ಕಿ ಹೊ...