ಅಪ್ಪಗೆರೆ ಡಿ.ಟಿ.ಲಂಕೇಶ್ ಸೈದ್ಧಾಂತಿಕ ವಿಚಾರಗಳೇ ಹಾಗೆ, ಬಹುತೇಕ ಸಂದರ್ಭಗಳಲ್ಲಿ ವ್ಯಕ್ತಿಗಳ ನಡುವಿನ ವೈಯುಕ್ತಿಕ ಸಂಬಂಧಗಳನ್ನು ನಿರ್ಧರಿಸುತ್ತವೆ. ನಮ್ಮವರನ್ನು ಸದಾ ಒಂದು ಅನುಮಾನದ ಕಣ್ಣಿಟ್ಟು ನೋಡುವಂತೆ ಮಾಡುತ್ತವೆ. ಇತರರ ನಡುವೆ ಚರ್ಚೆಗೆ ಕುಂತಾಗ ಹಗುರವಾದ ಮಾತುಗಳನ್ನಾಡಿಸುತ್ತವೆ. ಎದುರಿಗೆ ಸಿಕ್ಕಾಗ ತೋರಿಕೆ ನಗುನಗುತ್ತ...
ಕುಂದಾಪುರ: ಅಪ್ರಾಪ್ತ ಬಾಲಕಿ ಹಾಗೂ ಆಕೆ ಸೋದರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮೇಲಿನ ದೋಷಾರೋಪಣೆಗಳು ನ್ಯಾಯಾಲಯದಲ್ಲಿ ರುಜುವಾತಾಗಿದ್ದು ಅಪರಾಧಿಗೆ ಶಿಕ್ಷೆ ಹಾಗೂ ದಂಡ ವಿಧಿಸಿ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಲ್ಲಿನ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀನಿವಾಸ ಸು...
ನಾಸಿಕ್: ಡೀಸೆಲ್ ಸಾಗಿಸುತ್ತಿದ್ದ ಟ್ರಕ್ ಟ್ರೈಲರ್ ಗೆ ಬಸ್ಸೊಂದು ಡಿಕ್ಕಿ ಹೊಡೆದಿದ್ದು, ಅಪಘಾತದ ಪರಿಣಾಮ ಬಸ್ ಗೆ ಬೆಂಕಿ ಹತ್ತಿಕೊಂಡಿದ್ದು, ಬಸ್ ನಲ್ಲಿದ್ದ 11 ಮಂದಿ ಸಾವನ್ನಪ್ಪಿ, 38 ಜನರು ಗಂಭೀರವಾಗಿ ಗಾಯಗೊಂಡ ಘಟನೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ನಡೆದಿದೆ. ನಾಸಿಕ್-ಔರಂಗಾಬಾದ್ ಹೆದ್ದಾರಿಯಲ್ಲಿ ಈ ಭೀಕರ ಅಪಘಾತ ಇಂದು ಮುಂಜಾನೆ ನ...
ಅಂದ ಹಾಗೆ, ದೇಶದಲ್ಲಿ 5G ಸೇವೆ ಆರಂಭವಾಗಿದೆ. ಇದೇ ಸಂದರ್ಭವನ್ನು ಬಂಡವಾಳ ಮಾಡಿಕೊಳ್ಳಲು ಸೈಬರ್ ಕಳ್ಳರು ಮುಂದಾಗುವ ಸಾಧ್ಯತೆಗಳಿರುವುದರಿಂದ ಪೊಲೀಸರು ಎಚ್ಚೆತ್ತುಕೊಂಡಿದ್ದು, ಸಾರ್ವಜನಿಕರಿಗೆ ಎಚ್ಚರವಾಗಿರುವಂತೆ ಸೂಚನೆ ನೀಡಿದ್ದಾರೆ. ಬಾಗಲಕೋಟೆ ಜಿಲ್ಲಾ ಪೊಲೀಸ್ ಪ್ರಕಟಣೆಯಂತೆ, ದೇಶದಲ್ಲಿ 5G ಸೇವೆ ಆರಂಭವಾಗಿದ್ದು, ಇದನ್ನೇ ನೆಪವಾಗಿಟ...
ಬಿದ್ಕಲ್ ಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಬಾಗಿಲು ಮುರಿದು ಒಳಪ್ರವೇಶಿಸಿದ ಕಳ್ಳರು ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲರ ಕೊಠಡಿಯ ಕಪಾಟಿನಲ್ಲಿದ್ದ 60 ಸಾವಿರ ನಗದು, ಮೊಬೈಲ್ ಹಾಗೂ ಸ್ಕೂಲ್ ನ ನೀರಿನ ಟ್ಯಾಪ್ ಗಳನ್ನು ಕಳವು ಮಾಡಿಕೊಂಡು ಹೋಗಿರುವ ಘಟನೆ ಇಂದು ಬೆಳಕಿಗೆ ಬಂದಿದೆ. ಹಾಗೆಯೇ ಸ್ಕೂಲ್ ನ ಕಚೇರಿಯ ಬಾಗಿಲಿನ ಬೀಗ ಮುರಿದು ಒಳ...
ಉಡುಪಿ: ಎದೆನೋವು ಕಾಣಿಸಿಕೊಂಡು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಹೆಗ್ಗುಂಜೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಒರಿಸ್ಸಾ ಮಯೂರ ಬಾಂಜ್ ಜಿಲ್ಲೆಯ ನಿವಾಸಿ 46 ವರ್ಷದ ಕಾಮೊ ಮರಾಂಡಿ ಎಂದು ಗುರುತಿಸಲಾಗಿದೆ. ಇವರು ನೀರ್ಜಡ್ಡು K.P.T.C.L ಪವರ್ ಸ್ಟೇಶನ್ ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸಮಾಡಿಕೊಂಡಿದ...
ಉಡುಪಿ: ವಾಹನ ಸವಾರರಿಗೆ ತೀವ್ರ ಸಮಸ್ಯೆಯಾಗಿ ಪರಿಣಮಿಸಿದ್ದ ಇಂದ್ರಾಳಿ ಸೇತುವೆ ರಸ್ತೆ (ರಾ. ಹೆ. 169 ಎ) ಕಾಮಗಾರಿ ಭರದಿಂದ ಸಾಗಿದೆ. ಒಂದು ಬದಿಯಲ್ಲಿ ಕಾಮಗಾರಿ ನಡೆಯುತ್ತಿರುವುದರಿಂದ ಇನ್ನೊಂದು ಬದಿಯಲ್ಲಿ ಮಾತ್ರ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದರಿಂದಾಗಿ ಇಂದ್ರಾಳಿ ಸೇತುವೆ ಸಮೀಪ ದೊಡ್ಡ ಪ್ರಮಾಣದಲ್ಲಿ ಸಂಚಾರ ದಟ್ಟಣೆ...
ವಡೋದರಾ: ಅದ್ಯಾಕೋ ಗೊತ್ತಿಲ್ಲ ವಂದೇ ಭಾರತ್ ಎಕ್ಸ್ ಪ್ರೆಸ್ ಜಾನುವಾರುಗಳಿಗೆ ಪದೇ ಪದೇ ಡಿಕ್ಕಿ ಹೊಡೆಯುತ್ತಿದೆ. ಅಕ್ಟೋಬರ್ 6 ಅಂದ್ರೆ ನಿನ್ನೆ ಎಮ್ಮೆಗಳ ಹಿಂಡಿಗೆ ಡಿಕ್ಕಿ ಹೊಡೆದು ರೈಲಿನ ಮುಂಭಾಗ ಹಾನಿಯಾಗಿತ್ತು. ಆದರೆ ಇದೀಗ ಮತ್ತೊಮ್ಮೆ ಅಕ್ಟೋಬರ್ 7ರಂದು, ಅಂದ್ರೆ ಇಂದು ಹಸುವಿಗೆ ವಂದೇ ಭಾರತ್ ಎಕ್ಸ್ ಪ್ರೆಸ್ ಗುದ್ದಿದ್ದು, ರೈಲಿನ ...
ಮುಖ ನೋಡಿ ಭವಿಷ್ಯ ಹೇಳೋದು ಕೇಳಿದ್ದೇವೆ, ಕೈ ನೋಡಿ ಭವಿಷ್ಯ ಹೇಳೋದು ಕೇಳಿದ್ದೇವೆ, ಸಂಖ್ಯೆಗಳ ಭವಿಷ್ಯಗಳ ಬಗ್ಗೆ ಕೇಳಿದ್ದೇವೆ ಆದ್ರೆ, ಬಿಗ್ ಬಾಸ್ ಮನೆಯೊಳಗೆ ಆರ್ಯವರ್ಧನ್ ಗುರೂಜಿ, ನಟಿ ಅಮೂಲ್ಯ ತುಟಿ ನೋಡಿ ಭವಿಷ್ಯ ಹೇಳಿದ ಘಟನೆ ನಡೆದಿದೆ. ಇದೇ ವೇಳೆ ಪುರುಷ ಸ್ಪರ್ಧಿಗಳು ನಮ್ಮ ತುಟಿ ನೋಡಿ ಭವಿಷ್ಯ ಹೇಳಿ ಎಂದಾಗ, ಗುರೂಜಿ ನೆಗೆಟಿವ್ ಭವಿಷ...
ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣವನ್ನು ನ್ಯಾ.ನಾಗಮೋಹನ ದಾಸ್ ಸಮಿತಿಯ ಶಿಫಾರಸಿಗೆ ಅನುಗುಣವಾಗಿ ಹೆಚ್ಚಿಸಬೇಕೆಂದು ಇಂದಿನ ಸರ್ವಪಕ್ಷಗಳ ಸಭೆಯಲ್ಲಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಸರ್ವಪಕ್ಷಗಳ ಸಭೆಯಲ್ಲಿ ಪ್ರಸ್ತಾಪಿಸಿದ ವಿಷಯಗಳ ಕುರಿತು ಸಿ...