ನವದೆಹಲಿ: ಬಾಲಕಿಯ ಜೊತೆಗೆ ಪ್ರೀತಿಯ ನಾಟಕವಾಡಿ, ಆಕೆಯ ಮೇಲೆ ಅತ್ಯಾಚಾರ ನಡೆಸಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಘನ್ ಪುರದ ಜನಗಮ ಜಿಲ್ಲಾ ಠಾಣೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪೊಲೀಸ್ ಅಧಿಕಾರಿ ರಘುಚಂದರ್ ಈ ಕುರಿತು ಮಾಹಿತಿ ನೀಡಿದ...
ಹೈದರಾಬಾದ್: ತೆಲಂಗಾಣದ ಮುಖ್ಯಮಂತ್ರಿ, ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್ ಎಸ್) ಅಧ್ಯಕ್ಷ ಕೆ.ಚಂದ್ರಶೇಖರ್ ರಾವ್ ಇಂದು ಹೊಸ ರಾಷ್ಟ್ರೀಯ ಪಕ್ಷವನ್ನು ಘೋಷಿಸಲಿದ್ದಾರೆ. ಇಂದು(ಅ.5) ಮಧ್ಯಾಹ್ನ 1:19 ಗಂಟೆಗೆ ಅವರು ತಮ್ಮ ಹೊಸ ರಾಷ್ಟ್ರೀಯ ಪಕ್ಷದ ಹೆಸರನ್ನು ಘೋಷಣೆ ಮಾಡಲಿದ್ದಾರೆ. ಇದಕ್ಕಾಗಿ ಬೃಹತ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ...
ಬಾದಾಮಿ ಅಂದ್ರೆ, ಯಾರಿಗೆ ಇಷ್ಟ ಇಲ್ಲ ಹೇಳಿ, ಬಾದಾಮಿ ಕೇವಲ ರುಚಿಗೆ ಮಾತ್ರವಲ್ಲದೇ ನಮ್ಮ ಆರೋಗ್ಯಕ್ಕೂ ಅತ್ಯುತ್ತಮವಾಗಿದೆ. ಹಾಗೆಯೇ ಬಾದಾಮಿಯ ನೀರು ಕೂಡ ಆರೋಗ್ಯಕ್ಕೆ ಉತ್ತಮವಾಗಿದೆ. ಬಾದಾಮಿ ನೀರನ್ನು ಸೇವನೆ ಮಾಡುವುದರಿಂದ ದೇಹ ತಂಪಾಗಿರುತ್ತದೆ. ಒಂದಷ್ಟು ಬಾದಾಮಿಯನ್ನು ರಾತ್ರಿ ವೇಳೆ ನೀರಿನಲ್ಲಿ ನೆನೆಹಾಕಿ ಬೆಳಗ್ಗೆ ಸೇವನೆ ಮಾಡಬೇಕು...
ಸುಳ್ಯ: ಸ್ಕೂಟಿಗೆ ಮಾರುತಿ ಕಾರು ಢಿಕ್ಕಿಯಾದ ಪರಿಣಾಮ ಅಣ್ಣ-ತಂಗಿ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಎಲಿಮಲೆಯಲ್ಲಿ ನಡೆದಿದೆ. ಸ್ಕೂಟಿ ಚಲಾಯಿಸುತ್ತಿದ್ದ ಬಾಲಕ ಅಪಘಾತ ನಡೆದು ಕೆಲ ಸಮಯದಲ್ಲೇ ಮೃತಪಟ್ಟರೆ, ಗಂಭೀರ ಗಾಯಗೊಂಡಿದ್ದ ತಂಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಸಾವನ್ನ...
ಜಮ್ಮು: ಜಮ್ಮುವಿನಲ್ಲಿ ಸೋಮವಾರ ಜಮ್ಮುಕಾಶ್ಮೀರದ ಪೊಲೀಸ್ ಪ್ರಧಾನ ನಿರ್ದೇಶಕ ಹೇಮಂತ್ ಕುಮಾರ್ ಅವರನ್ನು ಕತ್ತು ಸೀಳಿ ಬರ್ಬರವಾಗಿ ಹತ್ಯೆ ನಡೆಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಅವರ ಮನೆ ಕೆಲಸದ ಸಹಾಯಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯಾಸೀರ್ ಅಹ್ಮದ್ ಲೋಹಿಯಾ(23) ಬಂಧಿತ ಆರೋಪಿಯಾಗಿದ್ದಾನೆ. ಹತ್ಯೆಯ ಬಳಿಕ ತಲೆಮರೆಸಿಕೊಂಡಿದ...
ಲಕ್ನೋ: ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಮೇದಾಂತ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕಕ್ಕೆ ವರ್ಗಾಯಿಸಿ ಚಿಕಿತ್ಸೆ ನೀಡಲಾಗುತ್ತಿದೆ. 82 ವರ್ಷದ ವರ್ಷ ವಯಸ್ಸಿನ ಮುಲಾಯಂ ಸಿಂಗ್ ಅವರು ಸೋಮವಾರದವರೆಗೆ ಕ್ರಿಟಿಕಲ್ ಕೇರ್ ಯುನಿಟ್ ನಲ್ಲಿದ್ದರು. ಅವರ ಆರೋಗ್ಯ ಸ್ಥಿತಿ ಮತ್...
ಮಂಗಳೂರು: ಪರೇಶ್ ಮೇಸ್ತ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಗರು ರಾಜ್ಯದ ಜನತೆಯ ಕ್ಷಮೆ ಯಾಚಿಸಬೇಕು ಎಂದು ರಾಜ್ಯ ವಿಧಾನ ಸಭೆಯ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಒತ್ತಾಯಿಸಿದ್ದಾರೆ. ಅವರು ಇಂದು ಮಂಗಳೂರು ನಗರದ ಸರ್ಕ್ಯೂಟ್ ಹೌಸ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸಾವಿನ ಮನೆಯಲ್ಲಿ ರಾಜಕೀಯ ಮಾಡು...
ಮೈಸೂರು: ಪರೇಶ್ ಮೇಸ್ತಾ ಪ್ರಕರಣ ಸಂಬಂಧ ‘ಆಕಸ್ಮಿಕ ಸಾವು’ ಎಂಬ ಸಿಬಿಐ ವರದಿ ವಿಚಾರವಾಗಿ ಈ ಪ್ರಕರಣದ ತನಿಖೆಗೆ ಆಗ್ರಹಿಸಿ ನಡೆಸಲಾಗಿದ್ದ ಪ್ರತಿಭಟನೆಗಳಲ್ಲಿ ಮುಂಚೂಣಿಯಲ್ಲಿದ್ದ ಶೋಭಾ ಕರಂದ್ಲಾಜೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. “ನನಗೆ ಈ ಬಗ್ಗೆ ಮಾಹಿತಿ ಇಲ್ಲ. ಮಾಹಿತಿ ಪಡೆದುಕೊಂಡು ಮಾತನಾಡುತ್ತೇನೆ. ಚಿಕ್ಕ ವಯಸ್ಸಿನ ಹುಡುಗನದ್ದು...
ಬಸ್ತಿ: ಉತ್ತರ ಪ್ರದೇಶ ಅಕ್ಷರಶಃ ಅತ್ಯಾಚಾರಿಗಳ ಪ್ರದೇಶ ಎಂಬಂತಾಗಿದ್ದು, ಯಾವುದೇ ಭಯವಿಲ್ಲದೇ ಮಹಿಳೆಯರ ಮೇಲೆ ಅತ್ಯಾಚಾರ ನಡೆಸಲಾಗುತ್ತಿದೆ. ಇದೀಗ ಮತ್ತೊಂದು ಪ್ರಕರಣ ಬಯಲಿಗೆ ಬಂದಿದ್ದು, ಶಿಕ್ಷಕಿಯೊಬ್ಬರ ಮೇಲೆ ವೈದ್ಯ ಹಾಗೂ ಇಬ್ಬರು ಸಹೋದ್ಯೋಗಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ನಡೆದಿದೆ. ಬಸ್ತಿ ಸದರ್ ಕೊಟ್ವಾಲಿ ಪ್ರದೇಶದ ಆಸ್...
ಕೊಪ್ಪಳ: ಬಾಲಕನನ್ನು ಬೆತ್ತಲೆಗೊಳಿಸಿ ಪೂಜೆ ಮಾಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳ ಗ್ರಾಮೀಣ ಠಾಣೆ ಪೊಲೀಸರು ಓರ್ವನನ್ನು ಬಂಧಿಸಿದ್ದು, ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬಂಧನಕ್ಕೊಳಗಾಗಿರುವ ಶರಣಪ್ಪ ತಳವಾರ ಎಂಬಾತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಉಳಿದಂತೆ ವಿರೂಪನಗೌಡ ಸಿದ್ದನಗೌಡ್ರ ಹ...