'ಚಡ್ಡಿಗಳೇ ಎಚ್ಚರ, ಪಿ.ಎಫ್.ಐ ನಾವು ಮರಳಿ ಬರುತ್ತೇವೆ' ಎಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಿಲತಾಬೆಟ್ಟು ಗ್ರಾಮದ ಸ್ನೇಹಗಿರಿ ಎಂಬಲ್ಲಿ ಕಿಡಿಗೇಡಿಗಳು ರಸ್ತೆ ಮೇಲೆ ಎಚ್ಚರಿಕೆ ಸಂದೇಶ ಬರೆದಿದ್ದಾರೆ. ಚಡ್ಡಿಗಳೇ ಎಚ್ಚರ ನಾವು ಮರಳಿ ಬರುತ್ತೇವೆ ಎಂದು ಪಿಎಫ್ ಹೆಸರಲ್ಲಿ ಬರಹ ಬರೆಯಲಾಗಿದೆ. ಈ ಕುರಿತು ಸ್ಥಳೀಯರು ಪುಂಜಾಲಕ...
ಮಧ್ಯಪ್ರದೇಶ: ಆ ಕುಟುಂಬ ಸಾಕಷ್ಟು ಹಣ ಖರ್ಚು ಮಾಡಿ ಸತ್ಯನಾರಾಯಣ ಪೂಜೆ(Satyanarayan Puja) ಮಾಡಿಸಿತ್ತು. ಆದ್ರೆ ಪೂಜೆ ಮಾಡಿದರೂ ನಿರೀಕ್ಷಿತ ಫಲ ಸಿಗದೇ ಇದ್ದಾಗ ಪೂಜೆ ಮಾಡಿದ ಅರ್ಚಕನ ವಿರುದ್ಧ ಕುಟುಂಬ ಸಿಡಿದೆದ್ದಿತ್ತು. ಹೌದು..! ಮಧ್ಯಪ್ರದೇಶದ ಇಂದೂರ್ ನಲ್ಲಿ ಕುಟುಂಬವೊಂದರ, ತಂದೆ ಹಾಗೂ ಇಬ್ಬರು ಪುತ್ರರು ಸೇರಿ ಅರ್ಚಕನೋರ್ವನಿಗ...
ಚಿಕ್ಕಬಳ್ಳಾಪುರ: ಮಗಳು ಅನ್ಯ ಜಾತಿಯ ಯುವಕನನ್ನು ಪ್ರೀತಿಸಿ ಆತನ ಜೊತೆಗೆ ಪರಾರಿಯಾದಳು ಅನ್ನೋ ಕಾರಣಕ್ಕೆ ತಂದೆ, ತಾಯಿ ಹಾಗೂ ಮಗ ಸಾಮೂಹಿಕವಾಗಿ ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮದಲ್ಲಿ ನಡೆದಿದೆ. ಶ್ರೀರಾಮಪ್ಪ(63), ಸರೋಜಮ್ಮ(60), ಮನೋಜ್(24) ಆತ್ಮಹತ್ಯೆಗೆ ಶರಣಾದವರು ಎಂದು ...
ಬೆಂಗಳೂರು: ಬಿಜೆಪಿ ಗೆದ್ದಿರುವ ಪ್ರತಿಯೊಂದು ಸ್ಥಾನದ ಹಿಂದೆ ಪರೇಶ್ ಮೇಸ್ತನಂತಹ ಅಮಾಯಕ ಯುವಕರ ರಕ್ತ ಇದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಟ್ವೀಟ್ ಮಾಡಿದ್ದಾರೆ. ಬಿಜೆಪಿ ಗೆದ್ದಿರುವ ಪ್ರತಿಯೊಂದು ಸ್ಥಾನದ ಹಿಂದೆ ಪರೇಶ್ ಮೇಸ್ತನಂತಹ ಅಮಾಯಕ ಯುವಕರ ರಕ್ತ ಇದೆ. ಬಿಜೆಪಿ ನಾಯಕರೇ, ನೀವು ಅನುಭವಿಸುತ್ತಿರುವ ಅಧಿಕಾರದ ಕ...
ಶ್ರೀರಂಗಪಟ್ಟಣದಿಂದ ಪಾಂಡವಪುರಕ್ಕೆ ಸಾಗಿದ ಭಾರತ ಐಕ್ಯತಾ ಯಾತ್ರೆಯ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ನೋಡಲು ಹಳ್ಳಿಗಳಿಂದ ಬಂದು ದಾರಿ ಉದ್ದಕ್ಕೂ, ಹಿರಿಯರು, ಮಕ್ಕಳು, ಯುವಕರು, ಮಹಿಳೆಯರು ಕಾತುರದಿಂದ ಕಾಯುತ್ತಿದ್ದ ದೃಶ್ಯ ಕಂಡು ಬಂತು. ಈ ಬಗ್ಗೆ ಪ್ರಿಯಾಂಕ್ ಖರ್ಗೆ ಅವರು ಮಾಹಿತಿ ಹಂಚಿಕೊಂಡಿದ್ದು, ಶ್ರೀರಂಗಪಟ್ಟಣ...
ಬೆಳ್ತಂಗಡಿ; ಮುಂಡಾಜೆ ಗ್ರಾಮದ ಸೀಟು ಎಂಬಲ್ಲಿ ಕಾಯರ್ತೋಡಿ ಮುಳ್ಳಾರು ರಸ್ತೆಯ ಬದಿಯಲ್ಲಿ ಅಕ್ರಮವಾಗಿ ಮದ್ಯಮಾರಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಧರ್ಮಸ್ಥಳ ಪೊಲೀಸರು ಪತ್ತೆ ಹಚ್ವಿದ್ದು ಆರೋಪಿ ಪರಾರಿಯಾಗಿದ್ದಾನೆ ಸ್ಥಳದಿಂದ ಪ್ಲಾಸ್ಟಿಕ್ ಚೀಲದಲ್ಲಿ ತುಂಬಿಸಲಾಗಿದ್ದ ಮದ್ಯದ ಬಾಟ್ಲಿಗಳು ಹಾಗೂ ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ ಈ ಬ...
ಕಾರವಾರ: ಪರೇಶ್ ಮೇಸ್ತಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಹೊನ್ನಾವರ ನ್ಯಾಯಾಲಯಕ್ಕೆ ತನಿಖಾ ವರದಿಯನ್ನು ಸಲ್ಲಿಸಿದ್ದು, ಇದೊಂದು ಆಕಸ್ಮಿಕ ಸಾವು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. 2017ರ ಡಿಸೆಂಬರ್ 6ರಂದು ಈ ಘಟನೆ ನಡೆದಿತ್ತು. ಹೊನ್ನಾವರದಲ್ಲಿ ನಡೆದ ಗಲಭೆಯಲ್ಲಿ ಪರೇಶ್ ಮೇಸ್ತಾ ಎಂಬ ಯುವಕ ನಾಪತ್ತೆಯಾಗಿದ...
ನವದೆಹಲಿ: ಎಸ್ ಡಿಪಿಐ ಹಾಗೂ ನಿಷೇಧಿತ ಪಿಎಫ್ ಐ ಸಂಘಟನೆಯ ನಡುವೆ ಯಾವುದೇ ಸಂಬಂಧ ಕಂಡು ಬಂದಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿರುವುದಾಗಿ “ಇಂಡಿಯಾ ಟು ಡೇ” ವರದಿ ಮಾಡಿದೆ. ಎಸ್ ಡಿಪಿಐ ಹಾಗೂ ಪಿಎಫ್ ಐ ನಡುವೆ ಯಾವುದೇ ಸಂಪರ್ಕವಿಲ್ಲ. ಎಸ್ ಡಿಪಿಐ ಈ ಬಗ್ಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಿದೆ. ಎಸ್ ಡಿಪಿಐ ಕಡೆಯಿ...
ಉಡುಪಿ: ಕಳೆದ 10 ತಿಂಗಳಿನಿಂದ ಮನೆ ಬಿಟ್ಟು ಹೋಗಿರುವ ನನ್ನ ಪತ್ನಿ ಆಶಾ(35) ವಾಪಾಸ್ಸು ಬಾರದೆ ನಾಪತ್ತೆಯಾಗಿದ್ದಾಳೆ. ಮಕ್ಕಳು ಆಕೆ ಇಲ್ಲದೆ ಚಿಂತೆಯಲ್ಲಿದ್ದಾರೆ. ಆಕೆಗೆ ಯಾರೇ ಆಶ್ರಯ ನೀಡಿದ್ದರೂ ತಕ್ಷಣವೇ ನನಗೆ ಮಾಹಿತಿ ನೀಡಬೇಕೆಂದು ಬೆಳಪುವಿನ ಸುಬ್ರಹ್ಮಣ್ಯ(42) ಮನವಿ ಮಾಡಿದ್ದಾರೆ. ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತ...
ಅಪ್ಪಗೆರೆ ಡಿ.ಟಿ.ಲಂಕೇಶ್, ಚನ್ನಪಟ್ಟಣ ಮೊಟ್ಟ ಮೊದಲ ಬಾರಿಗೆ ಈ ನೆಲದಲ್ಲಿ ಲಕ್ಷಾಂತರ ಜನ ಜೈಭೀಮ್ ಅಂತ ಹೇಳುವಂತೆ ಮಾಡಿದ ಕೀರ್ತಿ ಬಹುಜನ ಚಳುವಳಿಯನ್ನು ಕಟ್ಟಿದ ಗೋಪಿನಾಥ್ ಅಣ್ಣ, ಮಹೇಶಣ್ಣ, ಬಿ.ಗೋಪಾಲ್ ಮುಂತಾದ ನಾಯಕರಿಗೆ ಸಲ್ಲಲೇಬೇಕು. 1990--91 ದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ 100ನೇ ವರ್ಷದ 'ಶತಮಾನೋತ್ಸವ' ಆಚರಣೆಯ ...