ಕಳೆದ ಎಂಟು ವರ್ಷಗಳ ಕಾಲ ಉಡುಪಿಯಲ್ಲಿ ಡೈಜಿ ವರ್ಲ್ಡ್ ಸಂಸ್ಥೆಯ ವರದಿಗಾರ್ತಿಯಾಗಿ ಕೆಲಸ ಮಾಡಿಕೊಂಡಿದ್ದ ಹರ್ಷಿಣಿ ಬ್ರಹ್ಮಾವರ ಅವರಿಗೆ ಬೀಳ್ಕೊಡುಗೆ ಸಮಾರಂಭ ಉಡುಪಿಯ ಬ್ರಹ್ಮಗಿರಿ ಪತ್ರಿಕಾ ಭವನದಲ್ಲಿ ಶನಿವಾರ ಆಯೋಜಿಸಲಾಗಿತ್ತು. ಉಡುಪಿ ಜಿಲ್ಲಾ ಕಾರ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಅಧ್ಯಕ್ಷ...
ಬನಾರಸ್ ಚಿತ್ರ ಬಾಯ್ ಕಾಟ್ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಚಿತ್ರದ ನಟ, ಶಾಸಕ ಜಮೀರ್ ಅಹ್ಮದ್ ಪುತ್ರ ಝೈದ್ ಖಾನ್, ನನ್ನ ತಪ್ಪು ಏನಾದ್ರೂ ಇದ್ದಿದ್ರೆ, ಬಾಯ್ ಕಾಟ್ ನ್ನು ಒಪ್ಪುತ್ತಿದ್ದೆ ಎಂದಿದ್ದಾರೆ. ಚಿತ್ರಮಂದಿರಗಳಲ್ಲಿ ನಾಡ ಗೀತೆ ಹಾಕಬೇಕು ಎಂದು ಆಗ್ರಹಿಸಿ ಝೈದ್ ಖಾನ್ ಇಂದು ಸಿಎಂ ಬೊಮ್ಮಾಯಿ ಅವರನ್ನು...
ಮಣಿಪಾಲ: ಗಾಂಜಾ ಸೇವನೆಗೆ ಸಂಬಂಧಿಸಿ ಮಣಿಪಾಲದ 35 ವಿದ್ಯಾರ್ಥಿಗಳನ್ನು ಪೊಲೀಸರು ಸೆ.28ರಂದು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ಮಣಿಪಾಲ ಪೊಲೀಸರು ಮಣಿಪಾಲ ಎಂಐಟಿ ವಿದ್ಯಾರ್ಥಿಗಳಾದ ಯಶ್ ಶರ್ಮಾ, ಪ್ರಥಮೇಶ್ ಬಿ.ಪೈ, ರೋಹನ್ ಖ್ಯಾನಿ, ಯಶ್ ಮಯೂರ್ ದೋಶಿ, ಯಶ್ ಇಶ್ರಿತ್ ತಿನ್ಡೇವಾಲ್, ಕೊಮ್ಮುರಿ ಸಿದ್ದಿ ಸುಹಾಸ್, ಪ್ರನೀತ್ ...
ಉಡುಪಿ: ರಾಜ್ಯದಲ್ಲಿನ ಎಲ್ಲಾ ರಾಜ್ಯ ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಕೇಂದ್ರ ಸರ್ಕಾರ ಸಿದ್ದವಿದ್ದು , ಮೇಲ್ದರ್ಜೆಗೇರಿಸುವ ಸಂದರ್ಭದಲ್ಲಿ ಭೂಸ್ವಾಧೀನ ಪ್ರಕ್ರಿಯೆಗೆ ಸಾರ್ವಜನಿಕರ ಸಹಕಾರ ಅಗತ್ಯವಿದೆ ಎಂದರು. ಪೆರ್ಡೂರು ನಲ್ಲಿ 355.72 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಎನ್.ಹೆಚ್.169ಎ ಹೆಬ್ರಿ-ಪರ್ಕಳ-ಕರಾವಳಿ ಬೈಪ...
ನಾಗಪುರ: ಬಹುಸಂಖ್ಯಾತ ಮಾಂಸಾಹಾರಿಗಳ ಆಹಾರದ ಮೇಲೆ ಪದೇ ಪದೇ ಅಸಹನೆ ವ್ಯಕ್ತವಾಗುತ್ತಿದೆ. ಇದೀಗ ಸ್ವತಃ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಕೂಡ ಮಾಂಸಾಹಾರದ ಕುರಿತು ಅಸಹನೆ ವ್ಯಕ್ತಪಡಿಸಿದ್ದಾರೆ. ಜನರು ತಪ್ಪು ರೀತಿಯ ಆಹಾರ ಸೇವನೆ ಮಾಡಬಾರದು ಮತ್ತು ಅತಿಯಾದ ಹಿಂಸೆಯನ್ನು ಒಳಗೊಂಡ ಆಹಾರ ಸೇವಿಸುವುದರಿಂದ ದೂರ ಇರಬೇಕು ಎಂದು ಅವರು ಹೇ...
ಐವರು ಪ್ರಯಾಣಿಕರು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 86.09 ಲಕ್ಷ ಮೌಲ್ಯದ 1703ಗ್ರಾಂ ಚಿನ್ನವನ್ನು ವಶಕ್ಕೆ ಪಡೆದ ಘಟನೆ ಮಂಗಳೂರು ಏರ್ ಪೋರ್ಟ್ ನ ನಡೆದಿದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಅಕ್ರಮವಾಗಿ ಸಾಗಾಟ ಮಾಡಲೆತ್ನಿಸಿದ ಕಾಸರಗೋಡು, ಭಟ್ಕಳ ಮತ್ತು ಟ್ರಿವೇಂಡ್ರಂ ಮೂಲದ ಐವರನ್ನು ಅಧಿಕಾರಿಗಳು ವಶಕ್ಕೆ ಪಡೆಸಿದ್ದ...
ಸುಳ್ಯ: ತಾಲೂಕಿನ ಅಜ್ಜಾವರ ಗ್ರಾಮದ ಮೇನಾಲ ಪರಿಶಿಷ್ಟ ಜಾತಿ ಕಾಲೋನಿ ಸ.ನಂ.155ರ ಹತ್ತಿರ ಸುಮಾರು 2 ಎಕರೆಯಷ್ಟು ಸರ್ಕಾರಿ ಜಾಗವಿದ್ದು, ಸದಾನಂದ ರೈ ಎಂಬವರು ಅತಿಕ್ರಮಿಸಿಕೊಂಡಿರುತ್ತಾರೆ. ಕೂಡಲೇ ಅಕ್ರಮ ಒತ್ತುವರಿ ತೆರವುಗೊಳಿಸಿ, ಈ ಸ್ಥಳವನ್ನು ಸಾರ್ವಜನಿಕ ಉದ್ದೇಶಕ್ಕೆ ಕಾದಿರಿಸಲು ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ಸುಳ್ಯ ತಾಲೂಕು ಅಜ್ಜಾ...
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಬೆಳ್ಳಾರೆಯಲ್ಲಿ ಹತ್ಯೆಗೀಡಾದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿಗೆ ಸಿಎಂ ಸಚಿವಾಲಯದಲ್ಲಿ ನೇಮಕಾತಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಅದರಂತೆ ಪ್ರವೀಣ್ ಅವರ ಪತ್ನಿ ನೂತನ ಕುಮಾರಿ ಎಂ. ಅವರಿಗೆ ಸಿ ಗ್ರೂಪ್ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಿಸಿ ರಾಜ್ಯ ಸರ್ಕಾರದಿ...
ಕೇಂದ್ರ ಸಚಿವೆ ಶೋಭಾ ಕಂದ್ಲಾಜೆ ಅವರು ಮುಂದಿನ ಚುನಾವಣೆ ವೇಳೆಗೆ ಹೊಸ ಹೆಸರಿನಲ್ಲಿ ಸ್ಪರ್ಧಿಸಲಿದ್ದಾರೆ ಎನ್ನುವ ಸುದ್ದಿಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ವಿರುದ್ಧ ಯಾರೋ ಷಡ್ಯಂತ್ರ ಮಾಡುತ್ತಿದ್ದಾರೆ. ಇದು ಯಾರೋ ಹಬ್ಬಿಸಿದ ಸುಳ್ಳು ಸುದ್ದಿ ಎಂದು ಶೋಭಾ ಕರಂದ್ಲಾಜೆ ಸ್ಪಷ್ಟಪಡಿಸಿದ್ದು, ರಾಜಕಾರಣಿಗಳನ್ನು ಕೆಲವರ...
ಬೆಂಗಳೂರು: ಉತ್ತರ ವಲಯದ ಶಿಕ್ಷಣ ಇಲಾಖೆ ಆಯೋಜಿಸಿದ್ದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆಯ ಸಮಾರಂಭದಲ್ಲಿ ಆರ್ಕಿಡ್ಡ್ಸ್ ಅಂತಾರಾಷ್ಟ್ರೀಯ ಶಾಲೆ, ಜಾಲಹಳ್ಳಿ ಶಾಖೆಯ ನಿರ್ವಹಣಾ ಅಧಿಕಾರಿ ಸ್ವರ್ಣಲತಾ ಅತ್ತಾವರ ಅವರು ಅತ್ಯುತ್ತಮ ಆಡಳಿತಾಧಿಕಾರಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಸ್ವರ್ಣಲತಾ, "ನನ್ನ ಪ್ರ...