ಸುಳ್ಯ: ತಾಲೂಕಿನ ಅಜ್ಜಾವರ ಗ್ರಾಮದ ಮೇನಾಲದ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದಲ್ಲಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಾವುಟವನ್ನು ಅಜ್ಜಾವರ ಪಂಚಾಯತ್ ತೆರವುಗೊಳಿಸಿದ ಘಟನೆ ನಡೆದಿದೆ. ಘಟನೆಯನ್ನು ಖಂಡಿಸಿ ಅಂಬೇಡ್ಕರ್ ಆದರ್ಶ ಸೇವ ಸಮಿತಿಯ ಜಿಲ್ಲಾ ಮತ್ತು ಸುಳ್ಯ ತಾಲೂಕು, ಅಜ್ಜಾವರ ಘಟಕ ಸಮಿತಿಯ ಪದಾಧಿಕಾರಿಗಳು ಪ...
ಬೆಳ್ತಂಗಡಿ: ಚೆಕ್ ಅಮಾನ್ಯ ಪ್ರಕರಣದಲ್ಲಿ ಕಳೆದ ಒಂದು ವರ್ಷದಿಂದ ತಲೆ ಮರೆಸಿಕೊಂಡಿದ್ದ ಉತ್ತರ ಪ್ರದೇಶ ಮೂಲದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಉತ್ತರ ಪ್ರದೇಶದಲ್ಲಿ ಬಂಧಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ತಾಲೂಕಿನ ವ್ಯಕ್ತಿಯೊಬ್ಬರಿಗೆ ವ್ಯವಹಾರಕ್ಕೆ ಸಂಬಂಧಿಸಿದಂತೆ ಒಂದು ಕೋಟಿ ಹತ್ತು ಲಕ್ಷದ ಚೆಕ್ ನೀಡಿದ್ದ ಉತ್...
ಬ್ಯಾರಿ ಸಮುದಾಯದ ಪ್ರಮುಖರ ಆಗ್ರಹದ ಬೆನ್ನಿಗೇ ಮೈಸೂರು ದಸರಾ ಉತ್ಸವದ ಪ್ರಧಾನ ಕವಿಗೋಷ್ಠಿಯಲ್ಲಿ ಕೊನೆಗೂ ಬ್ಯಾರಿ ಭಾಷೆಯ ಕವಿತೆಯ ವಾಚನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಂಗಳೂರಿನ ಬ್ಯಾರಿ ಕವಿ ಬಿ.ಎ.ಮುಹಮ್ಮದಲಿ ಕಮ್ಮರಡಿ ಅಕ್ಟೋಬರ್ 3ರಂದು ಮೈಸೂರು ವಿಶ್ವವಿದ್ಯಾನಿಲಯದ ಸೆನೆಟ್ ಹಾಲ್ ನಲ್ಲಿ ನಡೆಯಲಿರುವ ಪ್ರಧಾನ ಕವಿಗೋಷ್ಠಿಯಲ್ಲಿ ಬ್ಯಾರಿ...
ಮಂಗಳೂರು: ಪಿಎಫ್ ಐ ಹಾಗೂ ಸಹ ಸಂಘಟನೆಗಳ ನಿಷೇಧ ಹಾಗೂ ನಾಯಕರ ಮೇಲಿನ ದಾಳಿ ಬಗ್ಗೆ ವಿಧಾನ ಪರಿಷತ್ ಸದಸ್ಯ ಹಾಗೂ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಎಲ್. ಭೋಜೇಗೌಡ ಪ್ರತಿಕ್ರಿಯಿಸಿದರು. ಮಂಗಳೂರು ನಗರದ ಸರ್ಕ್ಯೂಟ್ ಹೌಸ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ಸಂಸ್ಥೆ ಅಥವಾ ಸಂಘಟನೆಗಳು ಅಥವಾ ವೈಯಕ್ತಿಕವಾಗಿ...
ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹಿರಿಯಡಕ ಬೊಮ್ಮರಬೆಟ್ಟು ಗ್ರಾಮದ ಗುಡ್ಡೆಯಂಗಡಿ ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ. ಬಸ್ ಧರ್ಮಸ್ಥಳದಿಂದ ಬೆಳಗಾವಿಗೆ ಹೋಗುತ್ತಿತ್ತು. ಬೈಕ್ ಸವಾರ ವಿರುದ್ಧ ದಿಕ್ಕಿನಿಂದ ಬಂದ ಪರಿಣಾಮ ನಿಯಂತ್ರಣ ತಪ್ಪಿ ಬಸ್ಸಿಗೆ ಡಿಕ್ಕಿ ಹೊಡೆದಿದ...
ಗದಗ: ಸರ್ಕಾರದ ಆದೇಶ ಇಲ್ಲದಿದ್ದರೂ ಪ್ರವಾದಿ ಪೈಗಂಬರರ ಕುರಿತು ಪ್ರಬಂಧ ಸ್ಪರ್ಧೆ ನಡೆಸಿದ ಗದಗ ತಾಲ್ಲೂಕಿನ ನಾಗಾವಿ ಗ್ರಾಮದ ಸರ್ಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕ ಅಬ್ದುಲ್ ಮುನಾಫ್ ಬಿಜಾಪುರ ಅವರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ. ಶಾಲೆಯ 43 ವಿದ್ಯಾರ್ಥಿಗಳಿಗೆ ‘ಮಹಮ್ಮದ್(ಸ) ಎಲ್ಲರಿಗಾಗಿ’ ಹಾಗೂ ‘ಅಂತಿಮ ಪ್ರವಾದಿ ಮಹಮ್ಮದ(ಸ) ...
ಮಂಗಳೂರು: ತುಳುನಾಡಿನಲ್ಲಿ ತುಳು ಭಾಷೆಯನ್ನು ತುಳಿದು ಕನ್ನಡ ಹೇರಿಕೆ ಮಾಡಲಾಗ್ತಿದೆ ಎಂದು ಆರೋಪಿಸಿ ಮಂಗಳೂರು ನಗರದ ಕ್ಲಾಕ್ ಟವರ್ ಬಳಿ ತುಳು ಭಾಷಾ ಸಂರಕ್ಷಣಾ ಸಮಿತಿ ಕುಡ್ಲ ಇಂದು ಪ್ರತಿಭಟನೆ ಮಾಡಿದರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಶಾಸಕ ವೇದವ್ಯಾಸ್ ಕಾಮತ್ ಪ್ರತಿಭಟನಾಕಾರರ ಮನವಿ ಸ್ವೀಕರಿಸಿದರು. ಈ ವೇಳೆ ಮಾತನಾಡಿದ ಪ್ರತಿಭಟನಾ...
ಚಿತ್ರದುರ್ಗ: ಕೋಲು ಕೊಟ್ಟು ಪೆಟ್ಟು ತಿನ್ನುವುದು ಅಂದ್ರೆ ಇದೇ ಇರಬೇಕು, ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಮೊಹಮ್ಮದ್ ನಲಪಾಡ್, ನಾನು ಎಷ್ಟು ಜನರಿಗೆ ಗೊತ್ತು ಎಂದು ಕೇಳಿ, ನಗೆಪಾಟಲಿಗೀಡಾಗಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಿತ್ರದುರ್ಗದಲ್ಲಿ ನಲಪಾಡ್ ಕಾಂಗ್ರೆಸ್ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡುತ್ತಿದ್ದ ವೇಳೆ, ನಿಮ್ಮಲ್...
ಬೆಳ್ತಂಗಡಿ; ಮನೆಯಿಂದ ಪೇಟೆಗೆಂದು ಹೋಗಿದ್ದ ವ್ಯಕ್ತಿ ಮನೆಗೆ ಹಿಂತಿರುಗದೆ ನಾಪತ್ತೆಯಾದ ಘಟನೆ ಓಡಲ್ನಾಳದಲ್ಲಿ ಸಂಭವಿಸಿದೆ. ಇಲ್ಲಿನ ನಿವಾಸಿ ಶೇಖರ ಶೆಟ್ಟಿಗಾರ (53) ಎಂಬವರೇ ನಾಪತ್ತೆಯಾಗಿರುವ ವ್ಯಕ್ತಿಯಾಗಿದ್ದಾರೆ. ಇವರು ಮನೆಯಿಂದ ಪೇಟೆಗೆಂದು ಹೋದವರು ಮನೆಗೆ ಹಿಂತಿರುಗಿರಲಿಲ್ಲ. ಇವರಿಗಾಗಿ ಹುಡುಕಾಟ ನಡೆಸಿದರೂ ಯಾವುದೇ ಮಾಹಿತಿಗಳ...
ದಕ್ಷಿಣ ಕನ್ನಡ: ಕೇಂದ್ರ ಸರಕಾರವು ಪಿಎಫ್ ಐ ಮತ್ತಿತರ 8 ಸಂಘಟನೆಗಳನ್ನು ನಿಷೇಧಿಸಿದ ಹಿನ್ನೆಲೆಯಲ್ಲಿ ರಾಜ್ಯ ಸರಕಾರದ ಸೂಚನೆಯಂತೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ 12 ಕಡೆಗಳಲ್ಲಿರುವ ನಿಷೇಧಿತ ಸಂಘಟನೆಯ ಕಚೇರಿಗಳಿಗೆ ಪೊಲೀಸರು ಬೀಗ ಜಡಿದಿದ್ದಾರೆ. ಪಣಂಬೂರು, ಸುರತ್ಕಲ್, ಬಜ್ಪೆ, ಉಳ್ಳಾಲ, ಕೊಣಾಜೆ, ಮಂಗಳೂರು ಗ್ರಾಮಾಂತರ, ಪಾಂಡೇಶ್ವರ...