ಮಲ್ಪೆ: ಮೊಬೈಲ್ ಅಂಗಡಿಯ ಬಾಗಿಲು ಮುರಿದು ಒಳಪ್ರವೇಶಿಸಿದ ಕಳ್ಳನೋರ್ವ ಲಕ್ಷಾಂತರ ರೂ. ಮೌಲ್ಯದ ಮೊಬೈಲ್ ಗಳನ್ನು ಕಳವು ಮಾಡಿಕೊಂಡು ಪರಾರಿಯಾದ ಘಟನೆ ಮಲ್ಪೆಯಲ್ಲಿ ನಡೆದಿದೆ. ಕಳ್ಳನು ಕಳ್ಳತನ ಮಾಡುವ ದೃಶ್ಯ ಅಂಗಡಿಯಲ್ಲಿ ಅಳವಡಿಸಿರುವ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಲೆಬಾಳುವ 7 ಮೊಬೈಲ್ ಗಳನ್ನು ಕಳ್ಳತನ ಮಾಡಿದ್ದಾನೆ ಎಂದು ತಿಳಿದುಬಂ...
ರಾಯಚೂರು: ಪಿಎಫ್ ಐ, ಎಸ್ ಡಿಪಿಐ ಮತ್ತು ಬಜರಂಗದಳವನ್ನು ಬ್ಯಾನ್ ಮಾಡಿ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಒತ್ತಾಯಿಸಿದ್ದಾರೆ. ಭಾರತ್ ಜೋಡೋ ಸಂಬಂಧ ರಾಯಚೂರುಗೆ ಭೇಟಿ ನೀಡಿದ ನಲಪಾಡ್, ನಾವು ಮೊದಲಿನಿಂದಲೂ ಈ ಸಂಘಟನೆಗಳನ್ನು ಬ್ಯಾನ್ ಮಾಡಿ ಎಂದು ಹೇಳುತ್ತಿದ್ದೇವೆ. ಕೋಮು ಸೌಹಾರ್ದ ಕೆಡಿಸುವ ಸಂಘಟನೆಗಳನ್ನು ಬ್ಯಾನ್ ಮಾಡ...
ಮಂಗಳೂರು: ಬಿಜೆಪಿ ವಿರೋಧ ಪಕ್ಷದಲ್ಲಿದ್ದಾಗ ಎಸ್ ಡಿಪಿಐ, ಪಿಎಫ್ ಐ ನಿಷೇಧದ ಬಗ್ಗೆ ಮಾತಾಡಿತ್ತು. ಅಧಿಕಾರಕ್ಕೆ ಬಂದ ಬಳಿಕ ದಾಖಲೆ ಇಲ್ಲ ಎನ್ನುತ್ತಾ ಬಂದಿದೆ ಎಂದು ಹಿಂದೂ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಕಿಡಿಕಾರಿದ್ದಾರೆ. ಮಂಗಳೂರಲ್ಲಿ ಮಾತನಾಡಿದ ಅವರು, ರಾಜ್ಯ, ಕೇಂದ್ರದಲ್ಲಿ ಬಿಜೆಪಿ ಸರಕಾರ ಇದ್ದರೂ ಈ ಸಂಘಟನೆಗಳ ...
ಬೆಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರನ್ನು ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶ್ವಾಶಕೋಶಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿರುವ ಎಸ್.ಎಂ ಕೃಷ್ಣ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವ...
ಕೋಲಾರ: ಜಿಲ್ಲೆಯ ಮಾಲೂರು ತಾಲ್ಲೂಕಿನಲ್ಲಿ ದೇವರ ಮೂರ್ತಿ ಮುಟ್ಟಿದ ಎಂದು ಆರೋಪಿಸಿ ಸವರ್ಣಿಯರು ದಲಿತ ಬಾಲಕನ ಮೇಲೆ ದೌರ್ಜನ್ಯ ನಡೆಸಿ, 60 ಸಾವಿರ ದಂಡ ವಿಧಿಸಿದ ಘಟನೆಗೆ ಸಂಬಂಧಿಸಿದಂತೆ ಕರ್ನಾಟಕ ವಿಧಾನ ಮಂಡಲದ ಎಸ್ಸಿ ಎಸ್ಟಿ ಕಲ್ಯಾಣ ಸಮಿತಿ ಸಂತ್ರಸ್ತರ ಕುಟುಂಬವನ್ನು ಭೇಟಿ ಮಾಡಿ ಧೈರ್ಯ ತುಂಬಿತು. ಈ ವೇಳೆ ಮಾಜಿ ಸಚಿವ, ಕೊಳ್ಳೇಗಾಲ ಎನ...
ಉಡುಪಿ: ಪೂನಾ ಒಪ್ಪಂದದಿಂದ ದಲಿತರಿಗೆ ಆಗಿರುವ ಅನ್ಯಾಯ ವಿರೋಧಿಸಿ ಹಾಗೂ ಮೀಸಲಾತಿ ವಿರೋಧಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮತ್ತು ಜಾತಿವಾದಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ನಡೆ ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನಾ ಜಾಥ ಹಾಗೂ ಪ್ರತಿಕೃತಿ ದಹನ ಕಾರ್ಯಕ್ರಮ ವನ್ನು ಶನಿವಾ...
ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ಕೇರಳದಿಂದ ಯಶಸ್ವಿಯಾಗಿ ಸಾಗ್ತಿದೆ. ಈ ತಿಂಗಳ ಕೊನೆಗೆ ಗುಂಡ್ಲುಪೇಟೆ ಮೂಲಕ ರಾಜ್ಯಕ್ಕೆ ಬರಲಿದೆ. ರಾಹುಲ್ ಗಾಂಧಿಯವರ ಪಾದಯಾತ್ರೆ ಐತಿಹಾಸಿಕ ಪಾದಯಾತ್ರೆ. ಅಲ್ದೇ ಸ್ವಾತಂತ್ರ್ಯ ಭಾರತದ ಇತಿಹಾಸದಲ್ಲಿ ಮೂರುವರೆ ಸಾವಿರ ಕಿ.ಮೀ ಐತಿಹಾಸಿಕ ಪಾದಯಾತ್ರೆ ಆಗಿದೆ ಎಂದು ಮಂಗಳೂರಿನಲ್ಲಿ ವಿಪಕ್ಷ ಉಪನಾಯಕ ಯು.ಟ...
ಕೋಲಿ, ಕಬ್ಬಲಿಗ ಮತ್ತು ತಳವಾರ ಸಮುದಾಯವರು ಹಲವು ವರ್ಷಗಳಿಂದ ST ಮೀಸಲಾತಿ ಬೇಕೆಂದು ಹೋರಾಟ ನಡೆಸುತ್ತಿದ್ದಾರೆ. ನಮ್ಮ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಕುಲಶಾಸ್ತ್ರೀಯ ಅಧ್ಯಯನ ಮಾಡಿ ನಾವು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿಕೊಟ್ಟಿದ್ದೆವು. ಆದರೆ ಬಿಜೆಪಿ ಪಕ್ಷದದವರು ನಾವು ಅಧಿಕಾರಕ್ಕೆ ಬಂದರೆ, ನಮ್ಮ ಡಬಲ್ ಇಂಜಿನ್ ...
ಮಂಗಳೂರಿನಲ್ಲಿ ನಾಪತ್ತೆಯಾಗಿದ್ದ ಮೇರಿಹಿಲ್ ನ ಖಾಸಗಿ ಕಾಲೇಜೊಂದರ ಮೂವರು ವಿದ್ಯಾರ್ಥಿನಿಯರು ಚೆನ್ನೈನಲ್ಲಿ ಪತ್ತೆಯಾಗಿದ್ದಾರೆ. ಸೆಪ್ಟೆಂಬರ್ 21ರಂದು ಮುಂಜಾನೆ 3 ಗಂಟೆಗೆ ಕಾಲೇಜಿನ ಪ್ರಥಮ ಪಿಯುಸಿಯ ಮೂವರು ಕಾಲೇಜ್ ಹಾಸ್ಟೆಲ್ನ ಕಿಟಕಿ ಮುರಿದು ಪರಾರಿಯಾಗಿದ್ದರು. ವಿದ್ಯಾರ್ಥಿನಿಯರು ಕಾಲೇಜ್ ಹಾಸ್ಟೆಲ್ ಹೊರಭಾಗದ ಮುಖ್ಯರಸ್ತೆಯಲ್ಲಿ ...
ಹಾಸನ: ಅರಕಲಗೂಡಿನಲ್ಲಿ ರಾಜಕೀಯ ಪಕ್ಷಗಳ ನಡೆಗಳಿಂದ ಬೇಸತ್ತು ವಕೀಲರಾದ ಜಿ.ಡಿ.ಮಹೇಶ್ ಕುಮಾರ್ ಹಾಗೂ ಎಸ್.ಟಿ.ಪ್ರಕಾಶ್ ಸಲಗೇರಿ ಅವರು ಆಮ್ ಆದ್ಮಿ ಪಕ್ಷವನ್ನು ಸೇರ್ಪಡೆಗೊಂಡಿದ್ದು, ಈ ಮೂಲಕ ತಾಲೂಕಿನ ಅಭಿವೃದ್ಧಿಗೆ ಹೋರಾಟ ರೂಪಿಸಲು ಸಜ್ಜಾಗಿದ್ದಾರೆ. ತಾಲೂಕಿನ ಅಭಿವೃದ್ಧಿಗಾಗಿ ಶ್ರಮಿಸಲು ಆಮ್ ಆದ್ಮಿ ಪಕ್ಷ ಸೇರ್ಪಡೆಗೆ ಸೇರ್ಪಡೆಯಾಗಿರು...