ಉಡುಪಿ: ದೇಶಾದ್ಯಂತ ಎನ್ ಐಎ ದಾಳಿ ವಿಚಾರ ಪಿಎಫ್ ಐ ಯನ್ನ ಕೇಂದ್ರ ಮತ್ತು ರಾಜ್ಯ ಸರ್ಕಾರ ಬಗ್ಗು ಬಡಿಯುತ್ತದೆ. ಭಾರತವನ್ನು ದುರ್ಬಲಗೊಳಿಸುವ ಪ್ರಯತ್ನ ಯಾರು ಮಾಡಬಾರದು. ಬಂಧಿತ ವ್ಯಕ್ತಿಗಳು ಭಾರತವನ್ನು ಇಸ್ಲಾಂ ರಾಷ್ಟ್ರ ಮಾಡುವ ಕನಸು ಕಂಡಿದ್ದಾರೆ ಎಂದು ಕನ್ನಡ ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಆರೋಪಿಸಿದರು. ಉಡುಪಿಯಲ್ಲಿ ಸುದ್ದಿಗಾ...
ದಸರಾ ಹಬ್ಬದ ಹಿನ್ನೆಲೆಯಲ್ಲಿ ಮಂಗಳೂರು ತಾಲೂಕಿನಲ್ಲಿ ಸೆಪ್ಟೆಂಬರ್ 28ರಿಂದ ಅನ್ವಯಗೊಂಡಂತೆ ಅಕ್ಟೋಬರ್ 1ರವರೆಗೆ ಹೆಚ್ಚುವರಿ ನಾಲ್ಕು ದಿನಗಳ ರಜೆಯನ್ನು ಘೋಷಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಈಗಾಗಲೇ ರಾಜ್ಯದ ಎಲ್ಲಾ ಶಾಲೆಗಳಿಗೆ ಶೈಕ್ಷಣಿಕ ಮಾರ್ಗಸೂಚಿಯಂತೆ ಅಕ್ಟೋಬರ್ 3ರಿಂದ ಅಕ್ಟೋಬರ್ ...
ಬೆಳ್ತಂಗಡಿ: ನಗರದ ವಿವಿಧೆಡೆಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ರಾತ್ರಿ ಪೇ ಸಿ.ಎಂ ಪೋಸ್ಟರ್ ಗಳನ್ನು ಅಂಟಿಸಿದ್ದಾರೆ. ಆದರೆ ಬೆಳಗ್ಗಿನ ವೇಳೆಗೆ ಈ ಪೋಸ್ಟರ್ ಗಳೆಲ್ಲವೂ ಮಾಯವಾಗಿದೆ. ಬೆಳ್ತಂಗಡಿಯ ಬಸ್ ನಿಲ್ದಾಣದಲ್ಲಿ ಎಲ್ಲೆಂದರಲ್ಲಿ ಪೋಸ್ಟರ್ ಗಳನ್ನು ಅಂಟಿಸಲಾಗಿತ್ತು, ಸಂತೆಕಟ್ಟೆಯವಬಸ್ ನಿಲ್ದಾಣದಲ್ಲಿ, ಚರ್ಚ್ ರೋಡಿನ ಬಸ್ ...
ಉಡುಪಿ: ಕುಡಿದ ಅಮಲಿನಲ್ಲಿ ತೂರಾಡಿಕೊಂಡು ಹೋಗಿ ರುಬ್ಬುವ ಕಲ್ಲಿನ ಮೇಲೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ 76ನೇ ಹಾಲಾಡಿಯ ಕಾಸಾಡಿ ಎಂಬಲ್ಲಿ ನಡೆದಿದೆ. ಕಾಸಾಡಿ ಕಾರಿಮನೆ ನಿವಾಸಿ 47ವರ್ಷ ಪ್ರಾಯದ ಪಾರ್ವತಿ ಮೃತದುರ್ದೈವಿ. ಇವರು ಕೂಲಿ ಕೆಲಸ ಮಾಡಿಕೊಂಡಿದ್ದು, ವಿಪರೀತ ಕುಡಿಯುವ...
ಬೆಳ್ತಂಗಡಿ: ಅಳದಂಗಡಿ ಸುಂಕದಕಟ್ಟೆಯಲ್ಲಿ ಗುರುವಾರ ರಾತ್ರಿ ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ನಗ-ನಗದನ್ನು ಕಳವುಗೈದಿರುವ ಘಟನೆ ಗುರುವಾರ ರಾತ್ರಿ ಸಂಭವಿಸಿದೆ. ಸುಂಕದಕಟ್ಟೆಯ ನಿವಾಸಿ ಫೌಜಿಯಾ ಅವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಫೌಜಿಯಾ ಅವರು ರಾತ್ರಿ ಹತ್ತಿರದ ಸಹೋದರನ ಮನೆಗೆ ಹೋಗಿದ್ದು, ಬೆಳಿಗ್ಗೆ ಮನೆಗೆ ಬಂದು ಗ...
ಶಿವಮೊಗ್ಗದಲ್ಲಿ ಉಗ್ರ ಸಂಘಟನೆ ಜೊತೆ ನಂಟಿನ ಆರೋಪದಲ್ಲಿ ಇತ್ತೀಚಿಗೆ ಬಂಧಿತನಾದ ಶಿವಮೊಗ್ಗ ಜಿಲ್ಲೆಯ ಮಾಝ್ ಮುನೀರ್ ಅಹಮ್ಮದ್ ಯಾನೆ ಮುನೀರ್ ನ ತಂದೆ ಮುನೀರ್ ಸಾಬ್ಜಾನ್ ಇಂದು ಮಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರು ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ. 2020ರ ನವೆಂಬರ್ನಲ್ಲ...
ಮದರಸ ಬಗ್ಗೆ ಅಪಪ್ರಚಾರ ಸಹಿಸಲ್ಲ, ಕಲ್ಪಿತ ಹೇಳಿಕೆಗೆ ಕಡಿವಾಣ ಹಾಕಬೇಕು: ಮೌಲಾನಾ ಇಸ್ಹಾಕ್ ಕೌಸರಿ ಬೆಳ್ತಂಗಡಿ: ಆಡಳಿತದ ಪದವಿಗೆ ಘನತೆ ಮತ್ತು ಪಾವಿತ್ರ್ಯತೆ ಇದೆ. ಅಲ್ಲಿ ಕುಳಿತುಕೊಳ್ಳಬೇಕಾದವರು ಆ ಪಾವಿತ್ರ್ಯತೆಯನು ಕಾಪಾಡಲು ಅನರ್ಹರಾದರೆ ಅವರು ಸ್ಥಾನದಿಂದ ಇಳಿಯಬೇಕು. ಇಲ್ಲಿ ಸರಕಾರದ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ ಎಂದಾದರೆ...
19 ವರ್ಷದ ಯುವತಿಯನ್ನು ಹತ್ಯೆಗೈದ ಆರೋಪದ ಮೇಲೆ ಉತ್ತರಾಖಂಡದ ಪೌರಿ ಜಿಲ್ಲೆ ಬಿಜೆಪಿ ನಾಯಕನ ಪುತ್ರನನ್ನು ಶುಕ್ರವಾರ ಬಂಧಿಸಲಾಗಿದೆ. ಮಾಜಿ ಸಚಿವ ವಿನೋದ್ ಆರ್ಯ ಅವರ ಪುತ್ರ ಪುಲ್ಕಿತ್ ಆರ್ಯ ಬಂಧನಕ್ಕೊಳಗಾದ ಆರೋಪಿಯಾಗಿದ್ದಾನೆ. ಪುಲ್ಕಿತ್ ಆರ್ಯನ ರೆಸಾರ್ಟ್ ನಲ್ಲಿ ಅಂಕಿತಾ ಭಂಡಾರಿ ರಿಸೆಪ್ಷನಿಸ್ಟ್ ಆಗಿ ಕೆಲಸ ಮಾಡುತ್ತಿದ್ದು, ಸೋಮವಾರ...
ಬೆಂಗಳೂರು: 2017-18ನೇ ಸಾಲಿನ KAS ಪರೀಕ್ಷೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಅಕ್ಕ ಐಎಎಸ್ ಅಕಾಡೆಮಿ(Akka IAS Academy) ವತಿಯಿಂದ ಇತ್ತೀಚೆಗೆ ಅಭಿನಂದನೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳಿಗೆ ಡಾ.ಶಿವಕುಮಾರ ಸ್ಪೂರ್ತಿದಾಯಕ ಮಾತುಗಳು ಬೆಂಗಳೂರಿನ ಬಂಟರ ಸಂಘದ ಕಟ್ಟಡದಲ್ಲಿ ನಡೆದ ಈ ಕಾರ್ಯಕ್ರಮವನ್ನ...
ಬೆಳ್ತಂಗಡಿ: ನಗರದಲ್ಲಿ ಅಡಿಕೆ ಅಂಗಡಿಗಳಿಂದ ಕಳ್ಳ ತನ ನಡೆಸುತ್ತಿದ್ದ ಪ್ರಕರಣದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ನಗರದ ಸುದೆಮುಗೇರು ನಿವಾಸಿ ಸಂತೋಷ್ ಕುಮಾರ್ ಯಾನರ ಸಂತು(28) ಬಂಧಿತ ಆರೋಪಿಯಾಗಿದ್ದಾನೆ. ಈತನಿಂದ ಸುಮಾರು ಎಪ್ಪತ್ತು ಸಾವಿರ ಮೌಲ್ಯದ ಒಂದು ಕ್ವಿಂಟಾಲ್ ಐವತ್ತು ಕೆ.ಜಿ. ತೂಕದ ಸುಲಿದ ಅಡಕೆಯನ್ನು ...