ಬೆಳಾಲು : ರಸ್ತೆ ದಾಟುವ ವೇಳೆ ಕಾರು ಡಿಕ್ಕಿಯಾಗಿ ಜಿಂಕೆ ಸಾವನ್ನಪ್ಪಿರುವ ಘಟನೆ ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಯ ಬೆಳಾಲು ಗ್ರಾಮದ ಬೈತಾಡಿ ಎಂಬಲ್ಲಿ ನಡೆದಿದೆ. ಕಕ್ಕಿಂಜೆಯ ಸಿದ್ದಿಕ್ ಎಂಬವರು ಉಪ್ಪಿನಂಗಡಿ ಕಡೆಗೆ ಕಾರನ್ನು ಚಲಾಯಿಸಿಕೊಂಡು ಹೋಗುತ್ತಿದ್ದಾಗ ಹಠತ್ತಾನೆ ರಸ್ತೆ ದಾಟಲು ಜಿಗಿದ ಜಿಂಕೆ ಕಾರಿಗೆ ಡಿಕ್ಕಿಯಾಗಿ ಸ್ಥಳದಲ್ಲ...
ಬೆಂಗಳೂರು: ಕರ್ನಾಟಕದಲ್ಲಿ ಹೊಸ ಕಾನೂನು ಜಾರಿಯಾಗಿದೆ. ಇಲ್ಲಿ ಲಂಚ ತಿಂದರೆ ಅಪರಾಧ ಅಲ್ಲ, ಲಂಚ ತಿಂದದ್ದನ್ನು ಹೇಳಿದರೆ ಅಪರಾಧ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ಸರ್ಕಾರ ವಿರುದ್ಧ ಕಿಡಿಕಾರಿದ್ದಾರೆ. ಬಿಜೆಪಿ ವಿರುದ್ಧ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕರ್ನಾಟಕದಲ್ಲಿ ಹೊಸ ಕಾನೂನು ಜಾರಿಯಾಗಿದೆ. ಇಲ್ಲಿ ಲ...
ಬಸ್ಸಿನಿಂದ ಬಿದ್ದು ಮೆದುಳು ನಿಷ್ಕ್ರಿಯಗೊಂಡಿದ್ದ ಚಿಕ್ಕಮಗಳೂರಿನ ಕಡೂರು ತಾಲೂಕಿನ ಪ್ರಥಮ ಪಿಯುಸಿ ರಕ್ಷಿತಾಳ ಹೃದಯ ಕಸಿಗಾಗಿ ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ಹೃದಯ ರವಾನೆ ಮಾಡಲಾಗಿದೆ. ವಿಶೇಷ ಹೆಲಿಕಾಫ್ಟರ್ ಮೂಲಕ ಜೀವಂತ ಹೃದಯ ರವಾನೆ ಮಾಡಲಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಹೃದಯ ರವಾನೆ ಮಾಡಲಾಗಿದೆ. ಬೆಳಗ್ಗಿನಿಂದಲೇ ಹೃದ...
ಉಡುಪಿ: ಪಿಎಫ್ ಐ ಕಚೇರಿ ಮೇಲಿನ ಎಎನ್ ಐ ದಾಳಿಯನ್ನು ಖಂಡಿಸಿ ಉಡುಪಿ ಜಿಲ್ಲಾ ಪಿಎಫ್ ಐ ಕಾರ್ಯಕರ್ತರು ಉಡುಪಿ ನಗರದ ಹಳೆ ಡಯನಾ ಸರ್ಕಲ್ ನಲ್ಲಿ ಇಂದು ಸಂಜೆ ದಿಢೀರ್ ಆಗಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಪೊಲೀಸರಿಂದ ಅನುಮತಿ ಪಡೆಯದೆ ಏಕಾಏಕಿ ರಸ್ತೆಯನ್ನು ತಡೆದ ಕಾರ್ಯಕರ್ತರು ಬಿಜೆಪಿ ಸರಕಾರದ ವಿರುದ್ಧ ಘೋಷಣೆ ಕೂಗಿದರು. ಇದರಿ...
ಮಂಗಳೂರು: ಇಂದು ಮುಂಜಾನೆ ಎಸ್ ಡಿಪಿಐ ಹಾಗೂ ಪಿಎಫ್ ಐ ನಾಯಕರ ಮೇಲೆ ಎನ್ ಐಎ ದಾಳಿ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಎಸ್ ಡಿಪಿಐ ಮತ್ತು ಪಿಎಫ್ ಐ ನಾಯಕರು ಪತ್ರಿಕಾಗೋಷ್ಠಿ ನಡೆಸಿದ್ದು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮಗೆ ಮಾಹಿತಿ ನೀಡದೇ, ಸಮನ್ಸ್ ನೀಡದೇ ದಾಳಿ ಮಾಡುತ್ತಿದ್ದಾರೆ. ಏಕಾಏಕಿ ನುಗ್...
ಬೆಳ್ತಂಗಡಿ; ಸುಳ್ಯದ ಮಸೂದ್ ಮತ್ತು ಸುರತ್ಕಲ್ ನ ಫಾಝಿಲ್ ಎಂಬಿಬ್ಬರ ಹತ್ಯೆ ಪ್ರಕರಣಗಳ ನಿಷ್ಪಕ್ಷಪಾತ ತನಿಖೆ ನಡೆಸಬೇಕು, ಸರಕಾರ ಅನುಸರಿಸುತ್ತಿರುವ ತಾರತಮ್ಯ ನೀತಿಯನ್ನು ನಿಲ್ಲಿಸಬೇಕು. ಎಂದು ಒತ್ತಾಯಿಸಿ ಸೆ.23 ರಂದು ಸಂಜೆ 4 ಗಂಟೆಗೆ ಬೆಳ್ತಂಗಡಿ ಮಿನಿ ವಿಧಾನ ಸೌಧದ ಎದುರು ಪ್ರತಿಭಟನಾ ಸಭೆಯನ್ನು ಬೆಳ್ತಂಗಡಿ ತಾಲೂಕಿನ ಮುಸ್ಲಿಂ ಸಂಘಟ...
ಉಡುಪಿ: ಅಂತರ್ ಜಿಲ್ಲಾ ಬೈಕ್ ಕಳವು ಪ್ರಕರಣದ ಆರೋಪಿಯೊಬ್ಬನನ್ನು ಉಡುಪಿ ಪೊಲೀಸರು ಮಂಡ್ಯ ಕೆ ಆರ್ ಪೇಟೆಯಲ್ಲಿ ಬಂಧಿಸಿದ್ದಾರೆ. ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಬಾಳೆಹೊಸೂರು ನಿವಾಸಿ, ಗೋವಿಂದಪ್ಪ ಗಿರೀಶ ಹೇಮಣ್ಣ ಪೂಜಾರ್ ಬಂಧಿತ ಆರೋಪಿ. ಉಡುಪಿ ನಗರದ ಹಲವು ಕಡೆ ಬೈಕ್ ಕಳ್ಳತನ ನಡೆದಿತ್ತು. ಬೀಡಿನಗುಡ್ಡೆ, ಉಡುಪಿ ಕೃಷ್ಣಮಠ ಸಮೀಪ ವಿ...
ಮಂಗಳೂರು: ನಗರ ಹಾಗೂ ಹೊರವಲಯದ ಹಲವೆಡೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಅಂದ್ರೆ ಪಿಎಫ್ ಐ ಮುಖಂಡರ ಮನೆಗಳ ಮೇಲೆ ಗುರುವಾರ ಮುಂಜಾನೆ ಎನ್ ಐಎ ದಾಳಿ ನಡೆಸಿದೆ. ಈ ವೇಳೆ ನಾಲ್ವರನ್ನು ವಶಕ್ಕೆ ಪಡೆದಿರುವ ಎನ್ ಐಎ, ಮನೆಮಂದಿಯ ಮೊಬೈಲ್ ಗಳನ್ನು ವಶಕ್ಕೆ ಪಡೆದಿದೆ ಎಂದು ತಿಳಿದುಬಂದಿದೆ. ಇದೇವೇಳೆ ಮಂಗಳೂರಿನಲ್ಲಿರುವ ಪಿಎಫ್ ಐ, ಎಸ್ ಡಿಪಿಐ ...
ಮಂಗಳೂರು: ಮಂಗಳೂರಿನಲ್ಲಿ NIA ದಾಳಿ ಅಂತ್ಯಗೊಂಡಿದ್ದು, ಹಲವು ದಾಖಲೆಗಳೊಂದಿಗೆ ಅಧಿಕಾರಿಗಳು ತೆರಳಿದ್ದಾರೆ. ಮುಂಜಾನೆ 3:30ರ ವೇಳೆ ಎನ್ ಐಎ ದಾಳಿ ನಡೆದಿದ್ದು, ಮಂಗಳೂರಿನ ಸ್ಟೇಟ್ ಬ್ಯಾಂಕ್ ನ ನೆಲ್ಲಿಕಾಯಿ ರಸ್ತೆ ಬಳಿ ಇರುವ ಎಸ್ ಡಿಪಿಐ, ಪಿಎಫ್ ಐ ಕಛೇರಿಗೆ ದಾಳಿ ನಡೆದಿದೆ. ದಾಳಿ ಬಗ್ಗೆ ಎಸ್ ಡಿ ಪಿ ಐ ಜಿಲ್ಲಾಧ್ಯಕ್ಷ ಅಬೂಬಕರ್ ಕುಳಾ...
ಮಂಗಳೂರು: ಎನ್ ಐಎ ಅಧಿಕಾರಿಗಳು ಇಂದು ಮುಂಜಾನೆ ಬೆಂಗಳೂರು ಮತ್ತು ಮಂಗಳೂರು ಕಚೇರಿ ಸೇರಿದಂತೆ ಪಿಎಫ್ ಐ ನಾಯಕರ ಮನೆ ಮೇಲೆ ದಾಳಿ ನಡೆಸಿದ್ದಾರೆ. ಎನ್ ಐಎ ಅಧಿಕಾರಿಗಳು ಬಜ್ಪೆ, ಜೋಕಟ್ಟೆ, ಬೆಂಗಳೂರಿನಲ್ಲಿರುವ ಕಚೇರಿ ಸೇರಿದಂತೆ ಪಿಎಫ್ ಐ ನಾಯಕರ ಮನೆ ಮೇಲೆ ದಾಳಿ ನಡೆಸಿ,ಕೆಲವರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಸುದ್...