ಗಂಗೊಳ್ಳಿ: ಕಾರಿನಲ್ಲಿ ಅಕ್ರಮವಾಗಿ ಅನ್ನಭಾಗ್ಯ ಅಕ್ಕಿಯನ್ನು ಸಾಗಿಸುತ್ತಿದ್ದ ಇಬ್ಬರನ್ನು ಆಹಾರ ನಿರೀಕ್ಷಕರ ತಂಡ ಸೆ.19ರಂದು ಬೆಳಗ್ಗೆ ತ್ರಾಸಿ ಗ್ರಾಮದ ಮೋವಾಡಿ ಗಾಣದಮಕ್ಕಿ ಕ್ರಾಸ್ ಬಳಿ ಬಂಧಿಸಿದೆ. ಕೋಡಿಯ ಅಶ್ರಫ್ ಬ್ಯಾರಿ ಹಾಗೂ ರಜಬ್ ಬಂಧಿತ ಆರೋಪಿಗಳು. ನಾಡ ಕಡೆಯಿಂದ ತ್ರಾಸಿ ಕಡೆಗೆ ಕಾರಿನಲ್ಲಿ ಅಕ್ರಮವಾಗಿ ಅನ್ನಭಾಗ್ಯ ಯೋಜನೆ ಅ...
ಬೆಳ್ತಂಗಡಿ; ಉಜಿರೆಯ ಮುಖ್ಯ ಪೇಟೆಯ ಚಾರ್ಮಾಡಿ ರಸ್ತೆಯಲ್ಲಿರುವ ಹಾಸಿಗೆ ಅಂಗಡಿ ಒಂದರಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ದಾಸ್ತಾನು ಇರಿಸಿದ್ದ ಹತ್ತಿಗೆ ಬೆಂಕಿ ತಗುಲಿ ಕಟ್ಟಡಕ್ಕೆ ಬೆಂಕಿ ಆವರಿಸಿದ ಘಟನೆ ಮಂಗಳವಾರ ಮದ್ಯಾಹ್ನ ಸಂಭವಿಸಿದೆ. ಸಮೀಪದ ತರಕಾರಿ, ಮೊಬೈಲ್, ಜ್ಯೂಸ್ ಹಾಗೂ ಬಟ್ಟೆ ಅಂಗಡಿಗಳಿಗೆ ಬೆಂಕಿ ಆವರಿಸಿ ಲಕ್ಷಾಂತರ ಮೌಲ್ಯದ...
ಮಂಗಳೂರು: ರಾಜಕೀಯ ಲಾಭಕ್ಕಾಗಿ ಬಿಲ್ಲವ(ಈಡಿಗ) ಸಮುದಾಯದವರನ್ನು ದುರ್ಬಳಕೆ ಮಾಡಲಾಗ್ತಿದೆ. ದೇಶ ಧರ್ಮಕ್ಕಾಗಿ ಬಿಲ್ಲವ ಸಮುದಾಯ ಅವರು ತಮ್ಮ ಜೀವವನ್ನ ಬಲಿ ಕೊಟ್ಟಿದ್ದಾರೆ. ಇಷ್ಟೆಲ್ಲ ನಡೆದರೂ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮೌನಿಯಾಗಿ ಕೂತಿದ್ದಾರೆ ಎಂದು ಕಲ್ಬುರ್ಗಿ ಜಿಲ್ಲೆ ಚಿತ್ತಾಪುರ ಬ್ರಹ್ಮಶ್ರೀ ನಾರಾಯಣ ಗುರುಗಳ ಶಕ್ತಿ ಪೀಠದ ಡಾ. ಶ...
ಮಲ್ಪೆ: ತೊಟ್ಟಂ ಕದಿಕೆ ಕಡಲ ತೀರದಲ್ಲಿ ರಾಶಿ ರಾಶಿ ಬೂತಾಯಿ ಮೀನುಗಳು ಕಂಡುಬಂದಿದ್ದು, ಅಲೆಗಳೊಂದಿಗೆ ತೀರಕ್ಕೆ ಬಂದು ಬೀಳುತ್ತಿದ್ದ ಮೀನುಗಳನ್ನು ಹೆಕ್ಕಲು ಸ್ಥಳೀಯರು ಮುಗಿಬಿದ್ದ ಬಗ್ಗೆ ವರದಿಯಾಗಿದೆ. ಸಮುದ್ರದಲ್ಲಿ ಪಶ್ಚಿಮದ ಕಡೆಯಿಂದ ಪೂರ್ವದ ಕಡೆ ಸಾಗಿಬಂದ ಬೂತಾಯಿ ಮೀನುಗಳ ರಾಶಿ, ಅಲೆಗಳೊಂದಿಗೆ ತೀರಕ್ಕೆ ಬಂದು ಬಿದ್ದಿದ್ದು, ಈ ಬಗ್...
ಬೆಳ್ತಂಗಡಿ : ಮಾಲಾಡಿ ಅಂಬೇಡ್ಕರ್ ಭವನದಲ್ಲಿ ಸೆ :19ರಂದು ದಕ್ಷಿಣ ಕನ್ನಡ ಜಿಲ್ಲಾ ಬೌದ್ಧ ಮಹಾಸಭಾದ ಬೆಳ್ತಂಗಡಿ ತಾಲೂಕು ಘಟಕದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ದ.ಕ.ಜಿಲ್ಲಾ ಬೌದ್ಧ ಮಹಾಸಭಾದ ಅಧ್ಯಕ್ಷ ಪದ್ಮನಾಭ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬೌದ್ಧ ಮಹಾಸಭಾ ಬೆಳ್ತಂಗಡಿ ತಾಲೂಕು ಘಟಕಕ್ಕೆ ನೂತನ ಪದಾಧಿಕಾರಿ...
ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯ ಕಸ ವಿಲೇವಾರಿ ಚಾಲಕರ ಸೇವೆಯನ್ನು ಮರಳಿ ಟೆಂಡರ್ ಗೆ ವಹಿಸದಂತೆ ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ನ ಹೊರಗುತ್ತಿಗೆ ನೌಕರರ ಸಂಘ ಹಾಗೂ ಮಂಗಳೂರು ಸಫಾಯಿ ಕರ್ಮಚಾರಿಗಳ ಸಂಘವು ಆಗ್ರಹಿಸಿದೆ. ಮಂಗಳೂರು ನಗರದ ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡ...
ಮನೆಯ ಬಾಗಿಲು ಮುರಿದು ಒಳಪ್ರವೇಶಿಸಿದ ಕಳ್ಳರು ಮನೆಯ ಕೋಣೆಯ ಕಪಾಟಿನ ಚಿಲಕ ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿಕೊಂಡು ಪರಾರಿಯಾಗಿರುವ ಘಟನೆ ಕುಂದಾಪುರ ತಾಲೂಕಿನ ಕೋಟೇಶ್ವರ ಗ್ರಾಮದಲ್ಲಿ ಸೆ.18ರಂದು ರಾತ್ರಿ ನಡೆದಿದೆ. ಕೋಟೇಶ್ವರ ಗ್ರಾಮದ ನಾರಾಯಣ ಆಚಾರ್ಯ ಅವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಕಳ್ಳರು ಕಪಾ...
ಮಂಗಳೂರು: ನಗರದ ಉಳ್ಳಾಲ ವ್ಯಾಪ್ತಿಯಲ್ಲಿ ಮೀನು ವ್ಯಾಪಾರದ ಹಣದ ವಿಚಾರದಲ್ಲಿ ನಡೆದ ಹಲ್ಲೆ ಪ್ರಕರಣದ ಕುರಿತು ಮಂಗಳೂರು ನಗರದ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಹೇಳಿಕೆ ನೀಡಿದ್ದಾರೆ. ಈ ಕೇಸಲ್ಲಿ ಬಂಧಿಸಲ್ಪಟ್ಟ ಬಜಾಲ್ ನಿವಾಸಿ ತಲ್ಲತ್ ಯಾನೆ ತಲ್ಹತ್, ಅಪರಾಧ ಕೃತ್ಯದಲ್ಲಿ ಭಾಗಿಯಾಗಿ ದಾನ, ಧರ್ಮ, ರಕ್ತದಾನ ಮೂಲಕ ಸಮಾಜ ಸೇವೆ ಸಭ್ಯತ...
ಚಂಡೀಗಡ: ಹಾಸ್ಟೆಲ್ ವಿದ್ಯಾರ್ಥಿನಿಯರ ಸ್ನಾನದ ವಿಡಿಯೋ ಲೀಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಚಂಡೀಗಡ ವಿಶ್ವವಿದ್ಯಾಲಯವನ್ನು 5 ದಿನಗಳ ಕಾಲ ಬಂದ್ ಮಾಡಲಾಗಿದೆ. ಈ ನಡುವೆ ಘಟನೆಯಿಂದ ಭೀತರಾಗಿರುವ ವಿದ್ಯಾರ್ಥಿನಿಯರು ಹಾಸ್ಟೆಲ್ ತೊರೆದು ತಮ್ಮ ಮನೆಗಳಿಗೆ ತೆರಳಿದ್ದಾರೆ. ಸೆಪ್ಟಂಬರ್ 24ರವರೆಗೆ ಕಾಲೇಜನ್ನು ಬಂದ್ ಮಾಡಲಾಗಿದೆ. ಇದರ ಬೆನ್ನಲ್ಲ...
ರಾಯಚೂರು: ಕಾರು ಮಗುಚಿ ಬಿದ್ದ ಪರಿಣಾಮ ಮಹಿಳೆಯೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಗರದ ಬೈಪಾಸ್ ಬಳಿಯಲ್ಲಿ ನಡೆದಿದ್ದು, ರಸ್ತೆಗೆ ಅಡ್ಡವಾಗಿ ಬಂದ ಆಕಳನ್ನು ರಕ್ಷಿಸುವ ಭರದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಶೈಲಜಾ ಮಲ್ಲಿಕಾರ್ಜುನ(38) ಮೃತಪಟ್ಟ ಮಹಿಳೆಯಾಗಿದ್ದು, ಬೈಪಾಸ್ ಸಮೀಪದ ಅಮರಾವತಿ ಕಾಲೊನಿ ಬಳಿಯಲ್ಲಿ ...