ಶಾಲೆಗೆ ತೆರಳಿದ್ದ 9 ವರ್ಷದ ಬಾಲಕ ಏಕಾಏಕಿ ನಾಪತ್ತೆಯಾಗಿ ಸ್ಥಳದಲ್ಲಿ ಹಾಗೂ ಶಾಲೆಯಲ್ಲಿ ಆತಂಕದ ವಾತಾವರಣ ಸೃಷ್ಟಿಯಾದ ಘಟನೆ ಮೂಲ್ಕಿಯ ಕಾರ್ನಾಡು ಎಂಬಲ್ಲಿ ನಡೆದಿದೆ. ಹೆಜಮಾಡಿಯಿಂದ ಪ್ರತಿನಿತ್ಯ 9 ಗಂಟೆಗೆ ಕಾರ್ನಾಡ್ ಶಾಲೆಗೆ ಬಸ್ಸಿನಲ್ಲಿ ಬರುತ್ತಿದ್ದ 4 ನೇ ತರಗತಿಯಲ್ಲಿ ಕಲಿಯುತ್ತಿರುವ ಬಾಲಕ ಶಾಲೆ ಎದುರು ಭಾಗದಲ್ಲಿ ಬಸ್ಸಿನಲ್ಲಿ ಬಂದ...
ಸ್ಥಳೀಯ ಭಾಷೆ ವಿಚಾರವಾಗಿ ಬ್ಯಾಂಕ್ ಗಳಲ್ಲಿ ನಡೆಯುತ್ತಿರುವ ಭಾಷಾ ದಬ್ಬಾಳಿಕೆಗೆ ಅಂತ್ಯ ಹಾಡಲು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮುಂದಾಗಿದ್ದು, ಸ್ಥಳೀಯ ಭಾಷೆಗಳಲ್ಲಿಯೇ ವ್ಯವಹರಿಸುವಂತೆ ಬ್ಯಾಂಕ್ ಗಳ ಆಡಳಿತ ಮಂಡಳಿಗಳಿಗೆ ಅವರು ಸೂಚಿಸಿದ್ದಾರೆ. ಕರ್ನಾಟಕದ ಸರಕಾರಿ ಸ್ವಾಮ್ಯದ ಬ್ಯಾಂಕ್ ಗಳಲ್ಲಿ ಕನ್ನಡವನ್ನು ನಿರ್ಲಕ್ಷಿಸ ಲಾಗುತ್ತದೆ...
ಮಂಗಳೂರು: ವಿಶ್ವಸಾಗರ ದಿನಾಚರಣೆಯ ಅಂಗವಾಗಿ ಇಂದು 'ಸ್ವಚ್ಛ ಕರಾವಳಿ ಸುರಕ್ಷಿತ ಸಾಗರ' ಎಂಬ ಅಭಿಯಾನದಡಿ ಪಣಂಬೂರು ಕಡಲ ತೀರವನ್ನು ಸ್ವಚ್ಛಗೊಳಿಸಲಾಯಿತು. ಭಾರತ ಸರಕಾರದ ಭೂವಿಜ್ಞಾನ ಮಂತ್ರಾಲಯ, ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಹಾಗೂ ದ.ಕ.ಜಿಲ್ಲಾಡಳಿತದ ವತಿಯಿಂದ ಕಡಲ ತೀರ ಸ್ವಚ್ಛತಾ ಅಭಿಯಾನ ಮತ್ತು ಸ್ವಚ್ಛ ಅಮೃತ ಮಹೋತ್...
ಬೆಳ್ತಂಗಡಿ; ನಿಡ್ಲೆ ಸರಕಾರಿ ಪ್ರೌಢ ಶಾಲೆಯಲ್ಲಿ ತಹಶೀಲ್ದಾರರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಶನಿವಾರ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಮ್ ಅವರು ನೆರವೆರಿಸಿ ಮಾತನಾಡುತ್ತಾ ಸರಕಾರಿ ಅಧಿಕಾರಿಗಳು ಜನರಬಳಿಗೆ ಬಂದು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯಕ್ರಮ ಇದಾಗಿದ್ದು, ಸರಕಾರಿ ಸೌಲಭ್ಯಗ...
ಮುಂಬೈ: ಶಾಲೆಯ ಲಿಫ್ಟ್ ಡೋರ್ ಗೆ ಸಿಲುಕಿ ಶಿಕ್ಷಕಿಯೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮುಂಬೈಯ ಮಲಾದ್ ಸೆಂಟ್ ಮೇರಿಸ್ ಇಂಗ್ಲಿಷ್ ಹೈಸ್ಕೂಲ್ ನಲ್ಲಿ ನಡೆದಿದೆ. ಜೆನೆಲ್ ಫೆರ್ನಾಂಡಿಸ್(26) ಮೃತಪಟ್ಟ ಶಿಕ್ಷಕಿಯಾಗಿದ್ದು, 6ನೇ ಮಹಡಿಯಿಂದ ಎರಡನೇ ಮಹಡಿಯಲ್ಲಿರುವ ಸ್ಟಾಪ್ ರೂಮ್ ಗೆ ಹೋಗಲು ಯತ್ನಿಸುತ್ತಿದ್ದ ವೇಳೆ ಈ ದುರ್ಘಟನೆ ನಡೆದ...
ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೆಸರು ಬಳಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್ ವೊಂದನ್ನು ವೈರಲ್ ಮಾಡಿರುವ ವಿಚಾರವಾಗಿ ವಾಲ್ಮೀಕಿ ಯುವ ವೇದಿಕೆ ರಾಜ್ಯಾಧ್ಯಕ್ಷ ವಿಜಯ ಬಸಪ್ಪ ತಳವಾರ ಬೆಳಗಾವಿ ಸಿಇಎನ್ ಅಪರಾಧ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. “ರಾಮ ಮಂದಿರ ಹೋರಾಟದಲ್ಲಿ ಸತ್ತ ಹೆಚ್ಚಿನವರು ಓಬಿಸಿಗಳು, ಒ...
ಬಳ್ಳಾರಿ: ವಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ವಿರುದ್ಧ ಶಾಸಕ ಜಿ.ಸೋಮಶೇಖರ್ ರೆಡ್ಡಿ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದು, ವಿಮ್ಸ್ ಆಸ್ಪತ್ರೆ ಅವ್ಯವಸ್ಥೆ ವಿರುದ್ಧ ಇದೀಗ ಹೋರಾಟ ಬಲಗೊಳ್ಳುತ್ತಿದೆ. ವಿಮ್ಸ್ ನಲ್ಲಿ ನಡೆದ ಘಟನೆಯಿಂದ ನಮಗೂ ನೋವಾಗಿದೆ. ಆಸ್ಪತ್ರೆ ...
ಶಿವಮೊಗ್ಗ: ನಾನು ಇವತ್ತು ಮದುವೆ ಗಂಡು ಆಗಲು ತಯಾರಿದ್ದೇನೆ. ತೀರ್ಮಾನ ಮಾಡಬೇಕಾದವರು ಹಿರಿಯರು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ನೀಡಿದ್ದು, ಮತ್ತೊಮ್ಮೆ ಸಚಿವರಾಗುವ ಆಸೆ ವ್ಯಕ್ತಪಡಿಸಿದ್ದಾರೆ. ಮಂತ್ರಿ ಸ್ಥಾನ ನೀಡದೇ ಇರೋದಕ್ಕೆ ಅಸಮಾಧಾನ ಹೊಂದಿದ್ದೀರಾ ಎನ್ನುವ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ನಾಯಕರಾದ ಯ...
ಚಿಕ್ಕಬಳ್ಳಾಪುರ: ಭೀಕರ ಅಪಘಾತವೊಂದರಲ್ಲಿ ಇಬ್ಬರು ದಾರುಣವಾಗಿ ಸಾವನ್ನಪ್ಪಿ ಹಲವರು ಗಾಯಗೊಂಡ ಘಟನೆ ನಗರದ ರಾಷ್ಟ್ರೀಯ ಹೆದ್ದಾರಿ 44ರ ರಾಮದೇವರಗುಡಿ ಬಳಿ ಸಂಭವಿಸಿದೆ. ಬೆಂಗಳೂರು ಕಡೆಯಿಂದ ಬಂದ ಕ್ಯಾಂಟರ್ ರಸ್ತೆಗೆ ಅಡ್ಡವಾಗಿ ಬಂದ ಕಾರನ್ನು ತಪ್ಪಿಸುವ ಭರದಲ್ಲಿ ಹೈವೆಯ ಮತ್ತೊಂದು ಬದಿಗೆ ನುಗ್ಗಿದ್ದು, ಪರಿಣಾಮವಾಗಿ ನಿಯಂತ್ರಣ ಕಳೆದುಕೊಂ...
ಬೆಳ್ತಂಗಡಿ: ಭಗವಂತನನ್ನು ತಲುಪಲು ಭಜನೆ ಅತ್ಯುತ್ತಮ ದಾರಿಯಾಗಿದೆ ನಾಡಿನ ಪವಿತ್ರ ಕ್ಷೇತ್ರವಾಗಿರುವ ಧರ್ಮಸ್ಥಳದಲ್ಲಿ ಭಜನಾ ತರಬೇತಿ ಹಮ್ಮಿಕೊಳ್ಳುವ ಮೂಲಕ ಗ್ರಾಮೀಣ ಜನರಲ್ಲಿ ಭಜನೆಯ ಬಗ್ಗೆ ಜಾಗೃತಿ ಮೂಡಲು ಕಾರಣವಾಗಿದೆ ಎಂದು ಖ್ಯಾತ ಚಲನಚಿತ್ರ ಹಿನ್ನೆಲೆ ಗಾಯಕಿ ಡಾ. ಶಮಿತ ಮಲ್ನಾಡ್ ಹೇಳಿದರು. ಅವರು ಶುಕ್ರವಾರ ಧರ್ಮಸ್ಥಳದಲ್ಲಿ 24ನೆ ...