ಉಡುಪಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ 72ನೇ ಜನ್ಮದಿನದ ಅಂಗವಾಗಿ ಇಂದು ಕಡಿಯಾಳಿ ಯು.ಕಮಲಾ ಬಾಯಿ ಪ್ರೌಢಶಾಲಾ ಮಕ್ಕಳಿಗೆ ಉಡುಪಿ ನಗರ ಬಿಜೆಪಿ ವತಿಯಿಂದ ನೀಡಲಾದ ಉಚಿತ ಪುಸ್ತಕ ಹಾಗೂ ಕಂಪಾಸ್ ಬಾಕ್ಸ್ ನ್ನು ಶಾಸಕರಾದ ಕೆ. ರಘುಪತಿ ಭಟ್ ಅವರು ವಿತರಿಸಿದರು. ಈ ಸಂದರ್ಭದಲ್ಲಿ ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಜಿಲ್...
ಉಡುಪಿ: ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ದೇಶದಾದ್ಯಂತ ಹಿಂದೂ ರಾಷ್ಟ್ರ ಸಂಕಲ್ಪ ಅಭಿಯಾನವನ್ನು ಹಮ್ಮಿಕೊಂಡಿದ್ದು, ಆ. 31 ರಿಂದ ನ. 8 ರ ವರೆಗೆ ನಡೆಯಲಿದೆ. ಈ ಅಭಿಯಾನದಲ್ಲಿ ದೇಶದಾದ್ಯಂತ 2000 ಕ್ಕೂ ಅಕ ಸ್ಥಳಗಳಲ್ಲಿ ಹಿಂದೂ ರಾಷ್ಟ್ರದ ಪ್ರತಿಜ್ಞೆ ತೆಗೆದುಕೊಳ್ಳಲಾಗುವುದೆಂದು ಹಿಂದೂ ಜನಜಾಗೃತಿ ಸಮಿತಿ ರಾಜ್ಯ ಸಮನ್ವಯಕ ಗುರುಪ್ರಸಾದ ಗೌಡ ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹುಟ್ಟು ಹಬ್ಬದ ಸಂದರ್ಭದಲ್ಲಿ ಪ್ರಧಾನಿ ಮೋದಿ ಮಧ್ಯಪ್ರದೇಶದ ಕುನೋ ನ್ಯಾಷನಲ್ ಪಾರ್ಕ್ ಗೆ 8 ಚೀತಾಗಳನ್ನು ಬಿಡುಗಡೆ ಮಾಡಿದ್ದಾರೆ. ದೇಶದಲ್ಲಿ ನಶಿಸಿಹೋಗಿದ್ದ ಚೀತಾಗಳನ್ನು ಮತ್ತೆ ಬೆಳೆಸುವ ಪ್ರಯತ್ನ ಇದಾಗಿದ್ದು, ದಶಕಗಳ ಬಳಿಕ ದೇಶಕ್ಕೆ ಚೀತಾಗಳನ್ನು ತರಲಾಗಿದೆ ಎಂದು ಈ ಸಂದರ್ಭದಲ್ಲಿ ಪ್ರಧಾನಿ ಮೋದಿ...
ಮಂಗಳೂರು: ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ ಅವರು ಮಾಜಿ ಸಚಿವ ರಮಾನಾಥ ರೈಯವರನ್ನು ಅವಮಾನಿಸಿ ಹೇಳಿಕೆ ನೀಡುತ್ತಿರುವುದು ಖಂಡನೀಯ. ಮುಂದಿನ ಚುನಾವಣೆಯಲ್ಲಿ ರಮಾನಾಥ ರೈ ಗೆಲ್ಲುವುದು ಶತಸಿದ್ದ ಎಂದು ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉಮೇಶ್ ದಂಡಕೆರೆ ಸವಾಲ್ ಹಾಕಿದ್ದಾರೆ. ಮಂಗಳೂರು ನಗರದ ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದ...
ಮಹಾರಾಷ್ಟ್ರ: ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಮಗಳ ಮೃತದೇಹವನ್ನು ವ್ಯಕ್ತಿಯೋರ್ವ ಉಪ್ಪಿನ ಹೊಂಡದಲ್ಲಿ 44 ದಿನಗಳ ಕಾಲ ಹೂತಿಟ್ಟ ಘಟನೆ ಮಹಾರಾಷ್ಟ್ರದ ನಂದೂರುಬಾರ್ ನಲ್ಲಿ ನಡೆದಿದೆ. ನಂದೂರುಬಾರ್’ನಲ್ಲಿ ಆಗಸ್ಟ್ 1ರಂದು 21 ವರ್ಷದ ಯುವತಿಯ ಮೃತದೇಹ ಆಕೆಯ ಮನೆಯಿಂದ 20 ಕಿ.ಮೀ. ದೂರದಲ್ಲಿರುವ ಕುಗ್ರಾಮ ವಾವಿಯಲ್ಲಿ ನೇ...
ಕಲ್ಲಿದ್ದಲು ತುಂಬಿದ್ದ ಟ್ರಕ್ ಹಾಗೂ ಖಾಸಗಿ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ 6 ಮಂದಿ ಮೃತಪಟ್ಟು 20 ಮಂದಿಗೆ ಗಾಯಗಳಾದ ಘಟನೆ ಒಡಿಶಾದ ಜರ್ಸುಗುಡದಲ್ಲಿ (Jharsuguda) ನಡೆದಿದೆ. ಕಂಪೆನಿ ನೌಕರರು ಪ್ರಯಾಣಿಸುತ್ತಿದ್ದ ಬಸ್ ಹಾಗೂ ಟ್ರಕ್ ನಡುವೆ ಅಪಘಾತ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಸ್ಥಳದಲ್ಲೇ 6 ಮಂದಿ ಸಾವನ್ನಪ್ಪಿದ್ದಾರೆ. ...
ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನ ಸಹಿತ 8 ಮಂದಿಯನ್ನು ಬಂಧಿಸಿದ ಘಟನೆ ಮಂಗಳೂರು ನಗರದ ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ಬಳಿ ನಡೆದಿದೆ. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಉಳ್ಳಾಲ ಠಾಣಾ ಇನ್ಸ್ ಪೆಕ್ಟರ್ ಸಂದೀಪ್ ನೇತೃತ್ವದ ತಂಡ ಮರಳು ಸಾಗಾಟದ ವಾಹನವನ್ನು ವಶಪಡಿಸಿಕೊಂಡಿದೆ. ಬಂಧಿತ ಆರೋಪಿಗಳನ್ನು...
ಪುತ್ತೂರು: ಮದರ್ ಡ್ರೀಮ್ಸ್ ರೂರಲ್ ಮತ್ತು ಅರ್ಬನ್ ಎಜ್ಯುಕೇಶನ್ ಡೆವಲಮೆಂಟ್ ಸೊಸೈಟಿ(ರಿ.) ಇದರ ವತಿಯಿಂದ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಉಚಿತ ಸಂಜೆ ಪಾಠಶಾಲೆ ಉದ್ಘಾಟಿಸಲಾಯಿತು. ಪುತ್ತೂರು ತಾಲೂಕಿನ ಎಕ್ಕಡ್ಕ ದಕ್ಷಿಣ ಕನ್ನ ಜಿಲ್ಲಾ ಪಂಚಾಯತ್ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಎ.ಪಿ.ಜೆ.ಅಬ್ದುಲ್ ಕಲಾಂ ಅವರ ...
ವಿಟ್ಲ: ದಲಿತ್ ಸೇವಾ ಸಮಿತಿಯ ಕರೋಪಾಡಿ ಗ್ರಾಮ ಶಾಖೆಯನ್ನು ಇತ್ತೀಚಿಗೆ ಪೆರ್ನೆ ಮುಗೇರು ಸಮುದಾಯ ಭವನ ದಲ್ಲಿ ರಚಿಸಲಾಯಿತು. ದ.ಕ. ಜಿಲ್ಲಾ ದಲಿತ್ ಸೇವಾ ಸಮಿತಿ ವಿಟ್ಲ ಇದರ ಸ್ಥಾಪಕಾಧ್ಯಕ್ಷ ಬಿ.ಕೆ.ಸೇಸಪ್ಪ ಬೆದ್ರಕಾಡು ಹಾಗೂ ಗೌರವಾಧ್ಯಕ್ಷ ಸೋಮಪ್ಪ ನಾಯ್ಕ ಮಲ್ಯ ಅವರ ನೇತೃತ್ವದಲ್ಲಿ ಶಾಖೆಯ ರಚನೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಮಾಧ...
ಮಂಗಳೂರು ನಗರದ ಸುರತ್ಕಲ್ ಮಂಗಳಪೇಟೆಯ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ಎಸಗಿರುವ ತಾರತಮ್ಯವನ್ನು ಖಂಡಿಸಿ ಮತ್ತು ಸೂಕ್ತ ನ್ಯಾಯ ಕಲ್ಪಿಸುವಂತೆ ಆಗ್ರಹಿಸಿ ಮಂಗಳೂರು ನಗರದ ಕ್ಲಾಕ್ ಟವರ್ ಬಳಿ ಸುರತ್ಕಲ್ ವಲಯ ಮುಸ್ಲಿಂ ಐಕ್ಯತಾ ವೇದಿಕೆಯ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಸುರತ್ಕಲ್ ವ್ಯಾಪ್ತಿಯ 27 ಜಮಾತ್ ...