40ನೇ ಬಾರಿ ರಕ್ತದಾನ ಮಾಡಿದ ಹಾಗೂ ಅಂಗಾಂಗ ದಾನಕ್ಕೆ ಸಹಿ ಮಾಡಿರುವ ಸಾಮಾಜಿಕ ಚಿಂತಕ ಶೇಖರ್ ವಿ.ಜಿ.ಗೆ ಸನ್ಮಾನ ಎಡಪದವು: ಭೀಮ್ ಸೇನೆ ದ.ಕ. ಮುತ್ತೂರು ಹಾಗೂ ಜಿಲ್ಲಾ ಆಸ್ಪತ್ರೆ ವೆನ್ಲಾಕ್ ಹಾಗೂ ರಕ್ತ ಪೂರಣ ಕೇಂದ್ರ ಮಂಗಳೂರು ಇದರ ಸಹಯೋಗದೊಂದಿಗೆ ಬಹುಜನ ಚಿಂತಕ, ಬಹುಜನ ಸಮಾಜದ ಪರಿವರ್ತಕ, ತುಳುನಾಡ ಅಂಬೇಡ್ಕರ್ ಪಿ.ಡೀಕಯ್ಯರವರ...
ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ನೇತೃತದಲ್ಲಿ ನಡೆಯುತ್ತಿರುವ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಇತರ ಕಾರ್ಯಕ್ರಮಗಳು ಗ್ರಾಮೀಣ ಆರ್ಥಿಕ ಸಬಲೀಕರಣಕ್ಕೆ ಪೂರಕವಾಗಿದೆ ಎಂದು ನೇಶನಲ್ ಇನ್ಸೂರೆನ್ಸ್ ಕಂಪೆನಿಯ ಅಧ್ಯಕ್ಷರು ಮತ್ತು ಆಡಳಿತ ನಿರ್ದೇಶಕಿ ಸುಚಿತಾ ಗುಪ್ತ ಹೇಳಿದರು. ಅವರು ಗುರುವಾರ ಧರ್ಮಸ್ಥಳದಲ್ಲ...
ಮಣಿಪಾಲ: ಬಿ.ಎ.ಎಂ.ಎಸ್. ಪದವಿಯಲ್ಲಿ ಅನುತ್ತೀರ್ಣನಾದ ಕಾರಣ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಡಗಬೆಟ್ಟು ಗ್ರಾಮದ ಕಬ್ಯಾಡಿಯಲ್ಲಿ ಇಂದು ಸಂಜೆ ಬೆಳಕಿಗೆ ಬಂದಿದೆ. ಮೃತರನ್ನು ಕಬ್ಯಾಡಿ ನಿವಾಸಿ ಪೃಥ್ವಿ ಕುಲಕರ್ಣಿ(24) ಎಂದು ಗುರುತಿಸಲಾಗಿದೆ . ಈತ ಬಿ.ಎ.ಎಂ.ಎಸ್. ಪದವಿಯಲ್...
ಹೈದರಾಬಾದ್: ತೆಲಂಗಾಣದಲ್ಲಿ ಸದ್ಯ ನಿರ್ಮಾಣ ಹಂತದಲ್ಲಿರುವ ರಾಜ್ಯ ಸಚಿವಾಲಯಕ್ಕೆ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹೆಸರಿಡಲು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್(KCR) ನಿರ್ಧರಿಸಿದ್ದಾರೆ. ರಾಜ್ಯ ಸಚಿವಾಲಯಕ್ಕೆ ಅಂಬೇಡ್ಕರ್ ಹೆಸರಿಡಲು ತೆಲಂಗಾಣ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರ...
ಬೆಳ್ತಂಗಡಿ: ಅಳದಂಗಡಿ ಪಿಲ್ಯ ಮಸೀದಿ ಎದುರು ಬೈಕ್ ಮತ್ತು ಈಚರ್ ಲಾರಿ ಡಿಕ್ಕಿಯಾದ ಘಟನೆ ಸೆ.15ರಂದು ರಾತ್ರಿ ನಡೆದಿದೆ. ಅಪಘಾತದ ಪರಿಣಾಮ ಬೈಕ್ ಸವಾರ ಕುದ್ಯಾಡಿಯ ಪ್ರವೀಣ್ ಆಚಾರ್ಯ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈಚರ್ ಚಾಲಕ ಸ್ಥಳದಿಂದ ಪರಾರಿಯಾಗಿರುವುದಾಗಿ ತಿಳಿದು ಬಂದಿದೆ. ಮೃತ ಪ್ರವೀಣ್ ಆಚಾರ್ಯ ಅವರ ಪಾರ್ಥಿವ ಶರೀರವನ್ನು ಬೆಳ್...
ಉಡುಪಿ: ಉಡುಪಿ ತಾಲೂಕು ಪೆರಂಪಳ್ಳಿ ವ್ಯಾಪ್ತಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಟಕ್ಕೆ ಸಂಬಂಧಿಸಿ ಬುಧವಾರ ರಾತ್ರಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಭೂ ವಿಜ್ಞಾನಿ ಗೌತಮ್ ಶಾಸ್ತ್ರಿ ಹೆಚ್ ಅವರು ದಾಳಿ ನಡೆಸಿ 2 ಲಾರಿ ಸಮೇತ 3 ಮೆಟ್ರಿಕ್ ಟನ್ ಮರಳನ್ನು ವಶಕ್ಕೆ ಪಡೆದಿರುತ್ತಾರೆ. ಗಣಿ ಮತ್ತು ಭೂ ವಿಜ್ಞಾಾನ ಇಲಾಖೆಯ ಹಿರಿಯ ಭೂ ...
ಉಡುಪಿ: ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಕಳ್ಳರು ಬಂದಿ ದ್ದಾರೆಂಬ ಸುಳ್ಳು ಸುದ್ದಿ ಹರಿದಾಡುತ್ತಿದ್ದು, ಈ ವಿಷಯಕ್ಕೆ ಸಂಬಂಧಿಸಿದಂತೆ ಬೇರೆ ಬೇರೆ ದೇಶ, ರಾಜ್ಯದ ವಿಡಿಯೋಗಳನ್ನು ವೈರಲ್ ಮಾಡಲಾಗುತ್ತಿದೆ. ಇದರಿಂದ ಆತಂಕಗೊಂಡ ಸಾರ್ವಜನಿಕರು ಅಪರಿಚಿತ ಅಮಾಯಕ ವ್ಯಕ್ತಿಗಳನ್ನು ತಡೆದು ಹಲ್ಲೆ ಮಾಡುವ ಘಟನೆಗಳು ಬೆಳಕಿಗೆ ಬಂ...
ಜೈಸಲ್ಮೇರ್: ಮೇಲ್ಜಾತಿಯವರ ನೀರಿನ ಕೊಡದಿಂದ ನೀರು ಕುಡಿದ ದಲಿತ ವ್ಯಕ್ತಿಯೊಬ್ಬರಿಗೆ ಜಾತಿವಾದಿಗಳ ಗುಂಪೊಂದು ಅಮಾನವೀಯವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ದಿಗ್ಗಾ ಗ್ರಾಮದಲ್ಲಿ ನಡೆದಿದೆ. ಚತುರಾ ರಾಮ್ ಎಂಬವರು ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದು, ಇವರು ತಮ್ಮ ಪತ್ನಿಯ ಜೊತೆಗೆ ದಿಗ್ಗಾ ಗ್ರಾಮಕ್ಕೆ ಬಂದಿದ್ದರು, ಜೋರಾಗಿ ಬಾಯಾರಿಕೆಯಾಗ...
ಲಕ್ನೋದ ಗುಲ್ ಜಾನ್ ನಗರ ಎಂಬಲ್ಲಿಂದ ಮೇ 15ರಂದು ನಾಪತ್ತೆಯಾಗಿದ್ದ ಬಾಲಕನನ್ನು ಮರಳಿ ಮನೆ ಸೇರಿಸುವಲ್ಲಿ ಬೆಳ್ತಂಗಡಿ ತಾಲೂಕಿನ ಗಂಡಿಬಾಗಿಲಿನ ಸಿಯೋನ್ ಆಶ್ರಮ ಯಶಸ್ವಿಯಾಗಿದೆ. ಸುಫಿಯಾನ್ (15) ಎಂಬ ಮಾನಸಿಕ ಅಸ್ವಸ್ಥ ಬಾಲಕ ಲಕ್ನೋದಿಂದ ದೆಹಲಿಗೆ ಬಂದು, ಅಲ್ಲಿಂದ ಮಂಗಳೂರಿಗೆ ಆಗಮಿಸಿದ್ದನು. ಈತನ ವಿಳಾಸ ಪತ್ತೆಯಾಗದ ಕಾರಣ ಬಳಿಕ ಆತನನ್ನು...
ದಕ್ಷಿಣ ಕನ್ನಡ ಜಿಲ್ಲೆಯನ್ನೇ ಬೆಚ್ಚಿಬೀಳಿಸಿದ ಮಂಗಳೂರು ನಗರದ ಮಂಗಳಪೇಟೆಯ ಫಾಝಿಲ್ ಹತ್ಯೆ ಪ್ರಕರಣದ ಆರೋಪಿ ಬಂಟ್ವಾಳದ ಹರ್ಷಿತ್ ಗೆ ಮೂರನೇ ಜಿಲ್ಲಾ ಸತ್ರ ನ್ಯಾಯಾಲಯವು ಜಾಮೀನು ನೀಡಿದೆ. ಜುಲೈ 28ರಂದು ರಾತ್ರಿ ಸುರತ್ಕಲ್ ಜಂಕ್ಷನ್ ನಲ್ಲಿದ್ದ ಫಾಝಿಲ್ ನನ್ನು ತಂಡವೊಂದು ಕೊಲೆಗೈದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹಲವು ಆ...