ಬಿಗ್ ಬಾಸ್ ಒಟಿಟಿ ಕನ್ನಡದ ಮೊದಲ ಸೀಸನ್ ನಲ್ಲಿ ಪಾಲ್ಗೊಂಡಿರುವ ಸ್ಪರ್ಧಿಗಳು ಪ್ರೇಕ್ಷಕರಿಗೆ ಸಾಕಷ್ಟು ಮನರಂಜನೆಯನ್ನು ಒದಗಿಸಿದ್ದಾರೆ. ಪ್ರತಿಯೊಬ್ಬರೂ ತಮ್ಮದೇ ಆದ ಶೈಲಿಯಲ್ಲಿ ಚಾಕಚಕ್ಯತೆಗಳನ್ನು ಮತ್ತು ವ್ಯಕ್ತಿತ್ವಗಳನ್ನು ಪ್ರದರ್ಶಿಸುವ ಮೂಲಕ ಆಟದ ಮೋಡಿಗೆ ನಿರ್ವಿವಾದವಾಗಿ ಮನರಂಜನೆಯನ್ನು ಸೇರಿಸಿದ್ದಾರೆ. ಸಂಖ್ಯಾಶಾಸ್ತ್ರ ಪ್ರವೀಣರಾಗಿ...
ಮಂಗಳೂರು: ರಿಕ್ಷಾವೊಂದು ನಿಯಂತ್ರಣ ತಪ್ಪಿ ಕಮರಿಗೆ ಉರುಳಿ ಬಿದ್ದ ಪರಿಣಾಮ ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಗಳೂರು ನಗರದ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಪಾನೀರು ಎಂಬಲ್ಲಿ ನಡೆದಿದೆ. ಮೃತರನ್ನು ಸೋಮೇಶ್ವರ ಸೋಮನಾಥ ದೇವಸ್ಥಾನದ ಬಳಿಯ ನಿವಾಸಿ ಆನಂದ್ ಸಫಲ್ಯ(70) ಎಂದು ಗುರುತಿಸಲಾಗಿದೆ. ಆನಂದ್ ಅವರು ಬಾಡಿಗೆಗ...
ಬೆಳ್ತಂಗಡಿ; ಅಪ್ರಾಪ್ತ ವಯಸ್ಸಿನ ದಲಿತ ಬಾಲಕಿಯ ಮೇಲೆ ಪರಿಚಿತ ಯುವಕನೋರ್ವ ಅತ್ಯಾಚಾರ ನಡೆಸಿದ್ದು, ಇದೀಗ ಗರ್ಭಿಣಿಯಾಗಿರುವ ಬಾಲಕಿ ವೇಣೂರು ಪೊಲೀಸರಿಗೆ ದೂರು ನೀಡಿದ್ದಾಳೆ. ಆರೋಪಿ ಯುವಕ ಪರಾರಿಯಾಗಿದ್ದಾನೆ. ಹೊಸಂಗಡಿಯಲ್ಲಿ ಘಟನೆ ನಡೆದಿದ್ದು, ಎರಡು ವರ್ಷದ ಹಿಂದೆ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಯುವಕ ಬಳಿಕ ತನ್ನ ಬಳಿ ವೀ...
ಬೆಳ್ತಂಗಡಿ: ಬಿದ್ದು ಸಿಕ್ಕಿದ ಚಿನ್ನದ ಸರವನ್ನು ಅದರ ವಾರಿಸುದಾರರನ್ನು ಹುಡುಕಿ ಅವರಿಗೆ ಮರಳಿಸುವ ಮೂಲಕ ಬೆಳ್ತಂಗಡಿಯ ಉದ್ಯಮಿ ಮುಹಮ್ಮದ್ ಬಶೀರ್ ವಗ್ಗ ಅವರು ಪ್ರಾಮಾಣಿಕತೆ ಮೆರೆದಿದ್ದಾರೆ. ನ್ಯಾಯವಾದಿ ಶೈಲೇಶ್ ಠೋಸರ್ ಅವರು ತಿಂಗಳ ಹಿಂದೆ 1.5 ಲಕ್ಷ ರೂ. ಮೌಲ್ಯದ ತನ್ನ ಚಿನ್ನದ ಸರ ಕಳೆದುಕೊಂಡಿದ್ದರು. ಹಲವೆಡೆ ಹುಡುಕಾಟ ನಡೆಸಿದ್ದರೂ ...
ಈಗ ಪ್ರಸಾರವಾಗುತ್ತಿರುವ ಬಿಗ್ ಬಾಸ್ ಒಟಿಟಿ ಕನ್ನಡ ಹೌಸ್ ದೊಡ್ಡ ಸಂಭ್ರಮಾಚರಣೆಗಳು, ಗದ್ದಲ-ಜಗಳಗಳು, ಪ್ರೀತಿಯ ಹೊಸ ಸ್ನೇಹಗಳು, ಮೊಳಕೆಯೊಡೆಯುವ ಹೊಸ ಪ್ರೇಮಕಥೆಗಳು, ಅಸೂಯೆ ಮತ್ತು ಇನ್ನೂ ಹೆಚ್ಚಿನ ಭಾವನೆಗಳ ವರ್ಣಪಟಲಕ್ಕೆ ಸಾಕ್ಷಿಯಾಗಿದೆ. ಬಿಗ್ ಬಾಸ್ ಒಟಿಟಿ ಕನ್ನಡದ ಈ ಮೊದಲ ಸೀಸನ್ ನ ಜನಪ್ರಿಯ ಸ್ಪರ್ಧಿಗಳು ಪ್ರತಿ ಹೊಸ ದಿನ ಮತ್ತು ಟಾಸ್...
ಸಿನಿಮೋತ್ಸಾಹಿಗಳ ಯುವ ತಂಡ ಸೇರಿ ತಯಾರಿಸಿರುವ ಕಂಬ್ಳಿಹುಳ ಸಿನಿಮಾ ಹಲವು ನಿರೀಕ್ಷೆಗಳನ್ನು ಹುಟ್ಟು ಹಾಕಿದ್ದು, ನೈಜ ಘಟನೆಯಾಧಾರಿತ ಸಿನಿಮಾವನ್ನು ಸಿನಿಪ್ರಿಯರು ವೀಕ್ಷಿಸಿ, ಯುವ ತಂಡವನ್ನು ಹಾರೈಸುವಂತೆ ಹಾಸನದ ಯುವಕ ಪುನೀತ್ ಅವರು ಸಿನಿಪ್ರಿಯರಿಗೆ ಮನವಿ ಮಾಡಿಕೊಂಡಿದ್ದಾರೆ. ಕಿರುಚಿತ್ರದಿಂದ ಜರ್ನಿ ಆರಂಭಿಸಿದ್ದ ನಿರ್ದೇಶಕ ನವನ್...
ಮೊಬೈಲ್ ಫೋನ್ ಬದಲು ಕೆಟ್ಟುಹೋದ ತಿಂಡಿಯ ಪೊಟ್ಟಣ ಕಳುಹಿಸಿ ವಂಚನೆ ಮಾಡಿರೋ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ನಡೆದಿದೆ. ಅದೃಷ್ಟ ಗ್ರಾಹಕರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ 8,800 ರೂಪಾಯಿ ಮೌಲ್ಯದ ಮೊಬೈಲನ್ನು 1,785 ಕ್ಕೆ ಕಳುಹಿಸಲಾಗಿದೆ ಎಂಬ ಮೆಸೇಜ್ ಅನ್ನು ನಂಬಿ ಅಂಚೆ ಮೂಲಕ ಬಂದ ಪಾರ್ಸೆಲ್ ಖರೀದಿಸಿದ ವ್ಯಕ್ತಿಗೆ ಮೊ...
ಬೆಂಗಳೂರು: ಕನ್ನಡಿಗರ ಮನೆ ಮಾತಾಗಿರುವ ಬಿಗ್ ಬಾಸ್ ಒಟಿಟಿಯಲ್ಲಿ ಪ್ರಸಾರವಾಗುತ್ತಿದ್ದು, ಮನೆಯೊಳಗಿರುವ ಸ್ಪರ್ಧಿಗಳು ಕೆಲವೊಂದು ಅವಿಸ್ಮರಣೀಯ ಕ್ಷಣಗಳನ್ನು ಅತ್ಯಂತ ಸಂತಸದಿಂದ ಆಚರಿಸಿಕೊಂಡಿದ್ದಾರೆ. ಇನ್ನೇನು ಫೈನಲ್ ಸನಿಹವಾಗುತ್ತಿದ್ದು, ಮನೆಯಲ್ಲಿ ಆಚರಿಸಲಾಗಿರುವ ಕೆಲವು ಸುಂದರ ಕ್ಷಣಗಳ ಝಲಕ್ ಇಲ್ಲಿದೆ: ಜಶ್ವಂತ್ ರ ಹುಟ್ಟುಹಬ್ಬ...
ಕಾರ್ಕಳ: ಖಾಸಗಿ ಬಸ್ ಹಾಗೂ ಪಿಕಪ್ ಮುಖಾಮುಖಿ ಡಿಕ್ಕಿ ಹೊಡೆದು ಪಿಕಪ್ ಚಾಲಕ ಸ್ಥಳದಲ್ಲೇ ಸಾವಿಗೀಡಾದ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಚಿಕ್ಕಲ್ ಬೆಟ್ಟು ಕ್ರಾಸ್ ನ ದುಗ್ಗನರಾಯ ಚಡವು ಎಂಬಲ್ಲಿ ಸೆ.12 ರ ಸೋಮವಾರ ರಾತ್ರಿ 9:15 ಕ್ಕೆ ನಡೆದಿದೆ. ಮೃತರನ್ನು ಪಿಕ್ ಅಪ್ ಚಾಲಕ ನೆಲ್ಲಿಕಟ್ಟೆ ನಿವಾಸಿ 36ವರ್ಷದ ಸಂತೋಷ್ ನಾಯಕ್ ಎಂದು ...
ಜೀವನದಲ್ಲಿ ಜಿಗುಪ್ಸೆಗೊಂಡು ಆಟೋ ಚಾಲಕನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲ ಹೆರ್ಗ ಗ್ರಾಮದ ನರಸಿಂಗೆ ದೇವಸ್ಥಾನದ ಬಳಿ ನಡೆದಿದೆ. ಮೃತರನ್ನು ಹೆರ್ಗ ಗ್ರಾಮದ ನಿವಾಸಿ 53ವರ್ಷದ ರಾಧಕೃಷ್ಣ ಎಂದು ಗುರುತಿಸಲಾಗಿದೆ. ಇವರು ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಕೋಣೆಯ ಪಕ್ಕಾಸಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡ...