ಮಂಗಳೂರು: ಮಹಾನಗರ ಪಾಲಿಕೆಯ 23ನೇ ಅವಧಿಯ ಮೇಯರ್ ಆಗಿ ಬಿಜೆಪಿಯ ಹಿರಿಯ ಕಾರ್ಪೊರೇಟರ್ ಜಯಾನಂದ ಅಂಚನ್ ಆಯ್ಕೆಯಾಗಿದ್ದಾರೆ. ಉಪ ಮೇಯರ್ ಆಗಿ ಬಿಜೆಪಿಯ ಕಾರ್ಪೊರೇಟರ್ ಪೂರ್ಣಿಮಾ ಆಯ್ಕೆಯಾದರು. ಇಂದು ಮಧ್ಯಾಹ್ನ ನಡೆದ ಚುನಾವಣೆಯಲ್ಲಿ ಇಬ್ಬರು ಶಾಸಕರು ಸೇರಿದಂತೆ ಉಪಸ್ಥಿತರಿದ್ದ ಒಟ್ಟು ಮತದಾರರಲ್ಲಿ 46 ಮಂದಿ ಜಯಾನಂದ ಪರ ಮತ ಚಲಾಯಿಸಿದರು. ...
ಕಾರ್ಕಳ: ತಾಲೂಕಿನ ಮುಂಡ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಚಿರತೆಯೊಂದು ದಾಳಿ ನಡೆಸಿ ಪರಿಣಾಮ ವೃದ್ಧರೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಮುಲ್ಲಡ್ಕದ ರಾಜಶ್ರೀ ರೈಸ್ ಮಿಲ್ ಬಳಿಯ ಕೃಷ್ಣ ಶೆಟ್ಟಿ ಎಂಬವರ ಮೇಲೆ ಚಿರತೆ ದಾಳಿ ನಡೆಸಿದೆ ಎನ್ನಲಾಗಿದೆ. ಚಿರತೆ ದಾಳಿಯಿಂದ ಕೃಷ್ಣ ಶೆಟ್ಟಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನ...
ಹೈದರಾಬಾದ್: ಪುತ್ರಿಯ ಜನ್ಮದಿನದಂದೇ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದ್ದು, ಆನ್ ಲೈನ್ ಆ್ಯಪ್ ನ ಬೆದರಿಕೆಯಿಂದ ಬೇಸತ್ತು ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ. ಕೊಲ್ಲಿ ದುರ್ಗಾರಾವ್ ಹಾಗೂ ಪತ್ನಿ ರಮ್ಯಾ ಲಕ್ಷ್ಮೀ ಆತ್ಮಹತ್ಯೆಗೆ ಶರಣಾದವರು ಎಂದು ಗುರುತಿಸಲಾಗಿದೆ. ದುರ್ಗಾ...
ಬೆಂಗಳೂರು: ಗಣೇಶೋತ್ಸವದ ಮೆರವಣಿಗೆಯಲ್ಲಿ ಯುವಕನೋರ್ವ ಚಾಕು ಹಿಡಿದು ಗಣೇಶನ ವಿಗ್ರಹಕ್ಕೆ ಧಮ್ಕಿ ಹಾಕಿರುವ ಘಟನೆ ಯಶವಂತಪುರ ಬಳಿಯ ದೇವರಾಯಪಾಳ್ಯದಲ್ಲಿ ನಡೆದಿದೆ. ದೇವರಾಯಪಾಳ್ಯದಲ್ಲಿ ನಿನ್ನೆ ರಾತ್ರಿ ವೇಳೆ ಗಣೇಶೋತ್ಸವ ಮೆರವಣಿಗೆ ನಡೆಯುತ್ತಿತ್ತು. ಈ ವೇಳೆ ಚಾಕು ಹಿಡಿದುಕೊಂಡು ಬಂದ ಯುವಕ ವಿಚಿತ್ರವಾಗಿ ವರ್ತಿಸಿದ್ದು, ಚಾಕು ಹಿಡಿದು ...
ಕಲಬುರಗಿ: ಗಣೇಶೋತ್ಸವದಲ್ಲಿ ಕರ್ತವ್ಯ ನಿರತರಾಗಿದ್ದ ಹೆಡ್ ಕಾನ್ಸ್’ಸ್ಟೇಬಲ್ ವೊಬ್ಬರು ಹೃದಯಾಘಾತದಿಂದ ಮೃತಪಟ್ಟ ದಾರುಣ ಘಟನೆ ಕಲಬುರ್ಗಿ ಜಿಲ್ಲೆಯ ಅಫಜಲಪುರದಲ್ಲಿ ನಡೆದಿದೆ. ಅಫಜಲಪುರ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಸ್ಟೇಬಲ್ ಆಗಿದ್ದ ಗೊಬ್ಬುರು ಬಿ ಗ್ರಾಮದ ನಿವಾಸಿ ಕಲ್ಯಾಣಿ ಗುಗ್ಗರಿ(45) ಮೃತಪಟ್ಟವರು ಎಂದು ಗುರುತಿಸಲಾಗಿದೆ....
ತುಮಕೂರು: ಲಾರಿ ಹಾಗೂ ಬೊಲೆರೋ ವಾಹನದ ನಡುವೆ ನಡೆದ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕುಣಿಗಲ್ ತಾಲೂಕಿನ ಪಿ.ಹೊನಮಾಚನಹಳ್ಳಿ ಬಳಿ ನಡೆದಿದೆ. 30 ವರ್ಷದ ವಯಸ್ಸಿನ ಸಲೀಂ ಪಾಷಾ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕುಣಿಗಲ್ ಮಾರ್ಗವಾಗಿ ಮದ್ದೂರಿಗೆ ಹೋಗುತ್ತಿದ್ದ ಲಾರಿ ಹುಲಿಯೂರುದುರ್ಗದಿಂದ...
ಚೆನ್ನೈ: ಅಸೂಯೆ ಯಾರಿಗಿಲ್ಲ ಹೇಳಿ, ಪ್ರತಿಯೊಬ್ಬರೂ ಇನ್ನೊಬ್ಬರ ಬೆಳವಣಿಗೆಯನ್ನು ಕಂಡು ಉರಿದುಕೊಳ್ಳುವವರೇ ಸಮಾಜದಲ್ಲಿ ಕಾಣ ಸಿಗುತ್ತಾರೆ. ಆದರೆ, ಇಲ್ಲೊಬ್ಬಳು ಪಾಪಿ ಮಹಿಳೆ, ತನ್ನ ಅಸೂಯೆಯಿಂದ ಬಾಳಿ ಬದುಕಬೇಕಾದ ಬಾಲಕನ ಪ್ರಾಣವನ್ನೇ ಬಲಿ ಪಡೆದಿದ್ದಾಳೆ. ತಮಿಳುನಾಡಿನ ಪುದುಚೇರಿಯಲ್ಲಿ ನಡೆದ ಘಟನೆಯೊಂದಲ್ಲಿ ತನ್ನ ಮಗಳಿಗಿಂತ ಹೆಚ್ಚು ಅಂಕ...
ಬ್ರಿಟನ್: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬ್ರಿಟನ್ ರಾಣಿ ಎರಡನೇ ಎಲಿಜಬೆತ್ ಅವರು ಗುರುವಾರ(ಸೆ.8)ದಂದು ನಿಧನರಾಗಿದ್ದಾರೆ. ಬ್ರಿಟನ್ ರಾಣಿ ನಿಧನದ ಹಿನ್ನೆಲೆಯಲ್ಲಿ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ರಾಣಿಯ ನಿಧನದ ಸುದ್ದಿಯನ್ನು ಬಂಕಿಂಗ್ ಹ್ಯಾಮ್ ಅರಮನೆಯವರು ಖಚಿತಪಡಿಸಿದ್ದಾರೆ. ಬ್ರಿಟನ್ ಗೆ ಸುದೀರ್ಘ ಸೇವೆ ಸಲ್ಲಿಸಿದ್...
ತುಮಕೂರು: ಬೆಳ್ಳಂಬೆಳಗ್ಗೆ ಮದ್ಯಪಾನ ಮಾಡಿಕೊಂಡು ಪಾಠ ಮಾಡುತ್ತಿದ್ದ ಟೀಚರ್ ಒಬ್ಬರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ತುಮಕೂರು ತಾಲೂಕಿನ ಚಿಕ್ಕಸಾರಂಗಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಕಳೆದ 25 ವರ್ಷಗಳಿಂದ ಈ ಶಾಲೆಯಲ್ಲಿ ಶಿಕ್ಷಕಿ ಗಂಗಲಕ್ಷ್ಮಮ್ಮ ಸೇವೆ ಸಲ್ಲಿಸುತ್ತಿದ್ದಾರೆ. ಆದರೆ ಕಳೆದ 5 ವರ್ಷದಿಂದ ಮದ್ಯ ವ್ಯಸನಕ್ಕೆ ದಾ...
ಉಡುಪಿ: ಮನೆಯ ಬಾಗಿಲು ಮುರಿದು ಒಳಪ್ರವೇಶಿಸಿದ ಕಳ್ಳರು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿಕೊಂಡು ಹೋಗಿರುವ ಘಟನೆ ಸಾಸ್ತಾನ ಪಾಂಡೇಶ್ವರದಲ್ಲಿ ಸೆ.8ರಂದು ಬೆಳಕಿಗೆ ಬಂದಿದೆ. ರಾಜೇಶ್ ಪೂಜಾರಿ ಎಂಬವರಿಗೆ ಸೇರಿದ ಪಾಂಡೇಶ್ವರದಲ್ಲಿರುವ ಮನೆಯಲ್ಲಿ ಕಳ್ಳತನ ನಡೆದಿದೆ. ರಾಜೇಶ್ ಅವರು, ಬೆಂಗಳೂರಿನಲ್ಲಿ ಹೋಟೇಲ್ ವ್ಯವಹಾರ ಮಾಡಿಕ...