ಚೆರ್ಲಿ ಲರ್ನ್ ಆಪ್ ನ ಸಾರ್ವಜನಿಕ ಅನಾವರಣ ಕಾರ್ಯಕ್ರಮವು ಸೆಪ್ಟೆಂಬರ್ 8 ರಂದು ಪುತ್ತೂರಿನ ಕಬಕದಲ್ಲಿನ ಸರಕಾರಿ ಶಾಲೆಯ ಆವರಣದಲ್ಲಿ ನಡೆಯಲಿದೆ ಎಂದು ಸಂಯೋಜಕ ಶ್ರೀನಿಧಿ ತಿಳಿಸಿದ್ದಾರೆ. ಅವ್ರು ಮಂಗಳೂರು ನಗರದ ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಾ, ಪದ್ಮಶ್ರೀ ಹರೇಕಳ ಹಾಜಬ್ಬರು ಆಪ್ ಅನಾವರಣ ಮಾಡ್ತಾರೆ. ...
ಮಂಗಳೂರು: ವಿಶ್ವವಿದ್ಯಾನಿಲಯದ ಘಟಕ ಕಾಲೇಜು ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು ಹಂಪನಕಟ್ಟೆ ಮಂಗಳೂರು ಇಲ್ಲಿನ ತುಳು ಸ್ನಾತಕೋತ್ತರ ಅಧ್ಯಯನ ವಿಭಾಗ ಹಾಗೂ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಸೆಪ್ಟೆಂಬರ್ 9 ರಂದು ಶುಕ್ರವಾರ ವಿ.ವಿ. ಸಂಧ್ಯಾ ಕಾಲೇಜಿನಲ್ಲಿ 'ಶ್ರೀ ಸಂಸ್ಥಾನ ಒಡಿಯೂರು ತುಳು ಅಧ್ಯಯನ ಕೇಂ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ನೇತೃತ್ವದಲ್ಲಿ ಸೆಪ್ಟೆಂಬರ್ 10ರ ಶನಿವಾರ ಬೆಳಿಗ್ಗೆ 9:30ಕ್ಕೆ ಬ್ರಹ್ಮಶ್ರೀ ನಾರಾಯಣ ಗುರುಗಳ 168ನೇ ಜಯಂತಿ ಉತ್ಸವ ಪ್ರಯುಕ್ತ ಗುರು ಸಂದೇಶ ಯಾತ್ರೆ ನಡೆಯಲಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್ ಹೇಳಿದರು. ಈ ಕುರಿ...
ಒಂದು ಮೊಟ್ಟೆ ಕಥೆ ಚಿತ್ರ ತಂಡದ ನೇತೃತ್ವದಲ್ಲಿ ವೈಭವ್ ಫ್ಲಿಕ್ಸ್ ಅಡಿಯಲ್ಲಿ ಮ್ಯಾಂಗೋ ಬ್ಯಾನರ್ ಸಹಭಾಗಿತ್ವದಲ್ಲಿ ನಿರ್ಮಾಣಗೊಂಡ ಸೌಂಡ್ಸ್ ಆ್ಯಂಡ್ ಲೈಟ್ಸ್ ತುಳು ಚಿತ್ರ 100 ದಿನಗಳ ಪ್ರದರ್ಶನ ಕಂಡಿದೆ. ಇದರ ಶತದಿನದ ಸಂಭ್ರಮಾಚರಣೆ ಕಾರ್ಯಕ್ರಮವು ಸೆಪ್ಟೆಂಬರ್ 8ರಂದು ಸಂಜೆ 5 ಗಂಟೆಗೆ ಮಂಗಳೂರು ನಗರದ ಪುರಭವನದಲ್ಲಿ ನಡೆಯಲಿದೆ ಎಂದು ಚಿ...
ಮೈಸೂರು: ಬಿಜೆಪಿ ಸರ್ಕಾರ ಮತಕ್ಕಾಗಿ ಸಾವರ್ಕರ್, ಗೋಡ್ಸೆ ಜಯಂತಿ ಬೇಕಾದರೂ ಆಚರಿಸುತ್ತದೆ. ಆದರೆ ನಾಡನ್ನು ಕಟ್ಟಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಆಚರಣೆ ಬಿಜೆಪಿಗೆ ಬೇಕಿಲ್ಲ ಎಂದು ಇತಿಹಾಸಕಾರ ಪ್ರೊ.ಪಿ.ವಿ.ನಂಜರಾಜ ಅರಸ್ ವಾಗ್ದಾಳಿ ನಡೆಸಿದರು. ಮೈಸೂರು ದಸರಾಗೂ ಮುನ್ನ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಆಚರಿಸುವಂತೆ ಒತ್ತಾಯಿ...
ಬೆಳ್ತಂಗಡಿ: ಕಂದಾಯ ಇಲಾಖೆಯ ದಾಖಲೆ ದುರುಪಯೋಗ ಪ್ರಕರಣದ ಆರೋಪದಲ್ಲಿ ಗ್ರಾಮ ಕರಣಿಕರೋರ್ವರನ್ನು ಬಂಧಿಸಿದ ಘಟನೆ ಬುಧವಾರ ಸಂಭವಿಸಿದೆ. ಬೆಳ್ತಂಗಡಿ ಹೋಬಳಿ ವ್ಯಾಪ್ತಿಗೆ ಒಳಪಟ್ಟ ತಣ್ಣೀರುಪಂತ, ಪುತ್ತಿಲ, ಬಾರ್ಯ, ಕರಾಯ ಗ್ರಾಮದ ಗ್ರಾಮಕರಣಿಕರಾದ ಜಯಚಂದ್ರ ಅವರು ಬಂಧನಕೊಳಗಾಗಿದ್ದು, ಅವರನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ...
ಬೆಳ್ತಂಗಡಿ: ಬೆಳಾಲು ಗ್ರಾಮದ ಕೂಡಿಗೆ ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹವೊಂದು ತೇಲಿ ಬಂದ ಘಟನೆ ಬುಧವಾರ ಸಂಭವಿಸಿದೆ ಬೆಳಾಲು ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಶವ ಮೇಲೆ ಎತ್ತಿದರು. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ನದಿಯಲ್ಲಿ ಭಾರೀ ನೀರು ಹರಿಯುತ್ತಿದ್ದ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧಿಸಿದಂತೆ ಪಿಎಫ್ ಐ ಪ್ರಮುಖರ ಮೇಲೆ ಎನ್.ಐ.ಎ ದಾಳಿಯನ್ನು ಖಂಡಿಸಿ ಮಂಗಳೂರಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಇಂದು ಸುದ್ದಿಗೋಷ್ಟಿ ನಡೆಸಿತು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಪಿಎಫ್ ಐ ರಾಜ್ಯ ಕಾರ್ಯದರ್ಶಿ ಎ.ಕೆ.ಅಶ್ರಫ್, ಪ್ರವೀಣ...
ಬೆಂಗಳೂರು: ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬೆಂಗಳೂರಿನಲ್ಲಿ ರಸ್ತೆಗಳು ನದಿಗಳಾಗಿವೆ. ರಸ್ತೆಯಲ್ಲಿ ವಾಹನದಲ್ಲಿ ಹೋಗಬೇಕೋ, ದೋಣಿಯಲ್ಲಿ ಸಂಚರಿಸಬೇಕೋ ಅನ್ನೋದು ತಿಳಿಯದೇ ಜನರು ಕಂಗಾಲಾಗಿದ್ದಾರೆ. ಜನ ವಸತಿ ಪ್ರದೇಶಗಳಿಗೆ ನೀರು ನುಗ್ಗಿ ಜನರು ಸಂಕಷ್ಟದಲ್ಲಿದ್ದಾರೆ. ಈ ನಡುವೆ ರಾಜ್ಯ ಸರ್ಕಾರದ ನಡೆಯ ಕುರಿತು ವ್ಯಾಪಕ ಟೀಕೆಗಳು...
ಮುದ್ದೇಬಿಹಾಳ: ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆ ಜೊತೆಗೆ ಆಜಾದಿ ಕಾ ಅಮೃತ ಮಹೋತ್ಸವದ ಪ್ರಯುಕ್ತ (ಹರ್ ಘರ್ ತಿರಂಗ ಉತ್ಸವ) ಎಲ್ಲೆಡೆ ರಾಷ್ಟ್ರ ಧ್ವಜಗಳನ್ನು ಎಲ್ಲೆಡೆ ಹಂಚಿಕೆ ಮಾಡಲಾಗಿತ್ತು. ಜೊತೆಗೆ ಪ್ರತಿ ಮನೆ ಮನೆಗಳ ಮೇಲೂ ಧ್ವಜಗಳ ಹಾರಾಟದ ಮೂಲಕ ರಾಷ್ಟ್ರಭಕ್ತಿ ಮೆರೆಯಲಾಗಿತ್ತು. ಜೊತೆಗೆ ಸರ್ಕಾರದ ನಿಯಮಾವಳಿಯ ಪ್ರಕಾರ ಕೆ...