ಉಡುಪಿ: ಯುಪಿಎ ಸರಕಾರ ಕೊರಗ ಸಮುದಾಯಕ್ಕೆ ಜಾರಿಗೆ ತಂದಿದ್ದ ಆರೋಗ್ಯ ನಿಧಿ ಯೋಜನೆಯನ್ನು ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಸಮಾಜ ಕಲ್ಯಾಣ ಇಲಾಖೆಯ ಮೂಲಕ ರದ್ದುಗೊಳಿಸಿ ಆದೇಶಿಸಿರುವುದು ಕೊರಗ ಸಮುದಾಯಕ್ಕೆ ಎಸಗಿರುವ ದ್ರೋಹವಾಗಿದ್ದು, ಕೂಡಲೇ ಈ ಆದೇಶವನ್ನು ರದ್ದುಗೊಳಿಸಬೇಕು ಎಂದು ಕೆಪಿಸಿಸಿ ಸಂಯೋಜಕ ಹರೀಶ್ ಕಿಣಿ ಆಗ್ರಹಿಸಿದ್ದಾರೆ. ಉಡ...
ಚಿಕ್ಕಮಗಳೂರು: ಗಣಪತಿ ವಿಸರ್ಜಿಸಿ ಬರುತ್ತಿದ್ದ ವೇಳೆ ವಿದ್ಯುತ್ ಶಾಕ್ ತಗಲಿ ಮೂವರು ಭಕ್ತರು ಸಾವನ್ನಪ್ಪಿರುವ ದಾರುಣ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಬಳಿಯ ಬಿ.ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ರಾಜು(47), ರಚನಾ(35), ಪಾರ್ವತಿ(26) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿ...
ಬೆಂಗಳೂರು: ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ ನಿನ್ನೆ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಒಂದು ದಿನ ಶೋಕಾಚರಣೆ ಘೋಷಿಸಿದೆ. ಉಮೇಶ್ ಕತ್ತಿ ಪಾರ್ಥಿವ ಶರೀರ ಹೆಚ್ಎಎಲ್ ಏರ್ಪೋರ್ಟ್ ತಲುಪಿದ್ದು ಹವಾಮಾನ ವೈಪರೀತ್ಯ ಹಿನ್ನೆಲೆ ಏರ್ ಲಿಫ್ಟ್ ಕಾರ್ಯ ವಿಳಂಬವಾಗಲಿದೆ ಎಂದು ತಿಳಿದು ಬಂ...
ಬೆಂಗಳೂರು: ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ(61) ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿಕೊನೆಯುಸಿರೆಳೆದಿದ್ದಾರೆ. ಡಾಲರ್ಸ್ ಕಾಲೋನಿಯ ನಿವಾಸದಲ್ಲಿದ್ದಾಗ ಎದೆನೋವು ಕಾಣಿಸಿಕೊಂಡು ಬಾತ್ ರೂಮ್ ನಲ್ಲಿ ಕುಸಿದುಬಿದ್ದಿದ್ದರು. ಈ ವೇಳೆ ತಕ್ಷಣವೇ ಕುಟುಂಬಸ್ಥರು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದರು. ಅವರಿಗೆ ತಕ್ಷಣ ಐಸಿಯ...
ಉಡುಪಿ: ಡಾ.ಎಸ್.ರಾಧಾಕೃಷ್ಣನ್ ಅವರು ಸೇರಿದಂತೆ ಹಿರಿಯ ಮಹಾನ್ ವ್ಯಕ್ತಿಗಳ ತತ್ವ ಆದರ್ಶಗಳನ್ನು ಪಾಲನೆ ಮಾಡುವುದರೊಂದಿಗೆ ಶಿಕ್ಷಕರು ಉತ್ತಮಕಾರ್ಯ ಸಾಧನೆಗಳನ್ನು ಮಾಡಿ, ಸಮಾಜದಲ್ಲಿಆದರ್ಶ ವ್ಯಕ್ತಿಗಳಾಗಬೆಕು ಎಂದು ಜಿಲ್ಲಾಉಸ್ತುವಾರಿ ಸಚಿವ ಎಸ್.ಅಂಗಾರ ಹೇಳಿದರು ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶ...
ಬೆಳ್ತಂಗಡಿ: ವ್ಯಕ್ತಿಯ ವ್ಯಕ್ತಿತ್ವವನ್ನು ರೂಪಿಸುವ ಕಣ್ಣಿಗೆ ಕಾಣುವ ದೇವರಿದ್ದರೆ ಅದು ಶಿಕ್ಷಕರು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹೇಳಿದರು. ಶಿಕ್ಷಕರ ದಿನಾಚರಣೆ ಸಮಿತಿ, ತಾ.ಪಂ., ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಪ.ಪಂ. ಬೆಳ್ತಂಗಡಿ ಸಂಯುಕ್ತ ಆಶ್ರಯದಲ್ಲಿ ಸೆ.5 ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಸ್ವಾಮಿ ಕಲಾ ಭ...
ಬೆಳ್ತಂಗಡಿ: ನದಿಗಳು ಹರಿಯುವ ಪರಿಸರದಲ್ಲಿ ಹೆಚ್ಚಿನ ಮಳೆ ಇಲ್ಲದಿದ್ದರೂ ಮೃತ್ಯುಂಜಯ ಹಾಗೂ ನೇತ್ರಾವತಿ ನದಿಗಳ ನೀರು ದಿಢೀರ್ ಏರಿಕೆಯಾದ ವಿದ್ಯಮಾನ ಮಂಗಳವಾರ ಸಂಜೆ ನಡೆದಿದೆ. ಇದರಿಂದ ನದಿ ಬದಿಗಳಲ್ಲಿ ವಾಸಿಸುವ ಜನರಲ್ಲಿ ಆತಂಕ ಸೃಷ್ಟಿಯಾಯಿತು. ದಿಡುಪೆ, ಮಲವಂತಿಗೆ, ಮಿತ್ತಬಾಗಿಲು, ಕಡಿರುದ್ಯಾವರ, ಮುಂಡಾಜೆ, ಕಲ್ಮಂಜ ಮೊದಲಾದ ಗ್ರಾಮಗಳಲ...
ಮಂಗಳೂರು: ಡಬಲ್ ಇಂಜಿನ್ ಸರ್ಕಾರದಿಂದ ಯಾವುದೇ ಪ್ರಯೋಜನ ಆಗಿಲ್ಲ ಎಂದು ಮಂಗಳೂರಿನಲ್ಲಿ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ನೀಡಿದ್ದಾರೆ. ಮಂಗಳೂರು ನಗರದ ಮಲ್ಲಿಕಟ್ಟೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಕನ್ನಡ ಬಿಜೆಪಿಯ ಪ್ರಯೋಗ ಶಾಲೆಯಾಗಿದೆ. ಡಬಲ್ ಇಂಜಿನ್ ಸರ್ಕಾರದಿಂದ ಡಬಲ್ ದೋಖಾ ಆಗುತ್ತಿದೆ...
ಬೆಂಗಳೂರು: ಪ್ರವಾಹ ಪರಿಶೀಲನೆಯ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಕಂದಾಯ ಸಚಿವ ಆರ್.ಅಶೋಕ್ ಭರ್ಜರಿ ನಿದ್ದೆಗೆ ಜಾರಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಆರೋಪಿಸಿದ್ದು, ಆರ್.ಅಶೋಕ್ ಸಭೆಯಲ್ಲಿ ಭಾಗಿಯಾಗಿದ್ದ ರೀತಿಯನ್ನು ಕಾಂಗ್ರೆಸ್ ವ್ಯಂಗ್ಯವಾಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಮುಳುಗುವುದರಲ್ಲಿ ಹಲವು ವಿಧಗಳಿವೆ. ರಾಜ್ಯದ ಜ...
ಬೆಳಗಾವಿ: ಪ್ರವಾಹದಲ್ಲಿ ಸಿಲುಕಿದ್ದ 12 ವರ್ಷದ ಮಗು ಹಾಗೂ ಬಾಣಂತಿಯನ್ನು ರಕ್ಷಣೆ ಮಾಡಲಾಗಿರುವ ಘಟನೆ ಗೋಕಾಕ್ ತಾಲೂಕಿನ ಮಾನಿಕವಾಡಿ ಗ್ರಾಮದಲ್ಲಿ ನಡೆದಿದ್ದು, ನಿನ್ನೆ ಸುರಿದ ಭಾರೀ ಮಳೆಗೆ ಸೃಷ್ಟಿಯಾದ ಪ್ರವಾಹದ ವೇಳೆ ಮಗು ಮತ್ತು ತಾಯಿ ಸಂಕಷ್ಟಕ್ಕೆ ಸಿಲುಕ್ಕಿದ್ದರು. ಗೋಕಾಕ್ ಭಾಗದಲ್ಲಿ ಭಾರಿ ಮಳೆಯಾಗಿದ್ದು, ಈ ವೇಳೆ ಮನೆಯೊಂದಕ್ಕೆ ಏಕ...