ಉಡುಪಿ: ನಾಲ್ಕು ವರ್ಷಗಳ ಹಿಂದೆ 21 ಶಾಲಾ ಬಾಲಕರಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪೋಕ್ಸೊ ಪ್ರಕರಣಗಳ ಆರೋಪಿ ಕುಂದಾಪುರದ ಪತ್ರಕರ್ತ ಚಂದ್ರ ಕೆ.ಹೆಮ್ಮಾಡಿ(40)ಗೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಲ್ಲಿನ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯವು ಮತ್ತೆ ಎರಡು ಪ್ರಕರಣಗಳಲ್ಲಿ 10 ವರ್ಷ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ ತೀರ್...
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟಂಬರ್ 2ರಂದು ಮಂಗಳೂರಿಗೆ ಆಗಮಿಸಿ 3,800 ಕೋಟಿ ರೂಪಾಯಿ ವೆಚ್ಚದ 8 ಯೋಜನೆಗಳ ಲೋಕಾರ್ಪಣೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮವನ್ನು ನೆರವೇರಿಸಿದ್ದಾರೆ. ಕಾರ್ಯಕ್ರಮಕ್ಕೆ ನೂರಾರು ನಿರೀಕ್ಷೆಗಳೊಂದಿಗೆ ಆಗಮಿಸಿದ್ದ ಕಾರ್ಯಕರ್ತರ ನಿರೀಕ್ಷೆಗೆ ತಕ್ಕಂತೆ ಕಾರ್ಯಕ್ರಮ ಇರಲಿಲ್ಲ. ಇದೊಂದು ಸರ್ಕಾರಿ ಕಾರ್ಯ...
ಬೆಂಗಳೂರು: ಸಮಸ್ಯೆ ಹೇಳಿಕೊಳ್ಳಲು ಹೋದ ಮಹಿಳೆಯ ಮೇಲೆ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಆಕ್ರೋಶಗೊಂಡು, ಕೈಯಲ್ಲಿದ್ದ ಮನವಿ ಪತ್ರವನ್ನು ಕಸಿದುಕೊಂಡು ದುರ್ವರ್ತನೆ ತೋರಿದ ಘಟನೆ ನಡೆದಿದೆ. ವರ್ತೂರು ಕೆರೆ ಕೋಡಿ ಬಿದ್ದ ಪರಿಣಾಮ ವಸತಿ ಪ್ರದೇಶಗಳಿಗೆ ನೀರು ನುಗ್ಗಿತ್ತು. ಹಾನಿಗೊಳಗಾದ ಪ್ರದೇಶ ವೀಕ್ಷಣೆಗೆ ಲಿಂಬಾವಳಿ ತೆರಳಿದ್ದರು. ಈ ವೇ...
ಮಂಗಳೂರಿನ ಗೋಲ್ಡ್’ಪಿಂಚ್ ಮೈದಾನದಲ್ಲಿ3,800 ಕೋಟಿ ರೂ. ಮೊತ್ತದ 8 ಯೋಜನೆಗಳ ಲೋಕಾರ್ಪಣೆ ಹಾಗೂ ಶಿಲಾನ್ಯಾಸವನ್ನು ಪ್ರಧಾನಿ ಮೋದಿ ಸೆಪ್ಟಂಬರ್ 2ರಂದು ನೆರವೇರಿಸಿದರು. ಈ ದಿನದ ವಿಶೇಷ ಚಿತ್ರಗಳು ವಿಡಿಯೋಗಳು ಇಲ್ಲಿವೆ. ಕಾರ್ಯಕ್ರಮದ ವ...
ಮಂಗಳೂರು: ಒಂದು ಕಾಲದ ಪ್ರಮುಖ ಉದ್ಯಮಿ, ಪ್ರಧಾನಿ ಮೋದಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಬಿ.ಆರ್.ಶೆಟ್ಟಿ ಅವರು ಮಂಗಳೂರಿನಲ್ಲಿ ನಡೆದ ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ವೇಳೆ ಭದ್ರತಾ ಸಿಬ್ಬಂದಿ ಅವರನ್ನು ತಡೆದ ಘಟನೆ ನಡೆದಿದೆ. ಮಂಗಳೂರಿನ ಬಂಗ್ರ ಕೂಳೂರು ಪ್ರದೇಶದಲ್ಲಿರುವ ಗೋಲ್ಡ್ ಪಿಂಚ್ ಮೈದಾನದಲ್ಲಿ ...
ಜನಪ್ರಿಯ ನಟ ಸುದೀಪ್, ಚೊಚ್ಚಲ ಆವೃತ್ತಿಯ ಬಿಗ್ ಬಾಸ್ ಒಟಿಟಿ ಕನ್ನಡದಲ್ಲಿ ಇಂದು 49ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಸೂಪರ್ ಸ್ಟಾರ್ ಸುದೀಪ್ ವಿಕ್ರಾಂತ್ ರೋಣ, ದ ವಿಲನ್, ಪೈಲ್ವಾನ್, ಈ ಶತಮಾನದ ವೀರಮದಕರಿ, ಮಾಣಿಕ್ಯ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ವಿಭಿನ್ನವಾಗಿ ಕಾರ್ಯಕ್ರಮ ನಡೆಸಿಕೊಡುವ ಮೂಲಕ ಕಾರ್ಯಕ್ರಮಕ...
ಮಂಗಳೂರು: ಕೇಂದ್ರ ಹಾಗೂ ರಾಜ್ಯದಲ್ಲಿರುವ ಡಬಲ್ ಇಂಜಿನ್ ಸರ್ಕಾರದ ಮೂಲಕ ರಾಜ್ಯದ ಜನತೆಯ ಆಶೋತ್ತರಗಳನ್ನು ಈಡೇರಿಸಲು ಸಾಧ್ಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು. ಅವರು ಶುಕ್ರವಾರ ಇಲ್ಲಿನ ಗೋಲ್ಡ್ ಪಿಂಚ್ ಮೈದಾನದಲ್ಲಿ 3800 ಕೋಟಿ ರೂ. ಮೊತ್ತದ 5 ಯೋಜನೆಗಳ ಲೋಕಾರ್ಪಣೆ ಹಾಗೂ ಶಿಲಾನ್ಯಾಸವನ್ನು ನೆರವೇರಿಸಿ ಮಾತನಾಡಿದರು...
ಮಂಗಳೂರು: ನಗರದ ಗೋಲ್ಡ್ ಫಿಂಚ್ ಮೈದಾನದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು, ತಮ್ಮ ಮಾತಿಗೂ ಮೊದಲು ಸಹೋದರ ಸಹೋದರಿಯರೇ ಎಂದು ಹೇಳುವ ಮೂಲಕ ಭಾಷಣ ಆರಂಭಿಸಿದರು. ಮಂಗಳೂರಲ್ಲಿ ಮೂರು ಸಾವಿರ ಕೋಟಿ ಯೋಜನೆಗಳಿಗೆ ಚಾಲನೆ ನೀಡಿದ್ದೀವಿ. ಹಲವು ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ನೇರವೇರಿ...
ಮಂಗಳೂರು: ಪ್ರಧಾನಿ ಮೋದಿ ಆಡಳಿತ ಯಶಸ್ವಿಯಾಗಿದ್ದು, ನಾಲ್ಕು ಪಟ್ಟು ಹೆಚ್ಚು ಕ್ಯಾಪಸಿಟಿ ಜಾಸ್ತಿಯಾಗ್ತಿದೆ. ದೊಡ್ಡ ಪ್ರಮಾಣದ ಅಭಿವೃದ್ಧಿ ಆಗುತ್ತಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು. ಮಂಗಳೂರಿನ ಕೂಳೂರು ಗೋಲ್ಡ್ ಫಿಂಚ್ ನಲ್ಲಿ ಹೇಳಿಕೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ದೊಡ್ಡ ಪ್ರಮಾಣದ ಅಭಿವೃದ್ಧಿ ಆಗುತ್ತಿದೆ. ಇದನ್ನು...
ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣ ಅವರನ್ನು ಎದೆನೋವಿನ ಹಿನ್ನೆಲೆಯಲ್ಲಿ ಜೈಲಿನಿಂದ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಎದೆ ನೋವಿನ ಹಿನ್ನೆಲೆಯಲ್ಲಿ ಕುಸಿದು ಬಿದ್ದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗುತ್ತಿದೆ. ಶ್ರೀಗಳಿಗೆ ಆಸ್ಪತ್ರೆಯ ತುರ...