ಬೆಳ್ತಂಗಡಿ: ಕುಸಿದು ಬಿದ್ದು ಗಾಯಗೊಂಡು ವ್ಯಕ್ತಿ ಸಾವನ್ನಪ್ಪಿದ ಘಟನೆ ಅಳದಂಗಡಿಯಲ್ಲಿ ಸಂಭವಿಸಿದೆ. ಮತ ವ್ಯಕ್ತಿ ನಾಲ್ಕೂರು ಗ್ರಾಮದ ನಿವಾಸಿ ವಿಶ್ವನಾಥ ಪೂಜಾರಿ(47) ಎಂಬವರಾಗಿದ್ದಾರೆ. ಇವರು ಆ.27ರಂದು ಅಳದಂಗಡಿಯಲ್ಲಿ ಪೆಟ್ರೋಲ್ ಬಂಕ್ ಸಮೀಪ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡಿದ್ದರು. ಇವರನ್ನು ಕೂಡಲೇ ಮಂಗಳೂರಿನ ಆಸ್ಪತ್ರೆಗ...
ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಅಗರ್ತ ಎಂಬಲ್ಲಿ ಮಹಿಳೆಯೋರ್ವಳು ಅಸಹಜವಾಗಿ ಮೃತಪಟ್ಟ ಘಟನೆ ಇಂದು ಅ.30ರಂದು ನಡೆದಿದೆ. ಕೊಕ್ಕಡ ಗ್ರಾಮದ ಅಗರ್ತ ನಿವಾಸಿ ಗಣೇಶ್ ಎಂಬವರ ಪತ್ನಿ ಮೋಹಿನಿ(35) ಮೃತಪಟ್ಟವರು. ಮೂಲತಃ ಶನಿವಾರ ಸಂತೆಯ ನಿವಾಸಿಯಾಗಿದ್ದ ಗಣೇಶರವರು ಕೊಲ್ಲಮೊಗೇರು ನಿವಾಸಿ ಮೋಹಿನಿ ಎಂಬುವರನ್ನು ಮದುವೆಯ...
ಬೈಕೊಂದು ಸವಾರನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಅಂಬಲ್ಪಾಡಿ ಸಮೀಪದ ಸರ್ವಿಸ್ ರಸ್ತೆಯಲ್ಲಿ ಇಂದು ಸಂಜೆ ನಡೆದಿದೆ. ಮೃತರನ್ನು ಕೊಡವೂರಿನ ಲಿಯನ್ ವಿಲ್ಸನ್ ಅಮ್ಮನ್ನ 19 ವರ್ಷ ಎಂದು ಗುರುತಿಸಲಾಗಿದೆ ಇವರು ಅಂಬಲಪಾಡಿ ಕಡೆಯಿಂದ ಕಿನ್ನಿಮುಲ್ಕಿ ಕಡೆಗೆ ರಾಷ್ಟ್ರೀಯ ಹೆದ್ದಾರಿ ಅರವತ್ತ ಆರ...
ಉಡುಪಿ: ಸೆ.2ರಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಮಂಗಳೂರಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿಯವರು ಮಧ್ಯಾಹ್ನ 1 ಗಂಟೆಗೆ ಮಂಗಳೂರಿನ ಬಂಗ್ರಕೂಳೂರು ಗೋಲ್ಡ್ ಪಿಂಚ್ ಮೈದಾನದಲ್ಲಿ ನಡೆಯಲಿರುವ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳು ಭಾಗವಹಿ...
ಚಿತ್ರದುರ್ಗ: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ POCSO ಪ್ರಕರಣದ ಆರೋಪಿ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರ ಅವರಿಗೆ ಬೆಂಬಲ ಸೂಚಿಸಲು ಬಂದ ಸ್ವಾಮೀಜಿಗಳು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಲಾಗದೇ ಪಲಾಯನ ಮಾಡಿದ ಘಟನೆ ನಡೆದಿದೆ. ಶಿವಮೂರ್ತಿ ಶರಣರ ಪರ ಬೆಂಬಲ ಸೂಚಿಸಲು ಮಂಗಳವಾರ ಮಠಕ್ಕೆ ಆಗಮಿಸಿದ್ದ ಬೇರೆ ಬೇರೆ ಮಠಗಳ ಸ್...
ಉಡುಪಿ: ರಾಷ್ಟ್ರೀಯಹೆದ್ದಾರಿ 169 ಎ ಆಗುಂಬೆಘಾಟಿಯ 11 ನೇ ತಿರುವಿನಲ್ಲಿ ಭೂಕುಸಿತವಾಗಿರುವ ಹಿನ್ನೆಲೆ, ಸೆಪ್ಟಂಬರ್ 30 ರವರೆಗೆ ಲಘು ವಾಹನ, ಬಸ್ಸುಗಳ ಸಂಚಾರಕ್ಕೆಅನುಮತಿ ನೀಡಿ, ಭಾರಿ ವಾಹನ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ. ಆದೇಶಿಸಿದ್ದಾರೆ. ಪ್ರಧಾನಿ ಮೋದಿ ಕಾರ್ಯಕ್ರಮ ಹಿನ್ನೆಲೆ ಬಸ್ ವ...
ಶುಕ್ರವಾರ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ರಾಜೇಂದ್ರ ಕೆವಿ ಆದೇಶ ಹೊರಡಿಸಿದ್ದಾರೆ. ಸೆಪ್ಟೆಂಬರ್ 2ರಂದು ಮಂಗಳೂರು ನಗರದ ಬಹುತೇಕ ಕಡೆಗಳಲ್ಲಿ ಗಣಪತಿ ವಿಗ್ರಹದ ವಿಸರ್ಜನೆಯ ಶೋಭಾಯಾತ್ರೆ ಕಾರ್ಯಕ್ರಮಗಳು ನಡೆಯುವುದರಿಂದ, ಈ ಸಮಯದಲ್ಲಿ ಹಚ್ಚಿನ ಜನದಟ್ಟಣೆ ಹಾಗೂ ವಾಹನ ದಟ್...
ಕಿನ್ನಿಮೂಲ್ಕಿಯ ಸ್ವಾಗತಗೋಪುರದ ಬಳಿಯ ಮಹಿಳಾ ಮೀನುಗಾರರ ತಾತ್ಕಾಲಿಕ ಶೆಡ್ ತೆರವುಗೊಳಿಸಿದ ಪ್ರಕರಣವು ಇಂದು ನಡೆದ ಉಡುಪಿ ನಗರಸಭೆಯ ಸಾಮಾನ್ಯಸಭೆಯಲ್ಲಿ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷ ಸದಸ್ಯರ ನಡುವೆ ಭಾರೀ ಗದ್ದಲಕ್ಕೆ ಕಾರಣವಾಯಿತು. ವಿಷಯ ಪ್ರಸ್ತಾಪಿಸಿದ ಸದಸ್ಯ ದೇವದಾಸ್ ಶೆಟ್ಟಿಗಾರ್ ಅವರು ಕಿನ್ನಿಮೂಲ್ಕಿಯಲ್ಲಿ ಅಕ್ರಮವಾಗಿ ಶೆಡ್ ನಿ...
ಉಡುಪಿ: ಕನಕದಾಸ ದಾಸ ರಸ್ತೆ, ಮತ್ತು ಮಾರುಥಿ ವೀಥಿಕಾ ಇಲ್ಲಿರುವ ಅಪಾಯಕ್ಕೆ ಆಹ್ವಾನಿಸುತ್ತಿರುವ ರಸ್ತೆ ಗುಂಡಿಗಳಲ್ಲಿ ಬಾಳೆಗಿಡ ನೆಟ್ಟು ಉಡುಪಿ ಜಿಲ್ಲಾ ನಾಗರಿಕ ಸಮಿತಿಯು ಪ್ರತಿಭಟಿಸಿತು. ಈ ಸಂದರ್ಭ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು, ರಾಜೇಶ್, ಭಾಸ್ಕರ್ ಇದ್ದರು. ಅಪಾಯಯಕ್ಕೆ ಆಹ್ವಾನ ನೀಡುತ್ತಿರುವ ಮೃತ್ಯು ಕೂಪಗಳಲ್ಲಿ ಬಹಳಷ್ಟು ...
ಪ್ರಧಾನಮಂತ್ರಿ ನರೇಂದ್ರ ಮೋದಿಯವ್ರು ಸೆಪ್ಟಂಬರ್ 2ರಂದು ಮಂಗಳೂರಿಗೆ ಭೇಟಿ ನೀಡುವ ಕಾರ್ಯಕ್ರಮದ ಸಮಯ ಬದಲಾವಣೆ ಆಗಿದೆ. ಮಧ್ಯಾಹ್ನ 1:15ಕ್ಕೆ ವೇದಿಕೆ ಕಾರ್ಯಕ್ರಮ ಆರಂಭವಾಗಲಿದೆ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ಸುದರ್ಶನ್ ಮೂಡುಬಿದಿರೆ ತಿಳಿಸಿದ್ದಾರೆ. ಮಂಗಳೂರಲ್ಲಿರೋ ಪಕ್ಷದ ಜಿಲ್ಲಾ ಕಚೇರಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಈ ಬಗ್...