ಉಡುಪಿ: ವೃದ್ಧೆಯ ಆರೋಗ್ಯ ವಿಚಾರಿಸಲು ಬಂದಿದ್ದ ಮಹಿಳೆಯೊಬ್ಬರು ಕುಸಿದುಬಿದ್ದು ಮೃತಪಟ್ಟ ಘಟನೆ ಉಪ್ಪೂರು ಗ್ರಾಮದ ಉಪ್ಪೂರು ತೆಂಕಬೆಟ್ಟುವಿನಲ್ಲಿ ಇಂದು ಬೆಳಿಗ್ಗೆ ನಡೆದಿದೆ. 62ವರ್ಷದ ಸುಲೋಚನವ್ವ ಮೃತದುರ್ದೈವಿ. ಇವರು ತೆಂಕಬೆಟ್ಟುವಿನ ಅಖಿಲ್ ಶೆಡ್ತಿಯವರ ಮನೆಯಲ್ಲಿ ಈ ಹಿಂದೆ ಕೆಲಸ ಮಾಡಿಕೊಂಡಿದ್ದರು. ನಿನ್ನೆ ಅಖಿಲ್ ಶೆಟ್ಟಿಯವರ ...
ಬೆಳ್ತಂಗಡಿ; ಪ್ರವಾಸೋದ್ಯಮ ಅಭಿವೃದ್ದಿಯ ದೃಷ್ಟಿಯಿಂದ ಹಾಗೂ ಶ್ರೀ ಕ್ಷೇತ್ರಕ್ಕೆ ಬರುವ ಯಾತ್ರಿಕರಿಗೆ ಪ್ರಯೋಜನವಾಗುವಂತೆ ಧರ್ಮಸ್ಥಳದಲ್ಲಿ ಸಣ್ಣ ವಿಮಾನ ನಿಲ್ದಾಣ ನಿರ್ಮಿಸುವುದಾಗಿ ರಾಜ್ಯ ಸರಕಾರದ ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ವಿ.ಸೋಮಣ್ಣ ಹೇಳಿದರು. ಅವರು ಬೆಳ್ತಂಗಡಿಯಲ್ಲಿ ಶನಿವಾರ ವಸತಿ ಇಲಾಖೆಯಿಂದ ತಾಲೂಕಿನ ಫಲಾನುಭಾ...
ಕೊಳ್ಳೇಗಾಲ: ಚಾಮರಾಜನಗರ ಜಿಲ್ಲೆಯ ತಾಲೂಕಿನ ಕಟ್ಟೆ ಗಣಿಗನೂರು ಗ್ರಾಮದ ನೂತನವಾಗಿ ನಿರ್ಮಾಣಗೊಂಡ ಕಾಲುವೆ ಒಂದೇ ತಿಂಗಳಲ್ಲಿ ಮುರಿದು ಬಿದ್ದಿದ್ದು, ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡರು. ಯಳಂದೂರು ತಾಲೂಕಿನ ಕಟ್ಟೆ ಗಣಿಗನೂರು ಗ್ರಾಮದ ರೈತರ ಜಮೀನಿಗೆ ನೀರು ತುಂ...
ಕಾರ್ಕಳ: ಸೀತಾನದಿಯ ನಿವೃತ್ತ ಶಿಕ್ಷಕ ರಾಜಗೋಪಾಲ್ ಶೆಟ್ಟಿ( 68) ಅ.28 ರಂದು ನಿಧನರಾಗಿದ್ದಾರೆ . ಅವರು ತಮ್ಮ ಮನೆಯ ಮರದ ಗೆಲ್ಲು ಕಡಿಯಲು ಹೋಗಿ ಅಯಾತಪ್ಪಿ ಬಿದ್ದು ಮೃತ ಪಟ್ಟಿದ್ದಾರೆ. ಅವರು ಸೀತಾನದಿ ಪ್ರೈಮರಿ ಶಾಲೆಯಲ್ಲಿ 25 ವರ್ಷ ಶಿಕ್ಷಕರಾಗಿ ಹಾಗೂ ಹೆಬ್ರಿಯ ಸರಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. ಕ...
ಕಡಬ: ಗುಡ್ಡವೊಂದರಲ್ಲಿ ಗುಂಡಿ ತೆಗೆಯುವ ವೇಳೆ ಗುಹೆಯೊಂದು ಪತ್ತೆಯಾಗಿ ಅದರಲ್ಲಿ ಪ್ರಾಚೀನ ಕಾಲದ ಮಣ್ಣಿನ ಪರಿಕರಗಳು ಪತ್ತೆಯಾಗಿರುವ ಕುತೂಹಲಕಾರಿ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಎಡಮಂಗಲ ಗ್ರಾಮದ ಕಲ್ಲೆಂಬಿ ಎಂಬಲ್ಲಿ ನಡೆದಿದೆ. ಕಲ್ಲೆಂಬಿ ವಿಶ್ವನಾಥ ಗೌಡ ಎಂಬುವವರ ಜಮೀನಿನಲ್ಲಿ ಈ ಪ್ರಾಚೀನ ಪರಿಕರಗಳು ಪತ್ತೆಯಾಗಿವೆ. ...
ಕಾರ್ಕಳ: ಕಸಬಾ ಗ್ರಾಮದ ಬಂಗ್ಲೆಗುಡ್ಡೆ ಪರನೀರು ಮೈದಾನದ ಬಳಿ ಗಾಂಜಾ ಸೇದುತ್ತಿದ್ದ ವ್ಯಕ್ತಿಯನ್ನು ಕಾರ್ಕಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ ನಗರದ 36 ವರ್ಷದ ಮಹಮದ್ ರಫೀಕ್ ಬಂಧಿತ ಆರೋಪಿ. ಈತ ಆ.26ರಂದು ಬಂಗ್ಲೆಗುಡ್ಡೆ ಪರನೀರು ಮೈದಾನದ ಬಳಿ ಗಾಂಜಾವನ್ನು ಪೇಪರ್ ನಲ್ಲಿ ಸೇರಿಸಿ ಸಿಗರೇಟ್ ನಂತೆ ರೋಲ್ ಮಾಡಿ ಸೇದುತ್ತಿದ್ದನು. ...
ಚನ್ನಪಟ್ಟಣ: ಭಾರತೀಯ ವಿದ್ಯಾರ್ಥಿ ಸಂಘ BVS- ರಾಮನಗರ ಜಿಲ್ಲೆ, ಚನ್ನಪಟ್ಟಣ ತಾಲೂಕು ಘಟಕದ ವತಿಯಿಂದ ಭಾನುವಾರ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. SSLC -PUC ಪರೀಕ್ಷೆಗಳಲ್ಲಿ ಉತ್ತಮ ಅಂಕಪಡೆದ ಸುಮಾರು 500 ಜನ ವಿದ್ಯಾರ್ಥಿಗಳಿಗೆ ಕಾರ್ಯಕ್ರಮದಲ್ಲಿ ಸನ್ಮಾನಮಾಡಲಾಯಿತು. ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರು ಪ್ರತಿಭಾ ...
ನವದೆಹಲಿ: ಉತ್ತರಪ್ರದೇಶದ ನೋಯ್ಡಾದಲ್ಲಿ ತಲೆ ಎತ್ತಿದ್ದ ಸೂಪರ್ ಟೆಕ್ ಅಪೆಕ್ಸ್ ಮತ್ತು ಸಿಯಾನಿ ಅವಳಿ ಬೃಹತ್ ಕಟ್ಟಡ Twin Towers ಕ್ಷಣಮಾತ್ರದಲ್ಲೇ ಧ್ವಂಸವಾಗಿ ಮಣ್ಣುಪಾಲಾಗಿದೆ. ಇಂದು ಮಧ್ಯಾಹ್ನ 2:30ರ ವೇಳೆಗೆ ಅವಳಿ ಕಟ್ಟಡಗಳನ್ನು ನೆಲಕ್ಕುರುಳಿಸಲಾಗಿದೆ. ಸುಪ್ರೀಂ ಕೋರ್ಟ್ ನ ಆದೇಶದಂತೆ ಸುಮಾರು 40 ಅಂತಸ್ಥಿನ ಈ ಬೃಹತ್ ಕಟ್ಟಡವನ್...
ಬೆಂಗಳೂರು: ಮುರುಗಶ್ರೀ(Murugha Sharanaru)ರ ಮೇಲೆ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಯಡಿಯೂರಪ್ಪನವರು ಅಚ್ಚರಿಯ ಹೇಳಿಕೆ ನೀಡಿದ್ದಾರೆ. "ಅವರ ಬಗ್ಗೆ ಆ ರೀತಿ ಸುಳ್ಳು ಆರೋಪ ಮಾಡಿದ್ದಾರೆ. ಅದರಲ್ಲಿ ಸತ್ಯಾಂಶವಿಲ್ಲ" ಎಂದು ಹೇಳಿರುವ ಬಿಎಸ್ ವೈ "ತನಿಖೆ ಆದ್ಮೇಲೆ ಸತ್ಯ ಹೊರ ಬರುತ್ತದೆ" ಎಂದು ಹೇಳಿದ್ದಾರೆ. ...
ಆಸ್ಪತ್ರೆಯಲ್ಲೆ ವ್ಯಕ್ತಿಯೋರ್ವರು ಕುಸಿದುಬಿದ್ದು ಮೃತಪಟ್ಟ ಘಟನೆ ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಮೃತರನ್ನು ಕನ್ಯಾಕುಮಾರಿ ನಿವಾಸಿ 39ವರ್ಷದ ಕೃಷ್ಣರಾಜ್ ಎಂದು ಗುರುತಿಸಲಾಗಿದೆ. ಇವರು ಹೊಂಬಾಡಿ-ಮಂಡಾಡಿ ಗ್ರಾಮದ ಕ್ಯಾಸನಮಕ್ಕಿ ರಬ್ಬರ್ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಇವರಿಗೆ ಆರೋಗ್ಯ ಸಮಸ್ಯೆ ಉಲ್ಬಣಗೊಂಡಿದ್ದು, ...