ಜನಾಂಗೀಯ ದಾಳಿ ಅಮೆರಿಕ ಮತ್ತೆ ಸುದ್ದಿಯಾಗಿದ್ದು, ಭಾರತೀಯ-ಅಮೆರಿಕನ್ ಮಹಿಳೆಯರ ಮೇಲೆ ಮೆಕ್ಸಿಕನ್ ಅಮೆರಿಕನ್ ಮಹಿಳೆಯೊಬ್ಬಳು ಹಲ್ಲೆ ನಡೆಸಿ, ಭಾರತಕ್ಕೆ ಹೋಗಿ ಎಂದು ನಿಂದಿಸಿರುವ ಘಟನೆಯೊಂದು ನಡೆದಿದೆ. ಘಟನೆಯ ವಿಡಿಯೋ ವೈರಲ್ ಆದ ಬೆನ್ನಲ್ಲೇ ಮಹಿಳೆಯನ್ನು ಅಮೆರಿಕ ಪೊಲೀಸರು ಬಂಧಿಸಿದ್ದಾರೆ. ನಾನು ಭಾರತೀಯರನ್ನು ದ್ವೇಷಿಸುತ್ತೇನೆ ಎಂ...
ಕಾಂಗ್ರೆಸ್ ನ ಹಿರಿಯ ನಾಯಕ ಗುಲಾಂ ನಬಿ ಆಜಾದ್(Ghulam Nabi Azad ) ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಪಕ್ಷ ತೊರೆಯುವ ವೇಳೆ ಕಾಂಗ್ರೆಸ್ ಗೆ ಕಿವಿ ಮಾತು ಹೇಳಿರುವ ಅವರು, ‘ಭಾರತ್ ಜೋಡೋ’ ಕಾರ್ಯಕ್ರಮ ಮಾಡುವ ಬದಲು ‘ಕಾಂಗ್ರೆಸ್ ಜೋಡೋ’ ಕಾರ್ಯಕ್ರಮ ಮಾಡಿ ಎಂದಿದ್ದಾರೆ. ಪಕ್ಷದ ನಡೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ರಾಜೀನಾಮೆ ನೀಡಿ...
ಚಾಮರಾಜನಗರ: ನಾನು ಬೇಸಿಕಲಿ ಸಾವರ್ಕರ್ ವಾದಿ ಅಲ್ಲ, ನಾನು ಅಂಬೇಡ್ಕರ್ ವಾದಿ. ಅಂಬೇಡ್ಕರ್ ವಾದಿ ದೃಷ್ಟಿಕೋನದಲ್ಲಿ ವೀರ ಸಾವರ್ಕರ್ ಅವರನ್ನು ನೋಡುವಂತಹ ಅಧ್ಯಯನ ಮಾಡುವಂತಹ ಕೆಲಸವನ್ನು ಶುರು ಮಾಡಿದ್ದೇನೆ ಎಂದು ಮಾಜಿ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಹೇಳಿದರು. ಚಾಮರಾಜನಗರದಲ್ಲಿ ಸಾವರ್ಕರ್ ರಥಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿ...
ಬೆಳ್ತಂಗಡಿ:ತಾಲೂಕಿನ ಕಣಿಯೂರು ಗ್ರಾಮದ ಮಲೆಂಗಲ್ಲು ಎಂಬಲ್ಲಿನ ಸರಕಾರಿ ಮೀಸಲು ರಕ್ಷಿತಾರಣ್ಯದಿಂದ ಬೃಹತ್ ಗಾತ್ರದ ಕಲ್ಬಾಜಿ ಮರವನ್ನು ಅಕ್ರಮವಾಗಿ ಕಡಿದು, ಅದನ್ನು ತುಂಡುಗಳನ್ನಾಗಿ ಮಾಡಿ ಸಾಗಾಟಕ್ಕೆ ಸಿದ್ಧತೆ ಮಾಡಿಕೊಂಡಿದ್ದ ಪ್ರಕರಣವೊಂದನ್ನು ಉಪ್ಪಿನಂಗಡಿ ವಲಯ ಅರಣ್ಯ ಇಲಾಖೆ ಸಿಬ್ಬಂದಿ ಪತ್ತೆ ಹಚ್ಚಿ ಪ್ರಕರಣ ದಾಖಲಿಸಿದ್ದಾರೆ. ಮಲಂಗಲ...
ಉಡುಪಿ: ನಿದ್ರಾಹೀನತೆಯಿಂದ ಬಳಲುತ್ತಿದ್ದ ಮಹಿಳೆಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವಂಜೆ ಗ್ರಾಮದ ದೇವಸ್ಥಾನಬೆಟ್ಟು ಎಂಬಲ್ಲಿ ನಡೆದಿದೆ. ದೇವಸ್ಥಾನಬೆಟ್ಟು ನಿವಾಸಿ ಪಾರ್ವತಿ ಅವರ ಮಗಳು 36 ವರ್ಷ ಪ್ರಾಯದ ಉಷಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಇವರು ನಿದ್ರಾಹೀನತೆಯಿಂದ ಬಳಲುತ್ತಿದ್ದು, ಹಿರಿಯಡ್ಕ ಹಾಗೂ ಉಡುಪಿಯ ಟಿಎಂ...
ಬೆಳ್ತಂಗಡಿ: ವ್ಯಕ್ತಿಯೊಬ್ಬರ ಮೇಲೆ ಕಾಡು ಕೋಣಗಳ ಹಿಂಡೊಂದು ದಾಳಿ ನಡೆಸಿದ ಘಟನೆ ಬೆಳಾಲು ಗ್ರಾಮದ ಪೆರಿಯಡ್ಕ ಎಂಬಲ್ಲಿ ನಡೆದಿದೆ. ಉಜಿರೆಯಿಂದ ಕೆಲಸ ಮುಗಿಸಿಕೊಂಡು ಸಂಜೆ 7 ಗಂಟೆ ಸುಮಾರಿಗೆ ಲೋಕೇಶ್ ಎಂಬವರು ತನ್ನ ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿರುವಾಗ ಪೆರಿಯಡ್ಕ ಎಂಬಲ್ಲಿ ಕಾಡು ಕೋಣವೊಂದು ಅಡ್ಡ ಬಂದಿದ್ದು, ತಕ್ಷಣ ತನ್ನ ದ...
200 ಕೋಟಿ ರೂಪಾಯಿ ವಂಚನೆ ಪ್ರಕರಣದ ಆರೋಪಿ ಸುಕೇಶ್ ಚಂದ್ರಶೇಖರ್ ಜೊತೆಗೆ ಗುರುತಿಸಿಕೊಂಡು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಲುಕಿರುವ ಬಾಲಿವುಡ್ ನಟಿ, ಜಾಕ್ವೆಲಿನ್ ಫರ್ನಾಂಡಿಸ್ ತನ್ನ ವಿರುದ್ಧದ ಆರೋಪಗಳನ್ನು ತಳ್ಳಿ ಹಾಕಿದ್ದಾರೆ. ಸುಕೇಶ್ ಚಂದ್ರಶೇಖರ್ ಜೊತೆಗೆ ಸಂಪರ್ಕ ಹೊಂದುವುದಕ್ಕೂ ಮೊದಲು ನಾನು ಹಣವನ್ನು ಎಫ್ ಡಿ ಮಾಡಿಸಿದ್...
ತೂಕ ಇಳಿಸುವುದು ಸುಲಭದ ಮಾತಲ್ಲ. ಸಮಯ, ತಾಳ್ಮೆ ಮತ್ತು ಕಠಿಣ ಪರಿಶ್ರಮದ ಅಗತ್ಯವಿರುತ್ತದೆ. ಕಳಪೆ ಆಹಾರ, ವ್ಯಾಯಾಮದ ಕೊರತೆ, ಕೆಲವು ಔಷಧಿಗಳ ಬಳಕೆ ಮತ್ತು ಆರೋಗ್ಯ ಸಮಸ್ಯೆಗಳು ತೂಕ ಹೆಚ್ಚಾಗಲು ಕಾರಣವಾಗಬಹುದು. ಇಂದು ನಾವು ತೂಕ ಇಳಿಸಿಕೊಳ್ಳಲು ಹಲವು ಮಾರ್ಗಗಳನ್ನು ಪ್ರಯತ್ನಿಸುತ್ತೇವೆ. ಕೆಲವು ಪರಿಣಾಮಕಾರಿಯಾಗಿರುತ್ತವೆ. ಆದರೆ ಕ...
ಮಧ್ಯಪ್ರದೇಶ: ಪಾರ್ಟಿ ಮುಗಿಸಿಕೊಂಡು ವಾಪಸ್ಸಾಗುತ್ತಿದ್ದ ಕಂದಾಯ ಅಧಿಕಾರಿಗಳು ಪ್ರವಾಹದಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿದ ಘಟನೆ ಮಧ್ಯಪ್ರದೇಶದ ಸೆಹೋರ್ ಜಿಲ್ಲೆಯಲ್ಲಿ ನಡೆದಿದೆ. ಘಟನೆ ನಡೆದು 9 ದಿನಗಳ ನಂತರ ಓರ್ವ ಅಧಿಕಾರಿಯ ಶವ 350 ಕಿ.ಮೀ. ದೂರದಲ್ಲಿ ಪತ್ತೆಯಾಗಿದೆ. ತಹಶೀಲ್ದಾರ್ ನರೇಂದ್ರ ಸಿಂಗ್ ಠಾಕೂರ್ ಹಾಗೂ ಮಹೇಂದ್ರ ಸಿಂಗ್ ರ...
40% ಕಮಿಷನ್ ವಿಚಾರದಲ್ಲಿ ಸಾಕ್ಷಿಗಳು ಏನಿದೆ, ಇದ್ದರೆ ಕೊಡಲಿ. ಜಯಮಾಲಾ ಅವರು ಕಾಂಗ್ರೆಸ್ ಗೆ ಹಣ ಕೊಡಲು ಮೊಟ್ಟೆಯಲ್ಲಿ ಹಣ ಮಾಡಿದವರು ಎಂದು ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ. ಮಂಗಳೂರಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ನೆರೆ ಸಂಗ್ರಹದ ಹಣದಲ್ಲೇ ಲೂಟಿ ಮಾಡಿದ 80% ಪಕ್ಷವಾಗಿದೆ...