ಬಿಗ್ ಬಾಸ್ ಒಟಿಟಿ ಪ್ರೇಕ್ಷಕರಿಗೆ ಪ್ರತಿ ದಿನ ಒಂದೊಂದು ಶಾಕ್ ನೀಡುತ್ತಲೇ ಇದೆ. ಹೀಗಾಗಿ ಬಿಗ್ ಬಾಸ್ ದಿನದಿಂದ ದಿನಕ್ಕೆ ಪ್ರೇಕ್ಷಕರಲ್ಲಿ ಕುತೂಹಲವನ್ನು ಕೆರಳಿಸುವಲ್ಲಿ ಯಶಸ್ವಿಯಾಗುತ್ತಿದೆ. ಈ ನಡುವೆ ಏಕಾಏಕಿ ಬಿಗ್ ಬಾಸ್ ಸ್ಪರ್ಧಿ ಸೋನು ಗೌಡ ನಾಪತ್ತೆಯಾಗುವ ಮೂಲಕ ಸಹ ಸ್ಪರ್ಧಿಗಳಿಗೆ ಶಾಕ್ ನೀಡಿದ್ದಾರೆ. ಮನೆಯಲ್ಲಿ ಎಲ್ಲರ ಜೊತೆಗಿದ್...
ಮಂಗಳೂರು: ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸುರತ್ಕಲ್ ಇದರ ಸಮಿತಿ ಸಭೆಯು ಇಂದು ನಡೆಯಿತು. ಒಂದು ತಿಂಗಳಲ್ಲಿ ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವುಗೊಳಿಸುವ ಅಧಿಕಾರಿಗಳ ಹೇಳಿಕೆಯ ಕುರಿತು ಚರ್ಚಿಸಲಾಯಿತು. ಟೋಲ್ ತೆರವು ಅಧಿಕೃತವಾಗುವವರಗೆ ನಡೆಸಬೇಕಾದ ಹೋರಾಟಗಳ ಕುರಿತು ತೀರ್ಮಾನಿಸಲಾಯಿತು. ಈ ಸಭೆಯಲ್ಲಿ ಸಂಚಾಲಕ ಮುನೀರ್ ಕಾಟಿಪಳ...
ಉಡುಪಿ: ಜಿಲ್ಲಾಡಳಿತ ವತಿಯಿಂದ ಇಂದು ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಉಡುಪಿ ಜಿಲ್ಲೆಯ 25 ನೇ ವರ್ಷದ ರಜತ ಮಹೋತ್ಸವ ಕಾರ್ಯಕ್ರಮವನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಉದ್ಘಾಟಿಸಿದರು. ಶಾಸಕ ಕೆ.ರಘುಪತಿ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಕೇಂದ್ರ ಕೃಷಿ ಮತ್ತು...
ಶಿರೂರು: ರೈಲು ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ಮೃತಪಟ್ಟ ಘಟನೆ ಶಿರೂರು ಗ್ರಾಮದ ನಿರೋಡಿ ಎಂಬಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ 17ವರ್ಷ ಪ್ರಾಯದ ಸಂಪತ್ ಪೂಜಾರಿ ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ರೈಲ್ವೆ ಅಧಿಕಾರಿಗಳು ಹಾಗೂ ಬೈಂದೂರು ಪೊಲೀ...
ಮೈಸೂರು: ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಕುಸಿದು ಬಿದ್ದಿದೆ. ಕಾಂಗ್ರೆಸ್ ನವರು ಇತಿಹಾಸ ಸೃಷ್ಟಿ ಮಾಡಿದ್ದಾರೆ. ಆದರೆ ಬಿಜೆಪಿಯವರು ಇತಿಹಾಸವನ್ನು ತಿರುಚಿದ್ದಾರೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾವರ್ಕರ್ ವಿಚಾರಕ್ಕೆ ಪ್ರತ...
ಬೆಂಗಳೂರು: ಗಣೇಶೋತ್ಸವಕ್ಕೆ ಕಂದಾಯ ಇಲಾಖೆ ಅನಗತ್ಯ ರೂಲ್ಸ್ ಹಾಕಿದ್ದಾರೆ. ಇದು ಸರಿ ಅಲ್ಲ ರೂಲ್ಸ್ ಬದಲಿಸಬೇಕು ಎಂದು ಶಾಸಕ ರೇಣುಕಾಚಾರ್ಯ ತಮ್ಮ ಸರ್ಕಾರದ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಸಿಎಂ ಜೊತೆ ಕಂದಾಯ ಸಚಿವರ ಜೊತೆ ಮಾತನಾಡುತ್ತೇನೆ. ಮುಸ್ಲಿಮರು ಅವರ ಹಬ್ಬದ ದಿನ ಮೆರ...
ಉಡುಪಿ: ಜಿಲ್ಲಾ ರಜತೋತ್ಸವದ ಉದ್ಘಾಟನೆಗೆ ಆಗಮಿಸಿದ ಕರ್ನಾಟಕ ರಾಜ್ಯ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರೊಂದಿಗೆ ಶಾಸಕ ಕೆ.ರಘುಪತಿ ಭಟ್ ಅವರು ಶ್ರೀಕೃಷ್ಣ ಮಠಕ್ಕೆ ಇಂದು ಭೇಟಿ ನೀಡಿ ಶ್ರೀ ಕೃಷ್ಣನ ದರ್ಶನ ಪಡೆದು ಪರ್ಯಾಯ ಶ್ರೀ ಕೃಷ್ಣಾಪುರ ಮಠದ ಶ್ರೀ ಶ್ರೀ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರಿಂದ ಮಂತ್ರಾಕ್ಷತೆ ಪಡೆದರು. ಈ ಸಂದ...
• ಆಗಸ್ಟ್ 26 ರಂದು ಪ್ರಸಾರವಾಗಲಿರುವ ಬಹುನಿರೀಕ್ಷಿತ ಚಿತ್ರ • ಹಲವರು ಮುಖ್ಯಭೂಮಿಕೆಯಲ್ಲಿ ಸತೀಶ್ ನೀನಾಸಂ, ಕಾರುಣ್ಯ ರಾಂ, ಅಚ್ಯುತ್ ಕುಮಾರ್ • ವಿಜಯ್ ಪ್ರಸಾದ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಚಿತ್ರ ಬೆಂಗಳೂರು: ವೂಟ್ ಸೆಲೆಕ್ಟ್ ನಲ್ಲಿ ಬಹುನಿರೀಕ್ಷಿತ ಕನ್ನಡ ಕಾಮೆಡಿ ಚಿತ್ರ ಪೆಟ್ರೋಮ್ಯಾಕ್ಸ್ 26 ಆಗಸ್ಟ್ 2022 ರಂದು ಪ್ರಸ...
ಧಾರವಾಡ: ಖಾಸಗಿ ಬಸ್ ಹಾಗೂ ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಲಾರಿ ಕ್ಲೀನರ್ ಸಾವನ್ನಪ್ಪಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ಹೊರವಲಯದ ಹಳಿಯಾಳ ಬೈಪಾಸ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಲಾರಿ ಚಾಲಕನಿಗೆ ಗಂಭೀರ ಗಾಯವಾಗಿದ್ದು, ಕ್ಲೀನರ್ ಸಾವನ್ನಪ್ಪಿದ್ದಾರೆ. ಘಟನೆಯಿಂದಾಗಿ ಬಸ್ ನಲ್ಲಿದ್ದ ಪ್ರಯಾಣಿಕರಿಗೂ ಸಣ್ಣಪು...
ಮಂಗಳೂರು: ರಾಜ್ಯ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಉಡುಪಿ ಜಿಲ್ಲೆಯ ಪ್ರವಾಸ ಕೈಗೊಂಡಿರುವ ಹಿನ್ನಲೆಯಲ್ಲಿ ಇಂದು ಬೆಳಗ್ಗೆ ಬಜ್ಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಕೇಂದ್ರ ಸಚಿವರಾದ ಶೋಭಾ ಕರಂದಾಜ್ಲೆ ಅವರು ಈ ವೇಳೆ ರಾಜ್ಯಪಾಲರೊಂದಿಗೆ ಆಗಮಿಸಿದರು. ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ...