ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನವನ್ನು ಸಾಗಾಟ ಮಾಡುತ್ತಿದ್ದ ಜಾಲವನ್ನು ಪತ್ತೆ ಹಚ್ಚಲಾಗಿದೆ. 45,83,160 ರೂಪಾಯಿ ಮೌಲ್ಯದ 24 ಕ್ಯಾರೆಟ್ ನ 878 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿ ಓರ್ವನನ್ನು ಬಂಧಿಸಿದ್ದಾರೆ. ಬಂಟ್ವಾಳ ಮೂಲದ ಪ್ರಯಾಣಿಕನೊಬ್ಬ ದುಬೈನಿಂದ ಚಿನ್ನವನ್ನು ...
ಬೆಳ್ತಂಗಡಿ : ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಸೋಮವಾರ ಗುರುವಾಯನಕೆರೆಯಿಂದ ಬೆಳ್ತಂಗಡಿ ವರೆಗೆ ಸ್ವಾತಂತ್ರ್ಯ ನಡಿಗೆ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಯಿತು. ಸಾವಿರಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರು ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮದಲ್ಲಿ ಸಂಭ್ರಮದಿಂದ ಭಾಗವಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವಿದಾನ ಪರಿಷತ್ ಸದಸ್ಯ ಮಂಜುನಾಥ...
ಮಂಗಳೂರು: ನಗರದ ಕಂಕನಾಡಿ ಪಂಪ್ ವೆಲ್ ಸಾರ್ವಜನಿಕ ಶ್ರೀ ಗಣೇಶೋತ್ಸವ ಈ ಬಾರಿ ಸುವರ್ಣ ಮಹೋತ್ಸವ ಸಂಭ್ರಮದಲ್ಲಿದೆ. ಆಗಸ್ಟ್ 29ರಿಂದ ಸೆಪ್ಟಂಬರ್ 2ರವರೆಗೆ 5 ದಿನಗಳ ಕಾಲ ವಿವಿಧ ಧಾರ್ಮಿಕ ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ಆಯೋಜನೆಗೊಳ್ಳಲಿದೆ ಎಂದು ಸುವರ್ಣ ಮಹೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಶರಣ್ ಪಂಪ್ ವೆಲ್ ತಿಳಿಸಿದ್ದಾರೆ. ಅವರು...
ಮಂಗಳೂರು: ಕೊಲೆಯತ್ನ ಸಹಿತ ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಆರೋಪಿಯನ್ನು ಸ್ಥಳ ಮಹಜರು ನಡೆಸಲು ಕರೆದೊಯ್ದ ವೇಳೆ ತಪ್ಪಿಸಲೆತ್ನಿಸಿದ ಆರೋಪಿಗೆ ಪೊಲೀಸರು ಗುಂಡೇಟು ಹಾಕಿದ ಘಟನೆ ಇಂದು ಮಂಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಿಸ್ತಾ ಯಾನೆ ಮುಸ್ತಾಕ್ ಗುಂಡೇಟಿಗೊಳಗಾದ ಆರೋಪಿಯಾಗಿದ್ದಾನೆ. ಆಗಸ್ಟ್ 19ರ...
ಕುಂದಾಪುರ: ಶುಭ ಕಾರ್ಯಕ್ರಮಕ್ಕಾಗಿ ತವರು ಮನೆಯಿಂದ ಬಂದಿದ್ದ ಪತ್ನಿಯನ್ನು ಕುಡಿದ ಮತ್ತಿನಲ್ಲಿ ಕೊಲೆಗೈದ ಪತಿ ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ದೇವಲ್ಕುಂದ ಶಾಲೆ ಸಮೀಪದಲ್ಲಿ ಭಾನುವಾರ ತಡರಾತ್ರಿ ನಡೆದಿದ್ದು ಸೋಮವಾರ ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದೆ. ಸೊರಬ ನಿವಾಸಿ ಪೂರ್...
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಿಕಂದರಾಬಾದ್ ನ ಉಜ್ಜೈನಿ ಮಹಾಕಾಳಿ ಮಠ ದೇವಸ್ಥಾನಕ್ಕೆ ಭೇಟಿ ನೀಡಿ ತೆರಳುತ್ತಿದ್ದ ಸಂದರ್ಭದಲ್ಲಿ ತೆಲಂಗಾಣ ಬಿಜೆಪಿ ಮುಖ್ಯಸ್ಥ ಬಂಡಿ ಸಂಜಯ್ ಕುಮಾರ್ ಅಮಿತ್ ಶಾ ಅವರ ಚಪ್ಪಲಿಯನ್ನು ಕೈಯಲ್ಲಿ ಹಿಡಿದು ತಂದ ವಿಡಿಯೋ ವೈರಲ್ ಆಗಿದ್ದು, ವಿಪಕ್ಷಗಳು ತೀವ್ರವಾಗಿ ತರಾಟೆಗೆತ್ತಿಕೊಂಡಿದೆ. ಘಟನೆ ಸಂಬಂಧ ...
ಕುಂದಾಪುರ: ತಾಲೂಕಿನ ಹೆಮ್ಮಾಡಿಯ ಸಾರ್ವಜನಿಕ ಸ್ಥಳದಲ್ಲಿ ಅಮಲು ಪದಾರ್ಥ ಸೇವಿಸಿ ತೂರಾಡಿಕೊಂಡಿದ್ದ ವ್ಯಕ್ತಿಯನ್ನು ಕುಂದಾಪುರ ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಆ.20ರಂದು ನಡೆದಿದೆ. ಸ್ಥಳೀಯ ನಿವಾಸಿ ನಾಗರಾಜ ಮೊಗವೀರ ಎಂಬಾತ ಅಮಲು ಪದಾರ್ಥ ಸೇವಿಸಿ ತೂರಾಡಿಕೊಂಡಿದ್ದು, ಮಾಹಿತಿ ತಿಳಿದು ದಾಳಿ ನಡೆಸಿದ ಪೊಲೀಸರು ವ್ಯಕ್ತಿಯನ್ನು ವಶಕ್ಕ...
ವಿಜಯಪುರ: ನಿಮಗೆ ತಾಕತ್ ಇದ್ದರೆ ಹಂದಿ ಮಾಂಸ ಸೇವಿಸಿ ಮಸೀದಿಗೆ ಹೋಗಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸವಾಲು ಹಾಕಿದ್ದಾರೆ. ಮಾಂಸ ಸೇವನೆ ಮಾಡಿ ಸಿದ್ದರಾಮಯ್ಯ ದೇವಸ್ಥಾನಕ್ಕೆ ತೆರಳಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ವಿರುದ್ಧ ಆಕ್ರೋಶ ...
ಬಿಹಾರ: ಸಿಎಂ ನಿತೀಶ್ ಕುಮಾರ್ ಅವರ ಬೆಂಗಾವಲು ವಾಹನದ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದ್ದು, ಕಾರಿನ ಗಾಜುಗಳು ಒಡೆದು ಹೋಗಿದ್ದು, ಕಾರು ಜಖಂಗೊಂಡಿದೆ. ಇತ್ತೀಚೆಗಷ್ಟೇ ಬಿಜೆಪಿಯೊಂದಿಗೆ ಮೈತ್ರಿ ಕಡಿದುಕೊಂಡಿದ್ದ ನಿತೀಶ್ ಕುಮಾರ್, ಎನ್ ಡಿಎ ಮಿತ್ರಪಕ್ಷದಿಂದ ಹೊರ ಬಂದಿತ್ತು. ಆಗಸ್ಟ್ 10ರಂದು ಹೊಸ ಮೈತ್ರಿ ಪಕ್ಷವ...
ಶ್ರೀನಿವಾಸ್ ಕೆ. ಭಾರತವು ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸಿದೆ. ದೇಶದುದಕ್ಕೂ ‘ಹರ್ ಘರ್ ತಿರಂಗ’ ಘೋಷಣೆಗೆ ಓಗೊಟ್ಟು ಜನ ಪ್ರತಿ ಮನೆಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿ ದೇಶಕ್ಕೆ ಗೌರವ ಸಲ್ಲಿಸಿದ್ದಾಯಿತು. ಕೆಂಪು ಕೋಟೆಯ ಮೇಲೆ ನಿಂತು ಪ್ರಧಾನಿ ಮೋದಿಯವರು ದೇಶದ ಅಭಿವೃಧ್ಧಿಗೆ ಸಂಕಲ್ಪ ತೊಡುವಂತೆ ಕರೆ ನೀಡಿದ್ದಾರೆ....