ಬೆಂಗಳೂರು: ಆ್ಯಕ್ಟೀವಾ ಹೋಂಡಾಗೆ ಅಪರಿಚಿತರ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನ ಹಿಂಬದಿ ಸವಾರೆ ಸಾವನ್ನಪ್ಪಿದ ದಾರುಣ ಘಟನೆ ಬೆಂಗಳೂರಿನ ಕಲ್ಯಾಣ ನಗರದ ಜಂಕ್ಷನ್ ಬಳಿಯಲ್ಲಿ ನಡೆದಿದೆ. 23 ವರ್ಷದ ಶ್ವೇತಾ ಮೃತಪಟ್ಟ ಮಹಿಳೆಯಾಗಿದ್ದಾರೆ. ನವವಿವಾಹಿತರಾಗಿದ್ದ ಶ್ವೇತಾ ಹಾಗೂ ಆನಂದ್ ನೆನ್ನೆ ರಾತ್ರಿ ಫಿಲ್ಮ್ ನೋಡಿಕೊಂಡು ವಾಪಾಸಾಗುವ ವೇಳೆ...
ಅಮೀರ್ ಖಾನ್ ನಟನೆಯ ಲಾಲ್ ಸಿಂಗ್ ಚಡ್ಡಾ ಸಿನಿಮಾವು 100 ಕೋಟಿ ಕ್ಲಬ್ ಸೇರಿಕೊಂಡಿದ್ದು, ಆರಂಭದಲ್ಲಿ ಸೋಲು ಕಂಡಿತು ಅಂದುಕೊಂಡಿದ್ದ ಚಿತ್ರ ಇದೀಗ ಯಶಸ್ವಿಯತ್ತ ಹೆಜ್ಜೆ ಇಟ್ಟಿದೆ. ಇತ್ತೀಚೆಗೆ ಬಾಲಿವುಡ್ ನಲ್ಲಿ ಬಿಡುಗಡೆಯಾದ ಚಿತ್ರಗಳು ನಿರಂತರ ಸೋಲು ಅನುಭವಿಸುತ್ತಿದ್ದು, ದಕ್ಷಿಣ ಭಾರತದ ಚಿತ್ರಗಳ ಅಬ್ಬರಕ್ಕೆ ಬಾಲಿವುಡ್ ನ ಜನಪ್ರಿಯತೆ ಕ...
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ಡ್ಯಾನ್ಸಿಂಗ್ ಕಿಂಗ್ ಪ್ರಭುದೇವ, ಡಾರ್ಲಿಂಗ್ ಕೃಷ್ಣ ನಟನೆಯ ಲಕ್ಕಿ ಮ್ಯಾನ್ ಚಿತ್ರ ಬಿಡುಗಡೆಗೆ ಸಿದ್ಧವಾಗಿದ್ದು, ಪುನೀತ್ ರಾಜ್ ಕುಮಾರ್ ಅವರ ಅಭಿಮಾನಿಗಳು ಮತ್ತೊಮ್ಮೆ ಪುನೀತ್ ರಾಜ್ ಕುಮಾರ್ ಅವರನ್ನು ಕಣ್ತುಂಬಿಕೊಳ್ಳುವ ಅವಕಾಶ ಲಭಿಸಿದೆ. ‘ಲಕ್ಕಿ ಮ್ಯಾನ್’ ಚಿತ್ರ ಬಿಡುಗಡೆ ದಿನಾಂಕ ಘೋಷಣೆಯಾಗಿ...
ಜಿ.ಕೃಷ್ಣ ಬೆಳ್ತಂಗಡಿ ನಿರ್ದೇಶನದ ದ.ಕ.ಜಿಲ್ಲೆಯ ನೈಜ ಘಟನೆ ಪ್ರೇರಿತ ಚಿತ್ರ ಬೆಳ್ತಂಗಡಿ: ಜಿ.ಕೃಷ್ಣ ಬೆಳ್ತಂಗಡಿ ಅವರ ನಿರ್ದೇಶನದ 'ರಿಪ್ಪರ್' ಸಿನಿಮಾದ ಮೊದಲ ಪೋಸ್ಟರ್ ಅನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಜಿ. ಕೃಷ್ಣ ಬೆಳ್ತಂಗಡಿ ನಿರ್ದೇಶನದ ಎರಡನೇ ಚಿತ್ರ '...
ಉಡುಪಿ: ಸ್ವಾತಂತ್ರ್ಯ ದಿನಾಚರಣೆಯಂದು ದೆಹಲಿಯ ಕೆಂಪು ಕೋಟೆಯಲ್ಲಿ ನಡೆದ ಸ್ವಾತಂತ್ರ್ಯ ದಿನ ಪಥಸಂಚಲನದಲ್ಲಿ ಕರ್ನಾಟಕ ಆಂಡ್ ಗೋವಾ ಎನ್ಸಿಸಿ ತಂಡವನ್ನು ಉಡುಪಿಯ ಮೆಹಕ್ ಫಾತಿಮಾ ಶೈಖ್ ಪ್ರತಿನಿಧಿಸಿದ್ದಾರೆ. ಉಡುಪಿಯ ಎಂಜಿಎಂ ಕಾಲೇಜಿನ ವಿದ್ಯಾರ್ಥಿಯಾಗಿರುವ ಈಕೆ ಬೆಂಗಳೂರಿನ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಲ್ಲಿ ನಡೆದ ಐಡಿಸಿ (ಇಂಡಿಪೆಂ...
ಉಡುಪಿಯಲ್ಲಿ ಅಷ್ಟಮಿಯ ಪ್ರಯುಕ್ತ ನಡೆಯುವ ವಿಟ್ಲಪಿಂಡಿ ಮಹೋತ್ಸವ ಅತ್ಯಂತ ವೈಭವದಿಂದ ಸಂಪನ್ನಗೊಂಡಿತು. ಎರಡು ದಿನಗಳ ಕಾಲ ನಡೆಯುವ ಉತ್ಸವದಲ್ಲಿ ಕೃಷ್ಣದೇವರ ಮೆರವಣಿಗೆ ನಡೆಸಲಾಗುವ ವಿಟ್ಲಪಿಂಡಿ ಮಹೋತ್ಸವವೆಂದರೆ ವೈಭವದ ಹಬ್ಬ. ಇಂದು ಚಿನ್ನದ ರಥದಲ್ಲಿ ಕೃಷ್ಣದೇವರ ಮೆರವಣಿಗೆ ನಡೆಯಿತು. ಚಾತುರ್ಮಾಸ್ಯ ಕಾಲವಾದ ಕಾರಣ ಉತ್ಸವ ಮೂರ್ತಿಯನ್...
ಸೆರೆ ಮನೆಯಲ್ಲಿರುವ ವೃದ್ಧನಿಗೆ ಯುವತಿಯೊಬ್ಬಳು ಹಾಲುಣಿಸುವ ವಿಶೇಷ ವರ್ಣ ಚಿತ್ರ 30 ಮಿಲಿಯನ್ ಯುರೋಗೆ ಮಾರಾಟವಾಗಿದೆ. ಈ ಚಿತ್ರದಲ್ಲಿ ಮಗುವನ್ನು ಕೈಯಲ್ಲಿ ಹಿಡಿದುಕೊಂಡ ಯುವತಿಯು ಸೆರೆಮನೆಯಲ್ಲಿರುವ ವೃದ್ಧನೊಬ್ಬನಿಗೆ ಹಾಲುಣಿಸುತ್ತಿರುವ ದೃಶ್ಯವಿದೆ. ಈ ಚಿತ್ರವನ್ನು ಒಂದು ಬಾರಿ ನೋಡಿದರೆ, ಇದೊಂದು ಅಶ್ಲೀಲ ಚಿತ್ರ ಎಂದೇ ಸಾಕಷ್ಟು ಜನರು ಭ...
ಉಡುಪಿ: ಬಡವರ ಕಲ್ಯಾಣ ಅಭಿವೃದ್ಧಿ ಯೋಜನೆಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವುದರೊಂದಿಗೆ ಸಮಾಜದ ಹಿಂದುಳಿದ ವರ್ಗದವರ ಶ್ರೇಯೋಭಿವೃದ್ಧಿಗೆ ಡಿ.ದೇವರಾಜ ಅರಸು ಅವರ ಕೊಡುಗೆ ಅಪಾರವಾದುದು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರಹೇಳಿದರು. ಅವರು ಇಂದು ಅಜ್ಜರಕಾಡು ...
ಮಂಗಳೂರು: ಬಿಜೆಪಿ ಕಾರ್ಯಕರ್ತ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಬೋರ್ಡ್ ಸದಸ್ಯ ಖಾಲೀದ್ ನಂದಾವರ ಇವರು ತನಗೆ ಜೀವಬೆದರಿಕೆ ಇದೆ ಎಂದು ಬಂಟ್ವಾಳ ಉಪವಿಭಾಗದ ಡಿವೈಎಸ್ ಪಿಗೆ ದೂರು ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಬೋರ್ಡ್ ಸದಸ್ಯ ಖಾಲಿದ್ ನಂದಾವರ ಅವರು ಬಿಜೆಪಿಯ ಸಕ್ರಿಯ ಕಾರ್ಯಕರ್ತ. ಜೊತೆಗೆ ಆರ್ ಟಿಐ ಕಾರ್ಯಕರ್ತ. ಬಂಟ...
ಮಂಗಳೂರು: ಸಮುದ್ರದಲ್ಲಿ ಸ್ನಾನಕ್ಕೆ ಇಳಿದಿದ್ದ ಯುವಕ ನೀರುಪಾಲಾಗಿರುವ ಘಟನೆ ಮಂಗಳೂರು ನಗರದ ಹೊರವಲಯದ ತಣ್ಣೀರುಬಾವಿ ಬೀಚ್ ನಲ್ಲಿ ನಡೆದಿದೆ. ಮೃತ ಯುವಕನನ್ನು ತಣ್ಣೀರುಬಾವಿ ನಿವಾಸಿ ಮುಹಮ್ಮದ್ ಕೈಫ್(19) ಎಂದು ತಿಳಿದು ಬಂದಿದೆ. ಮುಹಮ್ಮದ್ ಕೈಫ್ ಮನೆಯ ಸಮೀಪದ ತಣ್ಣೀರುಬಾವಿ ಕಡಲಿನಲ್ಲಿ ಸ್ನಾನಕ್ಕೆಂದು ಹೋಗಿದ್ದು, ಸಮುದ್ರದ ಬೃಹತ್...