ಶಿವಣ್ಣ, ಧನಂಜಯ್ ಅಭಿನಯದ ವಿಜಯ್ ಮಿಲ್ಟನ್ ನಿರ್ದೇಶನದ ಈ ಬ್ಲಾಕ್ ಬಸ್ಟರ್ ಚಿತ್ರ ಪರಿಪೂರ್ಣವಾದ ಆಕ್ಷನ್, ಡ್ರಾಮಾ ಮತ್ತು ಥ್ರಿಲ್ಗಳನ್ನು ನೀಡುತ್ತದೆ.. ಬೆಂಗಳೂರು: ವಿಮರ್ಶಕರ ಹಾಗೂ ಪ್ರೇಕ್ಷಕರ ಅಪಾರ ಮೆಚ್ಚುಗೆಗೆ ಪಾತ್ರವಾದ ಬೈರಾಗಿ ಚಲನಚಿತ್ರದ ವಿಶೇಷ ವಿಶ್ವ ಡಿಜಿಟಲ್ ಪ್ರೀಮಿಯರ್ಗೆ ವೂಟ್ ಸೆಲೆಕ್ಟ್ (Voot Select) ಸಜ್ಜಾಗಿದ...
ರಾಜಸ್ಥಾನ: ಜಾಲೋರ್ ನಲ್ಲಿ ಶಿಕ್ಷಕನೋರ್ವ ನೀರಿನ ಕೊಡ ಮುಟ್ಟಿದ ದಲಿತ ಬಾಲಕನಿಗೆ ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆ ನಡೆಸಿದ ಘಟನೆ ಮಾಸುವ ಮೊದಲೇ ರಾಜಸ್ಥಾನದಲ್ಲಿ ಮತ್ತೊಂದು ಭೀಕರ ಘಟನೆ ನಡೆದಿದ್ದು, ದಲಿತ ಶಿಕ್ಷಕಿಯೊಬ್ಬರನ್ನು ಸಜೀವ ದಹಿಸಿ ಬರ್ಬರವಾಗಿ ಹತ್ಯೆ ಮಾಡಲಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜೈಪುರ ಮೂಲದ 35 ವರ್ಷ ವಯಸ...
ಕುಂದಾಪುರ: ಬುಲೆಟ್ ವೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರನೋರ್ವ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಸಿದ್ದಾಪುರ ಕೋಟೆಬೆಟ್ಟು ಕ್ರಾಸ್ ಬಳಿ ಆ.17ರಂದು ಸಂಜೆ ನಡೆದಿದೆ. ಮೃತ ಸ್ಕೂಟರ್ ಸವಾರನನ್ನು ಕೆ.ಭಾಸ್ಕರ ಶೆಟ್ಟಿ ಎಂದು ಗುರುತಿಸಲಾಗಿದೆ. ಇವರು ಕೋಟೆಬೆಟ್ಟು ಕ್ರಾಸ್ನಿಂದ ಸಿದ್ದಾಪುರ ಕಡೆಗೆ ಸ್ಕೂಟರ್ ನಲ್ಲಿ ಹೋಗುತ...
ಮಂಗಳೂರು ನಗರದಲ್ಲಿ ವೀರ ಸಾವರ್ಕರ್ ಫೋಟೋ ಜೊತೆಗೆ ನಾಥೂರಾಮ್ ಗೋಡ್ಸೆ ಭಾವಚಿತ್ರ ಕೂಡಾ ಕಾಣಿಸಿಕೊಂಡಿದೆ. ಮಂಗಳೂರಿನ ಸುರತ್ಕಲ್, ಬೈಕಂಪಾಡಿ, ಕೂಳೂರು ಭಾಗದಲ್ಲಿ ಈ ಬ್ಯಾನರ್ ಅಳವಡಿಸಲಾಗಿದೆ.ಶ್ರೀಕೃಷ್ಣ ಜನ್ಮಾಷ್ಟಮಿಗೆ ಶುಭ ಕೋರುವ ಫ್ಲೆಕ್ಸ್ ಗಳಲ್ಲಿ ನಾಥೂರಾಮ್ ಗೋಡ್ಸೆ ಫೋಟೋ ಕಾಣಿಸಿಕೊಂಡಿದೆ. ಹಿಂದೂ ಮಹಾಸಭಾ ಹೆಸರಿನಲ್ಲಿ ಮಂಗಳೂರಿ...
ವಿಪರೀಪ ಮದ್ಯಸೇವನೆ ಮಾಡುವ ಚಟ ಹೊಂದಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಕಾವ್ರಾಡಿ ಗ್ರಾಮದ ಕಂಡ್ಲೂರು ಗಂಗಾ ವೈನ್ಸ್ ಶಾಪ್ ಬಳಿ ಆ.17ರಂದು ಮಧ್ಯಾಹ್ನ ನಡೆದಿದೆ. ಗುಲ್ವಾಡಿ ಗ್ರಾಮದ 60ವರ್ಷದ ಕುಷ್ಠ ಪೂಜಾರಿ ಮೃತದುರ್ದೈವಿ. ಇವರು ವಿಪರೀತ ಮದ್ಯಪಾನ ಚಟವನ್ನು ಹೊಂದಿದ್ದು, ಇದರಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. ...
ಉಡುಪಿ: ರಾಜಸ್ಥಾನದಲ್ಲಿ ದಲಿತ ಬಾಲಕನ ಹತ್ಯೆ ನಡೆದಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವ ವಿಚಾರ. ಜುಲೈ 25ರಂದು ಶಿಕ್ಷಕನ ಮಡಕೆಯ ನೀರನ್ನು ಮುಟ್ಟಿದ ಕಾರಣಕ್ಕೆ ಶಾಲೆಯ ಮುಖ್ಯೋಪಾಧ್ಯಾಯರು ಹುಡುಗನಿಗೆ ಹೊಡೆಯುತ್ತಾರೆ. ಬಾಲಕನ್ನು ಮೊದಲು ಸರ್ಕಾರಿ ಆಸ್ಪತ್ರೆಗೆ ಮತ್ತು ಆ ಬಳಿಕ ಉದಯಪುರ ಆಸ್ಪತ್ರೆಯಲ್ಲಿ ದಾಖಲಿಸಲಾಗುತ್ತದೆ. ಒಂದು ತಿಂಗಳ ಕಾ...
ಉಡುಪಿ: ಕಾರೊಂದು ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ಎಂ.ಜಿ.ಎಂ ಕೆನರಾ ಬ್ಯಾಂಕ್ ಎ.ಟಿ.ಎಂ ಬಳಿ ನಡೆದಿದೆ. ಕುಂಜಿಬೆಟ್ಟು ನಿವಾಸಿ 62 ವರ್ಷದ ನಾರಾಯಣ ದೇವಾಡಿಗ ಗಾಯಗೊಂಡ ವ್ಯಕ್ತಿ. ಇವರು ಎಂ.ಜಿ.ಎಂ ಕೆ.ಇ.ಬಿ ವಸತಿ ಗೃಹದ ಬಳಿ ಗೂಡಂಗಡಿ ನಡೆಸುತ್ತಿದ್ದು, ರಾತ್ರಿ ಗೂಡಂಗಡಿ ಬಂದ್ ಮಾಡ...
ಶ್ರೀಕೃಷ್ಣ ಮಠ ಸಂಪರ್ಕಿಸುವ ಕನಕದಾಸ ರಸ್ತೆಯ ಪಾದಚಾರಿ ರಸ್ತೆಯಲ್ಲಿ ಚಪ್ಪಡಿ ಬಾಯ್ತೆರೆದು ಕೊಂಡಿದ್ದು, ಕಂದಕ ನಿರ್ಮಾಣವಾಗಿದೆ. ಹಲವಾರು ಯಾತ್ರಿಕರು ಇಗಾಲೇ ಎಡವಿ ಬಿದ್ದು ಗಾಯಾಳಾಗಿರುವ ಘಟನೆಗಳು ನಡೆದಿವೆ. ಶ್ರೀಕೃಷ್ಣ ಜನ್ಮಾಷ್ಠಮಿ- ವಿಟ್ಲಪಿಂಡಿ ಉತ್ಸವಕ್ಕೆ ಸಾವಿರಾರು ಭಕ್ತಾದಿಗಳು ಈ ರಸ್ತೆಯಲ್ಲಿ ಸಂಚರಿಸುತ್ತಾರೆ. ಮತ್ತೆ ದುರಂತಗಳ...
ಉಡುಪಿ: ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಒದಗಿಸಿದ ಭದ್ರತಾ ಸಿಬ್ಬಂದಿಯನ್ನು ಶೀಘ್ರವಾಗಿ ತೆರವುಗೊಳಿಸುವ ಬಗ್ಗೆ ನೂತನ ಪೊಲೀಸ್ ವರಿಷ್ಠಾಧಿಕಾರಿಯಾದ ಅಕ್ಷಯ್ ಮಚೀಂದ್ರ ಅವರಿಗೆ ಮನವಿಯನ್ನು ಸಲ್ಲಿಸಲಾಯಿತು. ಜನರ ತೆರಿಗೆ ಹಣದಿಂದ ನಿರ್ವಹಿಸಲ್ಪುಡುವ ರಾಜ...
ಮಂಗಳೂರು ನಗರದ ಲೇಡಿಹಿಲ್ ನ ಸರಕಾರಿ ನಗರ ಆರೋಗ್ಯ ಕೇಂದ್ರದಲ್ಲಿ ಅಗತ್ಯ ಜೌಷಧಿ, ನುರಿತ ವೈದ್ಯರು ಸಹಿತ ಎಲ್ಲಾ ಮೂಲಭೂತ ಸೌಕರ್ಯಗಳ ಕೊರತೆಗಳನ್ನು ಸರಿಪಡಿಸಲು ಕೂಡಲೇ ಕ್ರಮಕೈಗೊಳ್ಳಬೇಕು. ಹಾಗೂ ಈ ಆರೋಗ್ಯ ಕೇಂದ್ರವನ್ನು ಸುಸಜ್ಜಿತ ಕಟ್ಟಡ ಸಹಿತ ಮೇಲ್ದರ್ಜೆಗೇರಿಸಬೇಕೆಂದು ಒತ್ತಾಯಿಸಿ ಸಿಪಿಐಎಂ ಮಂಗಳೂರು ನಗರ ದಕ್ಷಿಣ ಸಮಿತಿಯಿಂದ ಮಂಗಳೂರು ...