ಉಡುಪಿ: ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಹಲವು ದಿನಗಳಿಂದ ರಕ್ಷಿಸಿಡಲಾಗಿದ್ದ, ವಾರಸುದಾರರು ಇಲ್ಲದ ನಾಲ್ಕು ಪುರುಷ ಶವಗಳ ಅಂತ್ಯಸಂಸ್ಕಾರವು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರು ಬೀಡಿನಗುಡ್ಡೆಯ ಹಿಂದುರುದ್ರ ಭೂಮಿಯಲ್ಲಿ ಗುರುವಾರ ಗೌರವಯುತವಾಗಿ ನಡೆಸಿದರು. ಈ ನಾಲ್ಕು ಶವಗಳ ಅಂತ್ಯಸಂಸ್ಕಾರದೊಂದಿಗೆ ಉಡುಪಿ ಜಿಲ್ಲಾ ನಾಗರಿಕ ಸಮ...
ಮಡಿಕೇರಿ: ಇಂದು ಕೊಡಗು ಜಿಲ್ಲೆಯ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಕಾರ್ಯಕರ್ತರು ಘೇರಾವ್ ಕೂಗಿದ್ದು, ಪೊಲೀಸರ ಎದುರೇ, ಸಿದ್ದರಾಮಯ್ಯನವರ ಕಾರಿನೊಳಗೆ ಸಾವರ್ಕರ್ ಫೋಟೋವನ್ನು ಎಸೆದಿದ್ದಾರೆ. ಕೊಡಗಿನ ಗಡಿ ಭಾಗದ ಪೋನ್ನಂಪೇಟೆ ತಾಲೂಕಿನ ತಿತಿಮತಿಯಲ್ಲಿ ಈ ಘಟನೆ ನಡೆದಿದ್ದು, ಬಿಜೆಪಿ ಯುವ ...
ವಿಶೇಷ ಕೊಡುಗೆಗಳಿಗಾಗಿ ಅವರ ಯಾವುದೇ ಮಳಿಗೆಗಳಲ್ಲಿ ಇರಿಸಲಾದ ಚಕ್ರ ತಿರುಗಿಸಿ ಮತ್ತು ಸೇವೆಗಳ ಮೇಲೆ ಹೆಚ್ಚುವರಿ ರಿಯಾಯಿತಿ ಪಡೆಯಿರಿ ತಮ್ಮ 25 ನೇ ವಾರ್ಷಿಕೋತ್ಸವದ ಆಚರಣೆಯ ಭಾಗವಾಗಿ, ಬಾಡಿಕ್ರಾಫ್ಟ್ ಸಲೂನ್ ಮತ್ತು ಸ್ಪಾ ವಿಶೇಷ ಕೊಡುಗೆಗಳಿಗಾಗಿ ಬೆಂಗಳೂರಿನಾದ್ಯoತ ತಮ್ಮ 13 ಮಳಿಗೆಗಳಲ್ಲಿ ಯಾವುದಾದರಲ್ಲಾದರೂ ಇರಿಸಲಾದ ಚಕ್ರವನ್ನು (ಸ...
ಬಳ್ಳಾರಿ: ಅತೀ ವೇಗವಾಗಿ ಬಂದ ಕಾಲೇಜು ಬಸ್ಸೊಂದು ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಳ್ಳಾರಿ ನಗರದ ಹೊರ ವಲಯದ ಅಲ್ಲಿಪುರ ಮಹಾದೇವ ತಾತನ ಮಠದ ಬಳಿ ನಡೆದಿದೆ. ಬಿಐಟಿಎಂ ಕಾಲೇಜು ಬಸ್ ಬೈಕ್ ಗೆ ಡಿಕ್ಕಿಯಾದ ಬಸ್ಸಾಗಿದ್ದು, ಚಾಲಕನ ನಿರ್ಲಕ್ಷ್ಯದ ಚಾಲನೆಯಿಂದಾಗಿ ಅಪಘಾತ ಸಂಭವಿಸಿದೆ ಎ...
ಬೆಳ್ತಂಗಡಿ: ಕ್ವಾಲಿಸ್ ವಾಹನವೊಂದರಲ್ಲಿ ಹಿಂಸಾತ್ಮಕ ರೀತಿಯಲ್ಲಿ ಗೋವುಗಳನ್ನು ಸಾಗಿಸುತ್ತಿದ್ದುದನ್ನು ಸ್ಥಳೀಯರ ಸಹಕಾರದಲ್ಲಿ ಪೊಲೀಸರು ಹಿಡಿದ ಘಟನೆ ನಡ ಗ್ರಾಮದ ನರಸಿಂಹ ಗಡ ರಸ್ತೆಯಲ್ಲಿ ನಡೆದಿದೆ. ಕ್ವಾಲೀಸ್ ವಾಹನವೊಂದು ಸಂಶಯಸ್ಪದವಾಗಿ ಸಂಚಾರಿಸುತಿದ್ದ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು ವಾಹನವನ್ನು ನಿಲ್ಲಿಸಲು ಸ...
ಮಂಗಳೂರು: ಕೇಂದ್ರ ಹಾಗೂ ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಚುನಾವಣಾ ಗುರುತಿನ ಚೀಟಿ (ಎಪಿಕ್)ಗೆ ಆಧಾರ್ ಲಿಂಕ್ ಮಾಡುವ ಕಾರ್ಯವನ್ನು ಚುರುಕುಗೊಳಿಸಲು ಎಲ್ಲಾ ಇಲಾಖೆಗಳು ಕೂಡಲೇ ಕಾರ್ಯ ಪ್ರವೃತ್ತರಾಗುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ನಿರ್ದೇಶನ ನೀಡಿದರು. ಬುಧವಾರ ಈ ಕುರಿತು ಹಮ್ಮಿಕೊಂಡಿದ್ದ ಸಭೆ ಹಾಗೂ ವಿಡಿಯೋ...
ಇದೇ ಆ.20ರ ಶನಿವಾರ ಜಿಲ್ಲೆಯ ವಿವಿಧ ತಾಲೂಕುಗಳ ಗ್ರಾಮಗಳಲ್ಲಿ ವಿದ್ಯುತ್ ಅದಾಲತ್ ಅನ್ನು ಹಮ್ಮಿಕೊಳ್ಳಲಾಗಿದ್ದು, ಹಿರಿಯ ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಲಿದ್ದಾರೆ. ವಿವರ ಇಂತಿದೆ: ಮಂಗಳೂರು ತಾಲೂಕಿನ ಮಲ್ಲೂರು, ಮಂಜನಾಡಿ, ಆದ್ಯಪಾಡಿ, ಬಾಳ, ಕೊಳಂಬೆ. ಮುಲ್ಕಿ ತಾಲೂಕಿನ ಹತ್ತನೆ ತೋಕುರು. ಮೂಡಬಿದ್ರೆ ತಾಲೂಕಿನ ಇರುವೈಲ್...
ದುಬೈನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ವಿದೇಶಿ ಕರೆನ್ಸಿಗಳನ್ನು ಮಂಗಳೂರು ಏರ್ ಪೋರ್ಟ್ ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕಾಸರಗೋಡಿನ ಇಬ್ಬರು ವ್ಯಕ್ತಿಗಳು 20,71,158 ರೂಪಾಯಿ ಮೌಲ್ಯದ ವಿದೇಶಿ ಕರೆನ್ಸಿಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದುದನ್ನು ತಪಾಸಣೆಯ ವೇಳೆ ಪತ್ತೆ ಹಚ್ಚಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿ...
ಮಂಗಳೂರಿನ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದ ನಿರ್ವಹಣಾ ವಿಭಾಗದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಎಲೆಕ್ಟ್ರಿಷಿಯನ್ ಹುದ್ದೆಗೆ ಡಿಪ್ಲೋಮಾ ಅಥವಾ ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಾನಿಕ್ಸ್ ನಲ್ಲಿ ಬಿ.ಇ. ಶಿಕ್ಷಣ ಪೂರೈಸಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಸ್ವ ವಿವರ, ವಿದ್ಯಾರ್ಹತೆಯ ...
ಪ್ರಧಾನಮಂತ್ರಿ ಶ್ರಮ ಯೋಗಿ ಮಾನ್-ಧನ್ ಯೋಜನೆಯಲ್ಲಿ ದೇಶಾದ್ಯಂತ ಆಯ್ಕೆ ಮಾಡಲಾಗಿದ್ದ 75 ಜಿಲ್ಲೆಗಳಲ್ಲಿ ದಕ್ಷಿಣ ಕನ್ನಡ ಟಾಪ್-12ನೇ ಸ್ಥಾನ ಗಳಿಸಿದೆ. ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಅಸಂಘಟಿತ ವಲಯದ ಕಾರ್ಮಿಕರನ್ನು ಪ್ರಧಾನಮಂತ್ರಿ ಶ್ರಮ ಯೋಗಿ ಮಾನ್-ಧನ್ ಯೋಜನೆಯಡಿ ನೋಂದಾಯಿಸಲು ಕೇಂದ್ರ ಸರ್ಕಾರ ದೇಶದ 75 ಜಿಲ್ಲೆಗಳನ್ನು ಆಯ್ಕೆ ...