ಬೆಂಗಳೂರು: ವಿದೇಶಿ ಪತ್ರಕರ್ತನೊಬ್ಬ ಶಿವಮೊಗ್ಗದಲ್ಲಿ ಕೊಲೆಯಾಗಿರುವ ಹಿಂದೂ ಕಾರ್ಯಕರ್ತನನ್ನು ಟೆರರಿಸ್ಟ್ ಎಂದು ತನ್ನ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇದಕ್ಕೆ ಡಿಜಿಪಿ ಪ್ರವೀಣ್ ಸೂದ್ ಸ್ಪಷ್ಟಣೆ ನೀಡುವ ಮೂಲಕ ಪ್ರತಿಕ್ರಿಯಿಸಿದ್ದಾರೆ. ಸಿಜೆ ವಾರ್ಲೆನ್ ಎಂಬಾತ ತನ್ನ ಟ್ವಿಟ್ಟರ್ ಖಾತೆಯಲ್ಲಿ, ನವೆಂಬರ್ ತಿಂಗಳಲ್ಲಿ ತ್ರಿಪು...
ಸೂರತ್: 11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈದಿರುವ ಘಟನೆ ಸೂರತ್ ಜಿಲ್ಲೆಯ ಜೋಲ್ವಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸಂತ್ರಸ್ತೆಯ ತಾಯಿ ಅನುಮಾನಗೊಂಡಿದ್ದ ಇಬ್ಬರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಬಾಲಕಿಯರ ಪೋಷಕರು ದಿನಗೂಲಿ ಕಾರ್ಮಿಕರಾಗಿದ್ದು, ತಮ್ಮ ಮಗಳು ಕಾಣೆಯಾಗಿರುವುದನ್ನು ತಿಳಿದು ಹುಡುಕಾಟ ನಡೆಸಿದ್ದಾ...
ನೀಲಗುಂದ: ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ ಭಾನುವಾರ ವಿಶೇಷ ಮದುವೆಯೊಂದು ನಡೆದಿದ್ದು, 38 ಇಂಚು ಉದ್ದದ ಯುವಕನನ್ನು 1.3 ಅಡಿ ಎತ್ತರದ ಯುವತಿ ವರಿಸಿದ್ದಾರೆ. ಮದುಮಗ ಬಸವರಾಜ್ ಅವರಿಗೆ 30 ವರ್ಷವಾಗಿದ್ದು, ಆದರೆ ಕುಬ್ಜನಾಗಿದ್ದ ಕಾರಣ ಸುಮಾರು 5 ವರ್ಷಗಳಿಂದ ಅವರಿಗೆ ವಿವಾಹ ಸಂಬಂಧ ಕೂಡಿ ಬಂದಿರಲಿಲ್ಲ. ಆದರೆ, ವಿಜಯಪುರ ಜಿಲ್ಲೆಯ ...
ಬೆಂಗಳೂರು: ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆಗೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದು, ನಮ್ಮ ಸರ್ಕಾರ ಬಂದ ಮೇಲೂ ಕೊಲೆಯಾಗಿರುವುದು ನಾಚಿಕೆ ತರುತ್ತಿದೆ ಎಂದು ಹೇಳಿದರು. ಪ್ರತಿ ಹತ್ಯೆಯಾದಾಗ ಸಿದ್ದರಾಮಯ್ಯಗೆ ಬೈಯ್ಯುತ್ತಿದ್ದೆವು, ಆದರೆ ಇಂದು ನಮ್ಮದೇ ಸರ್ಕಾರ ಇರುವಾಗ ನಮ್ಮ ಕಾರ್ಯಕರ್ತನ ಹತ್ಯ...
ಕಣ್ಣೂರು : ಸಂಬಂಧಿಕರ ಮುಂದೆಯೇ ಸಿಪಿಎಂ ಕಾರ್ಯಕರ್ತನನ್ನು ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ ಘಟನೆ ಕೇರಳದ ಕಣ್ಣೂರು ಜಿಲ್ಲೆಯ ತಲಶ್ಶೇರಿಯಲ್ಲಿ ನಡೆದಿದ್ದು, ಆರೆಸ್ಸೆಸ್, ಬಿಜೆಪಿ ಮುಖಂಡರ ವಿರುದ್ಧ ಶಂಕೆ ವ್ಯಕ್ತವಾಗಿದೆ. ರಾತ್ರಿ ಕೆಲಸ ಮುಗಿಸಿ ರಾತ್ರಿ ತನ್ನ ಸ್ನೇಹಿತರೊಂದಿಗೆ ಬೈಕ್ ನಲ್ಲಿ ಬಂದಿದ್ದ ಸಿಪಿಎಂ ಕಾರ್ಯಕರ್ತ ಹರಿದಾಸ್ ಅ...
ಪಾಟ್ನಾ: ಊಟ ಬಡಿಸುವುದು ತಡವಾಗಿದೆ ಎಂದು ವರನೊಬ್ಬ ಮದುವೆ ನಿರಾಕರಿಸಿ ಮಂಟಪದಿಂದ ಎದ್ದು ಹೋಗಿರುವ ಘಟನೆ ಪುರ್ನಿಯಾದ ಮೊಹಾನಿ ಪಂಚಾಯತ್ನ ಬಟೌನಾ ಗ್ರಾಮದ ಈಸ್ವರಿ ಟೋಲಾದಲ್ಲಿ ನಡೆದಿದೆ. ವಿವಾಹ ವಿಧಿ ವಿಧಾನಗಳು ನಡೆಯುತ್ತಿದ್ದರಿಂದ ವರನ ಕುಟುಂಬದ ಸದಸ್ಯರಿಗೆ ಊಟ ಬಡಿಸಲು ತಡವಾಗಿದೆ. ಇದು ವರನ ತಂದೆಯನ್ನು ತುಂಬಾ ಕೆರಳಿಸಿತು, ಅವರು ಮದ...
ಶಿವಮೊಗ್ಗ: ಬಜರಂಗದಳ, ವಿಶ್ವ ಹಿಂದೂ ಪರಿಷತ್ ಸಂಘಟನೆಗಳಲ್ಲಿ ಸಕ್ರೀಯನಾಗಿದ್ದ ಮೃತ ಹರ್ಷನ ವಿರುದ್ದ ಇಲ್ಲಿನ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ನಾಲ್ಕು ಪ್ರಕರಣಗಳು ದಾಖಲಾಗಿರುವ ಬಗ್ಗೆ ವರದಿಯಾಗಿದೆ. ಇತರ ಕೋಮಿನ ಯುವಕರ ಜತೆ ಸಂಘರ್ಷ, ಇತರೆ ಕೋಮು ಭಾವನೆ ಕೆರಳಿಸುವ ಪೋಸ್ಟರ್ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ ಆರೋಪ...
ಸುಳ್ಯ: ಇಲಿ ಪಾಷಣ ಸೇವಿಸಿ ಅಸ್ವಸ್ಥಳಾಗಿ ಆಸ್ಪತ್ರೆಗೆ ದಾಖಲಾಗಿರುವ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಸುಳ್ಯ ತಾಲೂಕು ಮರ್ಕಂಜ ಗ್ರಾಮದ ಬೇರಿಕೆ ರಮೇಶ ಎಂಬವರ ಪುತ್ರಿ ಶ್ರಾವ್ಯಾ ಮೃತ ವಿದ್ಯಾರ್ಥಿನಿಯಾಗಿದ್ದಾಳೆ. ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಪಿಯುಸಿ ವ್ಯಾಸಾಂಗ ಮಾಡುತ್ತಿದ್ದ ಈಕೆ ವ...
ಶಿವಮೊಗ್ಗ: ದುಷ್ಕರ್ಮಿಗಳಿಂದ ಭಾನುವಾರ ರಾತ್ರಿ ಹತ್ಯೆಗೀಡಾಗಿರುವ ಬಜರಂಗದಳದ ಕಾರ್ಯಕರ್ತ ಹರ್ಷ ಶವಯಾತ್ರೆಯ ವೇಳೆ ಅಹಿತಕರ ಘಟನೆ ನಡೆದಿದ್ದು, ಪೊಲೀಸರು ಪರಿಸ್ಥಿತಿ ನಿಭಾಯಿಸಲು ಲಾಠಿ ಬೀಸಿದ್ದಾರೆ. ಸೆಕ್ಷನ್ 144 ನಡುವೆಯೂ ಆಸ್ಪತ್ರೆಯಿಂದ ಮನೆಯ ಕಡೆಗೆ ಶವಯಾತ್ರೆ ನಡೆಸುವ ವೇಳೆ ಅಹಿತಕರ ಘಟನೆಗಳು ನಡೆದಿದ್ದು, ಪೊಲೀಸರು ಪರಿಸ್ಥಿತಿ ...
ಬೆಂಗಳೂರು: ಶಿವಮೊಗ್ಗದಲ್ಲಿ ಯುವಕನ ಕೊಲೆಯನ್ನು ಸಚಿವ ಕೆ.ಎಸ್.ಈಶ್ವರಪ್ಪನವರೇ ಮಾಡಿಸಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಹರಿಪ್ರಸಾದ್ ಗಂಭೀರ ಆರೋಪ ಮಾಡಿದ್ದಾರೆ. ಪರಿಷತ್ನಲ್ಲಿ ಮಾತನಾಡಿದ ಅವರು, ಶಿವಮೊಗ್ಗ ಕೊಲೆ ಪ್ರಕರಣ ಸಂಬಂಧ ಮಾತನಾಡುತ್ತಾ ಪರೋಕ್ಷವಾಗಿ ಈಶ್ವರಪ್ಪನವರೇ ಈ ಕೊಲೆ ಮಾಡಿಸಿದ್ದಾರೆ ಎಂದು ಆರೋಪಿಸಿದರು. ತಮ್ಮ ...