ಹೈದರಾಬಾದ್: ಆಂಧ್ರಪ್ರದೇಶದ ಐಟಿ ಇಲಾಖೆ ಸಚಿವ ಮೇಕಪತಿ ಗೌತಮ್ ರೆಡ್ಡಿ ಹೃದಯಾಘಾತದಿಂದ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ. ಮೇಕಪತಿ ಗೌತಮ್ ರೆಡ್ಡಿ (49)ಅವರಿಗೆ ಇಂದು ಬೆಳಗ್ಗೆ ಹೃದಯಾಘಾತ ಉಂಟಾಗಿದೆ. ಈ ವೇಳೆ ಜೂಬ್ಲಿ ಹಿಲ್ಸ್ನ ಅಪೋಲೋ ಆಸ್ಪತ್ರೆಗೆ ರವಾನೆ ಮಾಡುತ್ತಿರುವಾಗಲೇ ದಾರಿಮಧ್ಯೆಯೇ ಅವರು ಮನೃತಪಟ್ಟಿದ್ದಾರೆ. ಗೌತಮ್ ರ...
ಬೆಂಗಳೂರು: ಯುವತಿಯೋರ್ವಳ ಖಾಸಗಿ ಫೋಟೋಗಳನ್ನು ವೈರಲ್ ಮಾಡುವುದಾಗಿ ಬೆದರಿಕೆಯೊಡ್ಡಿ, ಆಕೆಯ ತಂದೆಗೆ ಫೋಟೋಗಳನ್ನು ಕಳುಹಿಸಿದ್ದ ರೌಡಿಶೀಟರ್ನ್ನು ಆಗ್ನೇಯ ವಿಭಾಗದ ಸೈಬರ್ ಪೊಲೀಸರು ಬಂಧಿಸಿದ್ದಾರೆ. ಹುಳಿಮಾವು ರೌಡಿಶೀಟರ್ ನಂದೀಶ್ ಬಂಧಿತ ಆರೋಪಿ. ಈತ ಯುವಕನೊಬ್ಬನ ಬಳಿಯಿಂದ ಯುವತಿಯ ಖಾಸಗಿ ಫೋಟೋ ಪಡೆದಿದ್ದ. ಆ ಫೋಟೋಗಳನ್ನು ಇಟ್ಟುಕೊಂಡು...
ಶಿವಮೊಗ್ಗ: ಕಾರಿನಲ್ಲಿ ಬಂದ ದುಷ್ಕರ್ಮಿಗಳು ಭಜರಂಗದಳದ ಕಾರ್ಯಕರ್ತನನ್ನು ಭೀಕರವಾಗಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಶಿವಮೊಗ್ಗದ ಭಾರತಿ ಕಾಲನಿಯಲ್ಲಿ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ನಗರದಲ್ಲಿ 144 ಸೆಕ್ಷನ್ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕಳೆದ ರಾತ್ರಿ ಹತ್ತು ಗಂಟೆಯ ಸುಮಾರಿಗೆ ಕಾರಿ...
ಲಕ್ನೋ: ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯಲ್ಲಿ ಪ್ರಚಾರಕ್ಕೆ ತೆರಳಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬಹಿರಂಗ ಸಮಾವೇಶದಲ್ಲಿಯೇ ಬಿಜೆಪಿ ಮುಖಂಡನ ಪಾದ ಮುಟ್ಟಿ ನಮಸ್ಕರಿಸಿದ್ದಾರೆ. ಇದೀಗ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಭಾನುವಾರ ಮೋದಿ ಅವರು ರ್ಯಾಲಿಗೆ ಆಗಮಿಸುತ್ತಿದ್ದಂತೆ ಬಿಜೆಪಿಯ ಯುಪಿ ಮುಖ್ಯಸ್ಥ ಸ...
ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷನ ಕೊಲೆಯನ್ನು ಐದು ಮಂದಿ ಕೃತ್ಯ ಎಸಗಿರುವುದು ಸಾಬೀತಾಗಿದೆ. ಅವರಲ್ಲಿ ಓರ್ವ ಆರೋಪಿಯನ್ನು ದೊಡ್ಡಪೇಟೆ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯು ಶಿವಮೊಗ್ಗದ ಕ್ಲಾರ್ಕ್ ಪೇಟೆ ಮೂಲದವನಾಗಿದ್ದಾನೆ. ದೊಡ್ಡಪೇಟೆ ಪೊಲೀಸರಿಂದ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ವೇಳೆ ಆ...
ಶಿವಮೊಗ್ಗ: ಮುಸ್ಲಿಂ ಗೂಂಡಾಗಳಿಂದ ಬಿಜೆಪಿ ಕಾರ್ಯಕರ್ತನ ಕೊಲೆಯಾಗಿದೆ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಸಜ್ಜನ ಕಾರ್ಯಕರ್ತನ ಕೊಲೆ ಆಗಿದೆ. ಮುಸ್ಲಿಂ ಗೂಂಡಾಗಳಿಂದ ಈ ಕೊಲೆ ನಡೆದಿದೆ. ಶಿವಮೊಗ್ಗದಲ್ಲಿ ಈ ಮುಸ್ಲಿಂ ಗೂಂಡಾಗಳು ಬಾಲ ಬಿಚ್ಚಿರಲಿಲ್ಲ ಎಂದಿದ್ದಾರೆ. ಕೇಸರಿ ಶಾ...
ಶಿವಮೊಗ್ಗ: ತಂಡವೊಂದು ಬಜರಂಗದಳದ ಕಾರ್ಯಕರ್ತನೆನ್ನಲಾದ ಯುವಕನೋರ್ವನನ್ನು ಕೊಚ್ಚಿ ಕೊಲೆ ಮಾಡಿ ಪರಾರಿಯಾದ ಘಟನೆ ಭಾರತಿ ಕಾಲನಿಯಲ್ಲಿ ನಡೆದಿದೆ. ಹರ್ಷ ಎಂಬ ಯುವಕ ಹತ್ಯೆಗೀಡಾದ ಯುವಕ ಎಂದು ಗುರುತಿಸಲಾಗಿದೆ. ಭಾನುವಾರ ರಾತ್ರಿ 10 ಗಂಟೆಯ ಸುಮಾರಿಗೆ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ...
ಥಾಣೆ: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ಮತ್ತಿತರರು ವಡಾಪಾವ್ ತಿಂದು ಬಿಲ್ ಕೊಡದೇ ಹೋದ ಘಟನೆ ನಡೆದಿದ್ದು, ಇದರಿಂದ ಅಸಮಾಧಾನಗೊಂಡ ಹೊಟೇಲ್ ಮಾಲಿಕ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ್ದಾರೆ. ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ 5 ಮತ್ತು 6ನೇ ರೈಲು ಮಾರ್ಗಗಳ ಉದ್ಘಾಟನಾ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ...
ಬಿಹಾರ: ನಿವೃತ್ತ ಸಬ್ ಇನ್ಸ್ಪೆಕ್ಟರ್ ಮಗನೊಬ್ಬ ಆಮ್ಲೆಟ್ ಮಾಡಿಕೊಡಲಿಲ್ಲ ಎಂದು ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಬಿಹಾರದ ಸೀತಾಮಡಿ ಜಿಲ್ಲೆಯಲ್ಲಿ ನಡೆದಿದೆ. ನೀತು ಸಿಂಗ್ ಮೃತ ಮಹಿಳೆ. ನಿವೃತ್ತ ಸಬ್ ಇನ್ಸ್ಪೆಕ್ಟರ್ ಮಗ ಅಜಿತ್ ಸಿಂಗ್ ಎಂಬಾತ ಈ ಕೃತ್ಯವನ್ನೆಸಗಿದ್ದು, ಪತ್ನಿಯನ್ನು ಕೊಂದ ನಂತರ ದೇ...
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕಿನ ಪ್ರಸಿದ್ದ ಪ್ರವಾಸಿ ತಾಣ ನಂದಿಬೆಟ್ಟದಲ್ಲಿ ಸ್ನೇಹಿತರೊಂದಿಗೆ ಟ್ರೆಕ್ಕಿಂಗ್ ಗೆ ತೆರಳಿದ್ದ ಯುವಕನೊಬ್ಬ ಕಾಲುಜಾರಿ ಬಿದ್ದಿರುವ ಘಟನೆ ನಡೆದಿದೆ. ನಂದಿಬೆಟ್ಟದ ತಪ್ಪಲಿನಲ್ಲಿದುರ್ಗಮ ಪ್ರದೇಶದಲ್ಲಿ ಸಿಲುಕಿರೋ ನಿಶಾಂತ್ ಗುಲ್ಲಾ (19) ಎಂಬ ಯುವಕ, ನಾಲ್ವರು ಸ್ನೇಹಿತರೊಂದಿಗೆ ಟ್ರೆಕ್ಕಿಂಗ್ ಗ...