ಬಾಗಲಕೋಟೆ: ಭಾರತ ಮಾತೆಯ ರಕ್ಷಣೆಗೋಸ್ಕರ ಮನೆಯಲ್ಲಿ ಒಂದು ತಲವಾರ್ ಇಟ್ಟುಕೊಳ್ಳಿ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಪ್ರಮೋದ್ ಮುತಾಲಿಕ್, ಬಂಧುಗಳೇ ದೇಶ ಮೊದಲು, ಹಿಜಾಬ್ ಅಲ್ಲ. ಟಿಪ್ಪು ಸುಲ್ತಾನ್ ಜಯಂತಿ ಮಾಡುತ್ತಾರೆ, ಯಾರವನು? ಟಿಪ್ಪು ಸುಲ್ತಾನ್ ...
ನಮ್ಮ ಸುದ್ದಿ ಹಾಕಲಿಲ್ಲ ನಾವೇ ಒಂದು ಚಾನಲ್ ಮಾಡೋಣ ಎಂದಿದ್ದಾರೆ.. ಅನೇಕರು. ಇದು ಕಷ್ಟವೂ ಅಲ್ಲ ಹಾಗೆಯೇ ಸುಲಭವೂ ಅಲ್ಲ. ಒಂದು ಅನುಭವ ಹೇಳ್ತಿನಿ.. ನಾನು ಕೂಡ ಎಂ.ಎ. ಪತ್ರಿಕೋದ್ಯಮ ಮಾಡಿಕೊಂಡು ರಾಜ್ಯಮಟ್ಟದ ನಂ ಒನ್ ಪತ್ರಿಕೆಯಲ್ಲಿ ಕೆಲಸ ಮಾಡುತ್ತ ಕೈ ತುಂಬಾ ಸಂಬಳ ತೆಗೆದುಕೊಳ್ಳುತ್ತಿದ್ದೆ. ದಲಿತರ ಸುದ್ದಿ ವಿಚಾರದಲ್ಲಿ ಅ...
ಮಂಡ್ಯ: ನೇಣು ಬಿಗಿದುಕೊಂಡು ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಮಾಯಿಗೋನಹಳ್ಳಿಯಲ್ಲಿ ನಡೆದಿದೆ. ಬೆಂಗಳೂರು ಮೂಲದ ಗೌರಿಶಂಕರ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಗೌರಿಶಂಕರ್ ಮಾಯಿಗೋನಹಳ್ಳಿ ಗ್ರಾಮದ ಪುಟ್ಟರಾಜು ಎಂಬವರ ಜಮೀನಿನಲ್ಲಿದ್ದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾ...
ಬೆಂಗಳೂರು: ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ನ್ಯಾಯಾಧೀಶರೊಬ್ಬರು ಅವಮಾನಿಸಿರುವುದನ್ನು ವಿರೋಧಿಸಿ, ನಿನ್ನೆ ಸಂವಿಧಾನ ಸಂರಕ್ಷಣಾ ಒಕ್ಕೂಟ ಬೆಂಗಳೂರಿನಲ್ಲಿ ‘ವಿಧಾನಸೌಧ-ಹೈಕೋರ್ಟ್ ಚಲೋ’ ಬೃಹತ್ ಹೋರಾಟ ನಡೆಸಿತ್ತು. ಇಡೀ ಬೆಂಗಳೂರೇ ನೀಲಿ ಮಯವಾದರೂ ದೃಶ್ಯ ಮಾಧ್ಯಮಗಳಲ್ಲಿ ಈ ಸುದ್ದಿ ಪ್ರಕಟವಾಗದ ಬಗ್ಗೆ ಹೋರಾಟಗಾರರು ತೀ...
ಹೈದರಾಬಾದ್: ಮೇಡಾರಂ ಜಾತ್ರೆಗೆ ತೆರಳುತ್ತಿದ್ದ ಐವರು ಭಕ್ತರು ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವರಂಗಲ್ -ಮೇಡಾರಂ ರಸ್ತೆಯಲ್ಲಿ ಭಕ್ತರು ಪ್ರಯಾಣಿಸುತ್ತಿದ್ದಾಗ ಕಾರು, ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಟಿಎಸ್ಆರ್ಟಿಸಿ) ಬಸ್ಗೆ...
ಕೋಲಾರ: 9ನೇ ತರಗತಿಯ ಬಾಲಕಿಗೆ ಹುಟ್ಟು ಹಬ್ಬದ ಕೊಡುಗೆ ನೀಡುವ ನೆಪದಲ್ಲಿ ಕರೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿದ ಹೇಯ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಕಾಮಸಮುದ್ರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಆರೋಪಿಗಳಾದ ಆನಂದ ಕುಮಾರ್(25) ಪ್ರವೀಣ್(21), ಕಾಂತರಾಜು(23), ವೇಣು(19) ಎಂಬವರನ್ನು ವಶಕ್ಕೆ ...
ಹುಬ್ಬಳ್ಳಿ: ಕೆಂಪುಕೋಟೆ ಮೇಲೆ ಕೇಸರಿ ಬಾವುಟ ಹಾರಿಸುತ್ತೇನೆ ಎಂದು ಹೇಳಿಕೆ ನೀಡಿದ್ದ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿ ಧಾರವಾಡ ಜಿಲ್ಲಾ ಯುತ್ ಕಾಂಗ್ರೆಸ್ ಘಟಕದ ಪದಾಧಿಕಾರಿಗಳು ಶನಿವಾರ ಪ್ರತಿಭಟನೆ ನಡೆಸಿದ್ದಾರೆ. ನಗರದ ಬಿಜೆಪಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು...
ಚೆನ್ನೈ: ಇಂದು ಚೆನ್ನೈನಲ್ಲಿ ನಡೆಯುತ್ತಿದ ಸ್ಥಳೀಯ ಸಂಸ್ಥೆ ಚುನಾವಣೆಗೆ ಕಾಲಿವುಡ್ ನಟ ವಿಜಯ್ ಮತ ಚಲಾಯಿಸಿದರು. ಈ ವೇಳೆ ವಿಜಯ್ ನೋಡಲು ಕೆಲವು ಜನರ ಗುಂಪು ಹಾಗೂ ಮಾಧ್ಯಮದವರು ನೂಕುನುಗ್ಗಲು ಮಾಡಿದ್ದರಿಂದ ಜನಸಾಮಾನ್ಯರಿಗೆ ತೊಂದರೆಯಾಯಿತು. ಇದನ್ನು ಗಮನಿಸಿದ ವಿಜಯ್ ಮತಗಟ್ಟೆಯಲ್ಲಿ ಆಗಿರುವ ಅನಾನುಕೂಲಕ್ಕೆ ಅಲ್ಲಿಯೇ ಕ್ಷಮೆಯಾಚಿಸಿರುವ ಘ...
ಬೆಂಗಳೂರು: ಗಣರಾಜ್ಯೋತ್ಸವ ದಿನದಂದು ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅಗೌರವ ಸೂಚಿಸಿದ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ವಿರುದ್ಧ ನೀಲಿ ಪಡೆ ಸಿಡಿದೆದ್ದಿದ್ದು, ಇಂದು ಬೆಂಗಳೂರಿನಲ್ಲಿ ವಿವಿಧ ಸಂವಿಧಾನ ಪರ ಸಂಘಟನೆಗಳು‘ವಿಧಾನಸೌಧ-ಹೈಕೋರ್ಟ್ ಚಲೋ' ಬೃಹತ್ ಪ್ರತಿಭಟನೆ ನಡೆಸಿದವು. ರಾಜ್ಯದ ಮೂಲೆ ಮೂಲೆಗಳಿಂದ ಬೆಂಗಳ...
ಮೈಸೂರು: ಸಚಿವ ಈಶ್ವರಪ್ಪ ಭಾವಚಿತ್ರಕ್ಕೆ ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕುಪ್ಯಾ ಗ್ರಾಮದಲ್ಲಿ ಬಿಜೆಪಿ ಮುಖಂಡರು ಹಾಲಿನ ಅಭಿಷೇಕ ಮಾಡಿರುವ ಬಗ್ಗೆ ವರದಿಯಾಗಿದೆ. ಈ ವೇಳೆ ಮಾತನಾಡಿದ ಬಿಜೆಪಿ ಹಿರಿಯ ಮುಖಂಡ ತೋಟದಪ್ಪ ಬಸವರಾಜು, ಸಚಿವ ಈಶ್ವರಪ್ಪನವರು ಕಾಂಗ್ರೆಸ್ ಪಕ್ಷದವರಿಗೆ ದೇಶ ಪ್ರೇಮದ ಬಗ್ಗೆ ತಿಳಿಸಿದ್ದಾರೆ. ಹಿಂದೂ ಧರ್ಮದಲ್ಲಿ ಮಾ...