ಕೋಲಾರ : ಕೋಲಾರದಲ್ಲಿ 9 ನೇ ತರಗತಿ ವಿದ್ಯಾರ್ಥಿನಿ ಮೇಲೆ ನಾಲ್ವರು ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ನಡೆದಿರುಬ ಬಗ್ಗೆ ವರದಿಯಾಗಿದೆ. ಕೋಲಾರದಲ್ಲಿ 9 ನೇ ತರಗತಿ ವಿದ್ಯಾರ್ಥಿನಿಯನ್ನು ಅಪಹರಿಸಿ ನಾಲ್ವರು ಅತ್ಯಾಚಾರ ಎಸಗಿದ್ದು, ಈ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಘಟನೆ ಸಂಬಮಧ ಕಾಮಸಮುದ್ರ ಪ...
ಬೆಂಗಳೂರು: ಧಾರ್ಮಿಕ ಸಂಕೇತಗಳನ್ನು ಶಾಲಾ ಕಾಲೇಜುಗಳಲ್ಲಿ ಬಳಸ ಬಾರದು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಹಲವು ಗೊಂದಲಗಳು ಸೃಷ್ಟಿಯಾಗಿದ್ದು, ಶಾಲಾ ಕಾಲೇಜುಗಳಲ್ಲಿ ಧಾರ್ಮಿಕ ಗುರುತುಗಳಾಗಿರುವ ಸಿಂಧೂರ, ತಿಲಕಗಳನ್ನೂ ಬಳಸಬಾರದು ಎನ್ನುವ ಒತ್ತಾಯ ಕೇಳಿ ಬಂದಿದೆ. ಕಾಲೇಜೊಂದರಲ್ಲಿ ತಿಲಕ ಇಟ್ಟು ಆಗಮಿಸಿದ್ದ ವಿದ್ಯಾರ್ಥಿಯನ್ನು ತಡೆದ ವಿ...
ಹುಣಸೂರು: ಬೈಕ್-ಹಾಲಿನ ವಾಹನ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಅಬ್ಬೂರು ಗ್ರಾಮದ ಗೇಟ್ ಬಳಿ ನಡೆದಿದೆ. ಸಿಂಡೇನಹಳ್ಳಿ ಗ್ರಾಮದ ಸಂದೀಪ್(29) ಮೃತ ಬೈಕ್ ಸವಾರ. ಹನಗೋಡು ಗ್ರಾಮದ ಕಡೆಯಿಂದ ಬರುತ್ತಿದ್ದ ಹಾಲಿನ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ...
ಬೆಂಗಳೂರು: ಅನಾರೋಗ್ಯದಿಂದಾಗಿ ಬಳಲುತ್ತಿದ್ದ ಸ್ಯಾಂಡಲ್ವುಡ್ ಹಿರಿಯ ನಟ ರಾಜೇಶ್ ಶನಿವಾರ ಮೃತಪಟ್ಟಿದ್ದಾರೆ. ರಾಜೇಶ್ (87) ಅವರು ಶನಿವಾರ ಮುಂಜಾನೆ 2.30ರ ಸುಮಾರಿಗೆ ಮೃತಪಟ್ಟಿದ್ದಾರೆ ಎಂದು ಅವರ ಅಳಿಯ ಮತ್ತು ನಟ ಅರ್ಜುನ್ ಸರ್ಜಾ ಮಾಹಿತಿ ನೀಡಿದ್ದಾರೆ. ಬಹು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ರಾಜೇಶ್, ಖಾಸಗಿ ಆಸ್ಪತ್ರೆಯಲ್...
ಬೆಂಗಳೂರು: ನಟ ಧನ್ವೀರ್ ತನ್ನ ಅಭಿಮಾನಿಯ ಮೇಲೆಯೇ ಹಲ್ಲೆ ನಡೆಸಿರುವ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಧನ್ವೀರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಬೆಂಗಳೂರಿನ ಎಸ್. ಸಿ .ರಸ್ತೆಯಲ್ಲಿನ ಅನುಪಮಾ ಥಿಯೇಟರ್ ಗೆ ಬೈ ಟೂ ಲವ್ ಸಿನಿಮಾ ರಿಲೀಸ್ ಸಂಬಂಧ ಧನ್ವೀರ್ ತೆರಳಿದ್ದರು. ಈ ವೇಳೆ ಅಭಿಮಾನಿ ಚಂದ್ರಶೇಖರ್ ಎಂಬವರು ಧನ್ವೀರ್ ಜೊ...
ಶಿರಾಳಕೊಪ್ಪ: ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಹೈಕೋರ್ಟ್ ಆದೇಶ, ನಿಷೇಧಾಜ್ಞೆ ಉಲ್ಲಂಘಿಸಿ ಹಿಜಾಬ್ ಪರವಾಗಿ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದಾರೆ ಎಂದು ಆರೋಪಿಸಿ 58 ವಿದ್ಯಾರ್ಥಿನಿಯರನ್ನು ಕಾಲೇಜಿನಿಂದ ಅಮಾನತುಗೊಳಿಸಲಾಗಿದೆ. ಶಾಲಾ ಆವರಣದಲ್ಲಿ ವಿದ್ಯಾರ್ಥಿನಿಯರು ಪ್ರತಿಭಟನಾ ರ್ಯಾಲಿ ನಡೆಸಿದ್ದರು ಎನ್ನಲಾಗಿದೆ. ಈ ವೇಳೆ ತಹಶೀಲ್...
ಧಾರವಾಡ: ಸೌದೆ ತರಲೆಂದು ಹೋಗಿದ್ದ ಕುರಿಗಾಹಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಹತ್ಯೆ ನಡೆಸಿರುವ ಘಟನೆಯೊಂದು ಯರಗುಪ್ಪಿ ಬಳಿ ನಡೆದಿದೆ. ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ 35 ವರ್ಷದ ಕುರಿಗಾಹಿ ಮಹಿಳೆ ಹತ್ಯೆಯಾದವರು ಎಂದು ಹೇಳಲಾಗಿದ್ದು, ಅತ್ಯಾಚಾರ ನಡೆಸಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಕುಂದಗೋಳ ಠಾಣೆ...
ಬೆಂಗಳೂರು: ಹಿಂದೂ ಧರ್ಮದ ರಕ್ಷಣೆಯ ಹೆಸರಿನಲ್ಲಿ ಪುನೀತ್ ಕೆರೆಹಳ್ಳಿ ಎಂಬಾತ ಗಾಂಜಾ ಸೇವನೆಗೆ ಕರೆ ನೀಡಿದ ಆರೋಪ ಕೇಳಿ ಬಂದಿದ್ದು, ಘಟನೆ ಸಂಬಂಧ ವಿಧಾನ ಪರಿಷತ್ ಸದಸ್ಯ ಪಿ.ಆರ್.ರಮೇಶ್ ಅವರು ವಾಟ್ಸಾಪ್ ಮೂಲಕ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ ಎಂದು ವರದಿಯಾಗಿದೆ. ಗಾಂಜಾ ಸೇದಿ ನಾವು ಭಜನೆ ಮಾಡಬೇಕು, ಗಾಂಜಾ ಸೇದುವುದು ನಮ್ಮ ದ...
ಬೆಂಗಳೂರು: ರಾಜ್ಯದಲ್ಲಿ ಹಿಜಾಬ್-ಕೇಸರಿ ಶಾಲು ವಿವಾದ ನಡೆಯುತ್ತಿರುವುದರ ನಡುವೆಯೇ ಕೋಲಾರದಲ್ಲಿ ಸದ್ದಿಲ್ಲದೇ ಯೇಸುವಿನ ಪ್ರತಿಮೆಯನ್ನು ತೆರವುಗೊಳಿಸಿರುವ ಘಟನೆ ನಡೆದಿದ್ದು, ಈ ಘಟನೆಗೆ ಕರ್ನಾಟಕದ ಕ್ಯಾಥೋಲಿಕ್ ಬಿಷಪ್ ಗಳು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಕೋಲಾರದಲ್ಲಿನ ಪ್ರತಿಮೆಯನ್ನು “ಅತ್ಯಂತ ಅಸಭ್ಯ ಮತ್ತು ನೋವಿನ ರೀತಿಯಲ್ಲಿ...
ಬೆಂಗಳೂರು: ಗಣರಾಜ್ಯೋತ್ಸವ ಸಂದರ್ಭದಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಫೋಟೋ ತೆರವುಗೊಳಿಸಿ ವಿವಾದಕ್ಕೀಡಾಗಿದ್ದ ರಾಯಚೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರನ್ನು ವರ್ಗಾವಣೆ ಮಾಡಲಾಗಿದೆ. ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಿ ರಿಜಿಸ್ಟ್ರ...