ಬೆಳಗಾವಿ: ಮುಸ್ಲಿಮರ ವೇಷ ಧರಿಸಿ ಭೀಕ್ಷೆ ಬೇಡುತ್ತಿದ್ದ ಐವರು ಅನ್ಯಕೋಮಿನ ಯುವಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಬೆಳಗಾವಿಯ ವೀರಭದ್ರ ನಗರದಲ್ಲಿ ಐವರು ಮುಸ್ಲಿಮರಂತೆ ವೇಷತೊಟ್ಟು ಅನುಮಾನಾಸ್ಪದವಾಗಿ ಓಡಾಡುತ್ತಾ, ಮನೆಮನೆಗಳಿಗೆ ತೆರಳಿ ಭೀಕ್ಷೆ ಬೇಡುತ್ತಿದ್ದರು ಎನ್ನಲಾಗಿದೆ. ಯುವ...
ಮಂಗಳೂರು: ವಿಚಿತ್ರ ವಾಸನೆ ಹರಡಿದ ಹಿನ್ನೆಲೆಯಲ್ಲಿ ಗುರುವಾರ ತಡರಾತ್ರಿ ಮಂಗಳೂರು ನಗರ ನಿವಾಸಿಗಳು ಆತಂಕ್ಕೀಡಾದ ಘಟನೆ ನಡೆದಿದ್ದು, ಗ್ಯಾಸ್ ಸೋರಿಕೆಯಂತಹ ವಾಸನೆಯಿಂದ ಬೆಚ್ಚಿ ಬಿದ್ದಿದ್ದಾರೆ. ವರದಿಯ ಪ್ರಕಾರ ಮಂಗಳೂರಿನ ಕಾರ್ ಸ್ಟ್ರೀಟ್ ಮಣ್ಣಗುಡ್ಡೆ ಹಾಗೂ ಸುತ್ತಮುತ್ತಲಿನ ಪರಿಸರದಲ್ಲಿ ಇಂತಹದ್ದೊಂದು ನಿಗೂಢ ವಾಸನೆ ಅನುಭವಕ್ಕೆ ಬಂದಿದ...
ವಿಜಯಪುರ: ಹಣೆಗೆ ಸಿಂಧೂರ ಹಚ್ಚಿಕೊಂಡು ಬಂದಿದ್ದ ವಿದ್ಯಾರ್ಥಿಯನ್ನು ತಡೆದು, ಕುಂಕುಮ ಅಳಿಸಿ ಕ್ಲಾಸ್ ಗೆ ಹೋಗುವಂತೆ ಶಿಕ್ಷಕರು ಹೇಳಿದ್ದು, ಆತ ನಿರಾಕರಿಸಿದ ವೇಳೆ ಕಾಲೇಜು ಪ್ರವೇಶ ನಿರಾಕರಿಸಲಾಗಿದೆ ಎಂದು ವರದಿಯಾಗಿದೆ. ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಸರ್ಕಾರಿ ಪದವಿ ಕಾಲೇಜಿನಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಹಣೆಗೆ ಕುಂಕುಮ ಹ...
ಮುಂಬೈ: ಕೊವಿಡ್ ನಂತರ ಇದೀಗ ದೇಶದಲ್ಲಿ ಹಕ್ಕಿ ಜ್ವರದ ಆತಂಕ ಎದುರಾಗಿದ್ದು, ಮಹಾರಾಷ್ಟ್ರದ ಥಾಣೆಯಲ್ಲಿ ಹಕ್ಕಿ ಜ್ವರ ಪೀಡಿತ ಕೋಳಿ ಫಾರಂನ ಒಂದು ಕಿ.ಮೀ. ವ್ಯಾಪ್ತಿಯ ಫಾರಂಗಳ 25 ಸಾವಿರಕ್ಕೂ ಅಧಿಕ ಕೋಳಿಗಳನ್ನು ಕೊಲ್ಲಲು ನಿರ್ಧರಿಸಲಾಗಿದೆ. ಥಾಣೆ ಜಿಲ್ಲೆಯ ಶಹಾಪುರ ತಹಸಿಲ್ನ ವೆಹ್ಲೋಲಿ ಗ್ರಾಮದ ಫಾರಂನಲ್ಲಿ ಸುಮಾರು 100 ಕೋಳಿಗಳು ಹಠಾತ್...
ಬಿಹಾರ: ಮಹಿಳೆಯನ್ನು ಮಾಟಗಾತಿ ಎಂದು ಆರೋಪಿಸಿ ನಿರಂತರ ಕಿರುಕುಳ ನೀಡಿ ಬೆಂಕಿ ಹಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಭೀಕರ ಘಟನೆ ಬಿಹಾರದ ನವಾಡದಲ್ಲಿ ನಡೆದಿದೆ. ಊರಿನಲ್ಲಿ ನಡೆಯುತ್ತಿರುವ ಕೆಟ್ಟ ಘಟನೆಗಳಿಗೆ ಮಾಟಗಾತಿ ಮಹಿಳೆಯೇ ಕಾರಣ, ಊರು ನಾಶವಾಗಲು ಆಕೆ ಮಾಟ ಮಾಡುತ್ತಿದ್ದಾಳೆ ಎಂದು ಆರೋಪಿಸಿದ ಮೂಢ ಜನರು ಆಕೆಗೆ ಪೆಟ್ರೋಲ್ ಸುರಿದು ಬೆಂ...
ಮೈಸೂರು: ಪುತ್ರನೋರ್ವ ಹೆತ್ತ ತಾಯಿಯ ಮೇಲೆ ಜೀಪ್ ಹರಿಸಿ ಬರ್ಬರವಾಗಿ ಹತ್ಯೆ ನಡೆಸಿದ ಭೀಕರ ಘಟನೆ ಪಿರಿಯಾಪಟ್ಟಣ ತಾಲೂಕಿನ ಸೂಳೆಕೋಟೆ ಗ್ರಾಮದಲ್ಲಿ ನಡೆದಿದೆ. 65 ವರ್ಷ ವಯಸ್ಸಿನ ನಾಗಮ್ಮ ತನ್ನ ಪುತ್ರನಿಂದಲೇ ಹತ್ಯೆಗೀಡಾದ ತಾಯಿಯಾಗಿದ್ದು, ಇವರ ಪುತ್ರ 45 ವರ್ಷ ವಯಸ್ಸಿನ ಹೇಮರಾಜ್ ಹತ್ಯೆ ಆರೋಪಿಯಾಗಿದ್ದಾನೆ. ಹಣಕಾಸಿನ ವಿಚಾರಕ್ಕೆ ಸಂ...
ಚೆನ್ನೈ: ಚುನಾವಣೆ ಪ್ರಚಾರ ನಡೆಸುತ್ತಿದ್ದ ವೇಳೆ ಅಭ್ಯರ್ಥಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ತಮಿಳುನಾಡಿನ ತಂಜಾವೂರಿನಲ್ಲಿ ನಡೆದಿದೆ. ತಮಿಳುನಾಡು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೂ ಮೊದಲೇ ಚುನಾವಣೆ ಪ್ರಚಾರ ನಡೆಸುತ್ತಿದ್ದ ಡಿಎಂಕೆ ಅಭ್ಯರ್ಥಿ ಡಿ.ಎಂ.ಅನಸೂಯ ಎಂಬವರು ಪ್ರಚಾರದ ವೇಳೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ತಂಜ...
ಶಿರಸಿ: ಮರಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬನವಾಸಿ ಪೊಲೀಸ್ ಠಾಣಾ ವ್ಯಾಪ್ತಿಯ ಹುಸುರಿಯಲ್ಲಿ ನಡೆದಿದೆ ಅತೀ ವೇಗವಾಗಿ ಬಂದ ಬೈಕ್, ಸವಾರನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಮೃತಪಟ್ಟಿದ್ದಾನೆ. ಹಾನಗಲ್ ಕೊಪ್ಪರಸಿಕೊಪ್ಪದ 2...
ಹಾಸನ: ಹಾಸನದ ಗಂಧದಕೋಠಿಯಲ್ಲಿರುವ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿನಿಯರನ್ನು ಕಾಲೇಜು ಆಡಳಿತ ಮಂಡಳಿ ತಡೆದಿದ್ದು, ಹಿಜಾಬ್ ತೆಗೆದು ಕಾಲೇಜಿಗೆ ತೆರಳುವಂತೆ ತಿಳಿಸಿದ್ದಾರೆ. ಆದರೆ, ಆಡಳಿತ ಮಂಡಳಿ ಮಂಡಳಿಯ ಮನವಿಗೆ ವಿದ್ಯಾರ್ಥಿನಿಯರು ಒಪ್ಪಿಲ್ಲ. ಹೀಗಾಗಿ ಪ್ರತ್ಯೇಕ ಕೊಠಡಿಯಲ್ಲಿ...
ಬೆಂಗಳೂರು: ನಾನೇ ಕೆಂಪು ಕೋಟೆಯಲ್ಲಿ ಕೇಸರಿ ಧ್ವಜ ಹಾರಿಸುತ್ತೇನೆಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿಲ್ಲ. ಕಾಂಗ್ರೆಸ್ ತನ್ನ ಪ್ರತಿಷ್ಠೆಗಾಗಿ ಕಲಾಪ ಹಾಳು ಮಾಡುತ್ತಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತವನ್ನು ಹಿಂದೂ ರಾಷ್ಟ್ರ ಮಾಡಬೇಕು ಎಂಬುದು ಬಿಜೆಪಿ, ಆರ್ಎಸ್ಎ...