ಇಂಡೋನೇಷ್ಯಾ: 13 ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಎಸಗಿದ ಶಿಕ್ಷಕನಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿ ತೀರ್ಪು ನೀಡಿದೆ. 36 ವರ್ಷ ವಯಸ್ಸಿನ ಹೆರ್ರಿ ವಿರಾವನ್ ಅತ್ಯಾಚಾರ ಪ್ರಕರಣ ಅಪರಾಧಿಯಾಗಿದ್ದು, ಈತ ಸ್ಕ್ಯಾಪರ್ ಶಿಪ್ ಸೇರಿದಂತೆ ಇನ್ನಿತರ ಆಮಿಷ ಒಡ್ಡಿ ಬಡವರ ಮಕ್ಕಳನ್ನು ಇಂಡೋನೇಷ್ಯಾದ ಜಕಾರ್ತದ ಧಾ...
ಚಿಕ್ಕಬಳ್ಳಾಪುರ: ಪೊಲೀಸ್ ಪೇದೆ ಹಾಗೂ ಪೇದೆಯ ಪತ್ನಿ ಆತ್ಮಹತ್ಯೆಗೆ ಯತ್ನಿಸಿದ್ದು, ಪರಿಣಾಮವಾಗಿ ಪತ್ನಿ ಸಾವನ್ನಪ್ಪಿ ಪೇದೆ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಅಣಕನೂರು ಬಳಿ ನಡೆದಿದೆ. ಘಟನೆಗೆ ಕೌಟುಂಬಿಕ ಕಲಹ ಕಾರಣ ಎಂದು ಹೇಳಲಾಗಿದೆ. ಜಿಲ್ಲಾ ಸಶಸ್ತ್ರ ಮೀಸಲು ಪಡೆಯಲ್ಲಿ ಕಾರ್ಯ...
ಸೂರತ್: ಪ್ರೇಮ ನಿವೇದನೆಯನ್ನು ನಿರಾಕರಿಸಿದ ಯುವತಿಯನ್ನು ಯುವಕನೋರ್ವ ಹಾಡಹಗಲೇ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗುಜರಾತ್ ನ ಸೂರತ್ ನ ಕಮ್ರೇಜ್ ಬಳಿಯ ಪಸೋದರ ಎಂಬಲ್ಲಿ ನಡೆದಿದೆ. 21 ವರ್ಷ ವಯಸ್ಸಿನ ಗ್ರೀಷ್ಮಾ ವೆಕಾರಿಯಾ ಎಂಬವರು ಹತ್ಯೆಗೀಡಾಗಿರುವ ಯುವತಿಯಾಗಿದ್ದು, ಫೆನಿಲ್ ಗೋಯಾನಿ ಎಂಬಾತ ಹತ್ಯೆ ಆರೋಪಿಯಾಗಿದ್ದಾನೆ....
ಬೆಂಗಳೂರು: ಕೆಂಪು ಕೋಟೆಯ ಮೇಲೆ ಕೇಸರಿ ಧ್ವಜ ಹಾರಾಡಬಹುದು ಎಂಬ ಕೆ.ಎಸ್.ಈಶ್ವರಪ್ಪ ಅವರ ಹೇಳಿಕೆಯನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಈಶ್ವರಪ್ಪ ಅವರ ಬೆಂಗಳೂರಿನ ನಿವಾಸಕ್ಕೆ ಮುತ್ತಿಗೆ ಹಾಕಿದರು. ಬೆಂಗಳೂರಿನ ಶಿವಾನಂದ ಸರ್ಕಲ್ ಬಳಿ ಇರುವ ಸಚಿವ ಈಶ್ವರಪ್ಪ ಮನೆಗೆ ಮುತ್ತಿಗೆ ಹಾಕಿದ ಕಾರ್ಯಕರ್ತರು ಈಶ್ವರಪ್ಪ ವಿರುದ್ಧ ಘೋಷಣೆ ಕೂ...
ಬೆಂಗಳೂರು: ಭವಿಷ್ಯದಲ್ಲಿ ಕೆಂಪು ಕೋಟೆ ಮೇಲೆ ಕೇಸರಿ ಧ್ವಜ ಹಾರಾಡಬಹುದು ಎನ್ನುವ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆಯನ್ನು ಖಂಡಿಸಿ ಸದನದೊಳಗೆ ಬಿಜೆಪಿ-ಕಾಂಗ್ರೆಸಿಗರ ನಡುವೆ ತೀವ್ರ ಗಲಾಟೆ ನಡೆದು, ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತು. ಕೆಂಪುಕೋಟೆಯಲ್ಲಿ ಕೇಸರಿ ಧ್ವಜ ಹಾರಿಸುತ್ತೇವೆ ಎಂದು ಹೇಳಿರುವ ಈಶ್ವರಪ್ಪ ವಿರುದ್ಧ ದೇಶದ್ರೋಹದ ಕೇ...
ಹಳೆಯಂಗಡಿ: ಹಳೆಯಂಗಡಿ ಬಳಿಯ ಪಾವಂಜೆ ಸೇತುವೆ ಮೇಲೆ ಬೈಕ್ ನಿಲ್ಲಿಸಿ ಇಂಜಿನಿಯರೋರ್ವರು ನಂದಿನಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ನಡೆದಿದೆ. ಶಿವಮೊಗ್ಗ ಮೂಲದ ಸುಚೇಂದ್ರ ಕುಮಾರ್(39) ಆತ್ಮಹತ್ಯೆ ಮಾಡಿಕೊಂಡ ಇಂಜಿನಿಯರ್ನನ್ನು ಎಂದು ಗುರುತಿಸಲಾಗಿದೆ. ಶಿವಮೊಗ್ಗದಲ್ಲಿ ಇಂಜಿನಿಯರ್ ಆಗಿ ವೃತ್ತಿ ಮಾಡಿಕೊಂಡಿದ್ದ ಸುಚೇಂದ್...
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿ ಸೇರಿದಂತೆ ನಾಲ್ವರು ಕಾಲೇಜು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಮೃತರನ್ನು ತಮಿಳುನಾಡು ಮೂಲದ ವೈಷ್ಣವಿ, ಭರತ್, ಸಿರಿಲ್ ಮತ್ತು ವೆಂಕಟ್...
ಬೆಂಗಳೂರು: ಕೆಂಪುಕೋಟೆ ಮೇಲಿರುವ ರಾಷ್ಟ್ರಧ್ವಜ ಇಳಿಸಿ ಕೇಸರಿ ಧ್ವಜ ಹಾರಿಸುತ್ತೇವೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಇದು ರಾಷ್ಟ್ರಧ್ವಜಕ್ಕೆ ಅಗೌರವ ಸೂಚಿಸಿದಂತೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರ ಸಭೆಯಲ್ಲ...
ಚಿಕ್ಕಬಳ್ಳಾಪುರ: ಬಾವಿಗೆ ಬಿದ್ದು ಬಾಲಕಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಶಾಮರಾವ್ ಹೊಸಪೇಟೆ ಗ್ರಾಮದಲ್ಲಿ ನಡೆದಿದೆ. ರುಷ್ಮಿತಾ(10) ಮೃತ ಬಾಲಕಿ. ನಿನ್ನೆ ಸಂಜೆ ಶಾಲೆಯಿಂದ ಬಂದ ರುಷ್ಮಿತಾ ಮನೆಯ ಪಕ್ಕದಲ್ಲೇ ಇರುವ ಜಮೀನು ಬಳಿ ತೆರಳಿದ್ದು, ಈ ವೇಳೆ ಜಮೀನಿನಲ್ಲಿರುವ ಬಾವಿಯಲ್ಲಿ ಬಿದ್ದಿದ್ದಾಳೆ. ರುಷ್ಮಿತಾ ಕಾಣಿಸು...
ಹಿಜಾಬ್ ಧರಿಸಿದ್ದ ವಿದ್ಯಾರ್ಥಿನಿಯನ್ನು ಪತ್ರಕರ್ತನೋರ್ವ ಬೆನ್ನಟ್ಟಿ ವಿಡಿಯೋ ಸೆರೆ ಹಿಡಿಯುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದೆಂತಹಾ ಕೃತ್ಯ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ವಿದ್ಯಾರ್ಥಿನಿಯೊಬ್ಬಳು ಹಿಜಾಬ್ ಧರಿಸಿ ತರಗತಿಗೆ ತೆರಳುತ್ತಿದ್ದ ವೇಳೆ ಪತ್ರಕರ್ತ ವಿದ್ಯಾರ್ಥಿನ...